Saturday, November 22, 2025
Menu

ಬಿಜೆಪಿ ಅವಧಿಯಲ್ಲಿ ಬೆಂಗಳೂರಿನಲ್ಲಿ ಒಂದೇ ಒಂದು ಪಿಲ್ಲರ್‌, ಮೇಲ್ಸೇತುವೆ ಮಾಡಿಲ್ಲ: ಡಿಕೆ ಶಿವಕುಮಾರ್ 

“ಬಿಜೆಪಿ ಆಡಳಿತಾವಧಿಯಲ್ಲಿ ಆಗಿದ್ದಂತಹ ರಸ್ತೆಗುಂಡಿಗಳನ್ನು ನಾವು ಮುಚ್ಚುತ್ತಿದ್ದೇವೆ. ಆರ್.ಅಶೋಕ್ ಅವರಿಗೆ ಅಧಿಕಾರದಲ್ಲಿದ್ದಾಗ ಬೆಂಗಳೂರಿನಲ್ಲಿ ಸಣ್ಣ ಪಿಲ್ಲರ್ ಕೂಡ ಹಾಕಲು ಆಗಲಿಲ್ಲ, ಒಂದೇ ಒಂದು ಮೇಲ್ಸೇತುವೆಯನ್ನೂ ಮಾಡಲಿಲ್ಲ. ನಿಮ್ಮ ಕೈಯಲ್ಲಿ ಏನೂ ಮಾಡಲು ಆಗಲಿಲ್ಲ ಎಂದೇ ಜನರು ನಮ್ಮ ಕೈಗೆ ಅಧಿಕಾರ ಕೊಟ್ಟಿದ್ದಾರೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್  ಪ್ರತಿಕ್ರಿಯೆ ನೀಡಿದರು. ರಸ್ತೆಗುಂಡಿ ಮುಚ್ಚಲು ಆಗದವರು ಟನಲ್ ರಸ್ತೆ

ಮಕ್ಕಳು ಅಂತ್ಯಕ್ರಿಯೆ ನಡೆಸುವಂತಿಲ್ಲ: ಎಸ್‌.ಎಲ್‌ ಭೈರಪ್ಪ ವಿಲ್‌ ವೈರಲ್!

ತಮ್ಮ ಮಕ್ಕಳಾದ ಉದಯಶಂಕರ್ ಹಾಗೂ ರವಿಶಂಕರ್ ಯಾವುದೇ ಕಾರಣಕ್ಕೂ ತಮ್ಮ ಅಂತ್ಯಕ್ರಿಯೆ ನೆರವೇರಿಸುವಂತಿಲ್ಲ ಎಂದು ಕಾದಂಬರಿಕಾರ ಎಸ್‌.ಎಲ್‌. ಭೈರಪ್ಪ ಅವರು ವಿಲ್ ಬರೆಸಿದ್ದಾರೆ ಎನ್ನಲಾಗುತ್ತಿದೆ. ಭೈರಪ್ಪ ಅವರು ಬರೆಸಿರುವುದು ಎನ್ನಲಾಗುತ್ತಿರುವ ವಿಲ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಭೈರಪ್ಪ ಅವರು ಬುಧವಾರ

ವಿಪ್ರೋ ಕ್ಯಾಂಪಸ್‌ನಲ್ಲಿ ವಾಹನ ಸಂಚಾರಕ್ಕೆ ಅನುಮತಿ ಸಾಧ್ಯವಿಲ್ಲ: ಸಿಎಂ ಮನವಿಯನ್ನು ತಿರಸ್ಕರಿಸಿದ ಅಜೀಂ ಪ್ರೇಮ್‌ಜಿ

