Wednesday, November 11, 2026
Menu

ಇ-ಶ್ರಮ್ ನೋಂದಣಿ: ಗಿಗ್‌ ಕಾರ್ಮಿಕರಿಗೆ ಬಜೆಟ್‌ ಗಿಫ್ಟ್‌

ಒಂದು ಕೋಟಿ ಗಿಗ್ ಕಾರ್ಮಿಕರಿಗೆ ಸಹಾಯ ಮಾಡಲು ಸರ್ಕಾರವು ಗುರುತಿನ ಚೀಟಿಗಳು ಮತ್ತು ಇ-ಶ್ರಮ್ ವೇದಿಕೆ ಯಲ್ಲಿ ನೋಂದಣಿಗೆ ವ್ಯವಸ್ಥೆ ಮಾಡುವುದಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಪ್ರಕಟಿಸಿದ್ದಾರೆ. ಈ ಮೂಲಕ ಸಚಿವೆ ಬಜೆಟ್‌ನಲ್ಲಿ ಓಲಾ ಮತ್ತು ಸ್ವಿಗ್ಗಿ ಕಾರ್ಮಿಕರಿಗೆ ಆರ್ಥಿಕ ಬಲ ತುಂಬುವ ಕ್ರಮಕ್ಕೆ ಮುಂದಾಗಿದ್ದಾರೆ. ಓಲಾ ಮತ್ತು ಸ್ವಿಗ್ಗಿಯಲ್ಲಿ ಕಾರ್ಯ ನಿರ್ವಹಿಸುವ ಯುವಕರಿಗೆ I-Card ನೀಡಿ e-shram ಪೋರ್ಟಲ್‌ನಲ್ಲಿ ಹೆಸರು ಗಳನ್ನು ನೋಂದಾಯಿಸಲಾಗುವುದು. ಈ ಯೋಜನೆಯಲ್ಲಿ 1

 ಸರ್ಕಾರಿ ಶಾಲೆ, ಆರೋಗ್ಯ ಕೇಂದ್ರಗಳಿಗೆ ಬ್ರಾಡ್​ಬ್ಯಾಂಡ್ ಸಂಪರ್ಕ

ಗ್ರಾಮೀಣ ಪ್ರದೇಶಗಳಲ್ಲಿನ ಎಲ್ಲಾ ಸರ್ಕಾರಿ ಶಾಲೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಬ್ರಾಡ್‌ಬ್ಯಾಂಡ್ ಸಂಪರ್ಕವನ್ನು ವಿಸ್ತರಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. 2014 ರ ನಂತರ ಸ್ಥಾಪಿಸಲಾದ ಐಐಟಿಗಳಲ್ಲಿ ಹೆಚ್ಚುವರಿ ಮೂಲಸೌಕರ್ಯಗಳನ್ನು ಹೆಚ್ಚಿಸಲಾಗುವುದು. ಐಐಟಿ ಪಾಟ್ನಾವನ್ನು ವಿಸ್ತರಿಸಲಾಗುವುದು ಎಂದು ತಿಳಿಸಿದ್ದು, ಮುಂದಿನ

12 ಲಕ್ಷ ರೂಪಾಯಿವರೆಗೂ ಆದಾಯ ತೆರಿಗೆ ಇಲ್ಲ

ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು ಏರಿಕೆ ಮಾಡಲಾಗಿದೆ, ಮುಂದಿನ ವಾರ ಹೊಸ ಆದಾಯ ತೆರಿಗೆ ಮಸೂದೆ ಮಂಡನೆ ಮಾಡುವುದಾಗಿ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ತೆರಿಗೆದಾರರ ಪಾಲಿಗೆ ಇದೊಂದು ಬಂಪರ್‌  ಎಂದೇ ವಿಶ್ಲೇಷಿಸಲಾಗುತ್ತಿದೆ. 12 ಲಕ್ಷ ರೂಪಾಯಿವರೆಗೂ ಆದಾಯ ತೆರಿಗೆ ಇಲ್ಲ,

