Breaking
ಮದುವೆ ವಯಸ್ಸಾಗದಿದ್ರೂ ಲಿವ್ ಇನ್ ರಿಲೇಷನ್‌ಶಿಪ್ ಒಕೆ ಎಂದ ರಾಜಸ್ಥಾನ ಹೈಕೋರ್ಟ್
ಕಾನೂನುಬದ್ಧ ವಯಸ್ಸನ್ನು ತಲುಪದಿದ್ದರೂ ಪರಸ್ಪರ ಒಪ್ಪಿಗೆಯಿಂದ ಲಿವ್-ಇನ್ ಸಂಬಂಧದಲ್ಲಿರಲು ಯುವಕ ಯುವತಿ ಅರ್ಹರಾಗಿರುತ್ತಾರೆ, ಅವರ ಸಾಂವಿಧಾನಿಕ ಹಕ್ಕುಗಳನ್ನು ಮೊಟಕುಗೊಳಿಸಲಾಗುವುದಿಲ್ಲ ಎಂದು ರಾಜಸ್ಥಾನ ಹೈಕೋರ್ಟ್ ಹೇಳಿದೆ. ಕೋಟಾದ 18 ವರ್ಷದ ಯುವತಿ ಮತ್ತು 19 ವರ್ಷದ ಯುವಕ ರಕ್ಷಣೆ ಕೋರಿ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನೂಪ್ ಧಂಡ್ ಅವರಿದ್ದ ಏಕಸದಸ್ಯ ಪೀಠವು ಈ ಆದೇಶ ಪ್ರಕಟಿಸಿದೆ. ಅರ್ಜಿಯಲ್ಲಿ ಯುವಕ, ಯುವತಿ ತಾವು ಸ್ವತಂತ್ರವಾಗಿ ಜತೆಗೆ ವಾಸಿಸುತ್ತಿದ್ದೇವೆ. 2025ರ ಅಕ್ಟೋಬರ್
ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಮಾಟ ಮಂತ್ರದ ಬೆದರಿಕೆ, ಕಿರುಕುಳ: ವ್ಯಕ್ತಿ ವಿರುದ್ಧ ಡಿಜಿಪಿಗೆ ದೂರು
ಬಿಟಿಎಂ ಲೇಔಟ್ ಫಸ್ಟ್ ಸ್ಟೇಜ್‌ನಲ್ಲಿರುವ ರಾಯಲ್ ಮೆನರ್ ಅಪಾರ್ಟ್‌ಮೆಂಟ್‌ನಲ್ಲಿರುವ ೧೫ ಮನೆಗಳವರಿಗೆ ಅದೇ ಅಪಾರ್ಟ್‌ಮೆಂಟ್ ನಿವಾಸಿಯಾಗಿರುವ ವ್ಯಕ್ತಿಯೊಬ್ಬ ಮಾಟ-ಮಂತ್ರದ ಭೀತಿ ಹುಟ್ಟಿಸಿದ್ದು, ದೈಹಿಕ ಕಿರುಕುಳ ನೀಡುತ್ತಿದ್ದಾನೆ ಎಂದು ಪೊಲೀಸ್ ಮಹಾನಿರ್ದೇಶಕರ ಕಚೇರಿಗೆ ದೂರು ಸಲ್ಲಿಕೆಯಾಗಿದೆ. ಆರೋಪಿಯ ರೌಡಿಸಂಗೆ ಹೆದರಿ 16 ಫ್ಲ್ಯಾಟ್‌ಗಳ
ಭಯೋತ್ಪಾದನೆ ವಿರುದ್ಧ ಹೋರಾಟಕ್ಕೆ ರಷ್ಯಾ ಸಹಕಾರ: ಪ್ರಧಾನಿ ಮೋದಿ
ನಾಗರಿಕರ ಮೇಲಿನ ಭಯೋತ್ಪಾದನಾ ದಾಳಿ ಮಾನವೀಯತೆಗೆ ವಿರುದ್ಧವಾಗಿದ್ದು, ಜಾಗತಿಕ ಪಿಡುಗು ಆಗಿರುವ ಭಯೋತ್ಪಾದನೆ ವಿರುದ್ಧ ಹೋರಾಟಕ್ಕೆ ಭಾರತದ ಜೊತೆ ರಷ್ಯಾ ಕೈ ಜೋಡಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದೆಹಲಿಯ ಹೈದರಾಬಾದ್ ಹೌಸ್ ನಲ್ಲಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್
ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ; ನಾರಾಯಣ ಸ್ವಾಮಿಗೆ ಡಿಸಿಎಂ ತಪರಾಕಿ
