Breaking
ಲಾಸ್ ಏಂಜಲೀಸ್ನಲ್ಲಿ ಕಾಳ್ಗಿಚ್ಚು ಆರ್ಭಟಕ್ಕೆ ಐವರು ಬಲಿ
ಅಮೆರಿಕದ ಲಾಸ್ ಏಂಜಲೀಸ್ನಲ್ಲಿ ಭೀಕರ ಕಾಳ್ಗಿಚ್ಚು ಕಾ ಣಿಸಿಕೊಂಡಿದ್ದು, ಐವರು ಬಲಿಯಾಗಿದ್ದಾರೆ. ಐದು ಎಕರೆ ಪ್ರದೇಶದಲ್ಲಿ ಕಾಳ್ಗಿಚ್ಚು ಆವರಿಸಿದ್ದು, ಪ್ರಾಣಿ, ಪಕ್ಷಿಗಳು ಬೆಂಕಿಗೆ ಆಹುತಿಯಾಗಿವೆ. ಇಡೀ ಪ್ರದೇಶ ಬೆಂಕಿ ಮತ್ತು ದಟ್ಟ ಹೊಗೆಯಿಂದ ಆವೃತವಾಗಿದೆ. ಲಾಸ್ ಏಂಜಲೀಸ್ ಪಕ್ಕದ ಪೆಸಿಫಿಕ್ ಪ್ಯಾಲಿಸೈಡ್ಸ್ ಹಾಗೂ ಪ್ಯಾಸಡೀನಾ ಈಟನ್ ಕೆಯಾನ್ ಪ್ರದೇಶಗಳು ಹೊತ್ತಿ ಉರಿಯುತ್ತಿವೆ. ಬೆಟ್ಟ ಗುಡ್ಡಗಳಲ್ಲಿ ಬೆಂಕಿಯ ಕೆನ್ನಾಲಿಗೆ ಆವರಿಸಿ ಕೆಂಬಣ್ಣ ಹೊಂದಿದೆ. ಲಾಸ್ ಏಂಜಲೀಸ್ನಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಬಿರುಗಾಳಿಯಿಂದ
ಅಪ್ರಾಪ್ತ ವಯಸ್ಕ ಬಾಲಕಿಯೊಂದಿಗೆ ಪರಾರಿಯಾಗಿದ್ದ ವಿವಾಹಿತ ಶಿಕ್ಷಕ ಸೆರೆ
ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿಯೊಂದಿಗೆ ಪರಾರಿಯಾಗಿದ್ದ ಟ್ಯೂಷನ್ ಶಿಕ್ಷಕನನ್ನು ಮಂಡ್ಯದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿದ್ಯಾರ್ಥಿನಿಯ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಮಂಡ್ಯದಲ್ಲಿ ಟ್ಯೂಷನ್ ಶಿಕ್ಷಕ ಅಭಿಷೇಕ್ ಗೌಡ ವಿರುದ್ಧ ಅಪಹರಣ ಪ್ರಕರಣ ದಾಖಲಾಗಿತ್ತು. ಆರೋಪಿಯು ವಿವಾಹಿತನಾಗಿದ್ದು, ಎರಡು ವರ್ಷದ
ಅಮಿತ್ ಶಾ ನಕ್ಸಲರನ್ನು ಸ್ವಾಗತಿಸುವಾಗ ಸುನಿಲ್ ಕುಮಾರ್ ಬೆಚ್ಚಿ ಬಿದ್ದಿಲ್ಲ: ಸಿಎಂ
ರಾಜ್ಯದಲ್ಲಿ ಆರು ಮಂದಿ ನಕ್ಸಲೀಯರು ಶರಣಾಗುತ್ತಿರುವಾಗ ಬೆಚ್ಚಿಬಿದ್ದಿರುವ ಬಿಜೆಪಿ ಶಾಸಕ ಸುನಿಲ್ ಕುಮಾರ್, ಕಳೆದ ತಿಂಗಳು ಚತ್ತೀಸ್ಗಢದಲ್ಲಿ ಶರಣಾದ 30 ನಕ್ಸಲರನ್ನು ಕೇಂದ್ರ ಗೃಹಸಚಿವ ಅಮಿತ್ ಶಾ ಖುದ್ದಾಗಿ ಬರಮಾಡಿಕೊಂಡು ಆನಂದಬಾಷ್ಟ ಸುರಿಸಿದಾಗ ಯಾಕೆ ಬೆಚ್ಚಿ ಬಿದ್ದಿಲ್ಲ, ಶಾ ಅವರಿಗೆ ನಕ್ಸಲರ
ಇಂದಿನಿಂದಲೇ ಬಿಎಂಟಿಸಿ ಬಸ್ ಪಾಸ್ ದರ ಹೆಚ್ಚಳ
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ಪ್ರಯಾಣ ಟಿಕೆಟ್ ದರ ಏರಿಕೆ ಬೆನ್ನಲ್ಲೇ ಬಿಎಂಟಿಸಿ ಪಾಸ್ಗಳ ದರದಲ್ಲಿ ಹೆಚ್ಚಳ ಮಾಡಿದ್ದು, ಗುರುವಾರದಿಂದಲೇ ಬಿಎಂಟಿಸಿ ಪಾಸ್ಗಳ ದರ ಏರಿಕೆ ಜಾರಿಗೆ ಬರಲಿದೆ. ಹಳೆಯ ಪಾಸ್ ದರವನ್ನು ಪರಿಷ್ಕರಿಸಿ ಹೊಸ ದರದ ಬಗ್ಗೆ
ತಿರುಪತಿಯಲ್ಲಿ ಭಕ್ತರ ನೂಕುನುಗ್ಗಲಿಂದ ಕಾಲ್ತುಳಿತಕ್ಕೆ ಬಲಿಯಾದವರ ಸಂಖ್ಯೆ 7ಕ್ಕೆ ಏರಿಕೆ
ತಿರುಪತಿ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ವಿಷ್ಣು ನಿವಾಸಂನಲ್ಲಿ ಶುಕ್ರವಾರದಿಂದ 10 ದಿನ ವೈಕುಂಠ ದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ಭಕ್ತರು ನೂಕು ನುಗ್ಗಲು ಉಂಟು ಮಾಡಿದ್ದರಿಂದ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ
ರಾಜ್ಯದ 24 ವರ್ಷಗಳ ಇತಿಹಾಸದಲ್ಲೇ ಮೊದಲ ಬಾರಿ ಶರಣಾದ 6 ನಕ್ಸಲರು!
