Wednesday, November 11, 2026
Menu

ಶರಣಾಗಿದ್ದ 6 ನಕ್ಸಲರಿಗೆ ನ್ಯಾಯಾಂಗ ಬಂಧನ

ರಾಜ್ಯ ಸರ್ಕಾರದ ಮುಂದೆ ಶರಣಾಗಿದ್ದ ವಿವಿಧ ರಾಜ್ಯಗಳ 6 ನಕ್ಸಲರಿಗೆ ಎನ್ ಐಎ ವಿಶೇಷ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಗುರುವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಹಿರಿಯ ಸಚಿವರು ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಶರಣಾಗಿದ್ದ ನಕ್ಸಲರಿಗೆ ಜನವರಿ 30ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನ್ಯಾಯಾಂಗ ಬಂಧನ ವಿಧಿಸಿದ ಬೆನ್ನಲ್ಲೇ ಪೊಲೀಸರು 6 ಮಂದಿ ನಕ್ಸಲರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ದಿದ್ದಾರೆ. ಮುಂಡಗಾರು ಲತಾ, ಸುಂದರಿ, ತಮಿಳುನಾಡಿನ ಕೆ.ವಸಂತ, ಕೇರಳದ

ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿ ನೇಮಕಾತಿಗೆ ಸಿಎಂ ಸೂಚನೆ

ಬೆಂಗಳೂರು ಜ9: ರಾಜೀವ್‌ ಗಾಂಧಿ ವೈದ್ಯಕೀಯ ವಿವಿಯಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗಿರುವ ಮೊತ್ತವನ್ನು ಸರ್ಕಾರಿ ವೈದ್ಯಕೀಯ ಕಾಲೇಜುಗಳ ಮೂಲಸೌಲಭ್ಯಗಳಿಗಾಗಿ ಒದಗಿಸಲು ಮತ್ತು ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಲು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರಿಗೆ ಮುಖ್ಯಮಂತ್ರಿ

ಶ್ರೀರಂಗಪಟ್ಟಣ – ಅರಸಿಕೆರೆ ರಾಜ್ಯ ಹೆದ್ದಾರಿ ರಾಷ್ಟ್ರೀಯ ಹೆದ್ದಾರಿಯಾಗಿ ಅಭಿವೃದ್ಧಿ: ಕೇಂದ್ರ ಸಮ್ಮತಿ

ನವದೆಹಲಿ: ಐತಿಹಾಸಿಕ ಪ್ರವಾಸಿ ತಾಣ ಶ್ರೀರಂಗಪಟ್ಟಣ – ಅರಸಿಕೆರೆ ನಡುವಿನ ರಾಜ್ಯ ಹೆದ್ದಾರಿ 7 ಅನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸುವ ಯೋಜನೆಗೆ ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಒಪ್ಪಿಗೆ ನೀಡಿದ್ದಾರೆ. ಕೆಆರ್ ಪೇಟೆ ಶಾಸಕ ಹೆಚ್.ಟಿ.ಮಂಜುನಾಥ್

ದುಬಾರಿ ಆಗಲಿದೆ ಸಕ್ಕರೆ ಬೆಲೆ!

ನವದೆಹಲಿ: ವರ್ಷದ ಮೊದಲ ತ್ರೈಮಾಸಿಕದಲ್ಲಿ ಸಕ್ಕರೆ ಉತ್ಪಾದನೆಯು ಶೇ.16 ರಷ್ಟು ಕಡಿಮೆಯಾಗಿದ್ದು, ಈ ಹಿನ್ನೆಲೆಯಲ್ಲಿ ಅದರ ಬೆಲೆ ತುಟ್ಟಿಯಾಗುವುದು ಖಚಿತವಾಗಿದೆ. ಸಕ್ಕರೆಯ ಕನಿಷ್ಠ ಮಾರಾಟ ದರವನ್ನು ಹೆಚ್ಚಿಸುವ ಬಗ್ಗೆ ಸರ್ಕಾರ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.

ವಾಹನ ಅಪಘಾತದಲ್ಲಿ ಗಾಯಗೊಂಡವರಿಗೆ ನಗದು ರಚಿತ ಚಿಕಿತ್ಸೆ ಘೋಷಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ!

ದೇಶಾದ್ಯಂತ ವಾಹನ ಅಪಘಾತದಲ್ಲಿ ಗಾಯಗೊಂಡವರಿಗೆ ಉಚಿತ ಚಿಕಿತ್ಸೆ ನೀಡುವ ಯೋಜನೆಯನ್ನು ಮಾರ್ಚ್ ನಿಂದ ಆರಂಭಿಸಲಾಗುವುದು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ದೆಹಲಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಪ್ರಸ್ತುತ ಅಪಘಾತಕ್ಕೊಳಗಾದ ವ್ಯಕ್ತಿಗೆ ಗರಿಷ್ಠ 1.5

