Wednesday, November 11, 2026
Menu

ಎಲ್ಲಾ ವರ್ಗದ ಜನರನ್ನು ಕಾಪಾಡಿದ ಶ್ರೇಷ್ಠ ಆರ್ಥಿಕ ತಜ್ಞ ಮನಮೋಹನ್ ಸಿಂಗ್: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಳಗಾವಿ: ಮನಮೋಹನ್ ಸಿಂಗ್ ಅವರು ಈ ದೇಶದ ಶ್ರೇಷ್ಠ ಪ್ರಧಾನ ಮಂತ್ರಿ. ದೇಶದ ಎಲ್ಲಾ ವರ್ಗದ ಜನರನ್ನು ಕಾಪಾಡಿದ ನಿಜವಾದ ಆರ್ಥಿಕ ತಜ್ಞ ಹಾಗೂ ಕ್ರಾಂತಿಕಾರಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅಭಿಪ್ರಾಯಪಟ್ಟರು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಶಿವಕುಮಾರ್ ಅವರು ಮಾತನಾಡಿದರು. “ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಮನಮೋಹನ್ ಸಿಂಗ್ ಅವರ ಹೆಸರಿನಲ್ಲಿ ಆರ್ಥಿಕ ಸಂಶೋಧನಾ ಹಾಗೂ ಅಧ್ಯಯನ

ಮನಮೋಹನ್ ಸಿಂಗ್ ಅವರಿಗೆ ಹುಬ್ಬಳ್ಳಿಯೊಂದಿಗೆ ಹತ್ತಿರದ ನಂಟಿದೆ: ಬಸವರಾಜ ಬೊಮ್ಮಾಯಿ

ಗದಗ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಗೆ ಹುಬ್ಬಳ್ಳಿಯೊಂದಿಗೆ ಹತ್ತಿರದ ನಂಟಿದೆ. ಅವರ ಕೊ ಬ್ರದರ್ ಹಾಗೂ ಅವರ ಪತ್ನಿಯ ಸಹೋದರಿ ಹುಬ್ಬಳ್ಳಿಯಲ್ಲಿ ಇರುವುದು ವಿಶೇಷ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗದಗನಲ್ಲಿ ಮಾಧ್ಯಮಗಳೊಂದಿಗೆ

ನವಭಾರತದ ಚಾಣಕ್ಯ ಅಸ್ತಂಗತ: ಸಭಾಧ್ಯಕ್ಷ ಯುಟಿ ಖಾದರ್ ಶೋಕ

ನವಭಾರತಕ್ಕೆ ಆರ್ಥಶಾಸ್ತ್ರ ಬರೆದ ಶ್ರೇಷ್ಠ ಆರ್ಥಿಕತಜ್ಞ ಮತ್ತು ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಅಗಲಿಕೆ ಭಾರತದ ಮಾತ್ರವಲ್ಲ, ಜಗತ್ತಿನ ಆರ್ಥಿಕತೆಗೂ ತುಂಬಲಾರದ ನಷ್ಟವಾಗಿದೆ ಎಂದು ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಎಂದು ಸಂತಾಪ ಸೂಚಿಸಿದ್ದಾರೆ. 1991ರ ಆರ್ಥಿಕ

ಮನೆಯಲ್ಲೇ ಪ್ರಜ್ಞಾಹೀನರಾದ ಮನಮೋಹನ್ ಸಿಂಗ್: ಕೊನೆ ಕ್ಷಣಗಳ ಬಗ್ಗೆ ವೈದ್ಯರು ಹೇಳಿದ್ದೇನು?

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ದಿಢೀರನೆ ಪ್ರಜ್ಞೆ ಕಳೆದುಕೊಂಡಿದ್ದರಿಂದ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿತ್ತು ಎಂದು ದೆಹಲಿಯ ಏಮ್ಸ್ ವೈದ್ಯರು ತಿಳಿಸಿದ್ದಾರೆ. 92 ವರ್ಷದ ಮನಮೋಹನ್ ಸಿಂಗ್ ಹಲವು ದಿನಗಳಿಂದ ವಯೋ ಸಹಜ ಸಮಸ್ಯೆಗಳಿಂದ ಬಳಲುತ್ತಿದ್ದರು. ಗುರುವಾರ ರಾತ್ರಿ ಏಕಾಏಕಿ ಪ್ರಜ್ಞಾಹೀನರಾಗಿದ್ದರಿಂದ

ನಟ ಶಿವರಾಜ್ ಕುಮಾರ್ ಗೆ ಯಶಸ್ವಿ ಶಸ್ತ್ರಚಿಕಿತ್ಸೆ

ಸ್ಯಾಂಡಲ್ ವುಡ್ ಸೂಪರ್ ಸ್ಟಾರ್ ಶಿವರಾಜ್ ಕುಮಾರ್ ಕ್ಯಾನ್ಸರ್ ಪತ್ತೆಯಾಗಿದ್ದ ಮೂತ್ರಕೋಶವನ್ನು ತೆಗೆದುಹಾಕುವ ಮೂಲಕ ಯಶಸ್ವಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೊದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಶಿವರಾಜ್ ಕುಮಾರ್ ಅವರಿಗೆ ಮಂಗಳವಾರ ಭಾರತೀಯ ಕಾಲಮಾನದ ಪ್ರಕಾರ ರಾತ್ರಿ 9 ಗಂಟೆಗೆ

ಪತ್ನಿ ಹಾರಿದ ಬಾವಿಗೆ ಹಾರಿ ಪತಿ ಆತ್ಮಹತ್ಯೆ: ಸಾವಿನಲ್ಲೂ ಒಂದಾದ ದಂಪತಿ!

