Breaking
ಭಾರತದಲ್ಲಿವೆ 29,000 ಅಧಿಕೃತ ಡ್ರೋಣ್: ಕರ್ನಾಟಕದಲ್ಲಿ ಎಷ್ಟಿವೆ ಗೊತ್ತಾ?
ದೇಶದಲ್ಲಿ ಒಟ್ಟಾರೆ 29,500ಕ್ಕೂ ಹೆಚ್ಚು ಅಧಿಕೃತ ನೋಂದಣಿ ಆದ ಡ್ರೋಣ್ ಗಳು ಇದ್ದು, ರಾಜಧಾನಿ ದೆಹಲಿಯಲ್ಲಿಯೇ 4,882 ಡ್ರೋಣ್ ಗಳು ಹಾರಾಡುತ್ತಿವೆ. ಅಧಿಕೃತ ಅಂಕಿ-ಅಂಶಗಳ ಪ್ರಕಾರ ರಾಷ್ಟ್ರ ರಾಜಧಾನಿಯ ನಂತರ, ತಮಿಳುನಾಡು ಮತ್ತು ಮಹಾರಾಷ್ಟ್ರದಲ್ಲಿ ಕ್ರಮವಾಗಿ 4,688 ಮತ್ತು 4,132 ಡ್ರೋಣ್ ಗಳು ನೋಂದಾಯಿತವಾಗಿವೆ. ಜನವರಿ 29ರವರೆಗೆ ನವೀಕರಿಸಿದ ನಾಗರಿಕ ವಿಮಾನಯಾನ ನಿರ್ದೇಶನಾಲಯದ ದತ್ತಾಂಶವು 29,501 ನೋಂದಾಯಿತ ಡ್ರೋನ್ಗಳನ್ನು ಹಾರಾಟುತ್ತಿವೆ ಎಂದು ತೋರಿಸಿದೆ. ಕೇಂದ್ರ ಸರಕಾರವು ಅಧಿಕೃತ ಮಾಡಿರುವ ಅಂಕ್-ಅಂಶಗಳ
ಮನಸ್ಸಿನ ಕೊಳಕನ್ನು ಹೊರಗೆ ಹಾಕಿದ್ದಿಯಾ: ಯೂಟ್ಯೂಬರ್ ರಣವೀರ್ ಗೆ ಸುಪ್ರೀಂ ಚಾಟಿ
ಮನಸ್ಸಿನ ಕೊಳಕನ್ನು ಹೊರಗೆ ಹಾಕಿರುವ ನಿನಗೆ ರಕ್ಷಣೆ ಯಾಕೆ ಕೊಡಬೇಕು ಎಂದು ಯೂಟ್ಯೂಬರ್ ರಣವೀರ್ ಅಲ್ಲಾಬಾದಿಯಾಗೆ ಸುಪ್ರೀಂಕೋರ್ಟ್ ಚಾಟಿ ಬೀಸಿದೆ. ಇಂಡಿಯಾ ಗಾಟ್ ಟ್ಯಾಲೆಂಟ್ ಕಾರ್ಯಕ್ರಮದಲ್ಲಿ ಪೋಷಕರು ಸೆಕ್ಸ್ ಮಾಡುವುದನ್ನು ನೋಡಿದ್ದಿಯಾ ಎಂದು ಕೀಳುಮಟ್ಟದ ಜೋಕ್ ಮಾಡಿ ದೇಶಾದ್ಯಂತ ತೀವ್ರ ಆಕ್ರೋಶಕ್ಕೆ
ಆನ್ಲೈನ್ ಬೆಟ್ಟಿಂಗ್: ಮೈಸೂರಿನಲ್ಲಿ ಒಂದೇ ಕುಟುಂಬದ ಮೂವರು ಸೂಸೈಡ್
ಮೈಸೂರು ತಾಲೂಕಿನ ಹಂಚ್ಯಾ ಗ್ರಾಮದ ಬಳಿ ಐಪಿಎಲ್ ಹಾಗೂ ಇತರ ಆನ್ಲೈನ್ ಬೆಟ್ಟಿಂಗ್ಗೆ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಜೋಶಿ ಆಂಥೋನಿ, ಜೋಬಿ ಆಂಥೋನಿ, ಶರ್ಮಿಳಾ ಮೃತಪಟ್ಟವರು. ಜೋಬಿ ಆಂಥೋನಿ ಹಾಗೂ ಜೋಷಿ ಆಂಥೋನಿ ಸಹೋದರರಾಗಿದ್ದು, ಜೋಶಿ ಆಂಥೋನಿ ತನ್ನ ತಮ್ಮನಾದ
