Breaking
ಶಿವರಾಜ್ ಕುಮಾರ್ ಆರೋಗ್ಯ ವಿಚಾರಿಸಿದ ಡಿಸಿಎಂ ಡಿಕೆಶಿ
ಡಿಸಿಎಂ ಡಿ ಕೆ ಶಿವಕುಮಾರ್ ಅವರು ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಆರೋಗ್ಯ ಕ್ಷೇಮ ವಿಚಾರಿಸಿದ್ದಾರೆ. ಈ ವೇಳೆ ಗೀತಾ ಶಿವರಾಜ್ ಕುಮಾರ್ ಜೊತೆಗಿದ್ದರು. ಅನಾರೋಗ್ಯ ಹಿನ್ನೆಲೆಯಲ್ಲಿ ಅಮೆರಿಕಕ್ಕೆ ತೆರಳಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ನಟ ಶಿವರಾಜ್ ಕುಮಾರ್ ಕೆಲವು ದಿನಗಳ ಹಿಂದೆ ವಾಪಸಾಗಿದ್ದಾರೆ. ಶಿವರಾಜ್ಕುಮಾರ್ ಅವರಿಗೆ ಫ್ಲೋರಿಡಾದ ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ನಲ್ಲಿ ಸರ್ಜರಿ ಮಾಡಲಾಗಿದೆ. ಡಾ. ಮುರುಗೇಶ್ ನೇತೃತ್ವದಲ್ಲಿ ಆಪರೇಷನ್ ನಡೆದು, ಮೂತ್ರಕೋಶದಲ್ಲಿದ್ದ ಕ್ಯಾನ್ಸರ್
ಕುಂಭಮೇಳಕ್ಕೆ ಪ್ರಯಾಗ್ ರಾಜ್ ತಲುಪಿದ ಡಿಕೆಶಿ ದಂಪತಿ
ಕುಂಭಮೇಳಕ್ಕೆ ಆಗಮಿಸಿದ ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಅವರ ಪತ್ನಿ ಉಷಾ ಅವರನ್ನು ಉತ್ತರ ಪ್ರದೇಶ ಕೈಗಾರಿಕೆ ಸಚಿವ ನಂದಗೋಪಾಲ ಗುಪ್ತಾ ಅವರು ಪ್ರಯಾಗ್ ರಾಜ್ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು. ಉತ್ತರ ಪ್ರದೇಶದ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ವಿಕಲಚೇತನರ
ಸಿಎಂಗೆ ಧನ್ಯವಾದ ಸಲ್ಲಿಸಿದ KSPCB ಅಧ್ಯಕ್ಷ ,ಶಾಸಕ ನರೇಂದ್ರಸ್ವಾಮಿ
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB) ಅಧ್ಯಕ್ಷರಾಗಿ ನೇಮಕಗೊಂಡಿರುವ ಹಿರಿಯ ಶಾಸಕ ಮಳವಳ್ಳಿ ನರೇಂದ್ರ ಸ್ವಾಮಿ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಧನ್ಯವಾದ ಅರ್ಪಿಸಿದರು. ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿರುವ ನರೇಂದ್ರ ಸ್ವಾಮಿ
ದೆಹಲಿ ಸಿಎಂ ಸ್ಥಾನಕ್ಕೆ ಆತಿಶಿ ರಿಸೈನ್
ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಹೀನಾಯ ಸೋಲು ಕಂಡಿದ್ದು, ಪಕ್ಷದ ನಾಯಕಿ ಆತಿಶಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜಭವನಕ್ಕೆ ತೆರಳಿ ಲೆಫ್ಟಿನಂಟ್ ಗವರ್ನರ್ ಅವರಿಗೆ ಮುಖ್ಯಮಂತ್ರಿ ಅತಿಶಿ ರಾಜೀನಾಮೆ ಪತ್ರ ಸಲ್ಲಿಸಿ ದ್ದು, ಮುಂದಿನ ಸರ್ಕಾರ ರಚನೆ ಆಗುವವರೆಗೆ ಹಂಗಾಮಿ
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ವೀಕ್ಷಿಸಿದ ಡಿಕೆಶಿ
ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (CCL)ನ ಕರ್ನಾಟಕ ಬುಲ್ಡೋಜರ್ಸ್ ಹಾಗೂ ತೆಲುಗು ವಾರಿಯರ್ಸ್ ನಡುವಣ ಟಿ20 ಪಂದ್ಯದ ಟಾಸ್ ಹಾಕಿ ಪಂದ್ಯವನ್ನು ವೀಕ್ಷಿಸಿದರು. ಪಂದ್ಯಕ್ಕೂ ಮುನ್ನ ಕರ್ನಾಟಕ ಬುಲ್ಡೋಜರ್ಸ್ ತಂಡದ ನಾಯಕ
