Wednesday, November 11, 2026
Menu

ಹಕ್ಕಿ ಜ್ವರದ ಆತಂಕ: ರಾಜ್ಯದ ಗಡಿ ಭಾಗಗಳಲ್ಲಿ ಹೈ ಅಲರ್ಟ್‌

ಆಂಧ್ರ ಪ್ರದೇಶ, ತೆಲಂಗಾಣ, ಮಹಾರಾಷ್ಟ್ರದಲ್ಲಿ ಹಕ್ಕಿಜ್ವರ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಮಹಾರಾಷ್ಟ್ರದ 7 ಜಿಲ್ಲೆಗಳಲ್ಲಿ ಹುಲಿ, ಚಿರತೆ, ಕಾಗೆಗಳಲ್ಲೂ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಹಕ್ಕಿಜ್ವರದಿಂದ ಕಾಗೆಗಳು ಮೃತಪಟ್ಟಿದ್ದರೆ, ಆಂಧ್ರ, ತೆಲಂಗಾಣದಲ್ಲಿ ಎಚ್‌೫ಎನ್‌೧ ವೈರಸ್ ಸೋಂಕಿನಿಂದ ಕೋಳಿಗಳು ಸಾಯುತ್ತಿವೆ. ಹೀಗಾಗಿ ಕರ್ನಾಟಕದ ಗಡಿ ಭಾಗಗಳಲ್ಲಿ ಆತಂಕವುಂಟಾಗಿದೆ. ತೆಲಂಗಾಣ, ಆಂಧ್ರ ಪ್ರದೇಶ ಫಾರ್ಮ್‌ಗಳಲ್ಲಿ ನೂರಾರು ಕೋಳಿಗಳು ಸಾಯುತ್ತಿವೆ. ಕೋಳಿ ಖರೀದಿಗೆ ಜನ ಹಿಂದೇಟು ಹಾಕ್ತಿದ್ದು, ಮಾಲೀಕರು ಅಂಗಡಿಗಳನ್ನು ಬಂದ್ ಮಾಡುತ್ತಿದ್ದಾರೆ. ಸತ್ತ ಕೋಳಿಗಳನ್ನು

ಕೆಪಿಸಿಸಿ ಕಾರ್ಯಾಧ್ಯಕ್ಷರಿಗೆ  ಕೊಂಬಿದೆಯೇ ಇಲ್ಲವೇ ಎಂಬುದನ್ನು ಪಕ್ಷ ತೀರ್ಮಾನ ಮಾಡುತ್ತದೆ: ಡಿಕೆ ಸುರೇಶ್‌ 

ಕೆಪಿಸಿಸಿ ಕಾರ್ಯಾಧ್ಯಕ್ಷರಿಗೆ  ಕೊಂಬಿದೆಯೇ ಇಲ್ಲವೇ ಎಂಬುದನ್ನು ಪಕ್ಷ ತೀರ್ಮಾನ ಮಾಡುತ್ತದೆ ಎಂದು  ಡಿ.ಕೆ ಸುರೇಶ್‌ ಹೇಳಿದ್ದಾರೆ. ಸದಾಶಿವನಗರ ನಿವಾಸದ ಬಳಿ ಕೆಪಿಸಿಸಿ ಕಾರ್ಯಾಧ್ಯಕ್ಷರಿಗೆ ಕೊಂಬಿದೆಯಾ ಎಂಬ ರಾಜಣ್ಣ ಹೇಳಿಕೆ ಬಗ್ಗೆ  ಮಾಧ್ಯಮಗಳ ಪ್ರಶ್ನೆಗೆ ಹೀಗೆ  ಪ್ರತಿಕ್ರಿಯೆ ನೀಡಿದರು. ನಾಲ್ಕೈದು ಸಚಿವರು ಡಿ.ಕೆ.

