Breaking
ಸೈಫ್ಗೆ ಇರಿದಾತನ ಬೆರಳಚ್ಚು ಪತ್ತೆ
ಮುಂಬೈನ ಬಾಂದ್ರಾದಲ್ಲಿರುವ ನಿವಾಸದಲ್ಲಿ ಇತ್ತೀಚೆಗೆ ನಟ ಸೈಫ್ ಅಲಿಖಾನ್ಗೆ ಚಾಕುವಿನಿಂದ ಇರಿದಿದ್ದ ಬಂಧಿತ ಆರೋಪಿಯ ಬೆರಳಚ್ಚುಗಳನ್ನು ವಿವಿಧ ಸ್ಥಳಗಳಿಂದ ಸಂಗ್ರಹಿಸಿರುವ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೈಫ್ ಅಲಿ ಖಾನ್ ಲೀಲಾವತಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಜನವರಿ ೧೬ರಂದು ಬಾಂದ್ರಾದಲ್ಲಿರುವ ಸದ್ಗುರು ಶರಣ್ ಅಪಾರ್ಟ್ಮೆಂಟ್ನಲ್ಲಿರುವ ಸೈಫ್ ಅಲಿ ಖಾನ್ ನಿವಾಸದೊಳಗೆ ನುಗ್ಗಿದ್ದ ಆರೋಪಿ ಶರೀಫುಲ್ ಇಸ್ಲಾಂ ಶೆಹಜಾದ್ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ. ಭಾನುವಾರ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು.
ವಾಹನ ಟೈರ್ ಸ್ಫೋಟ: ಮಂತ್ರಾಲಯ ಪಾಠ ಶಾಲೆಯ ವಿದ್ಯಾರ್ಥಿಗಳು ಸೇರಿ ಮೂವರ ಸಾವು
ಸಿಂಧನೂರು ತಾಲೂಕಿನ ಅರಗಿನಮರ ಕ್ಯಾಂಪ್ ಬಳಿ ರಸ್ತೆಯಲ್ಲಿ ಟೈರ್ ಸ್ಫೋಟಗೊಂಡು ವಾಹನ ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕ್ರೂಸರ್ ಚಾಲಕ ಶಿವ, ಮಂತ್ರಾಲಯದ ಸಂಸ್ಕೃತ ಪಾಠ ಶಾಲೆಯ ವಿದ್ಯಾರ್ಥಿಗಳಾದ ಅಯ್ಯವಂದನ್ (18), ಸುಜೇಂದ್ರ (22) ಹಾಗೂ ಅಭಿಲಾಷ್(20) ಮೃತಪಟ್ಟವರು. ಘಟನೆಯಲ್ಲಿ 10
ಯಲ್ಲಾಪುರದಲ್ಲಿ ಲಾರಿ ಪಲ್ಟಿಯಾಗಿ 10 ಜನ ಸಾವು
ಉತ್ತರ ಕನ್ನಡದ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 63ರ ಗುಳ್ಳಾಪುರ ಘಟ್ಟ ಭಾಗದಲ್ಲಿ ತರಕಾರಿ ಕೊಂಡೊಯ್ಯುತ್ತಿದ್ದ ಲಾರಿ ಪಲ್ಟಿಯಾಗಿ 10 ಜನರು ಮೃತಪಟ್ಟಿದ್ದಾರೆ. ಈ ದುರಂತ ಇಂದು (ಬುಧವಾರ) ಬೆಳಗ್ಗೆ ಸಂಭವಿಸಿದೆ. 15ಕ್ಕೂ ಹೆಚ್ಚು ಜನರಿಗೆ ಗಂಭೀರ
ನನ್ನ ಕರ್ತವ್ಯ ಮಾಡುತ್ತೇನೆ, ಮಿಕ್ಕಿದ್ದು ಪಕ್ಷದ ತೀರ್ಮಾನ: ಡಿಕೆಶಿ
ನಾನು ನನ್ನ ಕರ್ತವ್ಯ ಮಾಡುತ್ತೇನೆ. ಮಿಕ್ಕಿದ್ದು ಪಕ್ಷ ತೀರ್ಮಾನ ಮಾಡುತ್ತದೆ. ನಾನು ಯಾವುದೇ ಸ್ಥಾನವನ್ನು ಹುಡುಕಿಕೊಂಡು ಹೋಗುವ ಅವಶ್ಯಕತೆ ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಹೀಗೆ ಪ್ರತಿಕ್ರಿಯಿಸಿದ್ದಾರೆ. ನೀವು ಸಿಎಂ ಆಗಲಿ
ರಾಜ್ಯಗಳ ಹಕ್ಕುಗಳ ಮೊಟಕುಗೊಳಿಸಿದ ಯುಜಿಸಿ ಕರಡು ನಿಯಮದ ವಿರುದ್ಧ ಎಂ.ಕೆ.ಸ್ಟಾಲಿನ್ ಆಕ್ರೋಶ
ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಬಿಡುಗಡೆ ಮಾಡಿದ ಕರಡು ನಿಯಮಗಳು ಶೈಕ್ಷಣಿಕ ಸಮಗ್ರತೆ, ಸರ್ಕಾರಿ ಅನುದಾನಿತ ವಿಶ್ವವಿದ್ಯಾಲಯಗಳ ಸ್ವಾಯತ್ತತೆಗೆ ಗಂಭೀರ ಸವಾಲು ಒಡ್ಡುತ್ತಿವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಆರೋಪಿಸಿದ್ದಾರೆ. ಪ್ರತಿಪಕ್ಷಗಳ ಆಡಳಿತವಿರುವ ರಾಜ್ಯಗಳ ಸಿಎಂಗಳಿಗೆ ಪತ್ರ ಬರೆದಿರುವ ಸ್ಟಾಲಿನ್ ಈ