ಹೆಬ್ಬಾಳ್ಕರ್‌ಗೆ ಅವಾಚ್ಯ ನಿಂದನೆ: ಸಿಐಡಿ ವಿಚಾರಣೆಗೆ ಸಿಟಿ ರವಿ ಗೈರು

ಬೆಳಗಾವಿಯ ಸುವರ್ಣ ಸೌಧದಲ್ಲಿ ಇತ್ತೀಚೆಗೆ ನಡೆದ ಅಧಿವೇಶನದ ವೇಳೆ ಶಾಸಕ ಸಿಟಿ ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಗೆ ಗುರುವಾರ ಬೆಳಿಗ್ಗೆ ೧೧ ಗಂಟೆಗೆ  ಹಾಜರಾಗುವಂತೆ ಸಿಐಡಿ ನೋಟಿಸ್‌

ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆ.15ಕ್ಕೆ ಸಚಿವ ಸಂಪುಟ ಸಭೆ

ಶಾಪಗ್ರಸ್ಥ ಜಿಲ್ಲೆ ಎಂಬ ಹಣೆ ಪಡೆದಿರುವ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಫೆಬ್ರವರಿ 15 ರಂದು ಸಚಿವ ಸಂಪುಟ ಸಭೆ ನಡೆಸಲಿದೆ. ಪಶುಸಂಗೋಪನಾ ಸಚಿವ, ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಕೆ ವೆಂಕಟೇಶ್ ಮಾಹಿತಿ

ಆಶಾ, ಅಂಗನವಾಡಿ ಕಾರ್ಯಕರ್ತೆಯರು ಬೀದಿಗೆ: ಆರ್‌. ಅಶೋಕ್‌

ಚುನಾವಣೆಗೂ ಮುನ್ನ ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟ ಕಾರ್ಯಕರ್ತೆಯರ ಉದ್ಧಾರ ಮಾಡೋದಾಗಿ ಸುಳ್ಳು ಆಶ್ವಾಸನೆ ಕೊಟ್ಟಿದ್ದ ಸಿದ್ದರಾಮಯ್ಯ ಅವರು ಇದೀಗ ಅವರನ್ನೆಲ್ಲ ಬೀದಿಗೆ ತಂದು ನಿಲ್ಲಿಸಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಟೀಕಿಸಿದ್ದಾರೆ. ನಾನಾ ಬೇಡಿಕೆಗಳಿಗೆ ಒತ್ತಾಯಿಸಿ ಕಳೆದ ಮೂರು

ತಿರುಪತಿ ಕಾಲ್ತುಳಿತದಲ್ಲಿ ಬಳ್ಳಾರಿ ಮಹಿಳೆ ಸಾವು

ತಿರುಪತಿ-ತಿರುಮಲದಲ್ಲಿ ಸಂಭವಿಸಿರುವ ಕಾಲ್ತುಳಿತದಲ್ಲಿ ಮೃತಪಟ್ಟವರಲ್ಲಿ ಬಳ್ಳಾರಿ ಮೂಲದ ಓರ್ವ ಮಹಿಳೆ ಸೇರಿ ಕೂಡ ಸೇರಿದ್ದಾರೆ. ಬಳ್ಳಾರಿಯ ನಿರ್ಮಲಾ (50) ಮೃತಪಟ್ಟವರು. ಉಳಿದಂತೆ ಮೃತರಲ್ಲಿ ವಿಶಾಖಪಟ್ಟಣದ ರಜನಿ (47), ಲಾವಣ್ಯ (40), ಶಾಂತಿ (34) ಆಂಧ್ರದ ನರಸೀಪಟ್ಟಣಂ ನಿವಾಸಿ ಬೊದ್ದೇಟಿ ನಾಯ್ಡುಬಾಬು ಹಾಗೂ

ಕೋಲಾರದ ನಾಲ್ವರು ತಮಿಳುನಾಡಿನಲ್ಲಿ ಅಪಘಾತಕ್ಕೆ ಬಲಿ

ತಮಿಳುನಾಡಿನ ರಾಣಿಪೇಟೆಯಲ್ಲಿ ಕೆಎಸ್ಸಾರ್ಟಿಸಿ ಬಸ್‌ ಮತ್ತು ಟ್ಯಾಂಕರ್‌ ಡಿಕ್ಕಿಯಾಗಿ ಕೋಲಾರ ಶ್ರೀನಿವಾಸಪುರ ಸೀಗೆಹಳ್ಳಿಯ ನಾಲ್ವರು ಬಲಿಯಾಗಿದ್ದಾರೆ. ಮಾರುಕಟ್ಟೆಗೆ ತರಕಾರಿ ಒಯ್ಯುತ್ತಿದ್ದ ಟ್ಯಾಂಕರ್‌ ಇದಾಗಿದ್ದು, ಭೀಕರ ಅಪಘಾತದಲ್ಲಿ ಮೃತಪಟ್ಟ ನಾಲ್ವರನ್ನು ಕ್ಯಾಂಟರ್ ಚಾಲಕ ಮಂಜುನಾಥ್, ಕ್ಲೀನರ್ ಶಂಕರ್, ಸಹಾಯಕ ಸೋಮಶೇಖರ್, ವೆಂಕಟೇಶ್ ನಗರ ಗ್ರಾಮದ