Breaking
ಕಾರ್ಮಿಕ ಸಂಘಟನೆಗಳಿಂದ ಇಂದು ಭಾರತ್ ಬಂದ್
ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು ಇಂದು (ಗುರುವಾರ) ಭಾರತ್ ಬಂದ್‌ಗೆ ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ ಕಾರ್ಮಿಕ ಸಂಹಿತೆಗಳ ರದ್ದು ಮತ್ತು ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದಲ್ಲೂ ಪ್ರತಿಭಟನೆಗೆ ಕರೆ ನೀಡಲಾಗಿದೆ. ಐಎನ್‌ಟಿಯುಸಿ, ಎಐಟಿಯುಸಿ, ಎಚ್‌ಎಂಎಸ್, ಸಿಐಟಿಯು, ಎಐಯುಟಿಯುಸಿ, ಟಿಯುಸಿಸಿ, ಎಸ್‌ಇಡಬ್ಲ್ಯೂಎ, ಎಐಸಿಸಿಟಿಯು, ಎಲ್‌ಪಿಎಫ್ ಮತ್ತು ಯುಟಿಯುಸಿ ಸೇರಿದಂತೆ 10 ಕೇಂದ್ರ ಕಾರ್ಮಿಕ ಸಂಘಗಳು ಪ್ರತಿಭಟನೆ ನಡೆಸುತ್ತಿವೆ. ಈ ಸಂಘಟನೆಗಳಿಗೆ ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಅಖಿಲ
ಆಲಮಟ್ಟಿ ಅಣೆಕಟ್ಟು ಎತ್ತರಕ್ಕೆ ಚಂದ್ರಬಾಬು ನಾಯ್ಡು ಕ್ಯಾತೆ
ಆಂಧ್ರದ ಲಕ್ಷಾಂತರ ಕುಟುಂಬಗಳಿಂದು ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಗಡಿ ಜಿಲ್ಲೆಗಳಲ್ಲಿ ತಮ್ಮ ಜೀವನೋಪಾಯಕ್ಕಾಗಿ ನೆಲೆಯನ್ನು ಕಂಡುಕೊಂಡಿದೆ. ಅಲ್ಲದೆ ತೆಲುಗಿನ ಸಾವಿರಾರು ಮಂದಿ ಉದ್ಯಮಿಗಳು ಕರ್ನಾಟಕದಲ್ಲಿ ರಿಯಲ್ ಎಸ್ಟೇಟ್ ಮತ್ತು ವಿವಿಧ ಕೈಗಾರಿಕೆಗಳ ವಲಯದಲ್ಲಿ ತೊಡಗಿಸಿಕೊಂಡಿದ್ದಾರೆ. ಆಲಮಟ್ಟಿ ಎತ್ತರಕ್ಕೆ ಅಡ್ಡಿ ಹೇಳುವ
ಥಣಿಸಂದ್ರದಲ್ಲಿ ಬೈಕ್‌ಗೆ ಶಾಲಾ ಬಸ್ ಡಿಕ್ಕಿ: ಪುಟ್ಟ ಮಕ್ಕಳಿಬ್ಬರ ಸಾವು
ಶಾಲಾ ಬಸ್ ಬೈಕ್‌ಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದ ಮಕ್ಕಳ ಮೇಲೆಯೇ ಬಸ್ ಚಲಿಸಿದ್ದರಿಂದ ಪುಟ್ಟ ಮಕ್ಕಳಿಬ್ಬರು ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರಿನ ಥಣಿಸಂದ್ರದ ಪೊಲೀಸ್ ಕ್ವಾರ್ಟಸ್ ಬಳಿ ನಡೆದಿದೆ. ಯಾದಗಿರಿಯ ನಾಗನಗೌಡಸಿಎಆರ್ನಲ್ಲಿ ಕಾನ್ಸ್ಟೇಬಲ್ ಆಗಿದ್ದು, ಹಾಲು ತರಲೆಂದು ಮಕ್ಕಳನ್ನು ಕರೆದುಕೊಂಡು
ಯತೀಂದ್ರ ಅವರ ಮಾತೇ ನಮಗೆ ವೇದವಾಕ್ಯವೆಂದು ಕುಟುಕಿದ ಡಿಕೆ ಸುರೇಶ್
ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಆಗಿರುತ್ತಾರೆ ಎಂಬ ವಿಚಾರದಲ್ಲಿ ಡಿಸಿಎಂ ಅವರು ಈಗಾಗಲೇ ಹೇಳಿದ್ದಾರೆ. ಅವರಷ್ಟು ತಿಳುವಳಿಕೆ ಇಲ್ಲ. ಅವರಷ್ಟು ದೊಡ್ಡವರು ನಾವಲ್ಲ. ಯತೀಂದ್ರ ಅವರು ಏನು ಹೇಳುತ್ತಾರೋ ಅದೇ ವೇದವಾಕ್ಯ ಎಂದು ಬಮೂಲ್ ಅಧ್ಯಕ್ಷ ಡಿಕೆ. ಸುರೇಶ್ ಕುಟುಕಿದ್ದಾರೆ.