ತೆಲುಗು ಚಿತ್ರ ನಿರ್ಮಾಪಕರ ಕಚೇರಿ, ನಿವಾಸಗಳಿಗೆ ಐಟಿ ರೇಡ್
ಗೇಮ್ ಚೇಂಜರ್ ನಿರ್ಮಾಪಕ ಮತ್ತು ತೆಲಂಗಾಣ ಚಲನಚಿತ್ರ ಅಭಿವೃದ್ಧಿ ನಿಗಮ (ಎಫ್ಡಿಸಿ) ಅಧ್ಯಕ್ಷ ದಿಲ್ ರಾಜು ಕಚೇರಿ, ನಿವಾಸ ಹಾಗೂ ಪುಷ್ಪ ಸಿನೆಮಾದ ನಿರ್ಮಾಣ ಸಂಸ್ಥೆಯ ಮೈತ್ರಿ ಮೂವಿ ಮೇಕರ್ಸ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎರಡೂ ಸಿನಿಮಾಗಳಿಂದ ಗಳಿಕೆಯಾದ
ಮಂಗಳೂರು ಬ್ಯಾಂಕ್ ದರೋಡೆ ಆರೋಪಿ ತಪ್ಪಿಸಿಕೊಳ್ಳಲು ಯತ್ನ: ಪೊಲೀಸರಿಂದ ಫೈರಿಂಗ್!
ಮಂಗಳೂರು ದರೋಡೆ ಪ್ರಕರಣದಲ್ಲಿ ಬಂಧಿಸಲಾಗಿದ್ದ ಆರೋಪಿಗಳನ್ನು ಸ್ಥಳ ಮಹಜರು ನಡೆಸಲು ಕರೆದೊಯ್ಯುವಾಗ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಈ ವೇಳೆ ಪೊಲೀಸರು ಫೈರಿಂಗ್ ಮಾಡಿದ ಘಟನೆ ಮಂಗಳವಾರ ನಡೆದಿದೆ. ಕರ್ನಾಟಕ- ಕೇರಳ ಗಡಿಯ ಭಾಗದ ತಲಪಾಡಿಯ ಅಲಂಕಾರು ಗುಡ್ಡದ ಬಳಿ ಈ ಘಟನೆ ನಡೆದಿದ್ದು,
ಖೋಖೋ ವಿಶ್ವಕಪ್ ವಿಜೇತ ತಂಡದ ಗೌತಮ್, ಚೈತ್ರಾ ಗೌರವಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
ನವದೆಹಲಿ: 2025ರ ಪುರುಷರ ಹಾಗೂ ಮಹಿಳಾ ಖೋ-ಖೋ ವಿಶ್ವಕಪ್ನಲ್ಲಿ ಅತ್ಯುತ್ತಮ ಆಟವಾಡಿ ಭಾರತ ತಂಡವು ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮುವಲ್ಲಿ ಪ್ರಮುಖ ಪಾತ್ರ ವಹಿಸಿದ ಕರ್ನಾಟಕದ ಎಂ.ಕೆ.ಗೌತಮ್ ಹಾಗೂ ಚೈತ್ರಾ ಅವರನ್ನು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ
ಮಹಾತ್ಮ ಗಾಂಧೀಜಿ ಭಾರತದ ಆತ್ಮ: ಡಿಸಿಎಂ ಡಿಕೆ ಶಿವಕುಮಾರ್
ಬೆಳಗಾವಿ: “ಮಹಾತ್ಮ ಗಾಂಧೀಜಿ ಭಾರತದ ಆತ್ಮ. ವಿಶ್ವಕ್ಕೆ ಶಾಂತಿ, ಸಹಬಾಳ್ವೆ ಹೇಳಿಕೊಟ್ಟ ಪರಮಾತ್ಮ. ಇಂದು, ಮುಂದು, ಎಂದೆಂದೂ ನಮ್ಮದು ಗಾಂಧಿ ಮಂತ್ರ” ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ನಡೆದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ
ಶ್ರೀ ಶಿವಕುಮಾರ ಸ್ವಾಮೀಜಿಯವರ 6ನೇ ಪುಣ್ಯ ಸ್ಮರಣೆ ಆಚರಣೆ
ತುಮಕೂರು- ಲೋಕಕಲ್ಯಾಣಕ್ಕಾಗಿ ದಣಿವರಿಯದೆ ತಮ್ಮ ಬದುಕನ್ನೇ ಮುಡುಪಾಗಿಟ್ಟು ಸಿದ್ದಗಂಗೆಯನ್ನು ಅಕ್ಷರಶಃ ಶಿಕ್ಷಣ ಕಾಶಿಯನ್ನಾಗಿಸಿ ವಿಶ್ವ ವಿಖ್ಯಾತಗೊಳಿಸಿದ ತ್ರಿವಿಧ ದಾಸೋಹಿ, ಕಾಯಕ ಯೋಗಿ, ನಡೆದಾಡುವ ದೇವರು ಎಂದೇ ನಾಡಿನ ಉದ್ದಗಲಕ್ಕೂ ಪ್ರಸಿದ್ದರಾಗಿದ್ದ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ 6ನೇ ಪುಣ್ಯ ಸ್ಮರಣೆಯನ್ನು




