Breaking
ಎಂಎಸ್ಎಂಇಗಳಲ್ಲಿ ಡಿಜಿಟಲ್ ಆವಿಷ್ಕಾರ ವರ್ಧಿಸಿದ ಬೆಂಗಳೂರಿನ ತೆರಿಗೆ ತಜ್ಞರಿಗೆ ಟ್ಯಾಲಿ ಸಲ್ಯೂಶನ್ಸ್ ಗೌರವ!
ಬೆಂಗಳೂರು: ಬಿಜಿನೆಸ್ ಮ್ಯಾನೇಜ್ಮೆಂಟ್ ಸಾಫ್ಟ್ವೇರ್(BMS) ಪರಿಸರವ್ಯವಸ್ಥೆಯಲ್ಲಿ ಮುಂಚೂಣಿ ತಂತ್ರಜ್ಞಾನ ಸಂಸ್ಥೆಯಾದ ಟ್ಯಾಲಿ ಸಲ್ಯೂಶನ್ಸ್, ಲೆಕ್ಕಪತ್ರ ನಿರ್ವಹಣೆಯನ್ನು ಹಾಗೂ ಭಾರತದ ಮೈಕ್ರೋ, ಸ್ಮಾಲ್ ಮತ್ತು ಮೀಡಿಯಮ್ ಎಂಟರ್ ಪ್ರೈಸಸ್(MSME)ಗಳ ಅನುಸರಣಾ ಅಗತ್ಯಗಳನ್ನು ಹೆಚ್ಚಿಸಲು ತಂತ್ರಜ್ಞಾನದ ಅಳವಡಿಕೆಯನ್ನು ಮುನ್ನಡೆಸುವಲ್ಲಿ ಬೆಂಗಳೂರಿನ ತೆರಿಗೆ ಮತ್ತು ಲೆಕ್ಕಪತ್ರ ಸಮುದಾಯದ ಮಹತ್ತರ ಕೊಡುಗೆಗಳನ್ನು ಗುರುತಿಸಿ ಆಚರಿಸಿದೆ. GSTPಗಳು, ಲೆಕ್ಕಪತ್ರ ಪರಿಶೋಧಕರು, ತೆರಿಗೆ ಪ್ರತಿಪಾದಕರು ಹಾಗೂ ಇತರ ವೃತ್ತಿಪರರ ಅಮೋಘ ಕೆಲಸವನ್ನು ಗುರುತಿಸಿ ಟ್ಯಾಲಿ ಸಲ್ಯೂಶನ್ಸ್, ಅವರ ಶ್ರಮಗಳಿಗೆ
ಸಚಿವ ಜಮೀರ್ ಪುತ್ರ ಝೈದ್ ಸಿನಿಮಾ ಚಿತ್ರೀಕರಣಕ್ಕೆ ಸರ್ಕಾರ ತಡೆ
ಸಚಿವ ಜಮೀರ್ ಅಹ್ಮದ್ ಪುತ್ರ ಝೈದ್ ಖಾನ್ರ ಹೊಸ ಸಿನಿಮಾ ‘ಕಲ್ಟ್’ ಚಿತ್ರೀಕರಣವನ್ನು ಸರ್ಕಾರ ಬಂದ್ ಮಾಡಿಸಿದೆ. ಈ ಹಿಂದೆ ಚಿತ್ರೀಕರಣದ ವೇಳೆ ದುಬಾರಿ ಡ್ರೋನ್ ಮುರಿದು ಡ್ರೋನ್ ಮಾಲೀಕ ಆತ್ಮಹತ್ಯೆಗೆ ಮುಂದಾಗಿ ವಿವಾದವಾಗಿತ್ತು. ಝೈದ್ ಖಾನ್ ತಮ್ಮ ಕೈಯಿಂದ ಹಣ
ಮದುವೆಯಾಗುವುದಾಗಿ ನಂಬಿಸಿ ಸಿಐಎಸ್ಎಫ್ ಕಾನ್ಸ್ಟೇಬಲ್ ಗೆ 18 ಲಕ್ಷ ರೂ. ವಂಚನೆ
ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಮಹಿಳಾ ಕಾನ್ಸ್ಟೇಬಲ್ ಗೆ ಮ್ಯಾಟ್ರಿಮೋನಿ ತಾಣದಲ್ಲಿ ಪರಿಚಯವಾದ ವ್ಯಕ್ತಿ 18 ಲಕ್ಷ ರೂ. ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಸಂತ್ರಸ್ತೆಯು ಮ್ಯಾಟ್ರಿಮೋನಿ ತಾಣಗಳಲ್ಲಿ ಜೀವನ ಸಂಗಾತಿಯನ್ನು ಹುಡುಕುವಾಗ ಅಶೋಕ್ ಮುಸ್ತಿ ಎಂಬಾತ ಪರಿಚಯವಾಗಿದ್ದಾನೆ. ತೆಲಂಗಾಣ ಮೂಲದ
