Menu

ಅಯೋಧ್ಯೆಯಂತೆ ಅಂಜನಾದ್ರಿ ಅಭಿವೃದ್ಧಿ: ಮಾರ್ಚ್‌ನಲ್ಲಿ ಪ್ರಧಾನಿ ಮೋದಿ ಭೇಟಿ

ಹನುಮ ಜನಿಸಿದ ಸ್ಥಳ ಅಂಜನಾದ್ರಿಗೆ ಮಾರ್ಚ್‌ನಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ.  ಮೋಹನ್ ಭಾಗವತ ಸೇರಿದಂತೆ ಬಿಜೆಪಿಯ ವರಿಷ್ಠರು  ಭೇಟಿ ನೀಡಲಿದ್ದು ಅಯೋಧ್ಯೆಯಂತೆ ಅಂಜನಾದ್ರಿ ಅಭಿವೃದ್ಧಿಗೆ ಮಾಸ್ಟರ್ ಪ್ಲ್ಯಾನ್ ಮಾಡಿದ್ದು, ಭೇಟಿಯ ವೇಳೆ ಬಹಿರಂಗಗೊಳ್ಳುವ ಸಾಧ್ಯತೆ ಇದೆ. ಅಂಜನಾದ್ರಿ ಭೇಟಿ ಬಳಿಕ ಬೃಹತ್ ಸಮಾವೇಶ ನಡೆಯುವ ಬಗ್ಗೆ ರೂಪುರೇಷೆ ಸಿದ್ಧಗೊಳ್ಳುತ್ತಿದ್ದು ದಿನಾಂಕ ಅಂತಿಮಗೊಳ್ಳಬೇಕಿದೆ. ಪ್ರವಾಸದಲ್ಲಿ ಗಂಗಾವತಿ ಸುತ್ತಮುತ್ತಲಿನ ಯಾವುದಾದರೂ ಸರಕಾರಿ

ಭವಿಷ್ಯದ ಪ್ರತಿಭೆಗಳನ್ನು ಬೆಳೆಸಲು Zee ಕಿರುಚಿತ್ರ ಸ್ಪರ್ಧೆ

ಭಾರತದ ವಿವಿಧ ಪ್ರಾದೇಶಿಕ ಸಿನೆಮಾ ಧ್ವನಿಗಳನ್ನು ಒಂದೇ ರಾಷ್ಟ್ರೀಯ ವೇದಿಕೆಯಲ್ಲಿ ಒಟ್ಟುಗೂಡಿಸುವ  Zee ಕಿರುಚಿತ್ರ ಸ್ಪರ್ಧೆ, ಭಾರತೀಯ ಮನರಂಜನಾ ಕ್ಷೇತ್ರದಲ್ಲಿ ಬಹುಭಾಷಾ ಪ್ರತಿಭಾ ಅನ್ವೇಷಣೆಯ ಅತ್ಯಂತ ಮಹತ್ವಾಕಾಂಕ್ಷಿ ಪ್ರಯತ್ನಗಳಲ್ಲಿ ಒಂದಾಗಿದೆ. ಹಿಂದಿ, ಮರಾಠಿ, ಬೆಂಗಾಲಿ, ತೆಲುಗು, ತಮಿಳು, ಮಲಯಾಳಂ ಮತ್ತು ಕನ್ನಡ

ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟ ತೀವ್ರ

ಉದ್ಯೋಗ ನೇಮಕಾತಿ ಪ್ರಕ್ರಿಯೆ ವೇಗಗೊಳಿಸಬೇಕು, ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂಬ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಧಾರವಾಡ ನಗರದಲ್ಲಿ ಆರಂಭಗೊಂಡಿರುವ  ಉದ್ಯೋಗಾಕಾಂಕ್ಷಿಗಳ ಹೋರಾಟ ತೀವ್ರ ಸ್ವರೂಪ ಪಡೆದಿದೆ. ಇಲ್ಲಿನ  ಶ್ರೀನಗರ ಪ್ರದೇಶದಿಂದ ಆರಂಭವಾದ ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಯುವಕರು ಜಮಾವಣೆಗೊಂಡು ಸರ್ಕಾರದ ವಿರುದ್ಧ

