Menu

ಹಾಸನ ಕಾರ್ಖಾನೆಯ ಸಂಪ್‌ನಲ್ಲಿ ಉದ್ಯೋಗಿಯ ಮೃತದೇಹ ಪತ್ತೆ

ಹಾಸನ ಹೊರವಲಯದ ಹನುಮಂತಪುರ ಬಳಿಯ ಕಾರ್ಖಾನೆಯ ನೀರಿನ ಸಂಪ್‌ನಲ್ಲಿ ನಿಂತಿರುವ ಸ್ಥಿತಿಯಲ್ಲಿ ಅಲ್ಲಿನ ಉದ್ಯೋಗಿ ಯುವಕನ ಮೃತದೇಹ ಪತ್ತೆಯಾಗಿದೆ. ಕಳೆದ 6 ತಿಂಗಳಿನಿಂದ ಕಾರ್ಖಾನೆಯಲ್ಲಿ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದ ಪುನೀತ್ (27) ಮೃತ ಯುವಕ. ಬುಧವಾರ ಸಮವಸ್ತ್ರ ಧರಿಸಿ ಪುನೀತ್‌ ಕೆಲಸಕ್ಕೆಂದು ಹೋಗಿದ್ದ. ರಾತ್ರಿ ಪುನೀತ್ ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ತಂದು ಪೊಲೀಸರು ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಮಧ್ಯಾಹ್ನದ ವೇಳೆ ಕಾರ್ಖಾನೆಯ ನೀರಿನ ಸಂಪ್‌ನಲ್ಲಿ ನಿಂತಿರುವ ಸ್ಥಿತಿಯಲ್ಲಿ ಪುನೀತ್

ಸಿದ್ದರಾಮಯ್ಯ ಪಾಪರ್‌ ಸಿಎಂ ಆಗಿದ್ರೂ ಶಾಸಕರ ಫಾರಿನ್‌ ಟೂರ್‌: ಆರ್‌ ಅಶೋಕ

ಕಾಂಗ್ರೆಸ್‌ ಸರ್ಕಾರ ಹಣವಿಲ್ಲದೆ ಪಾಪರ್‌ ಆಗಿದೆ. ಸಿದ್ದರಾಮಯ್ಯ ಪಾಪರ್‌ ಮುಖ್ಯಮಂತ್ರಿಯಾಗಿದ್ದಾರೆ. ಆದರೂ ಶಾಸಕರು ಫಾರಿನ್‌ ಟೂರ್‌ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಆಕ್ರೋಶ ಹೊರಹಾಕಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೋವಿಡ್‌ ಸಮಯದಲ್ಲಿ ತಂದೆ ತಾಯಿಯನ್ನು ಕಳೆದುಕೊಂಡ ಅನಾಥ ಮಕ್ಕಳನ್ನು ಸಲಹಲು

ಚಳ್ಳಕೆರೆ ಪ್ರವಾಸಿ ಮಂದಿರ ಸರ್ಕಾರಿ ಅಧಿಕಾರಿಗಳ ಖಾಯಂ ನಿವಾಸ ಆಯ್ತಾ?

  *ರಘುನಾಗ್. ಎಂ – ಉದಯಕಾಲ ವಿಶೇಷ ಚಳ್ಳಕೆರೆ ತಾಲೂಕಿನ ಪ್ರವಾಸಿ ಮಂದಿರವನ್ನು ಇತ್ತೀಚೆಗೆ ಕೆಲವು ಸರ್ಕಾರಿ ಅಧಿಕಾರಿಗಳು ಸ್ವಂತ ಮನೆಯಂತೆ ಮಾಡಿಕೊಂಡು, ಅಧಿಕಾರ ವಹಿಸಿಕೊಂಡ ನಂತರವೂ ಬಿಟ್ಟು ಕದಲದೆ ವಾಸಿಸುತ್ತಿದ್ದಾರೆ ಎಂಬ ಗಂಭೀರ ಆರೋಪಗಳು ಕೇಳಿಬರುತ್ತಿದ್ದು,  ಸಾರ್ವಜನಿಕ ವಲಯದಲ್ಲಿ ಚರ್ಚೆಗೆ

