Wednesday, November 11, 2026
Menu

ಡಿ.ರೂಪಾ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ: ರೋಹಿಣಿ ಸಿಂಧೂರಿಗೆ ತಾತ್ಕಾಲಿಕ ರಿಲೀಫ್!

ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ದಾಖಲಿಸಿದ ಮಾನನಷ್ಟ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡುವ ಮೂಲಕ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ತಾತ್ಕಾಲಿಕ ರಿಲೀಫ್ ದೊರೆತಿದೆ. ಮಾರ್ಚ್ 12 ರವರೆಗೆ ವಿಚಾರಣೆಯನ್ನು ಮುಂದೂಡಿರುವ ಹೈಕೋರ್ಟ್, ವಿಚಾರಣಾ ಸಂದರ್ಭದಲ್ಲಿ ಇಬ್ಬರು ಮಹಿಳಾ ಅಧಿಕಾರಿಗಳ ರಾಜಿ ಸಂಧಾನಕ್ಕೆ ಪ್ರಯತ್ನಿಸುವಂತೆ ನ್ಯಾ.ಮೊಹಮ್ಮದ್ ನವಾಜ್ ಸಲಹೆ ನೀಡಿದ್ದಾರೆ. ಬೆಂಗಳೂರಿನ 7 ನೇ ಎಸಿಎಂಎಂ ಕೋರ್ಟ್‌ಗೆ ರೂಪಾ‌ ಖಾಸಗಿ ದೂರು ಸಲ್ಲಿಸಿದ್ದರು. ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಕೋರ್ಟ್

ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಬದಲಾವಣೆಗೆ ಮಾರ್ಚ್ 31ರವರೆಗೆ ಗಡುವು ವಿಸ್ತರಣೆ!

ಅತಿ ಸುರಕ್ಷಿತ ವಾಹನ ನೋಂದಣಿ ಫಲಕ (HSRP) ಅಳವಡಿಸದ ವಾಹನ ಸವಾರರಿಗೆ ಮತ್ತೆ ರಿಲೀಫ್ ಸಿಕ್ಕಿದೆ. ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಈ ಹಿಂದೆ ನೀಡಲಾಗಿದ್ದ ಗಡುವನ್ನು ಮತ್ತೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಸತತ 8ನೇ

ಬಿಬಿಎಂಪಿ ಚುನಾವಣೆ ಬೇಗ ನಡೆಸಿ: ಆರ್‌.ಅಶೋಕ

ಬೆಂಗಳೂರು: ಬೆಂಗಳೂರಿನ ಅಭಿವೃದ್ಧಿಗಾಗಿ ಆದಷ್ಟು ಬೇಗ ಬಿಬಿಎಂಪಿ ಚುನಾವಣೆ ನಡೆಸಬೇಕು. ಇದಕ್ಕಾಗಿ ನ್ಯಾಯಾಲಯದಲ್ಲಿ ವಾದ ಮಾಡಲು ತಜ್ಞರ ತಂಡ ರಚಿಸಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ತಿಳಿಸಿದರು. ಬಿಬಿಎಂಪಿ ಚುನಾವಣೆ ಹಾಗೂ ಬೆಂಗಳೂರಿನ ಅಭಿವೃದ್ಧಿ ಕುರಿತು ನಡೆದ, ಬಿಜೆಪಿ ಶಾಸಕರು, ಮುಖಂಡರ

ಬೆಂಗಳೂರಿನಲ್ಲಿ ಕೆಪಿಟಿಎಲ್‌ನಿಂದ ಥೀಮ್ ಪಾರ್ಕ್ ಗೆ ಶಂಕುಸ್ಥಾಪನೆ

ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣಾ ನಿಗಮ (ಕೆ.ಪಿ.ಟಿ.ಸಿ.ಎಲ್)ವು ತನ್ನ ಸಾಮಾಜಿಕ ಹೊಣೆಗಾರಿಕೆ ನಿಧಿಯಲ್ಲಿ ಥೀಮ್ ಪಾರ್ಕ್ ನಿರ್ಮಾಣ ಮಾಡಲಿದ್ದು, ಹೆಚ್.ಬಿ.ಆರ್. ಲೇಔಟ್‌ನ 5 ನೇ ಬ್ಲಾಕ್‌ನ ಕೆ.ಪಿ.ಟಿ.ಸಿ.ಎಲ್. ಸ್ಟೇಷನ್ ಬಳಿ ಥೀಮ್ ಪಾರ್ಕ್ ನಿರ್ಮಾಣಕ್ಕೆ ಇಂಧನ ಸಚಿವ‌ ಕೆ.ಜೆ.ಜಾರ್ಜ್ ಮತ್ತು ಅರಣ್ಯ

ಕುಂಭಮೇಳಕ್ಕೆ ಹೊರಟ್ಟಿದ್ದ 6 ಮಂದಿ ಸಾವು: 5 ಲಕ್ಷ ರೂ. ಪರಿಹಾರ ಘೋಷಿಸಿದ ಈಶ್ವರ್ ಖಂಡ್ರೆ

ಕುಂಭಮೇಳಕ್ಕೆ ತೆರಳಿದ್ದ ಬೀದರ್ ನ 6 ಮಂದಿ ಅಪಘಾತದಲ್ಲಿ ಮೃತಪಟ್ಟ ಕುಟುಂಬಗಳಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಉತ್ತರ ಪ್ರದೇಶದ ಪ್ರಯಾಗ್ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ತೆರಳಿದ್ದ ಬೀದರ್ ನ 12 ಮಂದಿ

ದಿಲ್ಲಿ ಸರ್ಕಾರದ 7 ಸಚಿವರಲ್ಲಿ 5 ಮಂದಿಯ ಮೇಲಿದೆ ಕ್ರಿಮಿನಲ್ ಕೇಸು!

