Menu

ಹಾವೇರಿಯ ಯುವಕನ ವಂಚಿಸಿ ಮದುವೆಯಾದ ಎರಡು ಮಕ್ಕಳ ತಾಯಿ

ಇಬ್ಬರು ಮಕ್ಕಳ ತಾಯಿಯಾಗಿರುವ ವಿವಾಹಿತ ಮಹಿಳೆಯೊಬ್ಬಳು ಈ ಬಗ್ಗೆ ಯಾವುದೇ ಸುಳಿವು ನೀಡದೆ ಯುವಕನಿಗೆ ಮೋಸ ಮಾಡಿ ಆತನನ್ನು ಮದುವೆಯಾಗಿರುವ ಘಟನೆ ಹಾವೇರಿಯ ರಾಣೆಬೆನ್ನೂರು ತಾಲೂಕಿನ ತುಮ್ಮಿನಕಟ್ಟಿ ಗ್ರಾಮದಲ್ಲಿ ನಡೆದಿದೆ. ವಂಚಕ ಮಹಿಳೆ ಯುವಕನ ಮದುವೆಯಾಗಿದ್ದಲ್ಲದೆ 2.5 ಲಕ್ಷ ರೂಪಾಯಿ ವಧು ದಕ್ಷಿಣೆ ಪಡೆದಿದ್ದಾಳೆ. ರವಿಚಂದ್ರ ಎಂಬ ಯುವಕ ಮೋಸ ಹೋದಾತ. ಪಾವಗಡ ಮೂಲದ ರೇಖಾ ಎಂಬ ಮಹಿಳೆ ಆತನನ್ನು ಕಳೆದ ವಾರ ಹಿರೇಕೇರೂರು ದುರ್ಗಾ ದೇವಿ ದೇವಸ್ಥಾನದಲ್ಲಿ ಮದುವೆಯಾಗಿದ್ದಾಳೆ.

ನಂದಿನಿಗೆ ಸುಧಾ ರಾಣಿ ಪ್ರಚಾರ ರಾಯಭಾರಿ

ನಂದಿನಿ ಉತ್ಪನ್ನಗಳಿಗೆ ಪ್ರಚಾರ ರಾಯಭಾರಿಯಾಗಿ ನಟಿ ಶ್ರೀಮತಿ ಸುಧಾ ರಾಣಿ ಆಯ್ಕೆಯಾಗಿದ್ದು, ಬಮೂಲ್‌ ಕುಟುಂಬಕ್ಕೆ ಅವರನ್ನು ಪ್ರೀತಿಯಿಂದ ಸ್ವಾಗತಿಸುವುದಾಗಿ ಬಮೂಲ್‌ ಅಧ್ಯಕ್ಷ ಡಿಕೆ ಸುರೇಶ್‌ ಹೇಳಿದ್ದಾರೆ. ನಂಬಿಕೆಯ ಮೇಲೆ ನಿರ್ಮಿತವಾದ ನಂದಿನಿಯು ರೈತರ ಮೇಲಿನ ಬದ್ಧತೆ, ಶುದ್ಧ ಹಾಗೂ ಗುಣಮಟ್ಟದ ಪೌಷ್ಟಿಕ

ಕೆನಡಾ ಶಾಲೆಯಲ್ಲಿ ಗುಂಡಿನ ಘರ್ಜನೆ: ಹತ್ತು ಮಂದಿ ಸಾವು

ಕೆನಡಾದ ಬ್ರಿಟಿಷ್ ಕೊಲಂಬಿಯಾ ಶಾಲೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಗನ್ ಮ್ಯಾನ್ ಸೇರಿದಂತೆ 10 ಮಂದಿ ಪ್ರಾಣ ಕಳೆದುಕೊಂಡಿದ್ದು, 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶಂಕಿತ ಗನ್‌ಮ್ಯಾನ್‌ ಹಾಗೂ ಇತರ ಆರು ಮಂದಿ ಶಾಲಾ ಆವರಣದಲ್ಲೇ

ರಾಜ್ಯ ಬಜೆಟ್‌ನಲ್ಲಿ ಮತ್ತಷ್ಟು ಗ್ಯಾರಂಟಿ ಸ್ಕೀಂ?

ರಾಜ್ಯದ ಮುಂಬರುವ ಹಣಕಾಸು ಸಾಲಿನ ಬಜೆಟ್‌ನಲ್ಲಿ ಒಂದಷ್ಟು ಗ್ರಾಮೀಣರಿಗೆ ಮತ್ತು ಕೆಲವಷ್ಟು ಗ್ರೇಟರ್ ಬೆಂಗಳೂರು ಅಥಾರಿಟಿ ವ್ಯಾಪ್ತಿಯೊಳಗೆ ವಾಸವಾಗಿರುವ ಪ್ರಜೆಗಳಿಗೆ ನೆರವಾಗುವಂತಹ ಜನಪ್ರಿಯ ಯೋಜನೆಗಳು ಆದ್ಯತೆ ಪಡೆದುಕೊಳ್ಳುವ ಸಾಧ್ಯತೆಗಳನ್ನು ತಳ್ಳಿಹಾಕಲಾಗದು. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಆಯ-ವ್ಯಯ ಮಂಡನೆಯ ದಿನವನ್ನು ಘೋಷಿಸುವುದಾಗಿ ಹೇಳಿದ್ದಾರೆ.