ಕರ್ನಾಟಕದ ನೀರಾವರಿ ಯೋಜನೆಗಳಿಗೆ ಬಾಕಿ ಇರುವ ಅನುಮತಿ, ಅನುದಾನಕ್ಕೆ ಡಿಕೆ ಶಿವಕುಮಾರ್ ಮನವಿ

ಉದಯಪುರ (ರಾಜಸ್ಥಾನ): ಕೇಂದ್ರ ಸರಕಾರವು ಕರ್ನಾಟಕ ರಾಜ್ಯಕ್ಕೆ ಬಾಕಿ ಇರುವ ನೀರಾವರಿ ಯೋಜನೆಗಳಿಗೆ ಅನುಮತಿ ಹಾಗೂ ಅನುದಾನಗಳನ್ನು ನೀಡಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಮನವಿ ಮಾಡಿದರು. ರಾಜಸ್ಥಾನದ ಉದಯಪುರದಲ್ಲಿ ನಡೆಯುತ್ತಿರುವ “2047ರಲ್ಲಿ ಭಾರತ ಜಲ ಸಮೃದ್ಧಿ ರಾಷ್ಟ್ರ” ಎಂಬ 2ನೇ ಅಖಿಲ

ಅಣ್ಣನ ನೋಡಲು ಜೈಲಿಗೆ ಬಂದು ಸಿಕ್ಕಿಬಿದ್ದ ದರೋಡೆಕೋರ!

ಬೆಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ದರೋಡೆಕೋರ ಅಣ್ಣನನ್ನು ನೋಡಲು ಜೈಲಿಗೆ ಭೇಟಿ ನೀಡಿದಾಗ ಕೃತಕ ಬುದ್ಧಿಮತ್ತೆ ( ಎಐ) ಪವರ್ಡ್ ಫೇಸ್ ರೆಕಗ್ನಿಷನ್ ಕ್ಯಾಮೆರಾದಿಂದ ಪೊಲೀಸರ ಅತಿಥಿಯಾಗಿದ್ದಾನೆ! ಡಕಾಯತಿ ಪ್ರಕರಣದಲ್ಲಿ ಜಾಮೀನು ಪಡೆದ ಬಳಿಕ ನ್ಯಾಯಾಲಯದ ಕಲಾಪಗಳಿಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಅಫ್ರೋಜ್

ಕೃಷಿ ಪಂಪ್ ಸೆಟ್ ಗಳಿಗೆ ದಿನದ 7 ತಾಸು ತ್ರಿ ಫೇಸ್ ವಿದ್ಯುತ್: ಸಚಿವ ಕೆ.ಜೆ.ಜಾರ್ಜ್

ದಾವಣಗೆರೆ: ಕೃಷಿ ಪಂಪ್ ಸೆಟ್ ಗಳಿಗೆ ದಿನದ 7 ತಾಸು ತ್ರಿ ಫೇಸ್ ಹಾಗೂ ಗೃಹ ಬಳಕೆ ಮತ್ತು ಕೈಗಾರಿಕೆಗಳಿಗೆ ದಿನದ 24 ಗಂಟೆ ವಿದ್ಯುತ್ ಪೂರೈಸುವುದು ಸರ್ಕಾರದ ನೀತಿಯಾಗಿದ್ದು, ಇದಕ್ಕೆ ಬದ್ದವಾಗಿ ವಿದ್ಯುತ್ ನೀಡಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್

ಹೈಕಮಾಂಡ್ ನೋಟಿಸ್ ಗೆ ಯತ್ನಾಳ್ ಉತ್ತರ: ವಿಜಯೇಂದ್ರ ವಿರುದ್ಧ ಆರೋಪಗಳ ಸುರಿಮಳೆ

ಗುಂಪುಗಾರಿಕೆ ಮಾಡುತ್ತಿರುವ ಬಿವೈ ವಿಜಯೇಂದ್ರ ಅವರನ್ನು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಸುವಂತೆ ಆಗ್ರಹಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕಮಾಂಡ್ ಗೆ ನೀಡಿದ ಉತ್ತರದಲ್ಲಿ ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಬಣ ಬಡಿದಾಟ ಮುಗಿಲುಮುಟ್ಟಿದ ಹಿನ್ನೆಲೆಯಲ್ಲಿ ಬಿಜೆಪಿ ಶಿಸ್ತು ಸಮಿತಿ 72