ಎಸ್‌ಬಿಐನಲ್ಲಿ ಅಡವಿಟ್ಟ ಚಿನ್ನ ಮಾರಿ ನಕಲಿ ಚಿನ್ನವಿಟ್ಟ ಸಿಬ್ಬಂದಿ

ಚಿಕ್ಕಮಗಳೂರಿನಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ಗ್ರಾಹಕರು ಅಡವಿಟ್ಟಿದ್ದ ಚಿನ್ನವನ್ನು ಸಿಬ್ಬಂದಿಯೇ ಮಾರಿ ನಕಲಿ ಚಿನ್ನ ಇರಿಸಿ ವಂಚಿಸಿರುವ ಪ್ರಕರಣಗಳು ಬಯಲಾಗಿವೆ. ಗ್ರಾಹಕರು ಅಡವಿಟ್ಟ ಅಸಲಿ ಚಿನ್ನಾಭರಣಗಳನ್ನು ಬ್ಯಾಂಕ್ ಸಿಬ್ಬಂದಿಯೇ ಮಾರಿ ಬದಲಿಗೆ ನಕಲಿ ಚಿನ್ನ ಇಟ್ಟು ವಂಚನೆ ಮಾಡಿದ್ದಾರೆ

80% ಕಮಿಷನ್ ಆರೋಪ ಸುಳ್ಳಾದರೆ ಮಾನನಷ್ಟ ಮೊಕದ್ದಮೆ ದಾಖಲಿಸಿ: ಆರ್‌ ಅಶೋಕ

ಸರ್ಕಾರದ ಮೇಲೆ ಗುತ್ತಿಗೆದಾರರ ಸಂಘ ಮಾಡಿರುವ 80 % ಕಮಿಷನ್ ಆರೋಪ ಸುಳ್ಳು ಎಂದು ಹೇಳುವ ಕಾಂಗ್ರೆಸ್ ನಾಯಕರು ಆರೋಪ ಮಾಡಿದವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಿ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ ಸವಾಲು ಹಾಕಿದ್ದಾರೆ. ಕಮಿಷನ್ ಆರೋಪದ

ಅಶೋಕ್‌, ವಿಜಯೇಂದ್ರ ಮನೆ ಮುಂದೆ ಕಸ ಹಾಕಿಸ್ತೀನಿ: ಡಿಕೆ ಶಿವಕುಮಾರ್‌ ವಾರ್ನಿಂಗ್‌

ತಮ್ಮ ಕ್ಷೇತ್ರಗಳಿಗೆ ಅನುದಾನಕ್ಕಾಗಿ ಬಿಜೆಪಿಯ ಎಲ್ಲಾ ಶಾಸಕರು ಬ್ಲ್ಯಾಕ್‌ಮೇಲ್‌ ಮಾಡ್ತಿದ್ದಾರೆ. ಕಸ ವಿಲೇವಾರಿಗೆ ಅಡ್ಡಿ ಪಡಿಸುವವರು ಶಾಸಕರಾದರೂ ಸರಿ, ಬೇರೆ ಯಾರೇ ಆಗಿದ್ದರೂ ಗೌರವದಿಂದ ನಡೆದುಕೊಂಡಿಲ್ಲ ಅಂದ್ರೆ ಎಸ್ಮಾ (ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ) ಅಡಿಯಲ್ಲಿ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಅಶೋಕ್‌, ವಿಜಯೇಂದ್ರ

