Menu

ಕೆಂಗೇರಿ ನಮ್ಮ ಮೆಟ್ರೋ ಹಳಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ, ರೈಲು ಸಂಚಾರ ವ್ಯತ್ಯಯ

ಬೆಂಗಳೂರಿನ ಕೆಂಗೇರಿ ನಮ್ಮ ಮೆಟ್ರೋ ನಿಲ್ದಾಣದಲ್ಲಿ ಶುಕ್ರವಾರ ಬೆಳಗ್ಗೆ ವ್ಯಕ್ತಿಯೊಬ್ಬರು ಹಳಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರಿಂದಾಗಿ ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರ ಕೆಲಕಾಲ ವ್ಯತ್ಯಯಗೊಂಡಿತು. ಮೈಸೂರು ರಸ್ತೆ–ಚಲ್ಲಘಟ್ಟ ನಡುವೆ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದರಿಂದ ರೈಲುಗಳು ವೈಟ್‌ಫೀಲ್ಡ್​​ನಿಂದ ಮೈಸೂರು ರಸ್ತೆ ಮೆಟ್ರೋ ನಿಲ್ದಾಣದವರೆಗೆ ಮಾತ್ರ ಸಂಚರಿಸುತ್ತಿವೆ. ವಿಜಯಪುರ ಜಿಲ್ಲೆ ದೇವರಹಿಪ್ಪರಗಿಯ ಶಾಂತಗೌಡ (25) ಆತ್ಮಹತ್ಯೆ ಮಾಡಿಕೊಂಡವರು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಮೆಟ್ರೋ ಸುರಕ್ಷತಾ ಸಿಬ್ಬಂದಿ ಹಾಗೂ ಪೊಲೀಸರು

ಅಶೋಕ ಅವಸರದಲ್ಲಿ ಬಿಜೆಪಿ ಸರ್ಕಾರದ ಭ್ರಷ್ಟಾಚಾರವನ್ನು ನಮ್ಮ ತಲೆಗೆ ಕಟ್ಟಲು ಹೋಗಿದ್ದಾರೆ: ಸಿಎಂ ಸಿದ್ದರಾಮಯ್ಯ

ಭ್ರಷ್ಟಾಚಾರ ಕುರಿತಂತೆ  ಟ್ರಾನ್ಸ್‌ಪರೆನ್ಸಿ ಇಂಡಿಯಾ ಇಂಟರ್ ನ್ಯಾಶನಲ್ ನವರು  ವರದಿ ನೀಡುವ ವೇಳೆಯಲ್ಲಿ ರಾಜ್ಯದಲ್ಲಿ ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರ ಆಡಳಿತದಲ್ಲಿ ಇತ್ತು. ಆಶೋಕ  ಅವರು  ಉಪಲೋಕಾಯುಕ್ತರ ಮಾತನ್ನು ಸರಿಯಾಗಿ ಅರ್ಥೈಸಿಕೊಳ್ಳದೆ ಬಿಜೆಪಿಯ ಪಾಪದ ಗಂಟನ್ನು ನಮ್ಮ ತಲೆಗೆ ಕಟ್ಟಲು

ನೀಲಮಾಣಿಕ ಮಠದ ದಾನೇಶ್ವರ ಸ್ವಾಮೀಜಿ ಇನ್ನಿಲ್ಲ

ಬಾಗಲಕೋಟೆಯ ರಬಕವಿಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದ ಬಸವಗೋಪಾಲ ನೀಲಮಾಣಿಕಮಠದ ದಾನೇಶ್ವರ ಸ್ವಾಮೀಜಿ ನಿಧನಾರದರು. ಅವರಿಗೆ ೭೫ ವರ್ಷ ಆಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಸ್ವಾಮೀಜಿಯನ್ನು ನಾಲ್ಕು ದಿನದ ಹಿಂದೆ ಬೆಳಗಾವಿ ಕೆಎಲ್‌ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಗುರುವಾರ ರಾತ್ರಿ ನಿಧನರಾಗಿದ್ದಾರೆ. ದಾಸೋಹ

“ನ್ಯಾಯಮೂರ್ತಿಗಳಿಂದಲೇ ಭ್ರಷ್ಟಾಚಾರ ಆರೋಪ, ಸಿಬಿಐ ತನಿಖೆಗೆ ವಹಿಸಿ”

ರಾಜ್ಯದ ನ್ಯಾಯಮೂರ್ತಿಗಳೇ 63 ಪರ್ಸೆಂಟ್‌ ಭ್ರಷ್ಟಾಚಾರದ ಬಗ್ಗೆ ಸಾರ್ವಜನಿಕವಾಗಿ ಹೇಳಿದ್ದಾರೆ. ಆದ್ದರಿಂದ ಭ್ರಷ್ಟಾಚಾರದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮುಡಾ ಹಗರಣ, 63 ಪರ್ಸೆಂಟ್‌ ಕಮಿಶನ್‌,

ಬೆಂಗಳೂರು ಪಬ್‌ನಲ್ಲಿ ಶಾರುಖ್ ಮಗ ಆರ್ಯನ್ ಖಾನ್ ದುರ್ವರ್ತನೆ: ಮುಂದುವರಿದ ತನಿಖೆ

ಬೆಂಗಳೂರು ಪಬ್‌ನಲ್ಲಿ ಶಾರುಖ್ ಮಗ ಆರ್ಯನ್ ಖಾನ್ ದುರ್ವರ್ತನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಕಬ್ಬನ್ ಪಾರ್ಕ್ ಎಸಿಪಿ ಪ್ರಿಯದರ್ಶಿನಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ಪಬ್ ಗೆ ಭೇಟಿ ನೀಡಿ ಸಿಸಿಟಿವಿ ಪರಿಶೀಲನೆ ನಡೆಸಲಾಗಿದೆ. ಪಬ್ ಮ್ಯಾನೇಜರ್‌ ಅನ್ನು ಕೂಡ

