Wednesday, November 11, 2026
Menu

ಬೆಂಗಳೂರಿನಲ್ಲಿ ಪತಿ ಆತ್ಮಹತ್ಯೆ ಪ್ರಕರಣ: ವರದಕ್ಷಿಣೆ ಕಿರುಕುಳ ಬಗ್ಗೆ ಸುಪ್ರೀಂ ಕಳವಳ!

ಪತ್ನಿ ದಾಖಲಿಸಿದ ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಬೆಂಗಳೂರಿನಲ್ಲಿ ಟೆಕ್ಕಿ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ವರದಕ್ಷಿಣೆ ನಿಯಂತ್ರಣ ಕಾಯ್ದೆಯನ್ನು ದುರುಪಯೋಗ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ವರದಕ್ಷಿಣಿ ಕಿರುಕುಳದಿಂದ ಮಹಿಳೆಯರನ್ನು ರಕ್ಷಿಸಲು ಇರುವ ಕಾನೂನುಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ವರದಕ್ಷಿಣೆ ಕಿರುಕುಳ ಪ್ರಕರಣಗ ವಿಚಾರಣೆ ನಡೆಸುವಾಗ ನ್ಯಾಯಾಧೀಶರು ಎಚ್ಚರಿಕೆ ವಹಿಸಬೇಕು ಎಂದು ಸುಪ್ರೀಂಕೋರ್ಟ್ ಕೆಳಹಂತದ ಕೋರ್ಟ್ ಗಳಿಗೆ ಸೂಚಿಸಿದೆ. ಬೆಂಗಳೂರಿನಲ್ಲಿ ೩೪ ವರ್ಷದ ಅತುಲ್ ಸುಭಾಷ್

ಪಂಚಮಸಾಲಿ ಶ್ರೀಗಳು, ಮುಖಂಡರ ಮೇಲೆ ಲಾಠಿ ಪ್ರಹಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ಕಿಡಿ

ನವದೆಹಲಿ: ಬೆಳಗಾವಿಯಲ್ಲಿ ಸುವರ್ಣಸೌಧ ಬಳಿ ಪ್ರತಿಭಟನೆ ನಡೆಸಲು ಬಂದ ಪಂಚಮಸಾಲಿ ಸಮುದಾಯದ ಶ್ರೀ ಬಸವ ಮೃತ್ಯುಂಜಯ ಸ್ವಾಮೀಜಿ ಹಾಗೂ ಮುಖಂಡರ ಮೇಲೆ ಲಾಠಿ ಪ್ರಹಾರ ನಡೆಸಿರುವುದಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ

ಮತ್ತ ಕಟು ಹಿಂದುತ್ವದತ್ತ ಉದ್ಧವ್ ಶಿವಸೇನೆ

ಮುಂಬೈ: ವಿಧಾನಸಭಾ ಚುನಾವಣಾ ಫಲಿತಾಂಶಗಳು ಶಿವಸೇನೆಯಲ್ಲಿ (ಯುಬಿಟಿ) ಬದಲಾವಣೆಯ ಪ್ರಕ್ರಿಯೆಯನ್ನು ಪ್ರಚೋದಿಸಿವೆ. ಉದ್ಧವ್ ಠಾಕ್ರೆ ತಮ್ಮ ಸಂಘಟನೆಯನ್ನು ಕಟ್ಟರ್ ಹಿಂದುತ್ವ ಸಂಘಟನೆಯಾಗಿ ಮರುರೂಪಿಸಲು ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. “ಏಕ್ ಹೈ ತೋ ಸೇಫ್ ಹೈ”, “ಕಾಟೆಂಗೆ ತೋ ಬಟೆಂಗೆ” ವೋಟ್

ಸಿರಿಯಾ ವಶಪಡಿಸಿಕೊಂಡ ಬಂಡುಕೋರರಿಗೆ ಅಲ್ ಖೈದಾ ನಂಟು: ಭಾರತದ ಲೆಕ್ಕಾಚಾರ ಉಲ್ಟಾ!

ಡಮಾಸ್ಕಸ್: 13 ವರ್ಷಗಳ ಸತತ ಪ್ರಯತ್ನದ ಬಳಿಕ ಅಬು ಮೊಹಮ್ಮದ್ ಅಲ್-ಜಲೋನಿ ನೇತೃತ್ವದ ಬಂಡುಕೋರರು ಸಿರಿಯಾದಲ್ಲಿ ಅಧಿಕಾರ ಪಲ್ಲಟ ಮಾಡಿದ್ದಾಗಿದೆ. ಬಷರ್ ಅಲ್-ಅಸ್ಸಾದ್ ನೇತೃತ್ವದ ಸರಕಾರಕ್ಕೆ ಬಂಡುಕೋರರು ಅಂತ್ಯಗೀತೆ ಹಾಡಿದ್ದು, ಹೊಸ ಆಡಳಿತ ಸ್ಥಾಪಿಸುವ ನಿಟ್ಟಿನಲ್ಲಿ ಮುಂದಡಿ ಇಟ್ಟಿದ್ದಾರೆ. ಬಂಡುಕೋರರು ಮುಂದುವರಿದಂತೆ

ಬಿಬಿಎಂಪಿ, ಬೆಸ್ಕಾಂ, ಆರೋಗ್ಯಾಧಿಕಾರಿ ಸೇರಿ 10 ಅಧಿಕಾರಿಗಳಿಗೆ ಲೋಕಾಯುಕ್ತ ದಾಳಿ!

