Wednesday, November 11, 2026
Menu

ಗಂಡಸರಿಗೆ ಬರೆ ಹಾಕುವ ಕಾಂಗ್ರೆಸ್ ಸರಕಾರ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಸರಕಾರಿ ಬಸ್ ಪ್ರಯಾಣ ದರ ಏರಿಕೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಗರದ ಮೆಜೆಸ್ಟಿಕ್ ನ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಬಿಜೆಪಿ ವತಿಯಿಂದ ವಿನೂತನ ಮಾದರಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಕೆಲವು ಕಾರ್ಯಕರ್ತರು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಯವರ ಮುಖವಾಡ ಧರಿಸಿದ್ದರು. ಪುರುಷ ಪ್ರಯಾಣಿಕರಿಗೆ ಗುಲಾಬಿ ಹೂ ನೀಡಲಾಯಿತು. ಆರ್. ಅಶೋಕ್ ಅವರು ಮಾಧ್ಯಮಗಳ ಜೊತೆ ಮಾತನಾಡಿ, ಕರ್ನಾಟಕದ 7 ಕೋಟಿ ಜನರು ಹೊಸ ವರ್ಷಕ್ಕೆ ಉಡುಗೊರೆಗೆ

ಬಸ್ ಪ್ರಯಾಣ ಏರಿಕೆಗೆ ಹೆಚ್.ಡಿ.ಕುಮಾರಸ್ವಾಮಿ ಕಿಡಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರ ಬಸ್ ಪ್ರಯಾಣ ದರವನ್ನು ಶೇಕಡಾ 15ರಷ್ಟು ಹೆಚ್ಚಳ ಮಾಡಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಅಧಿಕಾರಕ್ಕೆ ಬಂದಾಗಿನಿಂದ ಈ ಸರಕಾರ ಜನರ ಮೇಲೆ ಬರೆ ಎಳೆಯುವುದು, ಅದನ್ನು ಜನರೂ ಭರಿಸಿಕೊಂಡು ಹೋಗುವುದು ಮಾಮೂಲಿ

ಮನು ಬಾಕರ್, ಗುಕೇಶ್ ಸೇರಿ ನಾಲ್ವರಿಗೆ ಖೇಲ್ ರತ್ನ ಪ್ರಶಸ್ತಿ: ಕೇಂದ್ರ ಘೋಷಣೆ

ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ 2 ಕಂಚಿನ ಪದಕ ಗೆದ್ದು ಇತಿಹಾಸ ಬರೆದಿದ್ದ ಮನು ಭಾಕರ್, 18 ವರ್ಷಕ್ಕೆ ವಿಶ್ವ ಚೆಸ್ ಚಾಂಪಿಯನ್ ಪಟ್ಟ ಅಲಂಕರಿಸಿದ ಡಿ ಗುಕೇಶ್ ಸೇರಿದಂತೆ ನಾಲ್ವರು ಕ್ರೀಡಾಪಟುಗಳನ್ನು ಪ್ರತಿಷ್ಠಿತ ಖೇಲ್ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಮಹಿಳಾ

ಸ್ಮಾರ್ಟ್‌ ಸಿಟಿ ಅಭಿಯಾನದಡಿ ನಡೆದಿರುವ ಕಾಮಗಾರಿಗಳ ತನಿಖೆಗೆ ಸಚಿವ ಬೈರತಿ ಸುರೇಶ ಸೂಚನೆ

ಬೆಂಗಳೂರು: ಸ್ಮಾರ್ಟ್‌ ಸಿಟಿ ಅಭಿಯಾನದ ಅಡಿಯಲ್ಲಿ ರಾಜ್ಯದ 6 ಸ್ಮಾರ್ಟ್‌ ಸಿಟಿ (ಬೆಂಗಳೂರು ಹೊರತುಪಡಿಸಿ) ಯೋಜನೆಗಳಲ್ಲಿ ನಡೆದಿರುವ ಕಾಮಗಾರಿಗಳನ್ನು ಸಂಪೂರ್ಣ ತನಿಖೆಗೆ ನಡೆಸಿ ವರದಿ ನೀಡುವಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿಎಸ್.  ಸುರೇಶ (ಬೈರತಿ) ಸೂಚಿಸಿದ್ದಾರೆ. ಸ್ಮಾರ್ಟ್‌ ಸಿಟಿ

ಬಸ್ ಪ್ರಯಾಣ ದರ ಶೇ.15ರಷ್ಟು ಏರಿಕೆಗೆ ರಾಜ್ಯ ಸಚಿವ ಸಂಪುಟ ಅಸ್ತು

ಸಾರಿಗೆ ನಿಗಮಗಳ ಬಹುದಿನಗಳ ಬೇಡಿಕೆಯಾದ ಬಸ್ ಪ್ರಯಾಣ ದರದಲ್ಲಿ ಶೇ.15ರಷ್ಟು ಏರಿಕೆ ಮಾಡಲು ರಾಜ್ಯ ಸಚಿವ ಸಂಪುಟ ಅನಮೋದನೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಶೇ.15ರಷ್ಟು ಬಸ್ ಪ್ರಯಾಣ ದರ ಏರಿಸಲು ತೀರ್ಮಾನಿಸಲಾಯಿತು. ಸಾರಿಗೆ