ಸಾಲಗಾರರ ಕಾಟ ತಾಳಲಾರದೇ ಪತ್ನಿ ಆತ್ಮಹತ್ಯೆ ಸುದ್ದಿ ಕೇಳಿ ಅದೇ ಬಾವಿಗೆ ಹಾರಿ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿನಲ್ಲೂ ದಂಪತಿ ಒಂದಾದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಸಾಲಬಾಧೆ ತಾಳಲಾರದೇ ನಟೇಶ್ (55) ಮತ್ತು ಚಿನ್ನಮ್ಮ (45) ಆತ್ಮಹತ್ಯೆ ಮಾಡಿಕೊಂಡ ರೈತ

ಭಾರತದ ಗುಕೇಶ್ ನೂತನ ವಿಶ್ವ ಚೆಸ್ ಚಾಂಪಿಯನ್

ಭಾರತದ ಜಿ.ಗುಕೇಶ್ ವಿಶ್ವ ಚೆಸ್ ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ಈ ಸಾಧನೆ ಮಾಡಿದ ಅತ್ಯಂತ ಕಿರಿಯ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ. ಗುರುವಾರ ನಡೆದ ೧೪ನೇ ಹಾಗೂ ಅಂತಿಮ ಸುತ್ತಿನ ಪಂದ್ಯದಲ್ಲಿ ಚೀನಾದ ಡಿಂಗ್ ಲಿರಿನ್ ಅವರನ್ನು ಮಣಿಸಿದರು. ಈ ಮೂಲಕ

ಬೆಂಗಳೂರು: ಇಬ್ಬರು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ

ಗಂಡನಿಗೆ ಬುದ್ದಿ ಕಲಿಸಲು ಇಬ್ಬರು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೋಡಿಗೆಹಳ್ಳಿ ಗೇಟ್ ಬಳಿ ತುಮಕೂರು ಮೂಲದ ಸುರೇಶ್ ಹಾಗೂ ಬೆಂಗಳೂರಿನ ಮತ್ತಿಕೆರೆ ಮೂಲದ ಕುಸುಮಾ ದಂಪತಿ ವಾಸವಾಗಿದ್ದರು. ಇವರಿಗೆ ಇಬ್ಬರು ಮಕ್ಕಳು ಇದ್ದರು.

ಪಂಚಭೂತಗಳಲ್ಲಿ ಲೀನರಾದ ಮಾಜಿ ಸಿಎಂ ಎಸ್.ಎಂ. ಕೃಷ್ಣ

ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಅಂತ್ಯಕ್ರಿಯೆಗೆ ಹುಟ್ಟೂರು ಮದ್ದೂರಿನ ಸೋಮನಹಳ್ಳಿಯಲ್ಲಿ ಜರುಗಿದ್ದು, ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಮಂಗಳವಾರ ಮುಂಜಾನೆ ಉಸಿರಾಟದ ಸಮಸ್ಯೆಯಿಂದ ನಿಧನರಾದ ಮಾಜಿ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಅಂತ್ಯ ಸಂಸ್ಕಾರ ಒಕ್ಕಲಿಗ ಸಂಪ್ರದಾಯದ

ಜಗದೀಪ್ ಧನ್ ಕರ್ ವಿರುದ್ಧ ಅವಿಶ್ವಾಸ ಮಂಡನೆಗೆ ಪಟ್ಟು: ರಾಜ್ಯಸಭೆ ನಾಳೆಗೆ ಮುಂದೂಡಿಕೆ

ಸಭಾಪತಿ ಜಗದೀಪ್‌ ಧನ್‌ಕರ್‌ ವಿರುದ್ಧ ಪ್ರತಿಪಕ್ಷಗಳು ಮಂಡಿಸಿದ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆ ಭಾರೀ ಗದ್ಧಲ ಸೃಷ್ಟಿಸಿದ್ದರಿಂದ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ. ಬುಧವಾರ ಕಲಾಪ ಆರಂಭವಾಗುತ್ತಿದ್ದಂತೆಯೇ ಪ್ರತಿಪಕ್ಷ ಸದಸ್ಯರು ಸಭಾಪತಿ ಜಗದೀಪ್ ಧನ್ ಕರ್ ವಿರುದ್ಧ ಅವಿಶ್ವಾಸ ನಿರ್ಣಯ ಕುರಿತು ಚರ್ಚೆಗೆ