ಕಾರ್ಮಿಕ‌ ಇಲಾಖೆ ಕಾರ್ಮಿಕ ಸ್ನೇಹಿ‌ ಇಲಾಖೆ: ಸಚಿವ ಸಂತೋಷ್ ಲಾಡ್

ಗದಗ:ಬಾಲಕಾರ್ಮಿಕ ಪದ್ಧತಿಯನ್ನು‌ ಬುಡದಿಂದಲೇ ಕಿತ್ತೊಗೆಯಬೇಕು.ಕಾರ್ಮಿಕರ ಸ್ನೇಹಿ ಇಲಾಖೆ ಆಗಿದ್ದು, ಯಾವುದೇ ಕಾರಣಕ್ಕೂ ಶಾಲಾಪುಸ್ತಕ ಕೈಹಿಡಿಯುವುದನ್ನು ಬಿಟ್ಟು ಮಕ್ಕಳ‌ಕೈ ದುಡಿಮೆಗೆ ಇಳಿಯದಂತೆ ನೋಡಿಕೊಳ್ಳುವುದು ಕಾರ್ಮಿಕ ಇಲಾಖೆಯ ಕರ್ತವ್ಯ ಎಂದು ಕಾರ್ಮಿಕ‌‌ ಸಚಿವ ಸಂತೋಷ್‌ಲಾಡ್ ಸೂಚಿಸಿದರು. ಗದಗ ಜಿಲ್ಲಾ‌ಸಭಾಂಗಣದಲ್ಲಿ ಇಲಾಖೆಯ ಪ್ರಗತಿಪರಿಶೀಲನಾ‌ ಸಭೆ ನಡೆಸಿದ‌

ಅನಧಿಕೃತ ಬಡಾವಣೆಗಳಿಗೆ ಅಂತ್ಯ ಹಾಡುತ್ತೇವೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅನಧಿಕೃತ ಬಡಾವಣೆಗಳು ನಗರ, ಪಟ್ಟಣ, ಪಾಲಿಕೆ ವ್ಯಾಪ್ತಿ ಮತ್ತು ಹಳ್ಳಿಗಳಲ್ಲೂ ಇವೆ. ಇವೆಲ್ಲಕ್ಕೂ ನಾವು ಅಂತ್ಯ ಹಾಡುತ್ತಿದ್ದೇವೆ. ಇನ್ನು ಮುಂದೆ ಅನಧಿಕೃತ ಬಡಾವಣೆಗಳಿಗೆ ರಾಜ್ಯದಲ್ಲಿ ಕಿಂಚಿತ್ತೂ ಅವಕಾಶ ಇಲ್ಲಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಮಂಗಳವಾರ ವೀಡಿಯೋ ಕಾನ್ಫರೆನ್ಸ್ ಮೂಲಕ

ಚಾಂಪಿಯನ್ಸ್ ಟ್ರೋಫಿಗೆ ಕ್ಷಣಗಣನೆ: 3 ದಶಕದ ನಂತರ ಪಾಕಿಸ್ತಾನಕ್ಕೆ ಮರಳಿದ ಐಸಿಸಿ ಟೂರ್ನಿ

ಲಾಹೋರ್: ಪಾಕಿಸ್ತಾನ ಕೊನೆಯ ಬಾರಿಗೆ ಪ್ರಮುಖ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಿ ಒಂದು ಪೀಳಿಗೆ ಕಳೆದಿದೆ. ೧೯೯೬ ರಲ್ಲಿ ಭಾರತ ಮತ್ತು ಶ್ರೀಲಂಕಾ ಜೊತೆಗೆ ಒಡಿಐ ವಿಶ್ವಕಪ್ ಅನ್ನು ಆಯೋಜಿಸಿತ್ತು. ದೀರ್ಘ ಕಾಯುವಿಕೆಯ ನಂತರ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನಕ್ಕೆ

ಫಾಸ್ಟ್ ಟ್ಯಾಗ್ ನಿಯಮ ಬದಲು: ಟೋಲ್ ತಲುಪುವ ಮೊದಲು ಖಾತೆಗಳಲ್ಲಿ ಬ್ಯಾಲೆನ್ಸ್ ಇರಬೇಕು!

ನವದೆಹಲಿ: ಹೊಸ ಫಾಸ್ಟ್ಟ್ಯಾಗ್ ನಿಯಮಗಳು ಸೋಮವಾರದಿಂದ ಜಾರಿಗೆ ಬರಲಿವೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನ ಟೋಲ್ ವಹಿವಾಟುಗಳನ್ನು ಸುಗಮಗೊಳಿಸುವ ಮತ್ತು ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ಈ ಬದಲಾವಣೆಗಳನ್ನು ಪರಿಚಯಿಸಲಾಗಿದೆ. ಟ್ಯಾಗನ್ನು ಕಪ್ಪುಪಟ್ಟಿಗೆ ಸೇರಿಸಿದರೆ, ಹಾಟ್ಲಿಸ್ಟ್ ಮಾಡಿದರೆ ಅಥವಾ ಟೋಲ್ ಬೂತ್ ತಲುಪುವ ಮೊದಲು