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವಿವಿಧ ಇಲಾಖೆಗಳ 10 ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಬಿಬಿಎಂಪಿ, ಬೆಸ್ಕಾಂ, ಆರೋಗ್ಯ, ತೆರಿಗೆ ಇಲಾಖೆ ಸೇರಿದಂತೆ ರಾಜ್ಯದ ವಿವಿಧ ಇಲಾಖೆಗಳ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ

ಬರ ಪರಿಹಾರ ಹಂಚಿಕೆ ವಿವಾದ ನೀವೇ ಬಗೆಹರಿಸಿಕೊಳ್ಳಿ: ಕೇಂದ್ರ, ಕರ್ನಾಟಕಕ್ಕೆ ಸುಪ್ರೀಂ ಸೂಚನೆ

ಬರ ಪರಿಹಾರ ಹಂಚಿಕೆಯ ತಾರತಮ್ಯ ಕುರಿತ ವಿವಾದವನ್ನು ನೀವೇ ಬಗೆಹರಿಸಿಕೊಳ್ಳಿ ಎಂದು ಕೇಂದ್ರ ಸರ್ಕಾರ ಮತ್ತು ಕರ್ನಾಟಕ ರಾಜ್ಯ ಸರ್ಕಾರಗಳಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ನ್ಯಾಯಮೂರ್ತ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿ ಕೆವಿ ವಿಶ್ವನಾಥನ್ ಅವರನ್ನೊಳಗೊಂಡ ವಿಭಾಗೀಯ ಪೀಠ, ರಾಷ್ಟ್ರೀಯ ವಿಪತ್ತು ನಿರ್ವಹಣಾ

ಮಾಜಿ ಸಿಎಂ ಎಸ್.ಎಂ. ಕೃಷ್ಣ ನಿಧನ, ನಾಳೆ-ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ರಾಜಕಾರಣಿ ಎಸ್ಎಂ ಕೃಷ್ಣ (92) ಮಂಗಳವಾರ ಮುಂಜಾನೆ ೨ ಗಂಟೆ ಸುಮಾರಿಗೆ ವಿಧಿವಶರಾಗಿದ್ದಾರೆ. ಮಂಗಳವಾರ ರಾತ್ರಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮುಂಜಾನೆ ೨ ಗಂಟೆ ಸುಮಾರಿಗೆ ವಿಧಿವಶರಾಗಿದ್ದಾರೆ.

4 ಬಾರಿಯ ಗ್ರ್ಯಾಮಿ ಪ್ರಶಸ್ತಿ ವಿಜೇತ ಖ್ಯಾತ ತಬಲಾ ವಾದಕ ಜಾಕಿರ್ ಹುಸೇನ್ ಇನ್ನಿಲ್ಲ

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ 4 ಬಾರಿಯ ಗ್ರ್ಯಾಮಿ ಪ್ರಶಸ್ತಿ ವಿಜೇತ ಖ್ಯಾತ ಮಾಂತ್ರಿಕ ತಬಲಾ ವಾದಕ ಜಾಕಿರ್ ಹುಸೇನ್ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 73 ವರ್ಷ ವಯಸ್ಸಾಗಿತ್ತು. ಅನಾರೋಗ್ಯದ ಕಾರಣ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೊದಲ್ಲಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ

ಇಂಧನ ಸಂರಕ್ಷಣೆಯಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ!

ಬೆಂಗಳೂರು: ಇಂಧನ ಸಂರಕ್ಷಣೆಯಲ್ಲಿ ಕರ್ನಾಟಕ ದೇಶದಲ್ಲೇ 2ನೇ ಸ್ಥಾನಕ್ಕೆ ಪಾತ್ರವಾಗಿದ್ದು, ದೆಹಲಿಯಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿತು. ದೆಹಲಿಯ ವಿಜ್ಞಾನ ಭವನದಲ್ಲಿ ಭಾನುವಾರ ನಡೆದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನದ ಅಂಗವಾಗಿ ಬ್ಯೂರೋ ಆಫ್ ಎನರ್ಜಿ ಎಫಿಷಿಯೆನ್ಸಿ ಕಾರ್ಯಕ್ರಮದಲ್ಲಿ ಕ್ರೆಡಲ್ನ

WPL 2025 ಹರಾಜು: ಸಿಮ್ರಾನ್ ದುಬಾರಿ ಕ್ರಿಕೆಟ್ ಆಟಗಾರ್ತಿ, 16 ವರ್ಷದ ಬಾಲಕಿಗೆ 1.60 ಕೋಟಿ!

ಲೆಗ್ ಸ್ಪಿನ್ನರ್ ಸಿಮ್ರಾನ್ ಶೇಖ್ ಮಹಿಳಾ ಪ್ರೀಮಿಯರ್ ಲೀಗ್ 2025ನೇ ಸಾಲಿನ ಹರಾಜಿನಲ್ಲಿ ಅತ್ಯಂತ ದುಬಾರಿ ಆಟಗಾರ್ತಿ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. ಭಾನುವಾರ ನಡೆದ ಮಿನಿ ಹರಾಜಿನಲ್ಲಿ ಸಿಮ್ರಾನ್ ಶೇಖ್ ಅವರನ್ನು ಮುಂಬೈ ಇಂಡಿಯನ್ಸ್ 1.90 ಕೋಟಿ ರೂ.ಗೆ ಖರೀದಿಸಿದರು. ಈ