Breaking
ಬಿಕ್ಲು ಶಿವ ಕೊಲೆ ಕೇಸ್: ಬೈರತಿ ಬಸವರಾಜ್‌ಗೆ ಮತ್ತೆ ಬಂಧನ ಭೀತಿ
ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯಾಗಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ. ಹೀಗಾಗಿ ಅವರಿಗೆ ಮತ್ತೆ ಬಂಧನದ ಭೀತಿ ಎದುರಾಗಿದೆ. ಡಿಸೆಂಬರ್ 26ರಂದು ಹೈಕೋರ್ಟ್ ರಜಾಕಾಲಪೀಠ ಬೈರತಿ ಬಸವರಾಜ್ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಹೈಕೋರ್ಟ್ ರಜಾಕಾಲಪೀಠದ ಆದೇಶ ಪ್ರಶ್ನಿಸಿ ಸಿಐಟಿ ಮೇಲ್ಮನವಿ ಸಲ್ಲಿಸಿತ್ತು. ಹೈಕೋರ್ಟ್ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಪೀಠ ಅರ್ಜಿ
ರಾಜ್ಯ ಕಂಡ ಪ್ರಾಮಾಣಿಕ, ಧೀಮಂತ ರಾಜಕಾರಣಿ ಮಾಜಿ ಸಿಎಂ ಕೆಂಗಲ್ ಹನುಮಂತಯ್ಯ: ಸಿದ್ದರಾಮಯ್ಯ
ಮಾಜಿ ಮುಖ್ಯಮಂತ್ರಿ ದಿ.ಕೆಂಗಲ್ ಹನುಮಂತಯ್ಯನವರು, ರಾಜ್ಯ ಕಂಡ ಪ್ರಾಮಾಣಿಕ ಹಾಗೂ ಧೀಮಂತ ರಾಜಕಾರಣಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಮರಿಸಿಕೊಂಡಿದ್ದಾರೆ. ಮಾಜಿ ಮುಖ್ಯಮಂತ್ರಿ ದಿವಂಗತ ಕೆಂಗಲ್ ಹನುಮಂತಯ್ಯ ರವರ ಜನ್ಮ ದಿನಾಚರಣೆ ಅಂಗವಾಗಿ ಇಂದು ವಿಧಾನಸೌಧದ ಪಶ್ಚಿಮ ದಿಕ್ಕಿನಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ
ನಾನು, ಸಿದ್ದರಾಮಯ್ಯ ಕದ್ದುಮುಚ್ಚಿ ಮಾತನಾಡಿಕೊಂಡಿಲ್ಲ: ಡಿಕೆ ಶಿವಕುಮಾರ್
ನನಗೆ ಯಾವ ಗೊಂದಲವೂ ಇಲ್ಲ. ಗೊಂದಲ ಬೇರೆಯವರಿಗೆ ಇರಬಹುದು. ನಾನು ಹಾಗೂ ಸಿದ್ದರಾಮಯ್ಯ ಅವರು ಏನು ಮಾತನಾಡಿದ್ದೇವೆ ಎಂಬುದು ನಮಗೆ ಗೊತ್ತು. ನಾವಿಬ್ಬರು ಕದ್ದು ಮುಚ್ಚಿ ಮಾತನಾಡಿಕೊಂಡಿಲ್ಲ. ನಮ್ಮ ಪಕ್ಷದ ವರಿಷ್ಠರು ಎಲ್ಲಾ ಸೇರಿ ಮಾತನಾಡಿಕೊಂಡಿದ್ದೇವೆ. ಬೇರೆಯವರೆಲ್ಲ ಇದಕ್ಕೆ ಟೆನ್ಷನ್ ತೆಗೆದುಕೊಳ್ಳುವುದು,