ಮಿಸ್ಟರ್ ನಾರಾಯಣಸ್ವಾಮಿ..,ನನಗೆ ಮತ್ತು ಸಿಎಂ ಸಿದ್ದರಾಮಯ್ಯ ಅವರಿಗೆ ನಮಗೆ ಇಷ್ಟವಾದ ವಾಚ್ ಕಟ್ಟಿಕೊಳ್ಳುವ ಯೋಗ್ಯತೆ ಇಲ್ಲವೇ? ಹಕ್ಕು ಇಲ್ಲವೇ..? “ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ” ಆಡಬೇಡಿ. ನಿಮಗಿರೋ ಸಾಂವಿಧಾನಿಕ ಅಧಿಕಾರ, ಜವಾಬ್ದಾರಿಯನ್ನು ವಿವೇಕದಿಂದ ನಿರ್ವಹಿಸಿ. ಅವಿವೇಕಿಯಂತೆ ಆಡಬೇಡಿ..! ಬೇಕಿದ್ದರೆ ಲೋಕಾಯುಕ್ತ
ಸಿಎಂ ಪರಿಹಾರ ನಿಧಿಗೆ ಎರಡು ಕೋಟಿ ರೂ. ಲಾಭಾಂಶ ನೀಡಿದ ಕೆಐಎಡಿಬಿ
ಬೆಂಗಳೂರಿನ ಗಾಂಧಿನಗರದಲ್ಲಿ ನಿರ್ಮಿಸಲಾಗಿರುವ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಹೊಸ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಉದ್ಘಾಟಿಸಿದರು. ಇದೇ ವೇಳೆ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ ಅವರು ಕೆಐಎಡಿಬಿಯ ಎರಡು ಕೋಟಿ ರೂ. ಲಾಭಾಂಶವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ
ಡಿ.8ರಿಂದ ಜೀ ಕನ್ನಡದಲ್ಲಿ ‘ಆದಿ-ಲಕ್ಷ್ಮಿ’ಯ ಪುರಾಣ ಹೊಸ ಧಾರವಾಹಿ!
ಸದಾ ಹೊಸತನದೊಂದಿಗೆ ವೀಕ್ಷಕರನ್ನು ಮನರಂಜಿಸಿ ನಂ.1 ಸ್ಥಾನ ಪಡೆದಿರುವ ಜೀ ಕನ್ನಡ 2025 ನ್ನು ವರ್ಷದ ಕೊನೆಗೆ ವೀಕ್ಷಕರಿಗೆ ಮತ್ತೊಂದು ಸರ್ಪ್ರೈಸ್ ನೀಡುತ್ತಿದೆ. ವಿಭಿನ್ನ ದಿಕ್ಕಿನಲ್ಲಿ ಸಾಗುವ ಇಬ್ಬರ ಪ್ರಯಾಣ ‘ಆದಿ ಲಕ್ಷ್ಮಿ ಪುರಾಣ’ ಇದೇ ಡಿಸೆಂಬರ್ 8 ರಿಂದ ರಾತ್ರಿ
ಸಿಬ್ಬಂದಿ ಸಮಸ್ಯೆ: ಸಾವಿರಕ್ಕೂ ಹೆಚ್ಚು ಇಂಡಿಗೊ ವಿಮಾನ ಹಾರಾಟ ರದ್ದು
ಸಿಬ್ಬಂದಿ ಸಮಸ್ಯೆಯಿಂದ 1000ಕ್ಕೂ ಹೆಚ್ಚು ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ಇದಕ್ಕಾಗಿ ಇಂಡಿಗೋ ಸಂಸ್ಥೆ ಪ್ರಯಾಣಿಕರಲ್ಲಿ ಕ್ಷಮೆ ಯಾಚಿಸಿ, ಫೆಬ್ರವರಿ ವೇಳೆಗೆ ಸಮಸ್ಯೆ ಸರಿಪಡಿಸುವುದಾಗಿ ಭರವಸೆ ನೀಡಿದೆ. ಇಂಡಿಗೋ ಡಿಜಿಸಿಎಗೆ ಮಾಹಿತಿ ನೀಡಿದ್ದು, ಸದ್ಯದಲ್ಲೇ ಸಮಸ್ಯೆಗೆ ಪರಿಹಾರ ಸಿಗದಿರಬಹುದು. ಆದರೆ
ಸೂರ್ಯಂಗೆ ತುಂಬಾ ಹೊತ್ತು ಗ್ರಹಣ ಹಿಡಿಯಲ್ಲ, ಬೇಗ ಬರ್ತಿನಿ ಚಿನ್ನ: ಡೆವಿಲ್ ಟ್ರೇಲರ್ ಡೈಲಾಗ್ ವೈರಲ್!
