Breaking
ದೇಶಬಿಟ್ಟು ಪಲಾಯನ ಮಾಡಿದ ಸಿರಿಯಾ ಅಧ್ಯಕ್ಷ ಅಸ್ಸಾದ್
ಬೈರತ್: ಸಿರಿಯಾದಲ್ಲಿ ಅಧ್ಯಕ್ಷ ಬಶರ್ ಅಲ್-ಅಸ್ಸಾದ್ ಆಡಳಿತ ಅಂತ್ಯಗೊಂಡಿದೆ ಎಂದು ಸಿರಿಯಾದ ಬಂಡಾಯ ಗುಂಪು ಹೇಳಿಕೊಂಡಿದೆ. ಬಂಡುಕೋರರು ಡಮಾಸ್ಕಸ್ ಪ್ರವೇಶಿಸಿದ ಬಳಿಕ ಸಿರಿಯಾ ಅಧ್ಯಕ್ಷ ದೇಶ ತೊರೆದು ಬೇರೆಡೆಗೆ ಪಲಾಯನ ಮಾಡಿದ್ದಾರೆ ಎಂದು ರಾಯ್ಟರ್ಸ್ ವರದಿ ಮಾಡಿದೆ. ಈ ಕುರಿತು ‘ಅಸೋಸಿಯೇಟ್ ಪ್ರೆಸ್’ ಜೊತೆ ಮಾತನಾಡಿದ ಸಿರಿಯಾದ ಮಾನವ ಹಕ್ಕುಗಳ ವೀಕ್ಷಣಾಲಯದ ಮುಖ್ಯಸ್ಥ ರಾಮಿ ಅಬ್ದುಲ್ ರೆಹಮಾನ್, ‘ಅಸ್ಸಾದ್ ಅವರು ಇಂದು ಮುಂಜಾನೆ ವಿಮಾನದ ಮೂಲಕ ತೆರಳಿದ್ದಾರೆ’ ಎಂದು ಹೇಳಿದರು.
ಅಶ್ವಿನಿ-ತನಿಶಾ ಜೋಡಿಗೆ ಬ್ಯಾಡ್ಮಿಂಟನ್ ಪ್ರಶಸ್ತಿ
ಗುವಾಹಟಿ: ಗುವಾಹಟಿ ಮಾಸ್ಟರ್ಸ್ ಸೂಪರ್ 100 ಬ್ಯಾಡ್ಮಿಂಟನ್ ಟೂರ್ನಿಯ ಫೈನಲ್ನಲ್ಲಿ ಭಾರತದ ಮಹಿಳಾ ಡಬಲ್ಸ್ ಜೋಡಿ ತನಿಶಾ ಕ್ರಾಸ್ಟೊ ಮತ್ತು ಅಶ್ವಿನಿ ಪೊನ್ನಪ್ಪ ಪ್ರಶಸ್ತಿ ಗೆದ್ದು ಬೀಗಿದ್ದಾರೆ. ಮಹಿಳಾ ಡಬಲ್ಸ್ ಫೈನಲ್ನಲ್ಲಿ ಇವರಿಬ್ಬರ ಜೋಡಿ ಚೀನಾದ ಲಿ ಹುವಾ ಝೌ ಮತ್ತು
ಪ್ರೌಢಶಾಲಾ ಸಹ ಶಿಕ್ಷಕರಿಗೆ ಬಡ್ತಿ ಫೆಬ್ರವರಿ ಅಂತ್ಯದೊಳಗೆ ಪೂರ್ಣ: ಸಚಿವ ಮಧು ಬಂಗಾರಪ್ಪ
ಬೆಳಗಾವಿ: ಶಾಲಾ ಶಿಕ್ಷಣ ಇಲಾಖೆಯಿಂದ ರಾಜ್ಯಮಟ್ಟದ ಪ್ರೌಢಶಾಲಾ ಸಹ ಶಿಕ್ಷಕರ ಜೇಷ್ಠತಾ ಆಧಾರದ ಮೇಲೆ ಬಡ್ತಿ ನೀಡುವ ಪ್ರಕ್ರಿಯೆಯನ್ನು2025 ಫೆಬ್ರವರಿಯೊಳಗೆ ಪೂರ್ಣಗೊಳಿಸಲಾಗುವುದು ಎಂದು ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸೋಮವಾರ ಆರಂಭಗೊಂಡ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್
ಅಗಲಿದ ಗಣ್ಯರಿಗೆ ವಿಧಾನ ಪರಿಷತ್ ನಲ್ಲಿ ಸಂತಾಪ
ಬೆಳಗಾವಿ, ಸುವರ್ಣವಿಧಾನಸೌಧ: ಬೆಳಗಾವಿ ಸುವರ್ಣಸೌಧದಲ್ಲಿ ಇಂದಿನಿಂದ ಆರಂಭವಾದ ವಿಧಾನಮಂಡಲದ ಚಳಿಗಾಲ ಅಧಿವೇಶನದಲ್ಲಿ ಅಗಲಿದ ಗಣ್ಯರಿಗೆ ಮೇಲ್ಮನೆಯಾದ ವಿಧಾನಪರಿಷತ್ನಲ್ಲಿ ಸಂತಾಪ ಸೂಚಿಸಲಾಯಿತು. ವಿಧಾನ ಪರಿಷತ್ತಿನ ಮಾಜಿ ಶಾಸಕರಾದ ಕೆ.ಎಚ್. ಶ್ರೀನಿವಾಸ, ಶುಭಲತಾ ವಸಂತ ಅಸ್ನೋಟಿಕರ್, ಕಾಲೇಬುಡ್ಡೆ ಇಸ್ಮಾಯಿಲ್ ಸಾಬ್, ನರೇಂದ್ರ ಖೇಣಿ, ಕೆ
ಬೆಂಗಳೂರು: ಪತ್ನಿ ಕೇಸ್ ಹಾಕಿದ್ದಕ್ಕೆ ನೊಂದ ಪತಿ ಆತ್ಮಹತ್ಯೆ
ಪತ್ನಿ ತನ್ನ ವಿರುದ್ಧ ಪೊಲೀಸ್ ಕೇಸು ದಾಖಲಿಸಿದ್ದರಿಂದ ನೊಂದ ಪತಿ ಬೆಂಗಳೂರಿನಲ್ಲಿ ‘ಜಸ್ಟೀಸ್ ಟು ಡ್ಯೂ’ (ನ್ಯಾಯ ನೆನೆಗುದಿಗೆ) ಎಂದು ಬೋರ್ಡ್ ನೇತಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಮರತ್ತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮಂಜುನಾಥ ನಗರದಲ್ಲಿ ಉತ್ತರ ಪ್ರದೇಶ ಮೂಲದ ಅತುಲ್
ಆರ್ ಬಿಐ ನೂತನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ನೇಮಕ
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನೂತನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ನೇಮಕಗೊಂಡಿದ್ದಾರೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹಾಲಿ ನಿರ್ದೇಶಕ ಶಶಾಂಕ್ ದಾಸ್ ಅವರ ಅವಧಿ ಡಿಸೆಂಬರ್ ೧೧ಕ್ಕೆ ಮುಕ್ತಾಯಗೊಳ್ಳಲಿದೆ. ಬುಧವಾರ ಸಂಜಯ್ ಮಲ್ಹೋತ್ರಾ ಅಧಿಕಾರ ಸ್ವೀಕರಿಸಲಿದ್ದಾರೆ. ೧೯೯೦ರ ಐಎಎಸ್