ಮಾಧ್ಯಮಗಳ ಮೇಲೆ ನಿಯಂತ್ರಣ, ಎಮರ್ಜೆನ್ಸಿ ಇನ್ ಕರ್ನಾಟಕ: ಆರ್‌ ಅಶೋಕ

ತನ್ನ ವೈಫಲ್ಯಗಳನ್ನ, ಯಡವಟ್ಟುಗಳನ್ನ, ಭ್ರಷ್ಟಾಚಾರವನ್ನ ಮುಚ್ಚಿಟ್ಟುಕೊಳ್ಳುವ ಸಲುವಾಗಿ ಮಾಧ್ಯಮಗಳ ಮೇಲೆ ನಿಯಂತ್ರಣ ಹೇರಲು ಹೊರಟಿರುವ @INCKarnataka ಸರ್ಕಾರ ತನ್ನ ಪ್ರಜಾಪ್ರಭುತ್ವ ವಿರೋಧಿ, ಸರ್ವಾಧಿಕಾರಿ ಧೋರಣೆಯನ್ನು ಮತ್ತೊಮ್ಮೆ ಪ್ರದರ್ಶನ ಮಾಡಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಟೀಕಿಸಿದ್ದಾರೆ. ಸಿಎಂ @siddaramaiah ನವರೇ, ತಮ್ಮ

ಬಳ್ಳಾರಿಯಲ್ಲಿ ಮಂಗಳಮುಖಿ ಮತ್ತು ಪ್ರಿಯತಮ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಹಣಕಾಸು ವಿಚಾರಕ್ಕೆ ಮಂಗಳಮುಖಿ ಮತ್ತು ಪ್ರಿಯತಮನ ಮಧ್ಯೆ ಶುರುವಾದ ಜಗಳ ಅವರಿಬ್ಬರ ಆತ್ಮಹತ್ಯೆಯಲ್ಲಿ ಕೊನೆಯಾಗಿರುವ ಪ್ರಕರಣ ಬಳ್ಳಾರಿಯಲ್ಲಿ ಬೆಳಕಿಗೆ ಬಂದಿದೆ. ಮೇದಾರ ಕೇತಯ್ಯ ನಗರದಲ್ಲಿನ ಬಾಡಿಗೆ ಮನೆಯೊಂದರಲ್ಲಿ ಮಂಗಳಮುಖಿ ಸುಹಾಸಿನಿ (29) ಹಾಗೂ ಪ್ರಿಯಕರ ಶೇಖರ್ (27) ಶವಗಳು ನೇಣು ಬಿಗಿದ

ಪ್ರವಾಸದಲ್ಲಿ ಚಾಲಕನೊಂದಿಗೆ ಮಾತು: ಬೆಂಗಳೂರಿನಲ್ಲಿ ಪತ್ನಿಯ ಕೊಲೆಗೈದ ಪತಿ

ಪ್ರವಾಸಕ್ಕೆ ತೆರಳಿದ್ದ ವೇಳೆ ಚಾಲಕನ ಜೊತೆ ಮಾತನಾಡಿದ್ದ ಪತ್ನಿಯ ಮೇಲೆ ಅನುಮಾನಗೊಂಡ ಪತಿಯೊಬ್ಬ ಆಕೆಯನ್ನು ಕೊಲೆ ಮಾಡಿ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಗೋವಿಂದರಾಜನಗರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದೇವಿಕಾ(50) ಕೊಲೆಯಾದ ಮಹಿಳೆ ಆಕೆಯನ್ನು ಪತಿ  ಕುಮಾರ್‌ ಮಚ್ಚಿನಿಂದ

ಹ್ಯಾಟ್ರಿಕ್ ಹೀರೋ, ರಿಯಲ್ ಸ್ಟಾರ್, ರಾಜ್ ಬಿ ಶೆಟ್ಟಿ ನಟನೆಯ “45” ಜೀ಼ ಕನ್ನಡದಲ್ಲಿ ಫೆ. 22ರಂದು

ಮನರಂಜನೆಗೆ ಮತ್ತೊಂದು ಹೆಸರೇ ಜೀ಼ ಕನ್ನಡ.ಈಗ ಸಿನಿಪ್ರಿಯರಿಗೆ  ಮತ್ತೊಂದು ಗುಡ್ ನ್ಯೂಸ್. ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್ ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಮತ್ತು ರಾಜ್ ಬಿ.ಶೆಟ್ಟಿ ನಟನೆಯ,  ಮ್ಯೂಸಿಕ್ ಡೈರೆಕ್ಟರ್ ಅರ್ಜುನ್ ಜನ್ಯ ಅವರ ಚೊಚ್ಚಲ ನಿರ್ದೇಶನದ ‘45 ‘