ಆರು ನಕ್ಸಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾಗುವ ಮೂಲಕ ಸಮಾಜಮುಖಿಗೆ ಬಂದಿದ್ದಾರೆ. ಬೆಂಗಳೂರಿನ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ್, ಡಿಜಿಪಿ ಹಾಗೂ ಬೆಂಗಳೂರು ಪೊಲೀಸ್ ಆಯುಕ್ತರು ಸೇರಿದಂತೆ ಹಿರಿಯ ಪೊಲೀಸ್
ಉದ್ಯಮದಲ್ಲಿ ಯಶಸ್ಸು ಸಾಧಿಸಿ ಕನಸು ಸಾಕಾರಗೊಳಿಸಿಕೊಳ್ಳಿ: ಸಂಸದ ಡಾ.ಸಿ.ಎನ್.ಮಂಜುನಾಥ್
ಬೆಂಗಳೂರು: ಜಗತ್ತಿನ ಭವಿಷ್ಯವು ಕನಸುಗಳ ಮೇಲೆ ನಂಬಿಕೆ ಇರಿಸುವವರ ಮೇಲೆ ಅವಲಂಬಿತವಾಗಿರುತ್ತದೆ. ಈ ನಿಟ್ಟಿನಲ್ಲಿ ಕನಸುಗಳನ್ನು ಸಾಕಾರಗೊಳಿಸುವ ಮೂಲಕ ಉದ್ಯಮ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಬೇಕು ಎಂದು ಎಂದು ಸಂಸದ ಹಾಗೂ ಜಯದೇವ ಹೃದ್ರೋಗ ಆಸ್ಪತ್ರೆ ಮಾಜಿ ನಿರ್ದೇಶಕ ಡಾ.ಸಿಎನ್ ಮಂಜುನಾಥ್ ಹೇಳಿದ್ದಾರೆ.
ಪೊಲೀಸ್ ಜನಸ್ನೇಹಿಯಾಗಿದ್ದಾಗ ಸರ್ಕಾರ ನಿಶ್ಚಿಂತೆಯಿಂದ ಅಭಿವೃದ್ಧಿ ಕೆಲಸಗಳ ಕಡೆ ಗಮನ ಹರಿಸಬಹುದು: ಸಿಎಂ
ಬೆಂಗಳೂರು: ಅಪರಾಧಿಗಳಿಗೆ ಭಯದ ವಾತಾವರಣ, ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಕರೆ ನೀಡಿದರು. ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಚಾಮರಾಜಪೇಟೆ, ಕಬ್ಬನ್ ಪಾರ್ಕ್ ಮತ್ತು ಹೈಗ್ರೌಂಡ್ಸ್ ಪೊಲೀಸ್ ಠಾಣೆ, ಕಚೇರಿಗಳನ್ನು
ನಕ್ಸಲರ ಶರಣಾಗತಿ ಕಾರ್ಯಕ್ರಮ ದಿಢೀರ್ ಬೆಂಗಳೂರಿಗೆ ಸ್ಥಳಾಂತರ!
ಮಲೆನಾಡಿದ 6 ಮಂದಿ ನಕ್ಸಲರು ಕೊನೆ ಕ್ಷಣದಲ್ಲಿ ಶರಣಾಗತಿ ಸ್ಥಳವನ್ನು ಬದಲಾಯಿಸಿದ್ದು, ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾಗಲಿದ್ದಾರೆ. ಚಿಕ್ಕಮಗಳೂರಿನ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡದ ಸುಂದರಿ, ಕೇರಳದ ಜೀಶ, ತಮಿಳುನಾಡಿನ ವಸಂತ ಕೆ. ಮತ್ತು ರಾಯಚೂರಿನ
ಕಾರು ರೇಸ್ ಅಪಘಾತದಲ್ಲಿ ನಟ ಅಜಿತ್ ಕುಮಾರ್ ಪಾರು!
ಕಾರು ರೇಸ್ ಅಭ್ಯಾಸದ ವೇಳೆ ಸಂಭವಿಸಿದ ಅಪಘಾತದಲ್ಲಿ ತಮಿಳು ನಟ ಅಜಿತ್ ಕುಮಾರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದುಬೈ 24 ರೇಸ್ ಗಾಗಿ ಅಭ್ಯಾಸ ನಡೆಸುತ್ತಿದ್ದ ವೇಳೆ ಕಾರು ರೇಸ್ ನಲ್ಲಿ ಪಾಲ್ಗೊಂಡಿದ್ದ ಅಜಿತ್ ಕುಮಾರ್ ಅವರ ಕಾರು ಡಿವೈಡರ್ ಗೆ ಡಿಕ್ಕಿ




