Wednesday, November 11, 2026
Menu

ಬೆಂಗಳೂರಲ್ಲಿ ಆಟೊ ಪ್ರಯಾಣ ದರ ಏರಿಕೆಯ ಬಿಸಿ

ಆಟೋರಿಕ್ಷಾ ಪ್ರಯಾಣ ದರ ಏರಿಕೆ ಮಾಡುವಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಆಟೋ ಚಾಲಕ ಸಂಘಟನೆಗಳು ಮನವಿ ಮಾಡಿವೆ. ಒಂದು ಕಿಲೋಮೀಟರ್​​ಗೆ 5 ರೂಪಾಯಿ, ಎರಡು ಕಿಲೋಮೀಟರ್​ಗೆ 10 ರೂಪಾಯಿ ಏರಿಕೆ ಮಾಡುವಂತೆ ಮಾಡಿವೆ. ಬಸ್‌ ಟಿಕೆಟ್‌ ದರ ಏರಿಕೆಯಿಂದ ಕಂಗೆಟ್ಟ ಜನರಿಗೆ ಈಗ ಆಟೊ ಪ್ರಯಾಣದರ ಹೆಚ್ಚಳದ ಬಿಸಿ ತಾಗಲಿದೆ. ಆಟೋ ಪ್ರಯಾಣ ದರ ಕಿಲೋಮೀಟರ್​ಗೆ 30 ರೂಪಾಯಿ ಇದೆ, ಇದೀಗ 40 ರೂಪಾಯಿಗೆ ಏರಿಕೆ ಮಾಡುವಂತೆ ಮನವಿ ಮಾಡಿವೆ.

ದಿಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ, ಕೇಜ್ರಿವಾಲ್‌ ವಿರುದ್ಧ  ಪರವೇಶ್ ಕಣಕ್ಕೆ

ದಿಲ್ಲಿಯ ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗ ಇನ್ನು ಅಧಿಸೂಚನೆ ಹೊರಡಿಸಿಲ್ಲವಾದರೂ ಆಡಳಿತಾರೂಢ ಎಎಪಿ ಹಾಗೂ ಕಾಂಗ್ರೆಸ್​ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿ ಅಖಾಡಕ್ಕೆ ಇಳಿದ ಬೆನ್ನಲ್ಲೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಮೂಲಕ ಎರಡೂ ಪಕ್ಷಗಳಂತೆ ಚುನಾವಣೆ ಘೋಷಣೆಗೆ

ಬಿಬಿಎಂಪಿ ಕಸ ಸಾಗಣೆ ಲಾರಿಗೆ ಅಕ್ಕ-ತಂಗಿ ಬಲಿ

ಬಿಬಿಎಂಪಿ ಕಸ ಸಾಗಣೆ ಲಾರಿ ಹರಿದು ಅಕ್ಕ-ತಂಗಿ ಇಬ್ಬರು ಮೃತಪಟ್ಟಿರುವ ಘಟನೆ ಥಣಿಸಂದ್ರ ಮುಖ್ಯ ರಸ್ತೆಯ ಸಾರಾಯಿಪಾಳ್ಯ ಬಳಿ ನಡೆದಿದೆ. ಗೋವಿಂದಪುರದ ನಾಜಿಯಾ ಸುಲ್ತಾನ (30), ನಾಜಿಯಾ ಇರ್ಫಾನ (32) ಮೃತರು. ಅಪಘಾತ ನಡೆಸಿದ ಲಾರಿ ಚಾಲಕ ಗಡಿಲಿಂಗನನ್ನು ಪೊಲೀಸರು ಬಂಧಿಸಿದ್ದಾರೆ.

