Wednesday, November 11, 2026
Menu

ಕಾಂಗ್ರೆಸ್ ಗೆ ಚುನಾವಣೆ ಸಮಯದಲ್ಲೇ ಸೇರುತ್ತಿದ್ದೆ: ಪ್ರತಾಪ್ ಸಿಂಹ

ಮೈಸೂರು: ಸಿದ್ದರಾಮಯ್ಯ ಹೆಸರಿಡಿ ಅಂದ ತಕ್ಷಣ ನಾನು ಸಿದ್ದರಾಮಯ್ಯ ಪರ ಅಥವಾ ಕಾಂಗ್ರೆಸ್ ಪರ ಅಂತಲ್ಲ. ಕಾಂಗ್ರೆಸ್ ಕೂಡ ಸೇರಲ್ಲ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದರು. ಮೈಸೂರಿನಲ್ಲಿ ಮಾತನಾಡಿದ ಅವರು, ಕೆ.ಆರ್.ಎಸ್ ರಸ್ತೆಗೆ ಸಿದ್ದರಾಮಯ್ಯ ಹೆಸರಿಡುವ ವಿಚಾರವಾಗಿ ನಾನು ಕಾರ್ಪೊರೇಷನ್ ನಲ್ಲಿ ಕೇಳಿದಾಗ ಆ ರಸ್ತೆಗೆ ಹೆಸರಿಲ್ಲ ಅಂದರು. ಹಾಗಾಗಿ ಸಿದ್ದರಾಮಯ್ಯ ಹೆಸರಿಡಲಿ ಬಿಡಿ ಎಂದು ಹೇಳಿದ್ದೆ. ಸಿದ್ದರಾಮಯ್ಯ ಕೊಡುಗೆ ಸಾಕಷ್ಟು ಇದೇ ಅದನ್ನು ಯಾರೂ ಪ್ರಿನ್ಸೆಸ್

ಐಶ್ವರ್ಯಾ ಗೌಡ ವಿರುದ್ಧ ಮಾಜಿ ಸಂಸದ ಡಿಕೆ ಸುರೇಶ್ ದೂರು

ಬೆಂಗಳೂರು: ತಮ್ಮ ಹೆಸರು ದುರುಪಯೋಗ ಮಾಡಿಕೊಂಡು ಹಲವಾರು ಜನರಿಗೆ ಚಿನ್ನಾಭರಣ ಹಾಗೂ ಹಣ ವಂಚನೆ ಮಾಡುತ್ತಿರುವ ಐಶ್ವರ್ಯಾ ಗೌಡ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಈ

ಬೆಂಗಳೂರಿನಲ್ಲಿ ಕೆಎಸ್ ಡಿಎಲ್ ಅಧಿಕಾರಿ ಆತ್ಮಹತ್ಯೆ

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ (KSDL) ಅಧಿಕಾರಿ ಡೆತ್ ನೋಟ್ ಕೈಯಲ್ಲಿ ಹಿಡಿದುಕೊಂಡೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಹಾಲಕ್ಷ್ಮೀ ಬಡಾವಣೆಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಶಿವಮೊಗ್ಗದ ಶಿರಾಳಕೊಪ್ಪದ

ಸರ್ಕಾರದ ರಾಜಕೀಯ ಹಸ್ತಕ್ಷೇಪ, ಕೆಎಎಸ್‌ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಆರ್‌.ಅಶೋಕ ಆಕ್ರೋಶ

ಬೆಂಗಳೂರು, ಕೆಎಎಸ್‌ ಪೂರ್ವಭಾವಿ ಮರು ಪರೀಕ್ಷೆಯಲ್ಲಿ ಕೆಪಿಎಸ್‌ಸಿ ಮತ್ತೆ ಎಡವಟ್ಟು ಮಾಡಿದ್ದು, ಲಕ್ಷಾಂತರ ಉದ್ಯೋಗಾಕಾಂಕ್ಷಿಗಳ ಭವಿಷ್ಯ ಡೋಲಾಯಮಾನವಾಗಿದೆ. ಸಿಎಂ ಸಿದ್ದರಾಮಯ್ಯನವರ ರಾಜಕೀಯ ಹಸ್ತಕ್ಷೇಪವೇ ಇದಕ್ಕೆ ಕಾರಣ ಎಂದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ಹೊರಹಾಕಿದ್ದಾರೆ. ಕಾಂಗ್ರೆಸ್‌ ಸರ್ಕಾರ ಮರುಪರೀಕ್ಷೆಯಲ್ಲೂ ಮುಗ್ಗರಿಸಿದೆ. ಆಗಸ್ಟ್

ಹೊಸ ವರ್ಷಾಚರಣೆಗೆ ಚಿಕ್ಕಮಗಳೂರು ಪ್ರವಾಸಿ ತಾಣಗಳಿಗೆ ಮಾರ್ಗಸೂಚಿ ಪ್ರಕಟ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಹೊರಡಿಸಲಾಗಿದ್ದು, ಮುಳ್ಳಯ್ಯನಗಿರಿ ಮುಂತಾದ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ. ಚಿಕ್ಕಮಗಳೂರು ಎಸ್ ಪಿ ವಿಕ್ರಮ್ ಅಮ್ಟೆ ಸೋಮವಾರ ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಹೊರಡಿಸಿದ್ದು, ನಾಳೆ ಸಂಜೆ ಅಂದರೆ ಡಿಸೆಂಬರ್ 31ರ ಸಂಜೆ 6 ಗಂಟೆಯಿಂದ