ಮನೆ ಮುಂದೆ ಕೆಮ್ಮಿದ್ದಕ್ಕೆ ಹಲ್ಲೆ: ಬಿಡದಿಯಲ್ಲಿ ವ್ಯಕ್ತಿ ಸಾವು
ರಾಮನಗರ ತಾಲೂಕಿನ ಬಿಡದಿಯಲ್ಲಿ ಮನೆ ಮುಂದೆ ವ್ಯಕ್ತಿಯೊಬ್ಬ ಕೆಮ್ಮಿದ ಎಂಬ ಕ್ಷುಲ್ಲಕ ಕಾರಣಕ್ಕೆ ಮಾರಣಾಂತಿಕ ಹಲ್ಲೆ ನಡೆಸಿದ್ದು ಆತ ಮೃತಪಟ್ಟಿದ್ದಾನೆ. ರಾಜಸ್ಥಾನ ಮೂಲದ ವಿನೋದ್ ಕುಮಾರ್ ಶೈನಿ (34) ಹಲ್ಲೆಯಿಂದ ಅಸು ನೀಗಿದ ವ್ಯಕ್ತಿ. ಅವರು ಕಳೆದ 11 ವರ್ಷಗಳಿಂದ ಬಿಡದಿಯ
ಬಿಜೆಪಿಯ ಭೂಕಾಂತ್ ಸಚಿವ ಸ್ಥಾನಮಾನ ವಾಪಸ್ ಪಡೆದ ಸರ್ಕಾರ
ಕರ್ನಾಟಕ ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳಿ ಅಧ್ಯಕ್ಷ ಭೂಕಾಂತ್‌ಗೆ ನೀಡಲಾಗಿದ್ದ ರಾಜ್ಯ ಸಚಿವ ಸಂಪುಟದ ಸ್ಥಾನವಮಾನವನ್ನು ಸರ್ಕಾರ ವಾಪಸ್ ಪಡೆದಿದೆ. ಬಿಜೆಪಿ ನಾಯಕ ಭೂಕಾಂತ್‌ಗೆ ರಾಜ್ಯ ಸಚಿವ ಸ್ಥಾನಮಾನ ನೀಡಿದ್ದರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಕಾರ್ಯಕರ್ತರು
ರಾಷ್ಟ್ರಗೀತೆಗೂ ಮುನ್ನ ವಂದೇ ಮಾತರಂ ಕಡ್ಡಾಯ
‘ವಂದೇ ಮಾತರಂ’ ಗೀತೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯವು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ರಾಷ್ಟ್ರಗೀತೆಗೂ ಮುನ್ನ ʻವಂದೇ ಮಾತರಂʼ ಗೀತೆ ಹಾಡಬೇಕು ಅಥವಾ ನುಡಿಸಬೇಕು ಎಂದು ಹೊಸ ಮಾರ್ಗಸೂಚಿ ಹೊರಡಿಸಿದೆ. ವಂದೇ ಮಾತರಂ ಗೀತೆಗೆ 150 ವರ್ಷ ತುಂಬಿದ್ದು, ಪದ್ಮ ಪ್ರಶಸ್ತಿ
ಗುತ್ತಿಗೆದಾರರಿಂದ ಲಂಚ: ಪಿಡಬ್ಲ್ಯುಡಿ ಎಂಜಿನಿಯರ್ ಲೋಕಾಯುಕ್ತ ಬಲೆಗೆ