ಕ್ಯಾನ್ಸರ್ ಗೆದ್ದ ನಟ ಶಿವರಾಜ್ ಕುಮಾರ್ ಅಮೆರಿಕದ ಆಸ್ಪತ್ರೆಯಿಂದ ಡಿಸ್ಚಾರ್ಜ್

ನಟ ಶಿವರಾಜ್ ಕುಮಾರ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆ ಯಶಸ್ವಿಯಾದ ನಂತರ ಇದೀಗ ಅಮೆರಿಕದ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಡಿಸೆಂಬರ್ ಕೊನೆಯ ವಾರದಲ್ಲಿ ಮೂತ್ರಕೋಶದಲ್ಲಿ ಕಾಣಿಸಿಕೊಂಡಿದ್ದ ಕ್ಯಾನ್ಸರ್ ಗಡ್ಡೆ ಶಸ್ತ್ರಚಿಕಿತ್ಸೆಗೆ ತೆರಳಿದ್ದ ಶಿವರಾಜ್ ಕುಮಾರ್ ಇದೀಗ ಅಮೆರಿಕದ ಮಿಯಾಮಿ ಕ್ಯಾನ್ಸರ್ ಇನ್ಸಿಟಿಟ್ಯೂಟ್ ನಿಂದ ಬಿಡುಗಡೆ

ಸಮಸ್ಯೆಗಳನ್ನು ಆತ್ಮ ವಿಶ್ವಾಸದಿಂದ ಎದುರಿಸಿದಾಗ ಯಶಸ್ಸಿನತ್ತ ಸಾಗಲು ಸಾಧ್ಯ: ರಾಮ್‌ ಪ್ರಸಾತ್‌ ಮನೋಹರ್‌

ಬೆಂಗಳೂರು: ಸಮಸ್ಯೆ ಎದುರಾದಾಗ ವಿಮುಖರಾಗದೇ ಆತ್ಮವಿಶ್ವಾಸ ಮತ್ತು ಛಲದಿಂದ ಎದುರಿಸಿದರೆ ಯಶಸ್ಸಿನ ಹಾದಿ ಸುಗಮವಾಗಲಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಜಲಮಂಡಳಿ ಅಧ್ಯಕ್ಷ ಡಾ. ವಿ. ರಾಮ್‌ ಪ್ರಸಾತ್‌ ಮನೋಹರ್‌ ಹೇಳಿದ್ದಾರೆ. ನಗರದ ಸೌಂದರ್ಯ ಸೆಂಟ್ರಲ್‌ ಶಾಲೆಯಲ್ಲಿ ಕರ್ನಾಟಕದ ಪರಂಪರೆಯನ್ನು

ಗುತ್ತಿಗೆದಾರರ ಹಣ ಕಾಂಗ್ರೆಸ್‌ ಡೈವರ್ಟ್: ಸಂಘದ ಅಧ್ಯಕ್ಷ ಸುಭಾಷ ಪಾಟೀಲ್ ಆಕ್ರೋಶ

ಧಾರವಾಡ:  ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ಅವಧಿಯಲ್ಲಿ ಬಿಜೆಪಿ ಶೇ . 40 ಕಮಿಷನ್ ಪಡೆಯುತ್ತಿದೆ ಎಂಬ ಆರೋಪ ಮಾಡಿದ್ದ ಗುತ್ತಿಗೆದಾರರು ಇದೀಗ ತಮ್ಮ ಬಾಕಿ ಬಿಲ್ ಪಡೆದುಕೊಳ್ಳಲು ಪರದಾಡುತ್ತಿದ್ದಾರೆ . ಈ ಕುರಿತು ಉತ್ತರ ಕರ್ನಾಟಕ ಸಿವಿಲ್ ಗುತ್ತಿಗೆದಾರರ ಸಂಘದ

ಸಿಡ್ನಿ ಟೆಸ್ಟ್: ಭಾರತಕ್ಕೆ ಅಲ್ಪ ಮೇಲುಗೈ ತಂದ ಪಂತ್ ಅಬ್ಬರ!