ಬೇಸಿಗೆಯಲ್ಲಿ ಕುಡಿಯುವ ನೀರು ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಸಂತೋಷ್ ಲಾಡ್ ಸೂಚನೆ

ಸರ್ಕಾರದಿಂದ ಇಲಾಖೆಗಳಿಗೆ ಬಿಡುಗಡೆಯಾಗಿರುವ ಅನುದಾನವನ್ನು ಲ್ಯಾಪ್ಸ್ ಆಗದಂತೆ ಬಳಸಬೇಕು. ಗುಣಮಟ್ಟದ ಕಾಮಗಾರಿಗಳನ್ನು ಮಾಡಬೇಕು. ಸಾರ್ವಜನಿಕರಿಗೆ ಬೇಸಿಗೆ ದಿನಗಳಲ್ಲಿ ಯಾವುದೇ ರೀತಿ ಅನನುಕೂಲವಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್  ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಧಾರವಾಡ

ಮೆಡಿಕಲ್‌ ಓದಲು ಒತ್ತಾಯಿಸಿದ ತಂದೆಯನ್ನು ಗುಂಡಿಕ್ಕಿ ಕೊಂದ ಮಗ

ಉತ್ತರಪ್ರದೇಶದ ಮೀರತ್‌ನಲ್ಲಿ ಯುವಕನೊಬ್ಬ ತಂದೆಯನ್ನು ಗುಂಡಿಕ್ಕಿ ಕೊಂದು ತುಂಡು ಮಾಡಿ ದೇಹದ ಭಾಗಗಳನ್ನು ವಿಲೇವಾರಿ ಮಾಡಿರು ಪ್ರಕರಣವೊಂದು ಬಯಲಾಗಿದೆ. ಔಷಧ ಮತ್ತು ಮದ್ಯದ ವ್ಯವಹಾರ ನಡೆಸುತ್ತಿದ್ದ 49 ವರ್ಷದ ಮನ್ವೇಂದ್ರ ಸಿಂಗ್ ಶುಕ್ರವಾರದಿಂದ ನಾಪತ್ತೆ ಎಂದು ದೂರು ದಾಖಲಾಗಿತ್ತು. ಅವರ ಮನೆಗೆ

ಕಾಂಗ್ರೆಸ್ ಶಾಸಕನ ಕಾರಿನಲ್ಲಿ ಪ್ರೀತಂಗೌಡ: ರಾಜಕೀಯ ಸಂಚಲನ ಸೃಷ್ಟಿಸಿದ ವೀಡಿಯೊ

ಮೈಸೂರಿನ ಚಾಮರಾಜ ಕ್ಷೇತ್ರದ ಶಾಸಕ ಕೆ. ಹರೀಶ್‌ಗೌಡ ಮತ್ತು ಹಾಸನ ಮಾಜಿ ಶಾಸಕ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ  ಒಂದೇ ಕಾರಲ್ಲಿ ಓಡಾಡುತ್ತಿರುವ ದೃಶ್ಯದ ವೀಡಿಯೊ ವೈರಲ್‌ ಆಗಿದ್ದು, ರಾಜಕೀಯ ಸಂಚಲನ ಸೃಷ್ಟಿಸಿದೆ. ಪ್ರೀತಂಗೌಡ  ಕಾಂಗ್ರೆಸ್ ಸಖ್ಯ ಬೆಳೆಸಿದ್ದಾರೆಯೇ  ಎಂಬ

ಶಾಲಾ ಮಕ್ಕಳಿಗೆ ಮೊಬೈಲ್ ಬೇಕಿಲ್ಲ: ರಾಜ್ಯ ಸರ್ಕಾರದ ಚಿಂತನೆ

ಈಗ ಮಕ್ಕಳ  ಕೈಗೆ ದೊರೆಯುವ ಮೊಬೈಲ್ ಫೋನ್‌ನಲ್ಲಿ ಮಾಹಿತಿಗಳ ಮಹಾ ಕಣಜವೇ ಇದೆ !ಇದರಲ್ಲಿರುವ ಒಳ್ಳೆಯ ಅಂಶಗಳಿಗಿಂತ ಬೇಡವಾದ, ಅನರ್ಥಕಾರಿ ಹಾಗೂ ಅಸಭ್ಯಕಾರಿ ಮಾಹಿತಿಗಳ ಕಡೆಯೇ ಮಕ್ಕಳು ಆಕರ್ಷಿತರಾಗಿರುವುದರಿಂದ ಇದು ಪಾಠ -ಪ್ರವಚನಗಳ ಮೇಲೆ ಕೆಟ್ಟ ಪರಿಣಾಮ ಬೀರಿ ಸಾಮಾಜಿಕ ದುರಂತಗಳಿಗೆ