ಪೊಲೀಸರ ಮೇಲೆ ಕಲ್ಲೆಸೆದ ರೌಡಿ ಕಾಲಿಗೆ ಗುಂಡೇಟು
ಹಾಸನದಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ತಡೆದು ಹಲ್ಲೆ ಮಾಡಿದ್ದ ರೌಡಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಒಂದು ಕೊಲೆ, ಮೂರು ಕೊಲೆ ಯತ್ನ ಪ್ರಕರಣಗಳ ಆರೋಪಿ ಮನುವನ್ನು ಬೆಂಗಳೂರಿನಲ್ಲಿ ಬಂಧಿಸಿ ನಗರ ಠಾಣೆ ಪೊಲೀಸರು ಹಾಸನಕ್ಕೆ ಕರೆ ತರುತ್ತಿದ್ದಾಗ
ನಾಳೆಯಿಂದ “ನಂದಿನಿ” ಸಿಗಲ್ವಾ ?
ಕೆಎಂಎಫ್ ಆಡಳಿತ ಮಂಡಳಿ ವಿರುದ್ಧ ಅಧಿಕಾರಿಗಳು ಹಾಗೂ ನೌಕರರು ಫೆಬ್ರವರಿ 1ರಿಂದ ಮುಷ್ಕರ ನಡೆಸಲು ನಿರ್ಧರಿಸಿದ್ದು, ಮುಷ್ಕರಕ್ಕೆ ಮುಂದಾದ್ರೆ ಕೆಎಂಎಫ್ ಉತ್ಪನ್ನಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಅಧಿಕಾರಿಗಳು ಮತ್ತು ನೌಕರರು ಏಳನೇ ವೇತನ ಆಯೋಗ ವರದಿಯಂತೆ ವೇತನ ನೀಡುವಂತೆ ಆಗ್ರಹಿಸುತ್ತಿದ್ದು, ಕೆಎಂಎಫ್
ನೆಲಮಂಗಲದಲ್ಲಿ ಉದ್ಯಮಿಯ ಅಪಹರಿಸಿ ಹಣ ದರೋಡೆ, ಚಿತ್ರಹಿಂಸೆ
ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ಅಪಹರಿಸಿ ಚಿತ್ರಹಿಂಸೆ ನೀಡಿ 28 ಲಕ್ಷ ರೂ. ದೋಚಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೊಲ್ವೆ ಗ್ರಾಮದ ಬಂಕ್ ಹಾಗೂ ಟ್ರಾನ್ಸ್ ಪೋರ್ಟ್ ಉದ್ಯಮಿ ಇಕ್ಬಾಲ್ ಅಪಹರಣಕ್ಕೆ ಒಳಗಾದವರು. ಜ.24ರಂದು
ರಾಜ್ಯದ ನಾನಾ ಕಡೆ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ರೇಡ್
ಬೆಂಗಳೂರು, ಬಾಗಲಕೋಟೆ, ರಾಯಚೂರು, ಬೆಳಗಾವಿ ಸೇರಿದಂತೆ ರಾಜ್ಯದ ಹಲವೆಡೆ ಶುಕ್ರವಾರ ಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟರ ನಿವಾಸ, ಕಚೇರಿಗಳಿಗೆ ದಾಳಿ ನಡೆಸಿದ್ದಾರೆ. ಬೆಳಗಾವಿಯಲ್ಲಿ ಇಬ್ಬರು ಅಧಿಕಾರಿಗಳು, ಬಾಗಲಕೋಟೆಯ ಗ್ರಾಮ ಪಂಚಾಯತ್ ಪಿಡಿಒ, ರಾಯಚೂರಿನಲ್ಲಿ ಜಿಲ್ಲಾ ಪಂಚಾಯತ್ ಲೆಕ್ಕಪತ್ರ ಅಧಿಕಾರಿಗಳ ಮನೆ, ಬೆಂಗಳೂರಿನಲ್ಲಿ
ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಯೋಜನೆ ಅನುಷ್ಠಾನಕ್ಕೆ ಸಂಪುಟ ಒಪ್ಪಿಗೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ 30-01-2025 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಬೆಂಗಳೂರು ಜನದಟ್ಟಣೆ ಕಡಿಮೆ ಮಾಡಲು ಬಿಡದಿ, ದೇವನಹಳ್ಳಿ, ಹೊಸಕೋಟೆ, ಮಾಗಡಿ, ನೆಲಮಂಗಲಗಳನ್ನು ರಸ್ತೆ ಸೌಲಭ್ಯಗಳನ್ನು ಸೇರಿದಂತೆ ಸ್ಯಾಟಿಲೈಟ್ ಟೌನ್ ಗಳಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ
ಪಾಗಲ್ ಪ್ರೇಮಿಯಿಂದ ವಿದ್ಯಾರ್ಥಿನಿಯ ಕೊಲೆ; ಬೆಚ್ಚಿಬಿದ್ದ ಸಿಂಧನೂರು ಜನತೆ
ಸಿಂಧನೂರು : ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ಎಂ.ಎಸ್ ಸಿ ಪ್ರಥಮ ಸೆಮಿಸ್ಟರ್ ವಿದ್ಯಾರ್ಥಿನಿಯನ್ನು ಪಾಗಲ್ ಪ್ರೇಮಿ ಕೊಲೆ ಮಾಡಿರುವ ಘಟನೆ ಗುರುವಾರ ನಡೆದಿದೆ, ಇದರಿಂದ ಸಿಂಧನೂರು ಜನತೆ ಭಯದ ವಾತಾವರಣ ಇದೆ. ಲಿಂಗಸ್ಗೂರು ಮೂಲದ ಯುವಕ ಶೇಕ್ ಮಹಿಬುಲ್ ಎಂಬ ಪಾಗಲ್
ಪಕ್ಷ ಬಿಟ್ಟು ಹೋಗುವುದಾದರೆ ಹೋಗಿ: ಸುಧಾಕರ್ ಗೆ ವಿಶ್ವನಾಥ್ ಸವಾಲು
ನೀವು ಸಚಿವರಾಗಿದ್ದಾಗ ದುರಂಹಕಾರಿ ತೋರಿಸಿಲ್ಲವೇ? ಶಾಸಕರು, ಸಚಿವರ ಕರೆಗಳನ್ನು ಸ್ವೀಕರಿಸಿದ್ದೀರಾ? ಕೊರೊನಾ ಕಾಲದಲ್ಲಿ ನಿಮ್ಮ ಭ್ರಷ್ಟಾಚಾರದಿಂದ ಪಕ್ಷ ಸೋತಿತು ಎಂದು ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ತಮ್ಮದೇ ಪಕ್ಷದ ಸಂಸದ ಕೆ.ಸುಧಾಕರ್ ವಿರುದ್ಧ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ




