Wednesday, November 11, 2026
Menu

ಇಡಿ ಅಧಿಕಾರಿಗಳೆಂದು ನಂಬಿಸಿ 30 ಲಕ್ಷ ರೂ. ದೋಚಿದ ಖದೀಮರು

ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ಜಾರಿ ನಿರ್ದೇಶನಾಲಯದ ಹೆಸರಿನಲ್ಲಿ ಉದ್ಯಮಿ ಮನೆ ಮೇಲೆ ದಾಳಿ ಮಾಡಿ 30 ಲಕ್ಷ ರೂ. ಕದ್ದು ಕಳ್ಳರು ಪರಾರಿಯಾಗಿದ್ದಾರೆ. ಸುಲೈಮಾನ್ ಹಾಜಿ ಎಂಬುವರು ಸಿಂಗಾರಿ ಬೀಡಿ ಉದ್ಯಮ ನಡೆಸುತ್ತಿದ್ದಾರೆ. ತಡರಾತ್ರಿ ತಮಿಳುನಾಡು ಮೂಲದ ತಂಡ ಸುಲೈಮಾನ್ ಮನೆಗೆ ಕಾರ್​ನಲ್ಲಿ ಆಗಮಿಸಿ, ನಾವು ಇಡಿ ಅಧಿಕಾರಿಗಳು ಎಂದು ನಂಬಿಸಿ ಎರಡು ಗಂಟೆ ಮನೆ ಪರಿಶೀಲಿಸಿದ್ದಾರೆ. ಕೊನೆಗೆ ಮನೆಯಲ್ಲಿದ್ದ 30 ಲಕ್ಷ

ಸರ್ಜರಿ ಮಾಡಿಸಿಕೊಳ್ಳಲಿದ್ದಾರ ನಟ ದರ್ಶನ್‌

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್​ನ ಆರೋಪಿಯಾಗಿ ಜೈಲು ಸೇರಿದ್ದ ದರ್ಶನ್ ಬೆನ್ನು ನೋವಿಗೆ ಚಿಕಿತ್ಸೆ ಪಡೆಯಲೆಂದು ಜಾಮೀನು ಪಡೆದು ಹೊರ ಬಂದು ಫಿಸಿಯೊ ಥೆರಪಿ ಪಡೆದುಕೊಂಡಿದ್ದಾರೆ. ಆದರೆ ಬೆನ್ನು ನೋವು ವಾಸಿಯಾಗುವ ಲಕ್ಷಣ ಕಾಣುತ್ತಿಲ್ಲವಾದ್ದರಿಂದ ಆಪರೇಷನ್ ಮಾಡಿಸಿಕೊಳ್ಳಲು ಮುಂದಾಗಿದ್ದಾರೆ. ಸಂಕ್ರಾತಿ ವೇಳೆಗೆ

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ: ಮಂಡ್ಯದಲ್ಲಿ ಭಾವನಾತ್ಮಕ ಶ್ರದ್ಧಾಂಜಲಿ ಕಾರ್ಯಕ್ರಮ

ಬೆಂಗಳೂರು: ರಾಜ್ಯದ ಧೀಮಂತ ನಾಯಕರು, ಮುತ್ಸುದ್ಧಿ ರಾಜಕಾರಣಿ, ಮಂಡ್ಯ ಜಿಲ್ಲೆಯ ಸುಪುತ್ರರಾದ ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ ಅವರಿಗೆ ಜಿಲ್ಲೆಯ ಮತ್ತು ರಾಜ್ಯದ ಜನತೆ ಪರವಾಗಿ ಶ್ರದ್ಧಾಂಜಲಿ ಕಾರ್ಯಕ್ರಮ ಆಯೋಜಿಸಲು ದಿವ್ಯಚೇತನ ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆ ಮುಂದಾಗಿದೆ. ಸರ್ಕಾರಿ ನಿವಾಸ 7 ಮಿನಿಸ್ಟರ್

ಕುಂಭಕ್ಕಾಗಿ ಪ್ರಯಾಗದಲ್ಲಿ ತಲೆ ಎತ್ತಿದೆ 1.6 ಲಕ್ಷ ಸುಸಜ್ಜಿತ ಟೆಂಟ್‌ಗಳ ನಿರ್ಮಾಣ

ಪ್ರಯಾಗ್ರಾಜ್: ಉತ್ತರ ಪ್ರದೇಶ ಸರ್ಕಾರವು ಪ್ರಯಾಗ್ರಾಜ್‌ನಲ್ಲಿ ನಡೆಯುವ ಮಹಾ ಕುಂಭಮೇಳ 2025ಕ್ಕಾಗಿ ಅದ್ದೂರಿ ಸಿದ್ಧತೆಗಳನ್ನು ಮಾಡಿಕೊಂಡಿದೆ. ಆತಿಥ್ಯ ಕಲ್ಪಿಸಲು ಸಕಲ ಸೌಲಭ್ಯಗಳುಳ್ಳ ಟೆಂಟ್ ನಗರಿಯನ್ನು ನಿರ್ಮಿಸಲಾಗುತ್ತಿದೆ. ಈ ವರ್ಷ ನಡೆಯುವ ಕುಂಭಮೇಳದಲ್ಲಿ ಜಗತ್ತಿನಾದ್ಯಂತ 40ಕೋಟಿ ಭಕ್ತರು ಆತಿಥ್ಯ ವಹಿಸುವ ನಿರೀಕ್ಷೆಯಿದೆ. ಈ