ಕುಂಭ ಮೇಳದಿಂದ ಹೊರಟು ಕಾಶಿ ನದಿಯಲ್ಲಿ ಮುಳುಗಿ ಮೃತಪಟ್ಟ ಬಾಗಲಕೋಟೆ ವ್ಯಕ್ತಿ
ಬಾಗಲಕೋಟೆಯ ವ್ಯಕ್ತಿಯೊಬ್ಬರು ಕಾಶಿಯಲ್ಲಿ ನದಿಸ್ನಾನ ಮಾಡುವಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿ ದ್ದಾರೆ. ಸತೀಶ್ ಜೋಷಿ (44) ಮೃತರು. ಸತೀಶ್ ಜೋಷಿ ಬಾಗಲಕೋಟೆ ಜಿ.ಪಂ ಹೊರಗುತ್ತಿಗೆ ಡೇಟಾ ಎಂಟ್ರಿ ಆಪರೇಟರ್ ಆಗಿ ಕೆಲಸ ನಿರ್ವಹಿಸು ತ್ತಿದ್ದರು. ವಾರದ ಹಿಂದೆ ಕುಟುಂಬಸ್ಥರು ಹಾಗೂ ಸ್ನೇಹಿತರೊಂದಿಗೆ
ರಾಜಕೀಯದಿಂದ ಮಾನವ ಸಂಬಂಧ ಹಾಳಾಗದಿರಲಿ: ಸಚಿವ ಕುಮಾರಸ್ವಾಮಿ
ಮಾನವ ಸಂಬಂಧಗಳು, ರಕ್ತ ಸಂಬಂಧಗಳು ಹಳ್ಳಿಗಳಲ್ಲಿ ಗಾಢವಾಗಿದ್ದವು. ಗ್ರಾಮಗಳು ನೆಮ್ಮದಿಯಾಗಿದ್ದವು. ಈಗ ಆ ನೆಮ್ಮದಿ ಸಂತೋಷ ದೂರವಾಗಿದೆ. ರಾಜಕೀಯ ಕಾರಣದಿಂದ ಹಳ್ಳಿಗಳಲ್ಲಿ ಮಾನವ ಸಂಬಂಧಗಳು, ರಕ್ತ ಸಂಬಂಧಗಳು ಹಾಳಾಗುವುದು ಬೇಡ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ನಾಗಮಂಗಲ ತಾಲೂಕಿನ
ಮೈಸೂರಿನಲ್ಲಿ ಎಬಿವಿಪಿ ರಾಷ್ಟ್ರೀಯ ಏಕಾತ್ಮಕಾ ಯಾತ್ರೆಗೆ ಹೆಚ್ಡಿಕೆ ಚಾಲನೆ
ಈಶಾನ್ಯ ಭಾರತದ ರಾಜ್ಯಗಳ ಅಭಿವೃದ್ಧಿಗೆ ನರೇಂದ್ರ ಮೋದಿ ಅವರ ಸರ್ಕಾರ ಕಟಿಬದ್ಧವಾಗಿ ದುಡಿಯುತ್ತಿದೆ ಎಂದು ಹೇಳಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಕಳೆದ ಹತ್ತು ವರ್ಷಗಳಲ್ಲಿ ಈ ರಾಜ್ಯಗಳ ಶ್ರೇಯೋವೃದ್ಧಿಗೆ ಐದೂವರೆ ಲಕ್ಷ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಯೋಜನೆಗಳನ್ನು ಹಮ್ಮಿಕೊಂಡಿದ್ದಾಗಿ ತಿಳಿಸಿದ್ದಾರೆ.
ವರನ ಸಿಬಿಲ್ ಸ್ಕೋರ್ ಕಡಿಮೆ ಎಂದು ಮದುವೆ ಕ್ಯಾನ್ಸಲ್ ಮಾಡಿದ ವಧು ಕುಟುಂಬ
ಮಹಾರಾಷ್ಟ್ರದ ಮೂರ್ತಿಜಾಪುರದಲ್ಲಿ ವರನಿಗೆ ಸಿಬಿಲ್ ಸ್ಕೋರ್ ಕಡಿಮೆ ಇದೆ ಅನ್ನೋ ಕಾರಣಕ್ಕೆ ವಧುವಿನ ಮನೆ ಯವರು ಮದುವೆಯನ್ನೇ ರದ್ದುಗೊಳಿಸಿರುವ ಪ್ರಕರಣ ನಡೆದಿದೆ ಎಂದು ಮಾಧ್ಯಮದಲ್ಲಿ ವರದಿಯಾಗಿದೆ. ವಧು-ವರರು ಮತ್ತು ಅವರ ಕುಟುಂಬದವರು ಪರಸ್ಪರ ಇಷ್ಟಪಟ್ಟು ಮದುವೆ ಬಹುತೇಕ ಫಿಕ್ಸ್ ಆದ ನಂತರ,
ಅಪ್ಪನಿಲ್ಲದ ಸಂಕಟ ಅಭಿವ್ಯಕ್ತಿಸುವ ಗುರುಸ್ವಾಮಿ ಕವಿತೆ
ತಾಯಿ ತನ್ನ ಮಕ್ಕಳಿಗೆ ಸದಾ ಎಚ್ಚರಿಸುತ್ತಲೇ ಇರುತ್ತಾಳೆ, “ಮಗು ಅಪ್ಪನನ್ನು ಸುಮ್ಮನೆ ಕಾಡಬೇಡ, ಅವರಿಗೆ ತೊಂದರೆ ಕೊಡಬೇಡ, ತುಂಬ ಬಳಲಿರುವ ಜೀವವದು ಎಂದು. ಊಹೂಂ… ನಮಗದು ಅರ್ಥವಾಗುವುದೇ ಇಲ್ಲ. ಎಲ್ಲಿಯವರೆಗೆ ಅಂದರೆ, ಅಪ್ಪ ಅಗಲುವವರೆಗೂ. ಖರ್ಚಿಗೆ ದುಡ್ಡು ಬೇಕಾದಾಗಲೆಲ್ಲ ಪರೀಕ್ಷೆ, ಶಾಲೆಯ