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ೫ನೇ ಹಾಗೂ ಅಂತಿಮ ಪಂದ್ಯದ ೨ನೇ ದಿನದಾಟದಲ್ಲಿ 15 ವಿಕೆಟ್ ಗಳು ಪತನಗೊಂಡಿದ್ದು, ಭಾರತ ಮೊದಲ ಇನಿಂಗ್ಸ್ ನಲ್ಲಿ ಅಲ್ಪ ಮೇಲುಗೈ ಸಾಧಿಸಿದೆ. ಸಿಡ್ನಿಯಲ್ಲಿ ನಡೆಯುತ್ತಿರುವ ಪಂದ್ಯದ ಎರಡನೇ ದಿನವಾದ ಶನಿವಾರ

ಬಾಣಂತಿಯರ ಸರಣಿ ಸಾವು ಖಂಡಿಸಿ ಬಿಜೆಪಿ ಪ್ರತಿಭಟನೆ

ಶಿವಮೊಗ್ಗ: ರಾಜ್ಯದೆಲ್ಲೆಡೆ ಬಾಣಂತಿಯರ ಸರಣಿ ಸಾವು ಸಂಭವಿಸಿದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರುತ್ತಿರುವ ರಾಜ್ಯದ ಜನವಿರೋಧಿ ಕಾಂಗ್ರೆಸ್ ಸರ್ಕಾರದ ಧೋರಣೆಯನ್ನು ಖಂಡಿಸಿ ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ರಾಜ್ಯಾದ್ಯಂತ ನಿರಂತರವಾಗಿ ಬಡಕುಟುಂಬಗಳ ತಾಯಂದಿರು ಹಾಗೂ ಹಸುಗೂಸುಗಳ ಸಾವು ನೋವುಗಳಿಗುತ್ತಿದ್ದರೂ, ಜನಸಾಮಾನ್ಯರು

ರಂಗ ಪರಿಷೆ ಅರ್ಥಪೂರ್ಣವಾಗಿ ನಡೆಸಿ: ಸಿಎಂ ಸಿದ್ದರಾಮಯ್ಯ ಸಲಹೆ

ಬೆಂಗಳೂರು: ರಂಗ ಪರಿಷೆ ಅರ್ಥಪೂರ್ಣವಾಗಿ ನಡೆಸಿ. ರಂಗಭೂಮಿಯ ಸಮಗ್ರ ಮಾಹಿತಿ ಬೆರಳ ತುದಿಯಲ್ಲಿ ಸಿಗುವಂತಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದರು. ಕರ್ನಾಟಕ ನಾಟಕ ಅಕಾಡೆಮಿಯ ವೆಬ್ ಸೈಟ್ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಅಕಾಡೆಮಿಗಳು ಸಕ್ರಿಯವಾಗಿ ಕೆಲಸ ಮಾಡಬೇಕು. ಬದುಕು ಪೂರ್ಣ ಆಗಲು

ದೆಹಲಿ ಚುನಾವಣಾ ಅಖಾಡಕ್ಕಿಳಿದ ಆರ್‌ಎಸ್‌ಎಸ್: 50 ಸಾವಿರ ಗಲ್ಲಿ ಸಭೆ ನಡೆಸಲು ಯೋಜನೆ

ನವದೆಹಲಿ: ದಿಲಿ ಚುನಾವಣೆಗೆ ಕೆಲವೇ ದಿನಗಳು ಉಳಿದಿರುವ ಹಾಗೆಬಿಜೆಪಿಗೆ ಬಲ ತುಂಬಲು ಆರ್‌ಎಸ್‌ಎಸ್ ಮತಕಣಕ್ಕೆ ಪ್ರವೇಶ ನೀಡಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿಯ ಗೆಲುವಿನ ನಂತರ ರಾಜಧಾನಿಯಲ್ಲೂ ಖೇಸರಿ ಬಾವುಟ ಹಾರಿಸಲು ನಎರವಾಗಲು ಸಂಘದ ಪ್ರಚಾರಕರು ಬೀದಿಗಿಳಿದಿದ್ದಾರೆ. ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕ ಆರ್‌ಎಸ್‌ಎಸ್ ರಾಜಕೀಯದಿಂದ