ಮಳವಳ್ಳಿಯ ಮನೆ ಜಗುಲಿಯಲ್ಲಿ ವ್ಯಕ್ತಿ ಶವವಾಗಿ ಪತ್ತೆ
ಮಂಡ್ಯದ ಮಳವಳ್ಳಿ ತಾಲೂಕಿನ ಅಕ್ಕಮನಕೊಪ್ಪಲು ಗ್ರಾಮದಲ್ಲಿ ವ್ಯಕ್ತಿಯೊಬ್ಬರು ತಮ್ಮ ಮನೆ ಜಗುಲಿಯ ಮೇಲೆ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಹುಟ್ಟಿಸಿದೆ. ಅಕ್ಕಮನಕೊಪ್ಪಲು ಗ್ರಾಮದ ಮಂಜು (44) ಅನುಮಾನಾಸ್ಪದವಾಗಿ ಮೃತಪಟ್ಟವರು, ಇವರು ಬನ್ನೂರಿನಲ್ಲಿ ವ್ಯಾಪಾರಿಯಾಗಿದ್ದರು. ಮುಖದ ಮೇಲೆ ಗಂಭೀರ ಗಾಯಗಳಾಗಿದ್ದು,
25 ಲಕ್ಷ ಆಸ್ತಿ ಡಿಜಿಟಲೀಕರಣ, 9 ಲಕ್ಷ ಇ ಖಾತೆ ಹಂಚಿಕೆ, 12 ಸಾವಿರ ನಕ್ಷೆ ಹಂಚಿಕೆ: ಡಿಕೆ ಶಿವಕುಮಾರ್
ಬೆಂಗಳೂರು ನಗರದಾದ್ಯಂತ ಇದುವರೆಗೂ 25 ಲಕ್ಷ ಆಸ್ತಿಗಳನ್ನು ಡಿಜಿಟಲೀಕರಣ ಮಾಡಲಾಗಿದೆ. 9 ಲಕ್ಷ ಇ ಖಾತೆಗಳನ್ನು ಜನರಿಗೆ ಹಂಚಿಕೆ ಮಾಡಲಾಗಿದೆ. ಉಚಿತವಾಗಿ ಸ್ಪೆಷಲ್ ಇ ಖಾತಾ ಅಭಿಯಾನ ಪ್ರಾರಂಭ ಮಾಡಲು ಎಲ್ಲಾ ಪಾಲಿಕೆಗಳಿಗೆ ಸೂಚನೆ ನೀಡಲಾಗಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ಸತ್ಯ ಎದುರಿಸಲಾಗದ ಹೇಡಿತನ, ಸಂಸತ್‌ಗೆ ಅಗೌರವ ತೋರಿದ ಪ್ರಧಾನಿ ಮೋದಿ: ಸಿಎಂ ಸಿದ್ದರಾಮಯ್ಯ
ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ನೀಡದೆ ತಪ್ಪಿಸಿಕೊಂಡಿರುವುದು ಸಂಸತ್‌ಗೆ ತೋರಿಸಿರುವ ಅಗೌರವ ಮಾತ್ರವಲ್ಲ ಸತ್ಯವನ್ನು ಎದುರಿಸಲಾಗದ ಹೇಡಿತನವೂ ಆಗಿದೆ. ಭಾರತದ ಸಂಸತ್ತಿನ ಇತಿಹಾಸದಲ್ಲಿ ಮೊದಲ ಬಾರಿಗೆ ಪ್ರಧಾನ ಮಂತ್ರಿಯವರ ಉತ್ತರ ಇಲ್ಲದೆ
ಮೆಟ್ರೊಗೆ ರಾಜ್ಯಸರ್ಕಾರ 5,066 ಸಾವಿರ ಕೋಟಿ ರೂ. ಕೊಟ್ಟಿದೆ, ದರ ನಿಗದಿಯಲ್ಲಿ ಸಾಧ್ಯವಿರುವ ಪ್ರಯತ್ನ ಮಾಡಲಾಗುವುದು: ಡಿಸಿಎಂ
