Breaking
ರೋಣದಲ್ಲಿ ರಸ್ತೆ ಅಪಘಾತಕ್ಕೆ ಮೂವರು ಮಹಿಳೆಯರು ಬಲಿ
ಗದಗದ ರೋಣ ತಾಲೂಕಿನ ಜಿಗಳೂರ ಕ್ರಾಸ್ ಬಳಿ ಕ್ರೂಸರ್ ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ರೈತ ಮಹಿಳೆಯರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಮೃತರನ್ನು ಗಜೇಂದ್ರಗಡದ ಶಿವಾಜಿಪೇಟೆ ನಿವಾಸಿಗಳಾದ ಅನ್ನಪೂರ್ಣ (56), ಸಂಗೀತ ಹೊಸಮನಿ (48), ಮರಿಯಂಬೂ ಹುನಗುಂದ (55) ಎಂದು ಗುರುತಿಸಲಾಗಿದೆ. ಇವರು ರೋಣಕ್ಕೆ ಕಡಲೆ ಕೀಳಲು ಹೊರಟಿದ್ದಾಗ ಈ ದುರಂತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕ್ರೂಸರ್ ವಾಹನ ನಜ್ಜುಗುಜ್ಜಾಗಿದೆ. ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಆರು
ಸಂಸತ್ತಿನಲ್ಲಿ ವಿಪಕ್ಷ ನಾಯಕನ ಧ್ವನಿ ಅಡಗಿಸುವ ಪ್ರಯತ್ನ: ಡೆಮಾಕ್ರಸಿ ಆಶಯಕ್ಕೆ ವಿರುದ್ಧ ನಡೆ ಖಂಡನೀಯವೆಂದ ಸಿಎಂ
ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕನ ಧ್ವನಿ ಅಡಗಿಸುವ ಪ್ರಯತ್ನ ನಿರಂತರವಾಗಿ ನಡೆಯುತ್ತಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆ. ಪ್ರಜಾಪ್ರಭುತ್ವದ ಆಶಯಕ್ಕೆ ವಿರುದ್ಧವಾಗಿರುವ ಆಡಳಿತ ಪಕ್ಷದ ಈ ನಡೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರಾಹುಲ್ ಗಾಂಧಿಯವರು ಮಾಜಿ ಸೇನಾ
ಕಾರ್ಮಿಕರ ಸ್ವಾಭಿಮಾನದ ಬದುಕು, ಉದ್ಯೋಗದ ಹಕ್ಕನ್ನು ಕಸಿದ ಕೇಂದ್ರ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
ಬೆಂಗಳೂರು: “ಮನರೇಗಾ ಯೋಜನೆಯು ಗ್ರಾಮೀಣ ಭಾಗದ ಕಾರ್ಮಿಕರ ಸ್ವಾಭಿಮಾನದ ಬದುಕು ಹಾಗೂ ಉದ್ಯೋಗದ ಹಕ್ಕು ನೀಡಿತ್ತು. ಪ್ರತಿಯೊಬ್ಬ ವ್ಯಕ್ತಿಗೆ ತನ್ನ ಸ್ವಾಭಿಮಾನ ಉಳಿಸಿಕೊಂಡು ಉದ್ಯೋಗ ಕೇಳುವ ಅವಕಾಶ ಮನರೇಗಾ ಯೋಜನೆಯಡಿ ಇತ್ತು. ಜನರ ಈ ಹಕ್ಕನ್ನು ಕೇಂದ್ರ ಬಿಜೆಪಿ ಸರ್ಕಾರ ಕಸಿದುಕೊಂಡಿದೆ”
ಜೀವನದ ಕೊನೆಕಾಲದಲ್ಲಿರುವ ಈ ವೃದ್ಧನ ಮನವಿಗೆ ಸ್ಪಂದಿಸಿ: ರಾಜ್ಯಸಭೆಯಲ್ಲಿ ಗದ್ಗದಿತರಾದ ಹೆಚ್.ಡಿ. ದೇವೇಗೌಡ
ನವದೆಹಲಿ: ಕರ್ನಾಟಕದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ದಯಮಾಡಿ ಪರಿಹರಿಸಿ. ಜೀವನದ ಕೊನೆಕಾಲದಲ್ಲಿರುವ ಈ ವೃದ್ಧನ ಮನವಿಗೆ ಮಾನವೀಯತೆಯಿಂದ ಸ್ಪಂದಿಸಿ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡರು ರಾಜ್ಯಸಭೆಯಲ್ಲಿ ಭಾವುಕರಾಗಿ ಮನವಿ ಮಾಡಿದರು. ರಾಜ್ಯಸಭೆಯಲ್ಲಿ ಬುಧವಾರ
ಬೆಂಗಳೂರು-ಪುಣೆ ಹೈ ಸ್ಪೀಡ್ ರೈಲ್ವೆ ಕಾರಿಡಾರ್ ಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್
