Breaking
ಜುಲೈ 21ರಿಂದ ಮುಂಗಾರು ಅಧಿವೇಶನ ಆರಂಭ
ನವದೆಹಲಿ: ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬಗ್ಗೆ ವಿಶೇಷ ಅಧಿವೇಶನ ಕರೆಯುವಂತೆ ಪ್ರತಿಪಕ್ಷಗಳ ಆಗ್ರಹವನ್ನು ತಿರಸ್ಕರಿಸಿದ ಕೇಂದ್ರ ಸರ್ಕಾರ ಜುಲೈ 21ರಿಂದ ಮುಂಗಾರು ಅಧಿವೇಶನ ನಡೆಸುವುದಾಗಿ ಘೋಷಿಸಿದೆ. ಕೇಂದ್ರ ಸಂಸದೀಯ ಸಚಿವ ಕಿರಣ್ ರಿಜಿಜು ಬುಧವಾರ ಈ ವಿಷಯ ತಿಳಿಸಿದ್ದು, ಜುಲೈ 21ರಿಂದ ಆಗಸ್ಟ್ 12ರವರೆಗೆ ಮುಂಗಾರು ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ ಎಂದಿದ್ದಾರೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ನಡೆದ ಸಂಸದೀಯ ಸಮಿತಿ ಸಭೆಯಲ್ಲಿ ಮುಂಗಾರು ಅಧಿವೇಶನ ದಿನಾಂಕ
ಲಿವ್-ಇನ್ ರಿಲೇಷನ್ಶಿಪ್: ಮದುವೆ ಒಪ್ಪದ ಯುವತಿಯ ಕೊಲೆಗೈದ ಸ್ನೇಹಿತ
ಲಿವ್-ಇನ್ ಸಂಬಂಧದಲ್ಲಿದ್ದ ಯುವತಿ ಮದುವೆಗೆ ನಿರಾಕರಿಸಿದ್ದಕ್ಕೆ ಸ್ನೇಹಿತನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಕೊಲ್ಲಾಪುರದ ಸರ್ನೋಬತ್ವಾಡಿಯಲ್ಲಿ ನಡೆದಿದೆ. ಸಮೀಕ್ಷಾ ಭರತ್ ನರಸಿಂಗೆ ಅಲಿಯಾಸ್ ಬಾಗ್ಡಿ ಕೊಲೆಯಾದ ಯುವತಿ. ಶಿವಾಜಿ ಪೇಟೆ ನಿವಾಸಿ ಸತೀಶ್ ಮಾರುತಿ ಯಾದವ್ ಕೊಲೆ ಮಾಡಿ ಪರಾರಿಯಾಗಿದ್ದು,
ನವೆಂಬರ್ ಬರಲಿ, ಸಿಎಂ ವಿಚಾರ ಮಾತನಾಡುವೆ: ಕೆಜೆ ಜಾರ್ಜ್
ನವೆಂಬರ್ ಬರಲಿ ಸಿಎಂ ವಿಚಾರದ ಬಗ್ಗೆ ಮಾತನಾಡುತ್ತೇನೆಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಮೈಸೂರಿನಲ್ಲಿ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಬದಲಾವಣೆ ವಿಚಾರವಾಗಿ ಹೀಗೆ ಪ್ರತಿಕ್ರಿಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರಿಗೆ ಜನ ಬೆಂಬಲ
ಇನ್ಮುಂದೆ ತತ್ಕಾಲ್ ಬುಕಿಂಗ್ ಮಾಡಿದವರಿಗೆ ಟಿಕೆಟ್ ಕನ್ಫರ್ಮ್
ಇನ್ನು ಮುಂದೆ ತತ್ಕಾಲ್ ಬುಕಿಂಗ್ ಮಾಡಿದವರಿಗೆ ಟಿಕೆಟ್ ಕನ್ಫರ್ಮ್ ಆಗಲಿದೆ. ಐಆರ್ಸಿಟಿಸಿಯಲ್ಲಿ ನಕಲಿ ಖಾತೆಗಳನ್ನು ರೈಲ್ವೆ ಆಡಳಿತವು ನಿಷ್ಕ್ರಿಯಗೊಳಿಸಿದ ನಂತರ ಟಿಕೆಟ್ ಬುಕಿಂಗ್ ಸಮಸ್ಯೆಗಳು ಬಗೆಹರಿಯಬಹುದು ಎಂದು ನಿರೀಕ್ಷಿಸಲಾಗಿದೆ. ಟಿಕೆಟ್ ದಲ್ಲಾಳಿಗಳ ಹಾವಳಿ ಕಡಿಮೆಯಾಗುವ ಸಾಧ್ಯತೆಯಿದ್ದು, ನಕಲಿ ಖಾತೆಗಳನ್ನು ಬಳಸಿ ಟಿಕೆಟ್ಗಳನ್ನು
ನನ್ನ ಹೃದಯ ಬೆಂಗಳೂರಿಗೆ ಪ್ರಶಸ್ತಿ ಅರ್ಪಣೆ: ವಿರಾಟ್ ಕೊಹ್ಲಿ
ಬೆಂಗಳೂರು ನನ್ನ ಹೃದಯ ಮತ್ತು ಆತ್ಮವಾಗಿದೆ. ಬೆಂಗಳೂರಿಗೆ ಪ್ರಶಸ್ತಿ ತಂದುಕೊಟ್ಟಿದ್ದು ಬೆಂಗಳೂರಿಗೆ ಅರ್ಪಿಸುತ್ತೇನೆ ಎಂದು ಆರ್ ಸಿಬಿ ತಂಡದ ಸ್ಟಾರ್ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಹೇಳಿದ್ದಾರೆ. ಅಹಮದಾಬಾದ್ ನಲ್ಲಿ ಮಂಗಳವಾರ ನಡೆದ ಫೈನಲ್ ನಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸಿ
ತೆರೆದ ವಾಹನದಲ್ಲಿ ಆರ್ ಸಿಬಿ ಮೆರವಣಿಗೆ ಇಲ್ಲ: ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ
ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬೆಂಗಳೂರಿನಲ್ಲಿ ತೆರೆದ ವಾಹನದಲ್ಲಿ ಮೆರವಣಿಗೆಗೆ ಅವಕಾಶ ಇಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಟಗಾರರ ಭದ್ರತೆ ದೃಷ್ಟಿಯಿಂದ ತೆರೆದ ವಾಹನದಲ್ಲಿ ಮೆರವಣಿಗೆಗೆ
Accident Deaths: ಕಾರಿನ ಮೇಲೆ ಬಿದ್ದ ಟಿಪ್ಪರ್: ಮದುವೆಯಿಂದ ವಾಪಸಾಗುತ್ತಿದ್ದ ಒಂದೇ ಕುಟುಂಬದ 9 ಮಂದಿ ಸಾವು
ಮಧ್ಯಪ್ರದೇಶದ ಝಬುವಾ ಜಿಲ್ಲೆಯಲ್ಲಿ ಸಿಮೆಂಟ್ ಸಾಗಿಸಿತ್ತಿದ್ದ ಟಿಪ್ಪರ್ ಕಾರಿನ ಮೇಲೆ ಮಗುಚಿ ಬಿದ್ದು, ಕಾರಿನಲ್ಲಿದ್ದ ಒಂದೇ ಕುಟುಂಬದ 9 ಮಂದಿ ಮೃತಪಟ್ಟಿದ್ದಾರೆ. ಮೇಘನಗರದ ಶಿವಗಢ ಮಹುದಾ ಗ್ರಾಮದ ನಿವಾಸಿಗಳಾದ ಮುಖೇಶ್, ಸಾವ್ಲಿ , ವಿನೋದ್, ಪಾಯಲ್ , ಮಾಧಿ, ವಿಜಯ್ ಭರು
Heart Attack: ಆರ್ಸಿಬಿ ವಿಜಯೋತ್ಸವ: ಬೆಳಗಾವಿಯಲ್ಲಿ ಕುಣಿದು ಕುಪ್ಪಳಿಸುತ್ತಿದ್ದ ಅಭಿಮಾನಿ ಸಾವು
18 ವರ್ಷದ ಬಳಿಕ ಆರ್ಸಿಬಿ ತಂಡವು ಐಪಿಎಲ್ ನಲ್ಲಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆ ರಾಜ್ಯಾದ್ಯಂತ ಅಭಿಮಾನಿಗಳು ನಾನಾ ರೀತಿಗಳಲ್ಲಿ ವಿಜಯೋತ್ಸವ ಆಚರಿಸಿದ್ದು, ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದಲ್ಲಿ ವಿಜಯೋತ್ಸವ ವೇಳೆ ಕುಣಿದು ಕುಪ್ಪಳಿಸುತ್ತಿದ್ದ ಅಭಿಮಾನಿಯೊಬ್ಬ ಹೃದಯಾಘಾತದಿಂದ ಮೃತಪಟ್ಟಿದ್ದಾನೆ.
ಪಾಕಿಸ್ತಾನದಲ್ಲಿ ಲಘು ಭೂಕಂಪನ: ಜೈಲಿನಿಂದ 200 ಕೈದಿಗಳು ಪರಾರಿ!
ಕರಾಚಿ: ಪಾಕಿಸ್ತಾನದ ಸಂಭವಿಸಿದ ಲಘು ಭೂಕಂಪನದ ಲಾಭ ಪಡೆದ ಕರಾಚಿ ಜೈಲಿನಲ್ಲಿದ್ದ 200ಕ್ಕೂ ಅಧಿಕ ಕೈದಿಗಳು ಪರಾರಿಯಾಗಿದ್ದಾರೆ. ಸೋಮವಾರ ರಾತ್ರಿ ಪಾಕಿಸ್ತಾನದಲ್ಲಿ 16 ಬಾರಿ ಲಘು ಭೂಕಂಪನ ಸಂಭವಿಸಿದೆ. ಈ ವೇಳೆ ಕರಾಚಿಯ ಮಲಿರ್ ಜೈಲಿನಲ್ಲಿದ್ದ 216 ಕೈದಿಗಳು ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದಾರೆ.
ಆರ್ಸಿಬಿ ಗೆಲುವು: ಗಪ್ ಚುಪ್ ಪಾನಿಪುರಿಯಿಂದ ಅನ್ನದಾನ
18 ನೇ ಐಪಿಎಲ್ ಕಪ್ ಗೆದ್ದ ಆರ್ಸಿಬಿಯ ಗೆಲುವನ್ನು ಅಭಿಮಾನಿಗಳು ರಾಜ್ಯಾದ್ಯಂತ ಇನ್ನಿಲ್ಲದಂತೆ ಸಂಭ್ರಮಿಸುತ್ತಿದ್ದು, ಹರಿಹರ ಪಟ್ಟಣದ ಗಪ್ ಚುಪ್ ಪಾನಿಪುರಿ ಸೆಂಟರ್ ವತಿಯಿಂದ ಸಾರ್ವಜನಿಕರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಅನ್ನದಾನ ನಡೆಯುವ ಸ್ಥಳ ಸೇರಿದಂತೆ ಮಾಹಿತಿಯನ್ನು ಆಯೋಜಕರು ಸೋಷಿಯಲ್ ಮೀಡಿಯಾದಲ್ಲಿ