ಶರಣಾಗುವ ನಕ್ಸಲರಿಗೆ ರಾಜ್ಯ ಸರ್ಕಾರದಿಂದ 7.50 ಲಕ್ಷ ರೂ.: ವಿಕ್ರಮ್ ಅಮ್ಟೆ

ಶರಣಾಗುವ ನಕ್ಸಲರಿಗೆ ಜೀವನ ಕಟ್ಟಿಕೊಳ್ಳಲು 7.50 ಲಕ್ಷ ರೂ. ನೆರವು ನೀಡಲಾಗುವುದು ಎಂದು ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮ್ಟೆ ಘೋಷಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಸ್ತ್ರಾಸ್ತ್ರ ಹಿಡಿದು ನಕ್ಸಲ್ ಹೋರಾಟ ಮಾಡುವವವರು ಸಮಾಜಮುಖಿ ಆಗಲು ರಾಜ್ಯ ಸರಕಾರ

ವಿಜಯಪುರ-ಮಂಗಳೂರು ರೈಲು ಯಲಿವಿಗಿಯಲ್ಲಿ ನಿಲುಗಡೆಗೆ ಅವಕಾಶ: ರೈಲ್ವೆ ಇಲಾಖೆಗೆ ಬೊಮ್ಮಾಯಿ ಧನ್ಯವಾದ

ಹಾವೇರಿ: ವಿಜಯಪುರ – ಮಂಗಳೂರು ನಡುವೆ ಸಂಚರಿಸುವ ಮಂಗಳೂರು ಎಕ್ಸ್ ಪ್ರೆಸ್ ರೈಲನ್ನು ಯಲವಿಗಿ ರೈಲು ನಿಲ್ದಾಣದಲ್ಲಿ ನಿಲುಗಡೆ ಮಾಡಲು ಅವಕಾಶ ಕಲ್ಪಿಸಿರುವ ಕೇಂದ್ರ ರೈಲ್ವೆ ಸಚಿವರು ಹಾಗೂ ಅಧಿಕಾರಿಗಳಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಧನ್ಯವಾದ ತಿಳಿಸಿದ್ದಾರೆ.

ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ ದಾಖಲೆ ಬರೆದ ಜಸ್ ಪ್ರೀತ್ ಬುಮ್ರಾ!

ಭಾರತದ ಮಧ್ಯಮ ವೇಗಿ ಜಸ್ ಪ್ರೀತ್ ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ ಅಗ್ರಸ್ಥಾನದಲ್ಲಿ ಮುಂದುವರಿಯುತ್ತಿರುವುದು ಅಲ್ಲದೇ ಅತೀ ಹೆಚ್ಚು ರ್ಯಾಂಕಿಂಗ್ ಪಡೆದ ಭಾರತೀಯ ಬೌಲರ್ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ. 2024ರಲ್ಲಿ ಬುಮ್ರಾ ಟೆಸ್ಟ್ ಕ್ರಿಕೆಟ್ ನಲ್ಲಿ 71 ವಿಕೆಟ್ ಕಬಳಿಸಿದ್ದಾರೆ. ಅಲ್ಲದೇ

10 ದಿನದ ನಂತರ 700 ಅಡಿ ಬೋರ್ ವೆಲ್ ನಿಂದ ರಕ್ಷಿಸಿದ ಬಾಲಕಿ ಕೊನೆಯುಸಿರು!

ರಾಜಸ್ಥಾನದ ಕೊಟಪುಟಿಲ್ ನಲ್ಲಿ 700 ಅಡಿ ಆಳದ ಬೋರ್ ವೆಲ್ ನಲ್ಲಿ ಬಿದ್ದಿದ್ದ 3 ವರ್ಷದ ಬಾಲಕಿಯನ್ನು 10 ದಿನಗಳ ನಂತರ ರಕ್ಷಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಅಸುನೀಗಿದ್ದಾಳೆ. ಸತತ 5 ಬಾರಿ ಪ್ರಯತ್ನಗಳು ವಿಫಲವಾದ ನಂತರ ಬಾಲಕಿ ಚೇತನಾಳನ್ನು ರಕ್ಷಿಸಲಾಗಿದ್ದು,

ಜನವರಿಯಲ್ಲಿ 100ನೇ ಮೈಲುಗಲ್ಲು: ಹೊಸವರ್ಷಕ್ಕೆ ಸಿಹಿಸುದ್ದಿ ಘೋಷಿಸಿದ ಇಸ್ರೊ

ಜನವರಿಯಲ್ಲಿ ಉಡಾವಣೆ ದಿನಾಂಕ ಘೋಷಿಸುವ ಮೂಲಕ 100ನೇ ಬಾಹ್ಯಕಾಶ ಯೋಜನೆ ನಡೆಸುವುದಾಗಿ ಭಾರತೀಯ ಬಾಹ್ಯಕಾಶ ಸಂಸ್ಥೆ (ಇಸ್ರೊ) ಅಧ್ಯಕ್ಷ ಎಸ್.ಸೋಮನಾಥ್ ಘೋಷಿಸಿದ್ದಾರೆ. 2024ನೇ ಸಾಲಿನಲ್ಲಿ 99ನೇ ಉಡಾವಣೆಯನ್ನು ಯಶಸ್ವಿಯಾಗಿ ಪೂರೈಸುವ ಮೂಲಕ ಶತಕದತ್ತ ದಾಪುಗಾಲಿರಿಸಿದ ಇಸ್ರೊ, 2025ನೇ ಸಾಲಿನ ಮೊದಲ ತಿಂಗಳಲ್ಲೇ