ನವದೆಹಲಿ: ಬಜೆಟ್ ನಂತರ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕೇಂದ್ರದ ರೈಲ್ವೆ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ, ಮಾಹಿತಿ ಪ್ರಸಾರ ಖಾತೆ ಸಚಿವ ಸಚಿವ ಅಶ್ವಿನಿ ವೈಷ್ಣವ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಮಂಡ್ಯ ಲೋಕಸಭೆ ಕ್ಷೇತ್ರಕ್ಕೆ ಸಂಬಂಧಿಸಿ ರೈಲ್ವೆ ಮೂಲಸೌಕರ್ಯ ವೃದ್ಧಿಸುವ
ಬೆಂಗಳೂರು-ಪುಣೆ ಹೈಸ್ಪೀಡ್ ರೈಲು ಕಾರಿಡಾರ್‌ಗೆ ಸಂಸದ ಜೋಶಿ ಮನವಿ
ಬೆಂಗಳೂರು ಮತ್ತು ಪುಣೆ ನಡುವೆ ಹೈಸ್ಪೀಡ್ ರೈಲು ಕಾರಿಡಾರ್ ನಿರ್ಮಾಣ ಮಾಡುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಕೇಂದ್ರ ರೈಲ್ವೆ ಸಚಿವರಿಗೆ ಮನವಿ ಮಾಡಿದ್ದಾರೆ. ಸಂಸತ್ ಭವನದಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದ ಜೋಶಿ, ಬೆಂಗಳೂರು-ಪುಣೆ
ಬೆಳಗಾವಿಯಲ್ಲಿ ಮಹಿಳೆಯ ವಿವಸ್ತ್ರಗೊಳಿಸಿ ಹಲ್ಲೆ: ಅಪರಾಧಿಗಳಿಗೆ ಐದು ವರ್ಷ ಕಠಿಣ ಜೈಲು ಶಿಕ್ಷೆ
ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಅಪರಾಧಿಗಳಿಗೆ ನ್ಯಾಯಾಲಯ ಐದು ವರ್ಷ ಕಠಿಣ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. ಬೆಳಗಾವಿ ಹೆಚ್ಚುವರಿ 10ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾ.ಎಚ್.ಎಸ್.ಮಂಜುನಾಥ ಅವರು ಅಪರಾಧಿಗಳಾದ ಬಸಪ್ಪ,
ಜೇನುನೊಣ ದಾಳಿಯಿಂದ ಮಕ್ಕಳ ರಕ್ಷಿಸಿ ಜೀವ ತೆತ್ತ ಅಂಗನವಾಡಿ ಕಾರ್ಯಕರ್ತೆ
ಮಧ್ಯ ಪ್ರದೇಶದ ನೀಮಚ್ ಜಿಲ್ಲೆಯ ರಣಪುರ ಗ್ರಾಮದಲ್ಲಿ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಜೇನುನೊಣ ದಾಳಿಯಿಂದ ಮಕ್ಕಳ ಪ್ರಾಣ ರಕ್ಷಿಸಿ ತನ್ನ ಜೀವವನ್ನೇ ಕಳೆದುಕೊಂಡ ಹೃದಯವಿದ್ರಾವಕ ಘಟನೆ ನಡೆದಿದೆ. ಅಂಗನವಾಡಿಯ ಕಾರ್ಯಕರ್ತೆಯ ಧೈರ್ಯ ಹಾಗೂ ಮಕ್ಕಳ ಮೇಲಿನ ಕಾಳಜಿ, ತ್ಯಾಗದಿಂದ 20 ಮಕ್ಕಳು ಪ್ರಾಣಾಪಾಯದಿಂದ
ಎಸ್‌ಐಆರ್‌ನಿಂದ ಪಶ್ಚಿಮಬಂಗಾಳಕ್ಕೆ ಅನ್ಯಾಯ: ಸುಪ್ರೀಂಕೋರ್ಟ್‌ನಲ್ಲಿ ದೀದಿ ಖುದ್ದು ವಾದ
ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆಯಲ್ಲಿ ರಾಜ್ಯದ ನೈಜ ಮತದಾರರಿಗೆ ಅನ್ಯಾಯವಾಗಿದೆ ಎಂದು ಸಲ್ಲಿಸಿದ್ದ ಅರ್ಜಿಯ ಪರವಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂಕೋರ್ಟ್‌ನಲ್ಲಿ ತಾವೇ ವಾದ ಮಂಡಿಸಿದ್ದಾರೆ. ಹೀಗೆ ಸುಪ್ರೀಂಕೋರ್ಟ್‌ನಲ್ಲಿ ಖುದ್ದು ವಾದ ಮಂಡಿಸಿದ ಮೊದಲ ಮುಖ್ಯಮಂತ್ರಿ ಎಂಬ ಹೊಸ
ಕರ್ನಾಟಕಕ್ಕೆ ಬಾಕಿ ಇರುವ ಹಣ ಬಿಡುಗಡೆಗೊಳಿಸಿ: ಕೇಂದ್ರಕ್ಕೆ ಸಂಸದ ಸಯ್ಯದ್ ನಾಸೀರ್ ಆಗ್ರಹ
15ನೇ ಹಣಕಾಸು ಆಯೋಗದಡಿ ಕರ್ನಾಟಕಕ್ಕೆ ಮೀಸಲಾದ 8,000 ಕೋಟಿ ರೂ.ಗೂ ಹೆಚ್ಚು ಅನುದಾನವನ್ನು ಕೇಂದ್ರ ಸರ್ಕಾರ ಬಾಕಿ ಉಳಿಸಿಕೊಂಡಿದೆ. ಇದನ್ನು ಬಿಡುಡೆ ಮಾಡಬೇಕು ಎಂದು ರಾಜ್ಯಸಭೆಯಲ್ಲಿ ಸಂಸದ ಸಯ್ಯದ್ ನಾಸೀರ್ ಹುಸೇನ್ ಆಗ್ರಹಿಸಿದ್ದಾರೆ. ಶೂನ್ಯವೇಳೆಯಲ್ಲಿ ಮಾತನಾಡಿದ ನಾಸೀರ್ ಹುಸೇನ್, 15ನೇ ಹಣಕಾಸು