ನಿಮ್ಹಾನ್ಸ್ ರೋಗಿಗಳಿಗೆ ಆಶ್ರಯತಾಣ, ಕುಟುಂಬಗಳಿಗೆ ಆಶಾಕಿರಣ: ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು, ಜನವರಿ. 3: ದೇಶದ ಅತ್ಯಂತ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾಗಿರುವ ನಿಮ್ಹಾನ್ಸ್ ಆಸ್ಪತ್ರೆಗಿಂತಲೂ ಮಿಗಿಲಾಗಿದೆ. ಅತ್ಯಾಧುನಿಕ ಸಂಶೋಧನೆ, ಉನ್ನತ ಮಟ್ಟದ ಆರೈಕೆ, ಸಹಾನುಭೂತಿ, ಕಾಳಜಿಯನ್ನು ಒದಗಿಸುವ ಕೇಂದ್ರವಾಗಿದೆ. ಇದು ರೋಗಿಗಳಿಗೆ ಆಶ್ರಯತಾಣ, ಕುಟುಂಬಗಳಿಗೆ ಆಶಾಕಿರಣ. ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನೆಯಲ್ಲಿ ಅಕ್ಷಯಪಾತ್ರೆಯಂತಾಗಿದೆ

ಅಲ್ಲು ಅರ್ಜುನ್ ಗೆ ಷರತ್ತುಬದ್ಧ ಜಾಮೀನು ಮಂಜೂರು

ತೆಲುಗು ಸ್ಟಾರ್ ನಟ ಅಲ್ಲು ಅರ್ಜುನ್ ಗೆ ಕಾಲ್ತುಳಿತ ಪ್ರಕರಣದಲ್ಲಿ ನಾಂಪಲ್ಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಅಲ್ಲು ಅರ್ಜುನ್ ಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ. ಹೈದರಾಬಾದ್ ನ ಸಂಧ್ಯಾ ಥಿಯೇಟರ್ ಬಳಿ ಪುಷ್ಪ-2 ಚಿತ್ರದ ಬಿಡುಗಡೆ ವೇಳೆ

5ನೇ ಟೆಸ್ಟ್: ಆಸೀಸ್ ದಾಳಿಗೆ ಭಾರತ 185ಕ್ಕೆ ಆಲೌಟ್

ನಾಯಕ ರೋಹಿತ್ ಅನುಪಸ್ಥಿತಿಯಲ್ಲಿ ಕಣಕ್ಕಿಳಿದ ಭಾರತ ತಂಡ 5ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ 185 ರನ್ ಗೆ ಆಲೌಟಾಗಿದೆ. ಸಿಡ್ನಿಯಲ್ಲಿ ಶುಕ್ರವಾರ ಆರಂಭಗೊಂಡ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಲು ನಿರ್ಧರಿಸಿದ ನಾಯಕ ಜಸ್ ಪ್ರೀತ್ ಬುಮ್ರಾ ಸಾರಥ್ಯದ

ರೋಗಿಗಳ ಆರೈಕೆಯಲ್ಲಿ ಅಸಾಮಾನ್ಯ ಸೇವೆ: ನಿಮ್ಹಾನ್ಸ್ ಕಾರ್ಯವೈಖರಿಗೆ ರಾಷ್ಟ್ರಪತಿ ಶ್ಲಾಘನೆ

ಅಸಾಮಾನ್ಯ ರೋಗಿಗಳ ಆರೈಕೆಯೊಂದಿಗೆ ನವೀನ ಸಂಶೋಧನೆ ಮತ್ತು ಕಠಿಣ ಶೈಕ್ಷಣಿಕ ಕಾರ್ಯಕ್ರಮವು ನಿಮ್ಹಾನ್ಸ್ ಅನ್ನು ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಕ್ಷೇತ್ರದಲ್ಲಿ ನಿರ್ವಿವಾದ ನಾಯಕನನ್ನಾಗಿ ಮಾಡಿದೆ ಎಂದು ರಾಷ್ಟ್ರಪತಿ ದ್ರೌಪದಿ ಮರ್ಮು ಶ್ಲಾಘಿಸಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ನಡೆದ ರಾಷ್ಟ್ರೀಯ ಮಾನಸಿಕ ಆರೋಗ್ಯ

ಐಶ್ವರ್ಯ ಗೌಡ ಕೇಸಿನಲ್ಲಿ ಅನಿತಾ ಕುಮಾರಸ್ವಾಮಿ, ನಿಖಿಲ್ ಹೆಸರು ಪ್ರಸ್ತಾಪ: ಎಲ್ಲಿ ಭೇಟಿ ಮಾಡಿದ್ದರು ಎಂದು ಹೇಳಲಿ ಎಂದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಐಶ್ವರ್ಯ ಗೌಡ ಎನ್ನುವ ಮಹಿಳೆ ಯಾವಾಗ, ಎಲ್ಲಿ ನಿಖಿಲ್ ಕುಮಾರಸ್ವಾಮಿ ಮತ್ತು ಅನಿತಾ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆಂಬ ಮಾಹಿತಿ ಕೊಟ್ಟರೆ ಒಳಿತು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು; ಐಶ್ವರ್ಯ

ಬೌದ್ಧಿಕ ದಿವಾಳಿ ಯಾಗಿರುವ ಬಿಜೆಪಿ: ಜಮೀರ್ ಅಹಮದ್ ಖಾನ್ ಆಕ್ರೋಶ

ಬೆಂಗಳೂರು : ಗುಂಪುಗಾರಿಕೆ ಹಾಗೂ ಆಂತರಿಕ ಕಚ್ಚಾಟದಿಂದ ಕೆಂಗೆಟ್ಟು ಬೌದ್ಧಿಕವಾಗಿ ದಿವಾಳಿಯಾಗಿರುವ ಬಿಜೆಪಿಯು ರಾಜ್ಯದ ಜನಪರ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ಮಾಡಲು ಹೊರಟಿರುವುದು ಹಾಸ್ಯಾಸ್ಪದ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ. ಈ