Breaking
ಜ. 21ರ ಬೆಳಗಾವಿಯ ಚಾರಿತ್ರಿಕ ಸಮಾವೇಶಕ್ಕೆ ಮುನ್ನಡೆಯಿರಿ: ಸಿಎಂ ಕರೆ
ಬೆಂಗಳೂರು: ಜೈ ಬಾಪು-ಜೈ ಭೀಮ್-ಜೈ ಸಂವಿಧಾನದ ಐತಿಹಾಸಿಕ ಅಭಿಯಾನವನ್ನು ಅತ್ಯಂತ ಯಶಸ್ವಿ ಮಾಡೋಣ. ಜ 21ರ ಬೆಳಗಾವಿಯ ಚಾರಿತ್ರಿಕ ಸಮಾವೇಷಕ್ಕೆ ಮುನ್ನಡೆಯಿರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡಿನ ಜನತೆಗೆ ಮತ್ತು ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು. ಬೆಳಗಾವಿಯಲ್ಲಿ ಇದೇ ಜನವರಿ 21 ರಂದು ನಡೆಯಲಿರುವ ಗಾಂಧಿ ಭಾರತ ಕಾರ್ಯಕ್ರಮ ಮತ್ತು ಜೈ ಬಾಪು-ಜೈ ಭೀಮ್ – ಜೈ ಸಂವಿಧಾನ ಅಭಿಯಾನದ ಬೃಹತ್ ಸಮಾವೇಶದ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದರು. ದೇಶದ
4 ಮಕ್ಕಳನ್ನು ಕಾಲುವೆಗೆ ಎಸೆದು ಕೊಂದ ತಾಯಿ: ತಾಯಿ ರಕ್ಷಣೆ
ನಾಲ್ಕು ಮಕ್ಕಳನ್ನು ಕಾಲುವೆಗೆ ಎಸೆದು ತಾಯಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಬೆನಾಳ ಗ್ರಾಮದ ಆಲಮಟ್ಟಿ ಎಡದಂತೆ ಕಾಲುವೆ ಮೇಲೆ ಈ ಘಟನೆ ನಡೆದಿದೆ. 13 ತಿಂಗಳ ಮಗು, 5 ವರ್ಷದ ತನು,
ಕಪಿಲ್ ದೇವ್ ಕೊಲ್ಲಲು ಮನೆಗೆ ಹೋಗಿದ್ದೆ: ಯುವರಾಜ್ ಸಿಂಗ್ ತಂದೆ ಶಾಕಿಂಗ್ ಹೇಳಿಕೆ
ಕ್ರಿಕೆಟ್ ದಿಗ್ಗಜ ಕಪಿಲ್ ದೇವ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲು ಅವರ ಮನೆಗೆ ಪಿಸ್ತೂಲು ತಗೊಂಡು ಹೋಗಿದ್ದೆ ಎಂದು ಭಾರತದ ಮಾಜಿ ಆಲ್ ರೌಂಡರ್ ಯುವರಾಜ್ ಸಿಂಗ್ ತಂದೆ ಯೋಗರಾಜ್ ಸಿಂಗ್ ಆಘಾತಕಾರಿ ಹೇಳಿದ್ದಾರೆ. ಸಾಮ್ ದೀಶ್ ಭಾಟಿಯಾಗೆ ನೀಡಿದ ಸಂದರ್ಶನದಲ್ಲಿ
ಮಾರ್ಚ್ 21ರಿಂದ ಐಪಿಎಲ್ ಟೂರ್ನಿ ಆರಂಭ, ಮೇ 25ಕ್ಕೆ ಅಂತ್ಯ: ರಾಜೀವ್ ಶುಕ್ಲ
ಐಪಿಎಲ್ ಟಿ-20 ಟೂರ್ನಿಯ 2025ನೇ ಸಾಲಿನ ಆವೃತ್ತಿ ಮಾರ್ಚ್ 21ರಿಂದ ಆರಂಭಗೊಳ್ಳಲಿದ್ದು, ಮೇ 25ಕ್ಕೆ ಮುಕ್ತಾಯಗೊಳ್ಳಲಿದೆ ಎಂದು ಐಪಿಎಲ್ ಉಪಾಧ್ಯಕ್ಷ ರಾಜೀವ್ ಶುಕ್ಲ ಹೇಳಿದ್ದಾರೆ. ಮುಂಬೈನಲ್ಲಿ ಭಾನುವಾರ ನಡೆದ ಬಿಸಿಸಿಐ ಸಭೆಯಲ್ಲಿ ಐಪಿಎಲ್ ಟೂರ್ನಿಯ ವೇಳಾಪಟ್ಟಿ ಸಿದ್ಧವಾಗಿದ್ದು, ಉದ್ಘಾಟನಾ ದಿನ ಹಾಗೂ
ಸಿದ್ದರಾಮಯ್ಯ ಬಳಿಕ ಡಿಕೆಶಿ ಸಿಎಂ ಅಂದ್ರು ಶಾಸಕ ಬಾಲಕೃಷ್ಣ
ಸಿದ್ದರಾಮಯ್ಯ ಬಳಿಕ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗ್ತಾರೆ. ಸಿಎಂ ಅಭ್ಯರ್ಥಿ ಬೇರೆ ಯಾರಿದ್ದಾರೆ ಎಂದು ಮಾಗಡಿ ಶಾಸಕ ಬಾಲಕೃಷ್ಣ ಪ್ರಶ್ನಿಸಿದ್ದಾರೆ. ಶಾಸಕಾಂಗ ಪಕ್ಷದ ಸಭೆಯ ಹಿನ್ನೆಲೆಯಲ್ಲಿ ಪವರ್ ಶೇರಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾಸಕರು
ಹಿಂದೂ ಅವಮಾನಕರ ಶಬ್ಧ: ಭಗವಾನ್ ವಿವಾದಾತ್ಮಕ ಹೇಳಿಕೆ