ದೆಹಲಿ ಅಸೆಂಬ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪರ ಡಿಕೆಶಿ ಪ್ರಚಾರ

ದೆಹಲಿಯ ಕಸ್ತೂರನಗರ ವಿಧಾನಸಭೆ ಕ್ಷೇತ್ರದ ಅಭ್ಯರ್ಥಿ ಹಾಗೂ ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್ ಪರವಾಗಿ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಚುನಾವಣೆ ಪ್ರಚಾರ ನಡೆಸಿದರು. ಚುನಾವಣೆ ಪ್ರಚಾರದ ಅಂಗವಾಗಿ ಕ್ಷೇತ್ರದ ತ್ಯಾಗರಾಜ್ ಕಾಲೋನಿಯಲ್ಲಿ ಕ್ರಿಕೆಟ್ ಆಡಿದ

ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕ್ಯಾನ್ಸರ್ ಕೇಂದ್ರಗಳ ಸ್ಥಾಪನೆ

ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕ್ಯಾನ್ಸರ್ ಕೇಂದ್ರಗಳ ಸ್ಥಾಪನೆ ಮಾಡುವುದಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಪ್ರಕಟಿಸುವ ಜೊತೆಗೆ ಆರೋಗ್ಯ ಕ್ಷೇತ್ರಕ್ಕೆ ಅಗತ್ಯವಿರುವ ಹಲವು ಕ್ರಮಗಳನ್ನು ಮಂಡಿಸಿದ್ದಾರೆ. ಜಿಲ್ಲಾ ಆಸ್ಪತ್ರೆಗಳಲ್ಲಿ ಕ್ಯಾನ್ಸರ್ ಕೇಂದ್ರಗಳ ಸ್ಥಾಪನೆಗೆ ಕ್ರಮವು  ಕ್ಯಾನ್ಸರ್‌ ಚಿಕಿತ್ಸೆ ಪಡೆಯುವಲ್ಲಿ ಬಡ ರೋಗಿಗಳಿಗೆ

ಬಜೆಟ್‌ನಲ್ಲಿ ಸಣ್ಣ ಉದ್ಯಮಗಳಿಗೆ 20 ಸಾವಿರ ಕೋಟಿ ರೂ. ಅನುದಾನ, ಸ್ಟಾರ್ಟಪ್‌ಗಳಿಗೆ 20ಕೋಟಿ ಕಡಿಮೆ ಬಡ್ಡಿಗೆ ಸಾಲ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ 2025-26 ನೇ ಕೇಂದ್ರ ಬಜೆಟ್‌ನಲ್ಲಿ ಉದ್ಯಮಗಳ ಉತ್ತೇಜನಕ್ಕೆ ಕ್ರಮಗಳನ್ನು ಪ್ರಕಟಿಸಿದ್ದಾರೆ.  ಸಣ್ಣ ಉದ್ಯಮಗಳಿಗೆ 20 ಸಾವಿರ ಕೋಟಿ ರೂ. ಅನುದಾನ ಘೋಷಿಸಿದ್ದಾರೆ. ಸ್ಟಾರ್ಟಪ್‌ಗಳಿಗೆ 10ರಿಂದ 20 ಕೋಟಿವರೆಗೂ ಕಡಿಮೆ ಬಡ್ಡಿಗೆ ಸಾಲ ನೀಡಿಕೆ, ಮೈಕ್ರೊ ಕಂಪೆನಿಗಳಿಗೆ