ಹಿರಿಯ ಪತ್ರಕರ್ತ,ಮಾಜಿ ಎಂಎಲ್‌ಸಿ ಪಿ.ರಾಮಯ್ಯ ಇನ್ನಿಲ್ಲ

ಹಿರಿಯ ಪತ್ರಕರ್ತ ಹಾಗೂ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ (93 ) ನಿಧನರಾಗಿದ್ದಾರೆ . ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ  ಅವರು ಅಂಗಾಂಗ ವೈಫಲ್ಯದಿಂದಾಗಿ ಮಂಗಳವಾರ ರಾತ್ರಿ  ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ಡಾ. ಬಾಲಜಿ  ಮಾಹಿತಿ ನೀಡಿದ್ದಾರೆ. ಅವರಿಗೆ  ಇಬ್ಬರು

24 ಕೊಲೆ ಕೇಸ್‌: ಬಿಹಾರ ಆರೋಪಿಗಳಾದ ತಂದೆ, ಮಗ ಬೆಂಗಳೂರಿನಲ್ಲಿ ಅರೆಸ್ಟ್‌

24 ಕೊಲೆ ಪ್ರಕರಣಗಳಲ್ಲಿ ಆರೋಪಿಗಳಾಗಿರುವ ಬಿಹಾರದ ಅಪ್ಪ ಮಗನನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. 40ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳಲ್ಲಿ  ಬೇಕಾಗಿದ್ದ ಆರೋಪಿಗಳು ಒಂದು ವರ್ಷದಿಂದ ಬೆಂಗಳೂರಿನಲ್ಲಿ ಅಡಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳನ್ನು ಮಣಿಕ್ ಸಿಂಗ್ ಹಾಗೂ ಆತನ ತಂದೆ ಮನೋಜ್

ಶೇಷಾದ್ರಿಪುರಂ ರಸ್ತೆಯಲ್ಲಿ ನವಜಾತ ಶಿಶು ಶವ ಪತ್ತೆ

ಬೆಂಗಳೂರಿನ ಶೇಷಾದ್ರಿಪುರಂ ರೈಲ್ವೆ ಪ್ಯಾರ್ಲೆಲ್‌  ರಸ್ತೆ ಬದಿಯ ಕಸದ ತೊಟ್ಟಿಯಲ್ಲಿ ನವಜಾತ ಗಂಡು ಶಿಶುವಿನ ಶವ ಪತ್ತೆಯಾಗಿದೆ. ಮಗುವಿನ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಶೇಷಾದ್ರಿಪುರಂ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳ ವೀಡಿಯೊಗಳನ್ನು

ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ಗೊತ್ತುವಳಿ ನೋಟಿಸ್‌ ಸಲ್ಲಿಕೆ

ಕಾಂಗ್ರೆಸ್‌ ಪಕ್ಷವು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ಗೊತ್ತುವಳಿ ನೋಟಿಸ್​ ಅನ್ನು ಲೋಕಸಭಾ ಪ್ರಧಾನ ಕಾರ್ಯದರ್ಶಿ ಉತ್ಪಲ್ ಕುಮಾರ್ ಅವರಿಗೆ ಸಲ್ಲಿಸಿದೆ. ಟಿಎಂಸಿ ನಾಯಕರು ಈ ಅವಿಶ್ವಾಸ ಗೊತ್ತುವಳಿಗೆ ಸಹಿ ಹಾಕಿಲ್ಲ. ನಿಯಮ 94ಸಿ ಅಡಿಯಲ್ಲಿ ಕಾಂಗ್ರೆಸ್‌ ಅವಿಶ್ವಾಸ

ಮಥುರಾದಲ್ಲಿ ಒಂದೇ ಕುಟುಂಬದ ಐವರು ಸುಸೈಡ್‌

ಉತ್ತರ ಪ್ರದೇಶದ ಮಥುರಾದಲ್ಲಿ ಒಂದೇ ಕುಟುಂಬ ಐವರು ಸದಸ್ಯರು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಪತಿ, ಪತ್ನಿ ಮತ್ತು ಮೂವರು ಮಕ್ಕಳು ರಾತ್ರಿ ಹಾಲಿಗೆ ವಿಷ ಬೆರೆಸಿ ಕುಡಿದಿದ್ದಾರೆ ಎನ್ನಲಾಗಿದೆ. ಮಹಾವನ್ ಪೊಲೀಸ್ ಠಾಣೆ ವ್ಯಾಪ್ತಿಯ ಖಪ್ಪರ್‌ಪುರ ಗ್ರಾಮದಲ್ಲಿ ಈ

ಯಾದಗಿರಿಯಲ್ಲಿ ಕುಡಿಯಬೇಡವೆಂದು ಬುದ್ಧಿ ಹೇಳಿದ್ದಕ್ಕೆ ಮಗಳನ್ನೇ ಕೊಂದ ತಾಯಿ

ಯಾದಗಿರಿ ಜಿಲ್ಲೆಯ ರಾಜೀವ್ ಗಾಂಧಿ ಬಡಾವಣೆಯಲ್ಲಿ. ಮದ್ಯದ ಅಮಲಿನಲ್ಲಿ ಹೆತ್ತ ತಾಯಿ ಮಗಳ ಕುತ್ತಿಗೆ ಹಿಸುಕಿ ಕೊಲೆ ಮಾಡಿರುವ ಘಟನೆ ನಡೆದಿದ್ದು, ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ. ಮೃತ ಬಾಲಕಿಯನ್ನು ಪ್ರತಿಭಾ (10) , ಆರೋಪಿ ತಾಯಿ ನಿರ್ಮಲಾ ಎಂದು ಗುರುತಿಸಲಾಗಿದೆ. ಮಗಳು