ಹಿಂದೂ ಅನ್ನೋದು ಅವಮಾನಕರ ಶಬ್ದ. ಯಾರು ಹೀನನಾಗಿದ್ದಾನೋ, ಯಾರು ದೂಷಣೆಗೆ ಒಳಗಾಗಿದ್ದಾನೋ ಅವನೇ ಹಿಂದೂ ಅಂತ ಅರ್ಥ ಎಂದು ಚಿಂತಕ ಕೆಎಸ್ ಭಗವಾನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರಾಯಚೂರಿನ ದೇವದುರ್ಗದ ಕನಕಗುರುಪೀಠ ತಿಂಥಿಣಿ ಬ್ರಿಡ್ಜ್ ನಡೆಯುತ್ತಿರುವ ಹಾಲುಮತ ಉತ್ಸವಕ್ಕೆ ಆಗಮಿಸಿದ್ದ ವೇಳೆ
ಪ್ರಯಾಗ್ರಾಜ್ನಲ್ಲಿ ಹೊಸ ಗೋತ್ರ, ಹೊಸ ಹೆಸರು ಸ್ವೀಕರಿಸಿದ ಸ್ಟೀವ್ ಜಾಬ್ಸ್ ಪತ್ನಿ ಲಾರೆನ್
ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಆಗಮಿಸಿರುವ ಆ್ಯಪಲ್ ಸಹ ಸಂಸ್ಥಾಪಕ ಸ್ಟೀವ್ ಜಾಬ್ಸ್ ಅವರ ಪತ್ನಿ ಲಾರೆನ್ ಪೊವೆಲ್ ಜಾಬ್ಸ್ ಅವರು ತನ್ನ ಗುರು ನಿರಂಜನಿ ಅಖಾರದ ಕೈಲಾಶಾನಂದ ಗಿರಿ ಜಿ ಮಹಾರಾಜ್ ಅವರಿಂದ ಗೋತ್ರ ಸ್ವೀಕರಿಸಿ ಹೊಸ ಗುರುತು ಮತ್ತು
ಏಳು ಸಚಿವರ ವಿರುದ್ಧ ಗುತ್ತಿಗೆದಾರರ ಸಂಘದ ಆಕ್ರೋಶವೇಕೆ?
ಬಾಕಿ ಹಣ ಪಾವತಿ ಆಗದೇ ಇರುವುದು ಸೇರಿದಂತೆ ಗುತ್ತಿಗೆದಾರರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿರುವ ರಾಜ್ಯ ಗುತ್ತಿಗೆದಾರರ ಸಂಘವು ಏಳು ಸಚಿವರಿಗೆ ಪತ್ರ ಬರೆದಿದೆ. ಅಧಿಕಾರಿಗಳು ಹಾಗೂ ಸಚಿವರ ವರ್ತನೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ, ತಮ್ಮ ಸಮಸ್ಯೆಗಳಿಗೆ ಸ್ಪಂದಿಸದೇ
ಕುರುಬ ಸಮುದಾಯದ ಪೂಜಾರಿಗಳ ಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ: ಸಿದ್ದರಾಮಾನಂದಶ್ರೀ
ದೊಡ್ಡ ದೇವಸ್ಥಾನಗಳಿಗೆ ಕೋಟ್ಯಂತರ ರೂ. ಅನುದಾನ ಕೊಡುತ್ತೀರಿ. ಅವರ ಮಾತುಗಳಿಗೆ ಮರಳಾಗಿ ಮನೆ ಬಾಗಿಲು ತೆರೆದಿಟ್ಟುಕೊಳ್ತೀರಿ. ಕಂಬಳಿ ಬಣ್ಣವನ್ನು ನೋಡಿದರೆ ಒಳಗೆ ಬಿಟ್ಟುಕೊಳ್ಳಲು ನಿಮಗೆ ಕಷ್ಟವಾಗುತ್ತದೆ. ಕುರುಬ ಸಮುದಾಯದ ಪೂಜಾರಿಗಳ ಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಕಾಗಿನೆಲೆ ಮಹಾಸಂಸ್ಥಾನದ ಕನಕಗುರುಪೀಠದ ಸಿದ್ದರಾಮಾನಂದಶ್ರೀ
ಗುಡಿಬಂಡೆಯಲ್ಲಿ ರಸ್ತೆ ಅಪಘಾತಕ್ಕೆ ಪತ್ರಕರ್ತ ಬಲಿ
ಚಿಕ್ಕಬಳ್ಳಾಪುರದ ಗುಡಿಬಂಡೆಯ ಮಾಚನಹಳ್ಳಿಯಲ್ಲಿ ನಡೆದ ರಸ್ತೆ ಅಪಘಾತಕ್ಕೆ ಪತ್ರಕರ್ತ ಜಿ.ಎಸ್. ಭರತ್ ಬಲಿಯಾಗಿದ್ದಾರೆ. ಗುಡಿಬಂಡೆಯಿಂದ ಬಾಗೇಪಲ್ಲಿಗೆ ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಇವರು ಮಗುವಿನ ನಾಮಕರಣ ಕಾರ್ಯಕ್ರಮದ ಸಿದ್ಧತೆಗಾಗಿ ಚಿಕ್ಕಬಳ್ಳಾಪುರದಲ್ಲಿ ಓಡಾಡುತ್ತಿದ್ದರು. ಭರತ್ ಚಲಾಯಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿಗಂಗಮ್ಮನ ಗುಡಿ ದೇಗುಲಕ್ಕೆ