ದೆಹಲಿಯಲ್ಲಿ ಹೊಸದಾಗಿ ಪ್ರಮಾಣ ವಚನ ಸ್ವೀಕರಿಸಿದ ಏಳು ಸಚಿವರಲ್ಲಿ ಮುಖ್ಯಮಂತ್ರಿ ಸೇರಿದಂತೆ ಐವರ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಹೇಳಿದೆ. ೨೦೨೫ರ ದೆಹಲಿ ವಿಧಾನಸಭಾ ಚುನಾವಣೆಗೆ ಮುನ್ನ ಸಚಿವರು ಸಲ್ಲಿಸಿದ ಅಫಿಡವಿಟ್ಗಳನ್ನು ಆಧರಿಸಿ ಈ ಅಧ್ಯಯನ

ಭಾರತದ ಚುನಾವಣೆಗೆ ಅಮೆರಿಕದ ಹಣ ಯಾಕೆ: ಶ್ವೇತಪತ್ರ ಹೊರಡಿಸಲು ಕಾಂಗ್ರೆಸ್ ಆಗ್ರಹ

ನವದೆಹಲಿ: ಭಾರತದಲ್ಲಿ ಮತದಾನವನ್ನು ಉತ್ತೇಚಿಸುವ ನಿಟ್ಟಿನಲ್ಲಿ ಸರ್ಕಾರಿ ಹಾಗೂ ಸರ್ಕಾರೇತರ ಸಂಸ್ಥೆಗಳಿಗೆ ಅಮೆರಿಕ ಸರ್ಕಾರದ ನೆರವಿನ ಕುರಿತು ಮೋದಿ ಸರ್ಕಾರವು ಶ್ವೇತಪತ್ರ ಹೊರಡಿಸಲಿ ಎಂದು ಕಾಂಗ್ರೆಸ್ ಗುರುವಾರ ಆಗ್ರಹಿಸಿದೆ. ಭಾರತದಲ್ಲಿ ನಡೆಯುವ ಮತದಾನಕ್ಕೆ ನಾವು 182 ಕೋಟಿ (21 ದಶಲಕ್ಷ ಡಾಲರ್)

ರಾಜಕೀಯ ಲಾಭಕ್ಕಾಗಿ ಗ್ಯಾರೆಂಟಿ ಯೋಜನೆ ಜಾರಿ: ಬಸವರಾಜ ಬೊಮ್ಮಾಯಿ

ಗದಗ: ರಾಜಕೀಯ ಲಾಭಕ್ಕಾಗಿ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತಂದು, ಹೆಣ್ಣು ಮಕ್ಕಳಿಗೆ ಗೌರವಕೊಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ‌ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಆರೋಪಿಸಿದ್ದಾರೆ. ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಗ್ಯಾರಂಟಿ’ ಯೋಜನೆಗಳು ರಾಜಕೀಯ ಲಾಭಕ್ಕಾಗಿ, ಮತಕ್ಕಾಗಿ

ಮುರಿದುಬಿದ್ದ ಕ್ರಿಕೆಟಿಗ ಯಜುರ್ವೆಂದ್ರ ಚಾಹಲ್- ನಟಿ ಧನಶ್ರೀ ದಾಂಪತ್ಯ!

ಸ್ಪಿನ್ನರ್ ಯಜುರ್ವೆಂದ್ರ ಚಾಹಲ್ ಮತ್ತು ಕೋರಿಯೋಗ್ರಾಫರ್ ಧನಶ್ರೀ ಅಧಿಕೃತವಾಗಿ ಡಿವೋರ್ಸ್ ಪಡೆಯುವ ಮೂಲಕ 4 ವರ್ಷಗಳ ದಾಂಪತ್ಯ ಜೀವನ ಮುರಿದುಬಿದ್ದಿದೆ. ಫೆಬ್ರವರಿ 20ರಂದು ಬಾಂದ್ರಾ ಕುಟುಂಬ ನ್ಯಾಯಾಲಯದಲ್ಲಿ ದಂಪತಿಗೆ ವಿಚ್ಛೇದನ ಪ್ರಕ್ರಿಯೆ ಪೂರ್ಣಗೊಂಡಿದೆ. ಸುಮಾರು 45 ನಿಮಿಷಗಳ ಕಾಲ ನಡೆದ ಕೌನ್ಸಿಲಿಂಗ್

ಪುರುಷರ ನೋವಿಗೆ ಮಿಡಿದ ಕೆಎಸ್‌ಆರ್‌ಟಿಸಿ ಮೈಸೂರು ಘಟಕ

ಕೆಎಸ್‌ಆರ್‌ಟಿಸಿ ಮೈಸೂರು ಘಟಕವು ಪುರುಷರಿಗೆ ಮೀಸಲಿರುವ ಸೀಟ್‌ನಲ್ಲಿ ಪುರುಷರೇ ಕುಳಿತುಕೊಳ್ಳುವಂತೆ ನೋಡಿಕೊಳ್ಳಿ ಎಂದು ತನ್ನ ಸಿಬ್ಬಂದಿಗೆ ಸೂಚನೆ ನೀಡಿದೆ. ಶಕ್ತಿ ಯೋಜನೆ ಜಾರಿಯಾದ ಬಳಿಕ ರಾಜ್ಯದ ಸರ್ಕಾರಿ ಬಸ್ಸುಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದ ನಮಗೆ ಸೀಟು ಸಿಗುತ್ತಿಲ್ಲ ಎಂದು