ಮಹಾತ್ಮಾ ಗಾಂಧಿ ಹೆಸರು ಬದಲಿಸುವ ಕೆಲಸ ಮಾಡಿದ ಬಿಜೆಪಿಯ ಅಂತಿಮ ದಿನಗಳು ಸಮೀಪಿಸುತ್ತಿವೆ: ಡಿಕೆ ಶಿವಕುಮಾರ್

“ದೀಪ ಆರುವಾಗ ಜೋರಾಗಿ ಉರಿಯುತ್ತದೆಯಂತೆ. ಅದೇ ರೀತಿ ಬಿಜೆಪಿಯ ಅಂತಿಮ ದಿನಗಳು ಸಮೀಪಿಸಿರುವ ಕಾರಣ, ಮಹಾತ್ಮಾ ಗಾಂಧಿ ಅವರ ಹೆಸರು ಬದಲಿಸುವ ಕೆಲಸಕ್ಕೆ ಮುಂದಾಗಿದ್ದಾರೆ” ಎಂದು ಡಿಸಿಎಂ ಡಿಕೆ ಶಿವಕುಮಾರ್  ವಾಗ್ದಾಳಿ ನಡೆಸಿದರು. ಚಿಕ್ಕಬಳ್ಳಾಪುರದಲ್ಲಿ ನಡೆದ ಮನರೇಗಾ ಬಚಾವೋ  ಪ್ರತಿಭಟನಾ ಸಮಾವೇಶದಲ್ಲಿ 

ನೌಕರಿ ಮಾಡದ ಗೃಹಿಣಿಯ ಶ್ರಮದ ನಿರ್ಲಕ್ಷ್ಯ ಸಲ್ಲ ಎಂದ ದಿಲ್ಲಿ ಹೈಕೋರ್ಟ್‌

ಗೃಹಿಣಿ ಉದ್ಯೋಗ ಮಾಡದಿರುವುದನ್ನು ಆಲಸ್ಯ ಎಂದು ವಿವರಿಸುವುದು ಸುಲಭ, ಮನೆಯನ್ನು ಉಳಿಸಿಕೊಳ್ಳುವಲ್ಲಿ ಆಕೆಯ ಶ್ರಮವನ್ನು ಗುರುತಿಸುವುದು ಹೆಚ್ಚು ಕಷ್ಟ ಎಂದು ದಿಲ್ಲಿ ಹೈಕೋರ್ಟ್ ತೀರ್ಪಿನಲ್ಲಿ ಸ್ಪಷ್ಟಪಡಿಸಿದೆ.  ನೌಕರಿ ಮಾಡದ ಗೃಹಿಣಿಯನ್ನು “ನಿಷ್ಕ್ರಿಯ ಹೆಂಡತಿ” ಎಂದು ಪರಿಗಣಿಸುವುದು, ಶ್ರಮವನ್ನು ನಿರ್ಲಕ್ಷಿಸುವುದು ಸರಿಯಲ್ಲ ಎಂಬುದಾಗಿ

ಮನರೇಗಾ ಮರುಸ್ಥಾಪಿಸಲು ಕಾಂಗ್ರೆಸ್‌ನ ಹೋರಾಟ ಬೆಂಬಲಿಸಿ: ಮುಖ್ಯಮಂತ್ರಿ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಚಿಕ್ಕಬಳ್ಳಾಪುರದಲ್ಲಿ ನಡೆದ ನರೇಗಾ ಬಚಾವ್ ಆಂದೋಲನದಲ್ಲಿ ಭಾಗವಹಿಸಿ ಮಾತನಾಡಿದರು. ಇಂದು ದೇಶಾದ್ಯಂತ