ಗುತ್ತಿಗೆದಾರನ ಸಾವಿಗೂ ಪ್ರಿಯಾಂಕ್ ಖರ್ಗೆಗೂ ಸಂಬಂಧವಿಲ್ಲ: ಡಿಕೆ ಶಿವಕುಮಾರ್

ಬೆಂಗಳೂರು: ನಮ್ಮದು ಸ್ವಚ್ಛ ಆಡಳಿತದ ಸರ್ಕಾರ. ಗುತ್ತಿಗೆದಾರನ ಸಾವಿಗೂ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. “ಈ ಪ್ರಕರಣದಲ್ಲಿ ಪ್ರಿಯಾಂಕ್ ಖರ್ಗೆ

ಶಿಕ್ಷಣ ಪ್ರೇಮಿ ಸಾವಮ್ಮ ಹೊಂಗಲ ಇನ್ನಿಲ್ಲ

ಧಾರವಾಡ ತಾಲೂಕಿನ ಜೀರಿಗವಾಡ ಗ್ರಾಮದ ಶಿಕ್ಷಣ ಪ್ರೇಮಿ ಸಾವಮ್ಮ ಈರಪ್ಪ ಹೊಂಗಲ (92) ವಯೋಸಹಜ ಕಾಯಿಲೆಯಿಂದ ಗುರುವಾರ ರಾತ್ರಿ ಲಿಂಗೈಕ್ಯರಾಗಿದ್ದಾರೆ. ಶಿಕ್ಷಣ ಪ್ರೇಮಿ ಸಾವಮ್ಮ ಈರಪ್ಪ ಹೊಂಗಲ ತಮ್ಮೂರಿನ ಶಾಲೆಯ ಶಿಕ್ಷಕರಿಗೆ ಸತತ 42 ವರ್ಷಗಳವರೆಗೆ ತಮ್ಮ ಜೀವಿತಾವಧಿಯವರೆಗೂ ಅನ್ನದಾನದ ಮೂಲಕ

4ನೇ ಟೆಸ್ಟ್ ನಲ್ಲಿ ಭಾರತಕ್ಕೆ 184 ರನ್ ಸೋಲು, ಆಸ್ಟ್ರೇಲಿಯಾ 2-1ರಿಂದ ಮುನ್ನಡೆ

ಬ್ಯಾಟಿಂಗ್ ನಲ್ಲಿ ಮುಗ್ಗರಿಸಿದ ಭಾರತ ತಂಡ ಬಾಕ್ಸಿಂಗ್ ಟೆಸ್ಟ್ ಪಂದ್ಯದಲ್ಲಿ 184 ರನ್ ಗಳಿಂದ ಹೀನಾಯ ಸೋಲುಂಡಿದೆ. ಇದರೊಂದಿಗೆ ಆಸ್ಟ್ರೇಲಿಯಾ ತಂಡ 5 ಪಂದ್ಯಗಳ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ 2-1ರಿಂದ ಮುನ್ನಡೆ ಸಾಧಿಸಿದೆ. ಮೆಲ್ಬೋರ್ನ್ ನಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯದ

ಅಮೆರಿಕದ ಮಾಜಿ ಅಧ್ಯಕ್ಷ ಶತಾಯುಷಿ ಜಿಮ್ಮಿ ಕಾರ್ಟರ್ ನಿಧನ

ಅಮೆರಿಕದ 39ನೇ ಅಧ್ಯಕ್ಷರಾಗಿದ್ದ ಶತಾಯುಷಿ ಜಿಮ್ಮಿ ಕಾರ್ಟರ್ ನಿಧನರಾಗಿದ್ದಾರೆ ಜಾರ್ಜಿಯಾದ ಪ್ಲೇನ್ಸ್ ನಲ್ಲಿರುವ ಅವರ ನಿವಾಸದಲ್ಲಿ ಕಾರ್ಟರ್ ನಿಧನರಾದರು ಎಂದು ಕಾರ್ಟರ್ ಸೆಂಟರ್ ತಿಳಿಸಿದೆ. ಭಾರತಕ್ಕೆ ಭೇಟಿ ನೀಡಿದ್ದ ಅಮೆರಿಕದ ಮೂರನೇ ಅಧ್ಯಕ್ಷ ಜಿಮ್ಮಿ ಕಾರ್ಟರ್ ಅವರ ಗೌರವಾರ್ಥವಾಗಿ ಹರಿಯಾಣದ ಗ್ರಾಮಕ್ಕೆ

ಶಿವಲಿಂಗದ ಮೇಲೆ ಯುಪಿ ಸಿಎಂ ಮನೆ: ನೆಲಸಮಕ್ಕೆ ಅಖಿಲೇಶ್ ಆಗ್ರಹ

ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಅಧಿಕೃತ ನಿವಾಸದ ಕೆಳಗೆ ಶಿವಲಿಂಗವಿದೆ ಮತ್ತು ಅದನ್ನು ಉತ್ಖನನ ಮಾಡಬೇಕು ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್  ಹೇಳಿದ್ದಾರೆ. ಲಕ್ನೋದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಯಾದವ್, ಲಕ್ನೋದ ಮುಖ್ಯಮಂತ್ರಿ ನಿವಾಸದ