ವಿಜಯನಗರ ಜಿಲ್ಲೆಯ ಹೊಸಪೇಟೆಯ ಪಿಡಬ್ಲ್ಯುಡಿ ಕಚೇರಿಯಲ್ಲಿ ಗುತ್ತಿಗೆದಾರರಿಂದ ಲಂಚ ಸ್ವೀಕರಿಸುತ್ತಿದ್ದಾಗ ಲೋಕೋಪಯೋಗಿ ಇಲಾಖೆ ಎಕ್ಸಿಕ್ಯೂಟಿವ್ ಎಂಜಿನಿಯರ್ ದೇವದಾಸ್ ಮತ್ತು ಅಕೌಂಟೆಂಟ್ ಮಾರುತಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಕಾಮಗಾರಿ ಬಿಲ್ ಮಂಜೂರು ಮಾಡಲು ಒಂದು ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ಈ
ಕಾರಿನ ಇಎಂಐಗಾಗಿ ದೊಡ್ಡಮ್ಮ ಕೆಲಸಕ್ಕಿದ್ದ ಬೆಂಗಳೂರಿನ ಮನೆಯಲ್ಲೆ ಕಳವುಗೈದು ಅರೆಸ್ಟ್ ಆದ ಯುವಕ
ಕಾರಿನ ಇಎಂಐ ಕಟ್ಟಲು ಹಣಕ್ಕಾಗಿ ಯುವಕನೊಬ್ಬ ದೊಡ್ಡಮ್ಮ ಕೆಲಸ ಮಾಡುತ್ತಿದ್ದ ಬೆಂಗಳೂರಿನ ಬಸವನಗುಡಿಯಲ್ಲಿರುವ ಮನೆಯಲ್ಲೇ ಕಳ್ಳತನ ಮಾಡಿ ಈಗ ಅರೆಸ್ಟ್ ಆಗಿದ್ದಾನೆ. ಉತ್ತರಹಳ್ಳಿ ನಿವಾಸಿ ಶರತ್ ಕುಮಾರ್ (31) ಬಂಧಿತ ಆರೋಪಿ. ಬಸವನಗುಡಿಯ ತ್ಯಾಗರಾಜನಗರದ ಮನೆಯೊಂದರಲ್ಲಿ ಆರೋಪಿಯ ದೊಡ್ಡಮ್ಮ 25 ವರ್ಷಗಳಿಂದ ಕೆಲಸ
ಮುಂಬೈ ಉದ್ಯಮಿಗೆ ನಾಲ್ಕು ಕೋಟಿ ವಂಚಿಸಿದ ಉಡುಪಿ ದಂಪತಿ
ಉಡುಪಿ ಮೂಲದ ದಂಪತಿ ಮುಂಬೈ ಉದ್ಯಮಿಗೆ ನಾಲ್ಕು ಕೋಟಿ ರೂಪಾಯಿಗೂ ಹೆಚ್ಚಿನ ವಂಚನೆ ಆರೋಪ ಕೇಳಿಬಂದಿದೆ. ಉಡುಪಿ ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿ, ನ್ಯಾಯಾಲಯದಿಂದ ತಡೆಯಾಜ್ಞೆ ಪಡೆದಿದ್ದ ಪ್ರಕರಣವನ್ನು ಮಂಗಳೂರು ಪೊಲೀಸ್ ಆಯುಕ್ತರು ಮರು ತನಿಖೆಗೆ ಆದೇಶಿಸಿದ್ದಾರೆ. ಹರಾಜಿಗೆ ಬಂದ ಫ್ಲ್ಯಾಟ್,




