Breaking
ಪ್ರಿಯಕರನೊಂದಿಗೆ ಸೇರಿ ಪತಿಯ ಕೊಲೆಗೈದು ನದಿಗೆಸೆದಳು
ರಾಯಬಾಗ ತಾಲೂಕಿನ ಬಾವನಸೌದತ್ತಿ ಗ್ರಾಮದಲ್ಲಿ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಪ್ರಿಯಕರನ ಜೊತೆಗೆ ಸೇರಿಕೊಂಡು ಪತ್ನಿ ಕೊಲೆ ಮಾಡಿ ಕೃಷ್ಣಾ ನದಿಗೆ ಎಸೆದಿದ್ದಾಳೆ. ಬಸ್ತವಾಡ ಗ್ರಾಮದ ಅಪ್ಪಾಸಾಬ ಕೊಲೆಯಾ ಗಿದ್ದು, ಆರೋಪಿ ಪತ್ನಿ ಸಿದ್ದವ್ವ ಓಲೇಕಾರ್ ಮತ್ತು ಆಕೆಯ ಪ್ರಿಯಕರ ಗಣಪತಿ ಕಾಂಬಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಜ.5ರಂದು ಸುಗಂಧಾದೇವಿ ದರ್ಶನಕ್ಕೆ ಎಂದು ಅಪ್ಪಾಸಾಬ ಅವರನ್ನು ಕರೆದುಕೊಂಡು ಬಂದು ಕೃಷ್ಣಾ ನದಿ ದಂಡೆ ಮೇಲೆ ಸ್ನಾನ ಮಾಡುವಾಗ ಪತ್ನಿ ಸಿದ್ದವ್ವ ಮತ್ತು
ಕರ್ನಾಟಕ ಬಿಜೆಪಿ ಭಿನ್ನಮತ ಮುಗಿಯದ ಕಥೆ
ಭಾರತೀಯ ಜನತಾ ಪಕ್ಷದಲ್ಲಿ ಹುದ್ದೆಗಳಿಗೆ ನೇಮಕ ಮಾಡುವಾಗ ಚುನಾವಣೆಗಿಂತ ನೇರ ನೇಮಕಾತಿ ಹೆಚ್ಚು ಚಾಲ್ತಿಯಲ್ಲಿದ್ದು, ನೇರ ನೇಮಕಾತಿ ನಿಟ್ಟಿನಲ್ಲಿ ಚಟವಟಿಕೆಗಳು ನಡೆಯುತ್ತಿವೆ ಎನ್ನಲಾಗುತ್ತಿದೆ. ಈ ಪರಂಪರೆ ಮುಂದುವರಿದು ವಿಜಯೇಂದ್ರ ಅವರನ್ನು ಇನ್ನೊಂದು ಅವಧಿಗೆ ನೇಮಕ ಮಾಡಬಹುದು ಎನ್ನುವ ಊಹಾಪೋಹಗಳು ಕೇಳುತ್ತಿರುವಾಗ ಯತ್ನಾಳ್
ದೆಹಲಿ ಗದ್ದುಗೆಗೆ ಬಿಜೆಪಿ, ಎಎಪಿಗೆ ಹೀನಾಯ ಸೋಲು
ದೆಹಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಮುಕ್ತಾಯಗೊಂಡಿದ್ದು, ಆಡಳಿತಾರೂಢ ಎಎಪಿ ನಾಯಕ , ಮಾಜಿ ಸಿಎಂ ಅರವಿಂದ ಕೇಜ್ರಿವಾಲ್ ಸಹಿತ ಘಟಾನುಘಟಿ ನಾಯಕರು ಸೇರಿದಂತೆ ಆಪ್ ಹೀನಾಯ ಸೋಲು ಕಂಡಿದೆ. ಚುನಾವಣಾಪೂರ್ವ ಸಮೀಕ್ಷೆಗಳು ಹೇಳಿದಂತೆ ಬಿಜೆಪಿ ದೆಹಲಿಯ ಅಧಿಕಾರದ ಗದ್ದುಗೆ ಹಿಡಿದಿದೆ.
ರಾಜಸ್ಥಾನ ಬಿಜೆಪಿ ಸರ್ಕಾರ ಭ್ರಷ್ಟ: ಸಚಿವನಿಂದಲೇ ಆರೋಪ
ರಾಜಸ್ಥಾನ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಸಚಿವ ಡಾ.ಕಿರೋಡಿ ಲಾಲ್ ಮೀನಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾವು ಭಾಗಿ ಆಗಿರುವ ಸರ್ಕಾರದ ವಿರುದ್ಧವೇ ತೀವ್ರ ಅಸಮಾಧಾನ ಹೊರಹಾಕಿರುವ ಮೀನಾ ಗಂಭೀರ ಆರೋಪ ಮಾಡಿದ್ದಾರೆ. ಜೈಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಡಾ. ಮೀನಾ, ನಾನು
ಮಹಾರಾಷ್ಟ್ರದಲ್ಲಿ 9.7 ಕೋಟಿ ಜನ ಮತ ಚಲಾಯಿಸಲು ಹೇಗೆ ಸಾಧ್ಯ: ರಾಹುಲ್ ಗಾಂಧಿ
ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಫಲಿತಾಂಶಕ್ಕೆ ಸಂಬಂಧಿಸಿದಂತೆ ನಾವು ಚುನಾವಣಾ ಆಯೋಗದ ವಿರುದ್ಧ ಯಾವುದೇ ಆರೋಪಗಳನ್ನು ಮಾಡುತ್ತಿಲ್ಲ. ನಮಗೆ ಅಂತಿಮ ಮತದಾರರ ಪಟ್ಟಿ ಮಾತ್ರ ಬೇಕು. ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳುವುದು ನಿಮ್ಮ ಜವಾಬ್ದಾರಿ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.