ಸಿದ್ದರಾಮಯ್ಯನವರೇ ಅಧಿಕಾರಕ್ಕಾಗಿ, ಕುರ್ಚಿಗಾಗಿ ಲಜ್ಜೆಗೇಡಿಗಳಾಗಬಾರದು: ಆರ್‌.ಅಶೋಕ

ಮತಿಗೇಡಿಗಳಾದರೂ ಪರವಾಗಿಲ್ಲ ಸಿದ್ದರಾಮಯ್ಯನವರೇ, ಜೀವನದಲ್ಲಿ ಅದರಲ್ಲೂ ಸಾರ್ವಜನಿಕ ಜೀವನದಲ್ಲಿರುವವರು ಅಧಿಕಾರಕ್ಕಾಗಿ, ಕುರ್ಚಿಗಾಗಿ ಲಜ್ಜೆಗೇಡಿಗಳಾಗಬಾರದು ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ ಹೇಳಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 87 ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬುದನ್ನು ಸ್ವತಃ ಅಂದಿನ ಸಚಿವರೇ ಒಪ್ಪಿಕೊಂಡರೂ, ಭ್ರಷ್ಟಾಚಾರ

ಹೌದು, ನಾರಾಯಣಸ್ವಾಮಿ ಮನೆಯಿಂದಲೇ ವಾಚ್ ಕದ್ದಿದ್ದೇನೆ: ಛಲವಾದಿಗೆ ಡಿಸಿಎಂ ಡಿಚ್ಚಿ

ಹೌದು, ನಾನು  ನಾರಾಯಣಸ್ವಾಮಿ ಮನೆಯಿಂದಲೇ ವಾಚ್ ಕದ್ದಿದ್ದೇನೆ, ನಾರಾಯಣಸ್ವಾಮಿಯಿಂದ ನಾನು ಕಲಿಯುವುದೇನಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಲೇವಡಿ ಮಾಡಿದ್ದಾರೆ. ಇದು ಕದ್ದಿರುವ ವಾಚಾ ಎಂದು ನಾರಾಯಣಸ್ವಾಮಿ ಅವರು ಕೇಳಿರುವ ಬಗ್ಗೆ ಮಾಧ್ಯಮದವರು ಹೇಳಿದಾಗ ಡಿಸಿಎಂ ಹೀಗೆ ಪ್ರತಿಕ್ರಿಯಿಸಿದರು. “ನನ್ನ ಬಳಿ ಇರುವ ದುಬಾರಿ

ಬೆಂಗಳೂರು ಸುರಂಗ ಮಾರ್ಗದ ಪೂರಕ ಕಾಮಗಾರಿ, 8 ವಿಧೇಯಕಗಳಿಗೆ ಸಂಪುಟ ಅನುಮೋದನೆ

ಬೆಂಗಳೂರು ಸುರಂಗ ಮಾರ್ಗದ ಪೂರಕ ಕಾಮಗಾರಿಗೆ 2215 ಕೋಟಿ ರೂ. ಅಂದಾಜು ಮೊತ್ತ ವೆಚ್ಚ ಹಾಗೂ 8 ವಿಧೇಯಕಗಳಿಗೆ ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯ ನಂತರ ಸಭೆಯ ಮಾಹಿತಿಯನ್ನು ಸಚಿವ

1.2 ಲಕ್ಷ ರೈಲ್ವೆ ಹುದ್ದೆಗಳಿಗೆ ನೇಮಕಾತಿ: ಕೇಂದ್ರ ಸಚಿವ ಅಶ್ವಿನ್ ವೈಭವ್

2024-25ನೇ ಸಾಲಿನಿಂದ ರೈಲ್ವೆ ಇಲಾಖೆಯಲ್ಲಿ 1.2 ಲಕ್ಷ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಭವ್ ತಿಳಿಸಿದ್ದಾರೆ. ದೆಹಲಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಗುರುವಾರ ಲೋಕಸಭೆಯಲ್ಲಿ ಉತ್ತರ ನೀಡಿದ ಅವರು, ಕಳೆದ 11 ವರ್ಷಗಳಲ್ಲಿ ರೈಲ್ವೆ

ಅನರ್ಹ ಬಿಪಿಲ್ ಕಾರ್ಡ್‌ ರದ್ದು ಪ್ರಕ್ರಿಯೆ ಚುರುಕು!

ಬೆಳಗಾವಿ: ರಾಜ್ಯ ಸರ್ಕಾರವು ಇತ್ತೀಚೆಗೆ ರಾಜ್ಯಾದ್ಯಂತ ಹಿಂದುಳಿದ ವರ್ಗಗಳ ಆಯೋಗದ ಮೂಲಕ ನಡೆಸಿದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಆಧರಿಸಿ ಇದೀಗ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಈ ಸಮೀಕ್ಷಾ ವರದಿಯ ಆಧಾರದ ಮೇಲೆ, ಅನರ್ಹ ಬಿಪಿಎಲ್ (ಬಡತನ ರೇಖೆಗಿಂತ ಕೆಳಗಿನ)