Breaking
ರಾಜ್ಯದ ನಾನಾ ಕಡೆ ಲೋಕಾಯುಕ್ತ ದಾಳಿ
ಬೆಂಗಳೂರು ಸೇರಿ ರಾಜ್ಯದ ನಾನಾ ಕಡೆ ಇಂದು (ಬುಧವಾರ) ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಆರಂಭಿಸಿದ್ದಾರೆ. ಎಂಟು ಅಧಿಕಾರಿಗಳ ಮನೆಗಳ ಮೇಲೆ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರಿನಲ್ಲಿ ಸಾರಿಗೆ ಇಲಾಖೆ ಜಂಟಿ ನಿರ್ದೇಶಕಿ ಶೋಭಾ ಹಾಗೂ ಚಿಕ್ಕಮಗಳೂರು ಕಡೂರಿನ ಆಡಳಿತ ವೈದ್ಯಾಧಿಕಾರಿ ಡಾ. ಎಸ್ಎನ್ ಉಮೇಶ್ ನಿವಾಸಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಬೀದರ್ ಜಿಲ್ಲೆಯ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ರವೀಂದ್ರ , ಬೆಳಗಾವಿ ಖಾನಾಪುರದ
ಸಂಕ್ರಾಂತಿ ಸಂಭ್ರಮಕ್ಕೆ ಬೆಂಗಳೂರು ಚೆನ್ನೈ ವಿಶೇಷ ಎಕ್ಸ್ಪ್ರೆಸ್ ರೈಲುಗಳು
ಮಕರ ಸಂಕ್ರಾಂತಿಗೆ ಕೆಎಸ್ಆರ್ ಬೆಂಗಳೂರು ಹಾಗೂ ಡಾ ಎಂಜಿಆರ್ ಚೆನ್ನೈ ಸೆಂಟ್ರಲ್ ನಿಲ್ದಾಣಗಳ ನಡುವೆ ವಿಶೇಷ ಎಕ್ಸ್ಪ್ರೆಸ್ ರೈಲುಗಳನ್ನು ಓಡಿಸಲಾಗುವುದು ಎಂದು ನೈಋತ್ಯ ರೈಲ್ವೆ ಘೋಷಿಸಿದೆ. ಬೆಂಗಳೂರು, ತೂತುಕುಡಿ, ಮೈಸೂರು ಮಧ್ಯೆಯೂ ವಿಶೇಷ ರೈಲು ವ್ಯವಸ್ಥೆ ಮಾಡಿದೆ. ಸಾಮಾಜಿಕ ಮಾಧ್ಯಮ ಎಕ್ಸ್
ಜಿ.ಪರಮೇಶ್ವರ್ ಡಿನ್ನರ್ ಪಾರ್ಟಿ ರದ್ದುಗೊಳಿಸಿದ ಹೈ ಕಮಾಂಡ್
ಪ್ರತಿಪಕ್ಷಗಳ ಬಾಯಿಗೆ ಆಹಾರವಾಗಿದ್ದ ಡಿನ್ನರ್ ಪಾರ್ಟಿಯನ್ನು ಹೈಕಮಾಂಡ್ ಸೂಚನೆ ಮೇರೆಗೆ ಗೃಹ ಸಚಿವ ಜಿ.ಪರಮೇಶ್ವರ್ ರದ್ದುಗೊಳಿಸಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ಇತ್ತೀಚೆಗೆ ಕಾಂಗ್ರೆಸ್ ಶಾಸಕರೊಂದಿಗೆ ಡಿನ್ನರ್ ಪಾರ್ಟಿ ನಡೆಸಿದ್ದರು. ಇದರ ಬೆನ್ನಲ್ಲೇ ಜಿ.ಪರಮೇಶ್ವರ್ ಕೂಡ ಇಂದು ಡಿನ್ನರ್ ಪಾರ್ಟಿ ಕರೆದಿರುವುದಾಗಿ ಹೇಳಿಕೊಂಡಿದ್ದರು.
4 ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ!
ತೆಲಂಗಾಣ ಮೂಲದ ಮಹಿಳೆಯೊಬ್ಬರು ಮಂಗಳೂರಿನ ಆಸ್ಪತ್ರೆಯಲ್ಲಿ ಒಂದೇ ಬಾರಿಗೆ 4 ಮಕ್ಕಳಿಗೆ ಜನ್ಮ ನೀಡಿದ್ದಾರೆ. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತೆಲಂಗಾಣ ಮೂಲದ ಬಾನುತ್ ದುರ್ಗಾ 4 ಮಕ್ಕಳಿಗೆ ಜನ್ಮ ನೀಡಿದ್ದಾರೆ. 2 ಹೆಣ್ಣು ಮತ್ತು 2 ಗಂಡು ಮಗು ಸೇರಿ
ಬಿಎಚ್ ಇಎಲ್ ಗೆ ಶ್ರೇಷ್ಠತಾ ಪುರಸ್ಕಾರ ಪ್ರದಾನ ಮಾಡಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ!
ನವದೆಹಲಿ: ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಭಾರತ್ ಹೆವಿ ಎಲೆಕ್ಟ್ರಿಕಲ್ (BHEL) ಕಂಪನಿಯ ‘ಉತ್ಕರ್ಷ ದಿವಸ’ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಕಳೆದ ಸಾಲಿನಲ್ಲಿ ಕಂಪನಿಯ ಅಭಿವೃಧಿಗೆ
ವರ್ಷದ ಕೊನೆಯಲ್ಲಿ ಖರ್ಚು ಮಾಡುವ ಅಸಹ್ಯ ಅಭ್ಯಾಸ: ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸಿಎಂ ಚಾಟಿ
ಬೆಂಗಳೂರು: ಸರ್ಕಾರ ಕೊಟ್ಟ ಹಣವನ್ನು ಖರ್ಚು ಮಾಡದೆ ವರ್ಷದ ಕೊನೆ ತಿಂಗಳಲ್ಲಿ ಖರ್ಚು ಮಾಡುವ ಅಧಿಕಾರಿಗಳ ಅಭ್ಯಾಸದ ವಿರುದ್ಧ ಗರಂ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಗೃಹ ಕಚೇರಿ ಕೃಷ್ಣದಲ್ಲಿ ಎರಡೂವರೆ ಗಂಟೆ
ಮಹಾರಾಷ್ಟ್ರದಲ್ಲಿ 2 ಎಚ್ ಎಂವಿಪಿ ಪ್ರಕರಣ ಪತ್ತೆ: 7ಕ್ಕೇರಿದ ಸೋಂಕಿತರ ಸಂಖ್ಯೆ
ಮಹಾರಾಷ್ಟ್ರದ ನಾಗ್ಪುರದಲ್ಲಿ 7 ಮತ್ತು 14 ವರ್ಷದ ಇಬ್ಬರು ಮಕ್ಕಳಲ್ಲಿ ಎಚ್ ಎಂವಿಪಿ ಸೋಂಕು ಇರುವುದು ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 7ಕ್ಕೇರಿದೆ. ಜನವರಿ 3ರಂದು ಶೀತ ಹಾಗೂ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಾಗ್ಪುರದ ರಾಮ್ ದಾಸ್ ಪೇಟ್ ಬಡಾವಣೆಯ
ಅಸರಾಮ್ ಬಾಪುಗೆ ಮಧ್ಯಂತರ ಜಾಮೀನು!
ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಅಸರಾಮ್ ಬಾಪುಗೆ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. 85 ವರ್ಷದ ಸ್ವಯಂ ಘೋಷಿತ ದೇವಮಾನವ ಅಸರಾಮ್ ಬಾಪು ವೈದ್ಯಕೀಯ ಕಾರಣಗಳಿಗಾಗಿ ಸುಪ್ರೀಂಕೋರ್ಟ್ ಮಾರ್ಚ್ 31ರವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಜೈಲಿನಿಂದ ಬಿಡುಗಡೆ
ಟಿಬೆಟ್ ಭೂಕಂಪನ: ಮೃತರ ಸಂಖ್ಯೆ 95ಕ್ಕೇರಿದ ಸಾವಿನ ಸಂಖ್ಯೆ
ಟಿಬೆಟ್-ನೇಪಾಳ ಗಡಿ ಭಾಗದಲ್ಲಿ ಸಂಭವಿಸಿದ ಪ್ರಬಲ ಭೂಕಂಪನದಲ್ಲಿ ಮೃತಪಟ್ಟವರ ಸಂಖ್ಯೆ 95ಕ್ಕೆ ಏರಿಕೆಯಾಗಿದ್ದು, 130ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮಂಗಳವಾರ ಬೆಳಿಗ್ಗೆ 6.45ರ ಸುಮಾರಿಗೆ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 7.1 ತೀವ್ರತೆ ದಾಖಲಾಗಿದ್ದು, 95 ಮಂದಿ ಅಸುನೀಗಿದ್ದಾರೆ. ಸಾವಿನ ಸಂಖ್ಯೆ
ಮಹಾಕುಂಭಮೇಳಕ್ಕೆ ಬೆಂಗಳೂರಿನಿಂದ ವಿಶೇಷ ರೈಲು
ಪ್ರಯಾಗ್ರಾಜ್ನಲ್ಲಿ ಜ.13ರಿಂದ ಮಹಾ ಕುಂಭಮೇಳ ನಡೆಯಲಿದ್ದು, ಅದನ್ನು ಕಣ್ತುಂಬಿಸಿಕೊಳ್ಳಲು ಬಯಸುವ ಪ್ರಯಾಣಿಕರಿಗಾಗಿ ಬೆಂಗಳೂರಿನಿಂದ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ ಎಂದು ನೈರುತ್ಯ ರೈಲ್ವೆ ಪ್ರಕಟಿಸಿದೆ. ಉತ್ತರ ಪ್ರದೇಶದ ಪ್ರಯಾಗ್ರಾಜ್ಗೆ ಏಕಮಾರ್ಗ ಕುಂಭಮೇಳ ಎಕ್ಸ್ಪ್ರೆಸ್ ವಿಶೇಷ ರೈಲು ಓಡಾಟ ನಡೆಸಲಿದೆ. ಎಸ್ಎಂವಿಟಿ ಬೆಂಗಳೂರು