ಸ್ಯಾಂಡಲ್ವುಡ್ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ನಟಿಸಿರುವ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಟ್ರೇಲರ್ ಬಿಡುಗಡೆ ಆಗಿದ್ದು, ಕೆಲವೇ ಗಂಟೆಗಳಲ್ಲಿ ಮಿಲಿಯನ್ ಗಟ್ಟಲೆ ವೀಕ್ಷಣೆ ಪಡೆದು ಹೊಸ ದಾಖಲೆ ಬರೆದಿದೆ. ಮುಂದಿನ ವಾರ ಬಿಡುಗಡೆ ಆಗಲಿರುವ ಡೆವಿಲ್ ಚಿತ್ರದ ಟ್ರೇಲರ್ ಶುಕ್ರವಾರ
ಲಿವ್ ಇನ್ ರಿಲೇಷನ್‌ಶಿಪ್: ಮತಾಂತರಗೊಳ್ಳದಿದ್ದರೆ ಕೊಲೆಗೈಯುವುದಾಗಿ ಯುವತಿಗೆ ಬೆದರಿಕೆ
ಬೆಂಗಳೂರಿನಲ್ಲಿ ಮುಸ್ಲಿಂ ಯುವಕ ಮತ್ತು ಹಿಂದೂ ಯುವತಿ ಲಿವಿಂಗ್ ಟುಗೆದರ್ ಸಂಗಾತಿಗಳಾಗಿದ್ದು, ಯುವತಿಯನ್ನು ಮದುವೆಯಾಗಲು ನಿರಾಕರಿಸಿದ ಯುವಕ ಮತಾಂತರಕ್ಕೆ ಒತ್ತಾಯಿಸಿ ಕೊಲೆ ಬೆದರಿಕೆಯೊಡ್ಡಿದ್ದಾನೆ. ಮತಾಂತರಕ್ಕೆ ಒಪ್ಪದಿದ್ದರೆ ದೆಹಲಿ ಪ್ರಕರಣದಂತೆ ಕೊಲೆಗೈದು ಪೀಸ್ ಪೀಸ್ ಮಾಡಿ ಎಸೆಯುವುದಾಗಿ ಬೆದರಿಸಿ, ಲಕ್ಷಾಂತರ ರೂ. ವಂಚಿಸಿದ್ದಾನೆಂದು
ಗಂಡನಿದ್ದರೂ ಅಕ್ರಮ ಸಂಬಂಧ: ಮಕ್ಕಳನ್ನು ಮೋರಿಗೆಸೆದ ಪ್ರಿಯಕರ, ರಕ್ಷಿಸಿದ ಝೆಪ್ಟೊ ಡೆಲಿವರಿ ಬಾಯ್
ಗಂಡನಿದ್ದರೂ ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯೆ ಪ್ರಿಯಕರ ಆಕೆಯ ಇಬ್ಬರು ಮಕ್ಕಳನ್ನು ಮೋರಿಗೆ ಎಸೆದ ಘಟನೆ ನೋಯ್ಡಾದ ಸೆಕ್ಟರ್ 142 ರ ಬಳಿ ನಡೆದಿದೆ. ಸ್ಥಳಕ್ಕೆ ಡೆಲಿವರಿ ನೀಡುವುದಕ್ಕೆ ಬಂದಿದ್ದ ಝೆಪ್ಟೊ ಡೆಲಿವರಿ ಬಾಯ್ ಮಕ್ಕಳ ಕೂಗಾಟ ಕೇಳಿ ಮೋರಿ ಬಳಿ