ಬೇರೆ ಮೆಟ್ರೋಗಳಿಗೆ ಹೋಲಿಸಿದರೆ ನಮ್ಮ ಮೆಟ್ರೋ ದರ ಪಟ್ಟಿ ಹೆಚ್ಚಿದೆ ಎಂದು ಹೇಳುತ್ತಾರೆ. ಉದಾಹರಣೆಗೆ ದೆಹಲಿಯಲ್ಲಿ ಭದ್ರತಾ ವಿಭಾಗದ ಜವಾಬ್ದಾರಿ ಕೇಂದ್ರ ಸರ್ಕಾರದ ಅಡಿಯಲ್ಲಿದೆ. ಸಿಎಸ್‌ಎಫ್ ಅಲ್ಲಿನ ಜವಾಬ್ದಾರಿ ತೆಗೆದುಕೊಂಡಿದೆ. ಇಲ್ಲಿ ನಾವೇ ಭದ್ರತೆಯ ಜವಾಬ್ದಾರಿ ಹೊತ್ತಿದ್ದೇವೆ. ಜೊತೆಗೆ ನಾವು ಇಲ್ಲಿ
ರೈಲು ನಿಲ್ದಾಣದಲ್ಲಿ ಕಳೆದುಹೋದ ಚಿನ್ನಾಭರಣ, ನಗದು ಇದ್ದ ಬ್ಯಾಗ್: ಪ್ರಯಾಣಿಕನಿಗೆ ತಲುಪಿಸಿದ ಬೆಂಗಳೂರು ಆರ್‌ಪಿಎಫ್
ಬೆಂಗಳೂರಿನ ಯಲಹಂಕ ರೈಲು ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರು 19 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು ನಗದು ಇರುವ ಟ್ರಾಲಿ ಬ್ಯಾಗ್ ಕಳೆದುಕೊಂಡಿದ್ದರು, ಅದನ್ನು ಪತ್ತೆ ಹಚ್ಚಿ ರೈಲ್ವೆ ರಕ್ಷಣಾ ಪಡೆ ಸಿಬ್ಬಂದಿ ವಾಪಸ್ ನೀಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಸಿಬ್ಬಂದಿಯ ತ್ವರಿತ
ಕೇಂದ್ರವು ಕರ್ನಾಟಕಕ್ಕೆ ಕೊಟ್ಟ ಖಾಲಿ ಟ್ರಂಕ್ ಹಿಡಿದ ತೇಜಸ್ವಿ ಸೂರ್ಯ: ಡಿಕೆ ಸುರೇಶ್ ಕಿಡಿ
ಸಂಸದ ತೇಜಸ್ವಿ ಸೂರ್ಯ ಅವರು ಹಿಡಿದಿರುವುದು ಕಳೆದ 12 ವರ್ಷಗಳಿಂದ ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟಿರುವ ಖಾಲಿ ಟ್ರಂಕ್ ಅನ್ನು ಎಂದು ಬಮೂಲ್ ಅಧ್ಯಕ್ಷ ಡಿಕೆ ಸುರೇಶ್ ಕಿಡಿ ಕಾರಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಪ್ರತಿಕ್ರಿಯೆ ನೀಡಿದರು.
ಮೆಟ್ರೊ ಟಿಕೆಟ್ ದರ ಏರಿಕೆ ಕೇಂದ್ರವೇ ಮಾಡೋದಾದ್ರೆ ಒಪ್ಪಲ್ಲವೆಂದು ಸಿಎಂ ಪತ್ರ ಬರೆಯಲಿ: ಆರ್ ಅಶೋಕ
ಮೆಟ್ರೊ ಟಿಕೆಟ್ ದರ ಏರಿಕೆಯಲ್ಲಿ ಕೇಂದ್ರ ಸರ್ಕಾರದ ಪಾತ್ರವಿಲ್ಲ. ಒಂದು ವೇಳೆ ಕೇಂದ್ರ ಸರ್ಕಾರದಿಂದ ದರ ಏರಿಕೆ ಆಗುವುದಿದ್ದರೆ, ಮುಂದಿನ 2 ವರ್ಷ ದರ ಏರಿಕೆಯನ್ನು ಒಪ್ಪಲ್ಲ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಿ ಎಂದು ಪ್ರತಿಪಕ್ಷ ನಾಯಕ