ಬಜೆಟ್‌ನಲ್ಲಿ ಕೃಷಿಗೆ ಆದ್ಯತೆ, ಕಿಸಾನ್ ಕ್ರೆಡಿಟ್ ಕಾರ್ಡ್‌ ಸಾಲ ಮಿತಿ 5 ಲಕ್ಷ ರೂ.ಗೆ ಹೆಚ್ಚಳ

ಸಂಸತ್ತಿನಲ್ಲಿ ವಿಪಕ್ಷಗಳ ಗದ್ದಲದ ಮಧ್ಯೆಯೇ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ 2025-26 ನೇ ಕೇಂದ್ರ ಬಜೆಟ್‌ ಮಂಡಿಸಿದ್ದು, ಕೃಷಿ ಮತ್ತು ರೈತರ ಕಲ್ಯಾಣಕ್ಕೆ ಒತ್ತು ನೀಡುವುದಾಗಿ ಹೇಳಿದ್ದಾರೆ. ಬಡತವನ್ನು ನಿರ್ಮೂಲನೆ ಗೊಳಿಸಿ, ಗುಣಮಟ್ಟದ ಜೀವನಶೈಲಿಗೆ ಆದ್ಯತೆ, ಕೌಶಲ್ಯಾಭಿವೃದ್ಧಿ, ಉದ್ಯೋಗ ಸೃಷ್ಟಿ, ಮಹಿಳಾ,

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ ಸಾವು

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಮೃತಪಟ್ಟಿದ್ದಾರೆ. ಕುರುಗೋಡು ತಾಲೂಕಿನ ಕೋಳೂರು ಗ್ರಾಮದ ನಿವಾಸಿ ಮಹಾದೇವಿ (21) ಮೃತ ಬಾಣಂತಿ.  ಮಹಾದೇವಿ ಅವರಿಗೆ ಜನವರಿ 25ರಂದು ಸಿಸೇರಿಯನ್ ಮೂಲಕ ಹೆರಿಗೆ ಮಾಡಲಾಗಿತ್ತು. ಸಿಸೇರಿಯನ್ ಬಳಿಕ ಬಾಣಂತಿ ಮಹಾದೇವಿ ಆರೋಗ್ಯವಾಗಿದ್ದರು. ಐದು ದಿನಗಳ ಬಳಿಕ

ಕೊಡಗು ಅಭಿವೃದ್ಧಿಗೆ ಅನುದಾನ: ಸಿಎಂ ಭರವಸೆ

ಬಹಳ ಜನ ಬಹುತ್ವದ ಭಾರತವನ್ನು ಒಂದು ಧರ್ಮದ ರಾಷ್ಟ ಎನ್ನುತ್ತಾರೆ. ಭಾರತ ಜಾತ್ಯತೀತ, ಪ್ರಜಾಪ್ರಭುತ್ವವಾದಿ ಬಹುತ್ವದ ರಾಷ್ಟ್ರ. ಇದನ್ನು ಒಂದು ಧರ್ಮಕ್ಕೆ ಸೇರಿದ ಸಾರ್ವಭೌಮ ರಾಷ್ಟವನ್ನಾಗಿ ಮಾಡಲು ಆಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ. ಜಲಸಂಪನ್ಮೂಲ ಇಲಾಖೆ ಮತ್ತು ಕಾವೇರಿ ನೀರಾವರಿ

ಸಚಿವೆ ನಿರ್ಮಲಾ ಸೀತಾರಾಮನ್‌ ಇಂದು 8ನೇ ಬಾರಿಯ ಬಜೆಟ್‌ ಮಂಡನೆ

ಇಂದು (ಫೆ.1) ಬೆಳಗ್ಗೆ 11 ಗಂಟೆಗೆ ಲೋಕಸಭೆಯಲ್ಲಿ ಬಜೆಟ್‌ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಎಂಟನೇ ಬಾರಿ ಬಜೆಟ್‌ ಮಂಡಿಸಲಿದ್ದಾರೆ. ಸಚಿವೆ ಈಗಾಗಲೇ ಹಣಕಾಸು ಸಚಿವಾಲಯಕ್ಕೆ ಆಗಮಿಸಿದ್ದಾರೆ. ಈ ಬಾರಿ ಅವರು ಕೆನೆಬಣ್ಣದ ಮಧುಬನಿ ಸೀರೆಯುಟ್ಟು ಗಮನ ಸೆಳೆದಿದ್ದಾರೆ. ಬಜೆಟ್ ಮಂಡಿಸಲು