ಬೆಂಗಳೂರು ಸಂಚಾರ ದಟ್ಟಣೆ ನಿವಾರಣೆಗೆ ಸರ್ಜಾಪುರದ ವಿಪ್ರೋ ಕ್ಯಾಂಪಸ್ ಮೂಲಕ ವಾಹನಗಳ ಸೀಮಿತ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕೆಂದು ಸಿಎಂ ಸಿದ್ದರಾಮಯ್ಯ ಮಾಡಿದ್ದ ಮನವಿಯನ್ನು ಅಜೀಮ್ ಪ್ರೇಮ್ ಜೀ ತಿರಸ್ಕರಿಸಿದ್ದಾರೆ. ವಿಪ್ರೋ ಖಾಸಗಿ ಆಸ್ತಿಯಾಗಿದ್ದು, ಕಟ್ಟುನಿಟ್ಟಿನ ಭದ್ರತಾ ನಿಯಮಗಳನ್ನ ಹೊಂದಿದೆ. ಸಾರ್ವಜನಿಕ ರಸ್ತೆಗಾಗಿ

ಜಾತಿ ಗಣತಿಯಿಂದ ವಿದ್ಯುತ್ ಬಿಲ್ ವ್ಯತ್ಯಯವಾಗದು, ಗೃಹಜ್ಯೋತಿ ಫಲಾನುಭವಿಗಳಿಗೆ ತೊಂದರೆ ಇಲ್ಲ: ಬೆಸ್ಕಾಂ

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ಕಾರ್ಯದಲ್ಲಿ ಮನೆಗಳನ್ನು ಗುರುತಿಸಿ ಪಟ್ಟಿ ಮಾಡಲು ಬೆಸ್ಕಾಂ ಮೀಟರ್ ರೀಡರ್‌ಗಳನ್ನು ನಿಯೋಜಿಸಲಾಗಿದೆ. ಇದರ ಪರಿಣಾಮವಾಗಿ ಕೆಲವು ಗೃಹ ಜ್ಯೋತಿ ಯೋಜನೆ ಫಲಾನುಭವಿಗಳ ವಿದ್ಯುತ್ ಬಿಲ್‌ನಲ್ಲಿ ಅಸಮಂಜಸ ವ್ಯತ್ಯಯ

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ​ ಸಭೆ: ಪ್ರಮುಖ ನಿರ್ಣಯಗಳೇನು?

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ (ಸೆಪ್ಟೆಂಬರ್‌ 25) ಸಚಿವ ಸಂಪುಟ ಸಭೆ ನಡೆಯಿತು. ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ವಿಚಾರದ ಚರ್ಚೆಯ ಜೊತೆಗೆ ಅನೇಕ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಆ ಕುರಿತಾದ ವಿವರ ಇಲ್ಲಿದೆ. ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು

BEL ನೇಮಕಾತಿ 2025: 35 ಟ್ರೈನಿ ಇಂಜಿನಿಯರ್ ಹುದ್ದೆಗಳ ನೇಮಕಾತಿ; ಸೆಪ್ಟೆಂಬರ್ 26ರಂದು ನೇರ ಸಂದರ್ಶನ

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌ (BEL) ತನ್ನ ಗಾಜಿಯಾಬಾದ್‌ನ ಕೇಂದ್ರ ಸಂಶೋಧನಾ ಪ್ರಯೋಗಾಲಯದಲ್ಲಿ (CRL) 35 ಟ್ರೈನಿ ಎಂಜಿನಿಯರ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಆಸಕ್ತ ಅಭ್ಯರ್ಥಿಗಳಿಗಾಗಿ ಸೆಪ್ಟೆಂಬರ್ 26, 2025 ರಂದು ವಾಕ್-ಇನ್ ಸಂದರ್ಶನ ನಡೆಯಲಿದೆ. ಕಂಪ್ಯೂಟರ್ ಸೈನ್ಸ್, ಕಂಪ್ಯೂಟರ್ ಎಂಜಿನಿಯರಿಂಗ್,

ಜಾತಿ ಗಣತಿಗೆ ಗೈರಾದ ಸಿಬ್ಬಂದಿ, ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ: ಸಚಿವ ಹೆಚ್​.ಕೆ.ಪಾಟೀಲ್​