ದೇಶದ ಅಭಿವೃದ್ಧಿಗಾಗಿ ಮೋದಿ ಪ್ರಧಾನಿ ಹುದ್ದೆ ಬೇರೆಯವರಿಗೆ ಬಿಟ್ಟುಕೊಡಲಿ: ಸಚಿವ ಸಂತೋಷ್ ಲಾಡ್
ಗದಗ: ದೇಶದ ಪರಿಸ್ಥಿತಿ ಈ ಪ್ರಧಾನಿ ಹುದ್ದೆಯಲ್ಲಿರೋ ಮೋದಿಯವರಿಂದ ದಿವಾಳಿ ಎದ್ದು ಹೋಗಿದ್ದು, ನಿತೀನ್ ಗಡ್ಕರಿಯಂತಹ ಸೂಕ್ತರೂ ಪ್ರಧಾನಿ ಹುದ್ದೆಗೆ ಇದ್ದಾರೆ ದೇಶದ ಹಿತದೃಷ್ಟಿಯಿಂದ ಬೇರೆಯವರಿಗೆ ಪ್ರಧಾನಿ ಹುದ್ದೆಯನ್ನು ಬಿಟ್ಟುಕೊಡುವಂತೆ ಬಿಜೆಪಿ ಕಾರ್ಯಕರ್ತರಾದಿಯಾಗಿ ಮುಖಂಡರು ಧ್ವನಿಯೆತ್ತಬೇಕೆಂದು ಕಾರ್ಮಿಕ ಸಚಿವ ಸಂತೋಷ್ ಲಾಡ್
ಕಳೆದ ವರ್ಷ ಬಿಜೆಪಿ ಆದಾಯ 4,340 ಕೋಟಿ ರೂ.: ಎಡಿಆರ್ ವರದಿ
ಅಸೋಸಿಯೇಷನ್ ಆಫ್ ಡೆಮಾಕ್ರಾಟಿಕ್ ರೀಫಾರ್ಮ್ಸ್ ವರದಿ ಪ್ರಕಾರ, 2023-24ರಲ್ಲಿ ಬಿಜೆಪಿ ₹4340.47 ಕೋಟಿ ರೂ. ಆದಾಯ ಗಳಿಸಿದೆ. ಇದು ಆರು ರಾಷ್ಟ್ರೀಯ ಪಕ್ಷಗಳ ಒಟ್ಟು ಆದಾಯದ ೭೪.೫೭% ರಷ್ಟಿದೆ. ಬಿಜೆಪಿ ತನ್ನ ಆದಾಯದ 50.96% ಮಾತ್ರ ₹2,211.69 ಕೋಟಿ ರೂ. ಖರ್ಚು
ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ
ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಮುಂದಿನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ಕಾನೂನು ಸಚಿವಾಲಯ ನೇಮಕಗೊಳಿಸಿದೆ. ಕಳೆದ ವರ್ಷ ಮಾರ್ಚ್ನಲ್ಲಿ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕಗೊಂಡಿದ್ದಾರೆ. ಹಾಲಿ ಆಯುಕ್ತ ರಾಜೀವ್ ಕುಮಾರ್ ಅವರಿಗೆ
ಬಿಆರ್ ಪಾಟೀಲ್ ನೀತಿ ಯೋಜನಾ ಆಯೋಗದ ಅಧ್ಯಕ್ಷ
ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜಕೀಯ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿ ಅಸಮಾಧಾನ ವ್ಯಕ್ತಪಡಿಸಿದ್ದ ಅಳಂದ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಗೆ ಹೊಸ ಹುದ್ದೆ ನೀಡಲಾಗಿದೆ. ಕಲಬುರಗಿ ಜಿಲ್ಲೆ ಆಳಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಅವರನ್ನು ರಾಜ್ಯ ನೀತಿ ಮತ್ತು ಯೋಜನಾ
ಕುಡಿದು ಕಾರು ಚಾಲನೆ: ಇಬ್ಬರು ಕಾಲೇಜು ವಿದ್ಯಾರ್ಥಿಗಳ ಸಾವು
ಬೆಂಗಳೂರಿನಲ್ಲಿ ಕಂಠಪೂರ್ತಿ ಕುಡಿದು ಕಾರು ಚಾಲನೆ ಮಾಡಿ ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬನ್ನೇರುಘಟ್ಟ ಸಮೀಪ ರಾಗಿಹಳ್ಳಿ ಬಳಿ ನಡೆದಿದೆ. ಕೇರಳ ಮೂಲದ ಸಹಾಹುಕ್ (28) ಮತ್ತು ಅರ್ಶು (23) ಮೃತ ವಿದ್ಯಾರ್ಥಿಗಳೆಂದು ಗುರುತಿಸಲಾಗಿದೆ.
ಮೇಕೆದಾಟು, ಮಹದಾಯಿ, ನವಲಿ ಹಾಗೂ ಅಣೆಕಟ್ಟು ದುರಸ್ತಿ ಯೋಜನೆಗಳ ಬಗ್ಗೆ ಚರ್ಚೆ: ಡಿಸಿಎಂ
ರಾಜಸ್ಥಾನದ ಉದಯಪುರದಲ್ಲಿ ನಡೆಯಲಿರುವ ದೇಶದ ಎಲ್ಲಾ ನೀರಾವರಿ ಸಚಿವರುಗಳ ಸಭೆಯಲ್ಲಿ ಮೇಕೆದಾಟು, ಮಹದಾಯಿ, ನವಲಿ ಹಾಗೂ ಅಣೆಕಟ್ಟು ದುರಸ್ತಿ ಸೇರಿದಂತೆ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳ ಬಗ್ಗೆ ಚರ್ಚೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ರಾಜಸ್ಥಾನಕ್ಕೆ ಪ್ರಯಾಣ ಬೆಳೆಸುವ
ಅರಸೀಕೆರೆಯಲ್ಲಿ ಒಂದೇ ದಿನ ಹೃದಯಾಘಾತದಿಂದ ಉಸಿರು ಚೆಲ್ಲಿದ ಅತ್ತಿಗೆ,ನಾದಿನಿ
ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ಅತ್ತಿಗೆ ಮತ್ತು ನಾದಿನಿ ಒಂದೇ ದಿನ ಹೃದಯಾಘಾತಕ್ಕೊಳಗಾಗಿ ಮೃತಪಟಟ್ಟಿದ್ದಾರೆ. ಅರಸೀಕೆರೆ ತಾಲೂಕು ಗಂಗಾಮತಸ್ಥ ಸಂಘದ ಅಧ್ಯಕ್ಷರಾದ ಕೇಶವಮೂರ್ತಿ ಅವರ ಸಹೋದರಿ ಜಾವಗಲ್ ಗ್ರಾಮದ ಪಿಎಸಿಎಸ್ ಹಾಲಿ ನಿರ್ದೇಶಕಿ ಹಾಗೂ ಮಾಜಿ ಅಧ್ಯಕ್ಷೆ, ಗ್ರಾ.ಪಂ ಮಾಜಿ ಸದಸ್ಯೆ