ಪೊಲೀಸ್ ಠಾಣೆ ಮುಂದೆ ತಂದೆಯ ಶವವಿಟ್ಟು ಇನ್ಸ್ಪೆಕ್ಟರ್ ಪ್ರತಿಭಟನೆ
ಬೆಳಗಾವಿಯ ರಾಯಬಾಗ ತಾಲೂಕಿನ ಹಾರೂಗೇರಿಯಲ್ಲಿ ಪೊಲೀಸ್ ಠಾಣೆಯ ಎದರು ತಂದೆಯ ಶವವಿಟ್ಟು ಇನ್ಸ್ಪೆಕ್ಟರ್ ಪ್ರತಿಭಟನೆ ನಡೆಸಿದ್ದಾರೆ. ದೇವದುರ್ಗ ಠಾಣೆಯ ಇನ್ಸ್ಪೆಕ್ಟರ್ ಅಶೋಕ ಸದಲಗಿಯವರು ಹಾರೂಗೇರಿ ಠಾಣೆ ಪಿಎಸ್ಐ ಮಾಳಪ್ಪ ಪೂಜಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಇನ್ಸ್ಪೆಕ್ಟರ್ ಅಶೋಕ ಸದಲಗಿ ತಂದೆ
ಸಚಿವ ಚೆಲುವರಾಯಸ್ವಾಮಿ ವಿರುದ್ಧ ಹರಿಹಾಯ್ದ ಆರ್. ಅಶೋಕ್
ಮಾಧ್ಯಮಗಳ ಮುಂದೆ ಬಾಯಿಗೆ ಬದಂತೆ ಬಡಬಡಾಯಿಸುವುದು ಬಿಟ್ಟು ತಮ್ಮ ಖಾತೆ ನಿರ್ವಹಣೆ ಬಗ್ಗೆ ಸ್ವಲ್ಪ ಗಮನ ಕೊಡಿ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಸಚಿವ ಚೆಲುವರಾಯಸ್ವಾಮಿ ವಿರುದ್ಧ ಹರಿಹಾಯ್ದಿದ್ದಾರೆ. ತಮ್ಮ ಖಾತೆ ಯಾವುದು ಎಂದು ತಮಗೆ ನೆನಪಿದೆಯೇ ಚಲುವರಾಯಸ್ವಾಮಿ ಅವರೇ?
ದೆಹಲಿಯಲ್ಲಿ ಗದ್ದುಗೆಯತ್ತ ಬಿಜೆಪಿ; ಆಪ್ ಗೆ ಆಘಾತ
ದೆಹಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಮುಕ್ತಾಯ ಹಂತ ತಲುಪಿದ್ದು, ಆಡಳಿತಾರೂಢ ಆಮ್ ಆದ್ಮಿ ಪಕ್ಷದ ಹ್ಯಾಟ್ತಿಕ್ ಕನಸು ಭಗ್ನಗೊಂಡಿದ್ದು, ಬಿಜೆಪಿ ಅಧಿಕಾರಕ್ಕೆ ಮರಳುವ ಸೂಚನೆ ಲಭಿಸಿದೆ. ಫೆಬ್ರವರಿ 5 ರಂದು ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಶನಿವಾರ ನಡೆದಿದ್ದು,
ದೇಗುಲದ ಕಳಸಾರೋಹಣದಲ್ಲಿ ಕ್ರೇನ್ ಬಕೆಟ್ ಮುರಿದು ಒಬ್ಬನ ಸಾವು
ದೇವಾಲಯದ ಕಳಸಾರೋಹಣ ನಡೆಯುವಾಗ ದಿಢೀರ್ ಕ್ರೇನ್ ಬಕೆಟ್ ಕಟ್ ಆಗಿ ಬಿದ್ದು ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಹಾನಗಲ್ ತಾಲೂಕಿನ ಶೇಷಗಿರಿ ಗ್ರಾಮದಲ್ಲಿ ಸಂಭವಿಸಿದೆ. ಕ್ರೇನ್ ಬಕೆಟ್ ಮೇಲಿನಿಂದ ಬಿದ್ದು ಸ್ಥಳದಲ್ಲೇ ಮಂಜು ಪಾಟೀಲ(42) ಮೃತಪಟ್ಟವರು. ಘಟನೆಯಲ್ಲಿ ಮಂಜು ಬಡಿಗೇರ್
ಏರ್ ಶೋ 2025 ಹಾಗೂ ಜಾಗತಿಕ ಹೂಡಿಕೆದಾರರ ಸಮಾವೇಶ ಸಿದ್ಧತೆ ಪರಿಶೀಲನೆ
ಏರ್ ಶೋ 2025 ಹಾಗೂ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕಾಗಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾಡಿಕೊಂಡಿರುವ ಸಿದ್ದತೆಗಳ ಕುರಿತು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಫೆ. 10 ರಿಂದ 14