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಜಾತಿ ಗಣತಿ ಸಮೀಕ್ಷಾ ಕಾರ್ಯದಲ್ಲಿ ನಿಯೋಜಿಸಲ್ಪಡುವ ಅಧಿಕಾರಿಗಳು ಸಮೀಕ್ಷೆ ಕರ್ತವ್ಯಗಳನ್ನು ನಿರ್ವಹಿಸದೇ ಇರುವಂತಹವರ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ ಹಾಗೂ ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವ ಎಚ್‌.ಕೆ

ತೆರಿಗೆ ಲೆಕ್ಕಪರಿಶೋಧನಾ ವರದಿ ಸಲ್ಲಿಕೆಗೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ

ಕೇಂದ್ರ ನೇರ ತೆರಿಗೆ ಮಂಡಳಿ (CBDT) ಮಹತ್ವದ ಪ್ರಕಟಣೆ ಹೊರಡಿಸಿದೆ. ತೆರಿಗೆ ಆಡಿಟ್ ವರದಿ ಸಲ್ಲಿಕೆಗೆ ಸೆಪ್ಟೆಂಬರ್ 30 ಕೊನೆಯ ದಿನಾಂಕವಾಗಿತ್ತು ಈಗ CBDT ಅಕ್ಟೋಬರ್ 31ರವರೆಗೆ ಗಡುವು ನೀಡಿದೆ. ತೆರಿಗೆ ಪಾವತಿದಾರರು ಹಾಗೂ ಚಾರ್ಟಡ್ ಅಕೌಂಟೆಂಟ್ಗಳು ಹಲವು ತಾಂತ್ರಿಕ ತೊಂದರೆಗಳನ್ನು

‘ಬಿಗ್ ಬಾಸ್ ಕನ್ನಡ-ಸೀಸನ್ 12’ ಸೆಪ್ಟೆಂಬರ್ 28ಕ್ಕೆ ಗ್ರಾಂಡ್ ಓಪನಿಂಗ್!

ಕನ್ನಡಿಗರಿಗೆ ಮನರಂಜನೆಯನ್ನು ನೀಡುವಲ್ಲಿ ಸದಾ ಮುಂಚೂಣಿಯಲ್ಲಿರುವ ಕಲರ್ಸ್‌ ಕನ್ನಡ, ಇದೀಗ ‘ಬಿಗ್‌ಬಾಸ್‌’ನ ಹನ್ನೆರಡನೇ ಸೀಸನ್‌ ಅನ್ನು ಹೊತ್ತು ತಂದಿದೆ. ಕಳೆದ ಹನ್ನೊಂದು ವರ್ಷಗಳಿಂದ ಕನ್ನಡಿಗರನ್ನು ಯಶಸ್ವಿಯಾಗಿ ರಂಜಿಸುತ್ತ ಬಂದಿರುವ ‘ಬಿಗ್‌ಬಾಸ್’ ರಿಯಾಲಿಟಿ ಷೋ, ಈ ಬಾರಿ “Expect the Unexpected” ಎಂಬ

ಡಿಜಿಟಲ್ ಪೇಮೆಂಟ್ ಸುರಕ್ಷತೆ: ಯುಪಿಐ ಫ್ರಾಡ್ ತಪ್ಪಿಸಿಕೊಳ್ಳೋದು ಹೇಗೆ?

ಡಿಜಿಟಲ್ ಯುಗದಲ್ಲಿ ಯುಪಿಐ (UPI) ಪೇಮೆಂಟ್ ಎಷ್ಟರ ಮಟ್ಟಿಗೆ ಆವರಿಕೊಂಡಿದೆ ಅಂದ್ರೆ! ಚಾ ಅಂಗಡಿಯಿಂದ ಹಿಡಿದು ದೊಡ್ಡ ದೊಡ್ಡ ಮಾಲ್ಗಳಲ್ಲಿ ಗೂಗಲ್ ಪೇ, ಫೋನ್‌ಪೇ, ಪೇಟಿಎಂ ಮೂಲಕ ಹಣ ಪಾವತಿ ಮಾಡ್ತಿವಿ. ಆದ್ರೆ ಹೆಚ್ಚಾಗ್ತಿರೋ ಸೈಬರ್ ಮೋಸಗಳ ಬಗ್ಗೆ ನಾವ್ ಯಾವತ್ತು