Saturday, October 03, 2026
Menu

ಕಾಮಗಾರಿಗಳ ಗುಣಮಟ್ಟ ನಿರ್ವಹಣೆ ಹೊಣೆ ಸರ್ಕಾರಗಳದ್ದು

ದೇಶಕ್ಕೆ ಮತ್ತು ರಾಜ್ಯಕ್ಕೆ ಬೇಕಿರುವುದು ಖಜಾನೆಯನ್ನು ಲೂಟಿ ಮಾಡುವ ವ್ಯಕ್ತಿಗಳ ಜೊತೆ ಕೈ ಜೋಡಿಸುವ ಅಧಿಕಾರ ವರ್ಗವಲ್ಲ. ಅಭಿವೃದ್ಧಿ ಕಾಮಗಾರಿಗಳ ವಿಚಾರದಲ್ಲಿ ಖಜಾನೆಯ ಪ್ರತಿ ರೂಪಾಯಿಗೆ ಲೆಕ್ಕ ಕೊಡುವ ಮತ್ತು ಅದನ್ನು ಸರಿಯಾಗಿ ಬಳಸುವಂತಹ ಆಡಳಿತ ಯಂತ್ರಾಂಗವಿಂದು ಸಕ್ರಿಯವಾಗಬೇಕಿದೆ. ಸಾರ್ವತ್ರಿಕ ಕಾಮಗಾರಿಗಳ ಗುಣಮಟ್ಟ ಅತಿಮುಖ್ಯ. ಇದನ್ನು ಕಾಪಾಡುವ ಹೊಣೆ ಸರ್ಕಾರಗಳದ್ದು. ರಸ್ತೆ, ಸೇತುವೆ, ಶಾಲೆ, ಸರ್ಕಾರಿ ಆಸ್ಪತ್ರೆ , ಅಣೆಕಟ್ಟೆ ಇವುಗಳ ಗುಣಮಟ್ಟ ಪರೀಕ್ಷಿಸಲು ಇಲಾಖೆಗಳಿವೆ. ನುರಿತ ಅಧಿಕಾರಿಗಳೂ ಆಯಾ

ಸರ್ಕಾರಿ ಜಾಗ ಪರಭಾರೆ ಆರೋಪ: ಶಿವಮೊಗ್ಗ ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಶಿವಮೊಗ್ಗ ನಗರದ ತಾಲೂಕು ಕಚೇರಿಯ ಆಡಳಿತ ವಿಭಾಗದ ಮೇಲೆ ಲೋಕಾಯುಕ್ತ ಅಧಿಕಾರಿಗಳು  ಸರ್ಚ್ ವಾರಂಟ್‌ನೊಂದಿಗೆ ದಿಢೀರ್ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ಆರಂಭಿಸಿದ್ದಾರೆ. ಶಿವಮೊಗ್ಗದ ಗೋವಿಂದಾಪುರದಲ್ಲಿ 11 ಎಕರೆ ವಿಸ್ತೀರ್ಣದ ಸರ್ಕಾರಿ ಜಾಗವನ್ನು ಖಾಸಗಿಯವರಿಗೆ ಪರಭಾರೆ ಮಾಡಲು ನಕಲಿ ದಾಖಲೆಗಳನ್ನು ಸೃಷ್ಟಿಸಲಾಗಿದೆ

ಈ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡುವುದು ವೈದ್ಯನ ಪತ್ನಿ: ಸಾರ್ವಜನಿಕರ ಆರೋಪ

ಬಾಗಲಕೋಟೆಯ ಕಲಾದಗಿ ಪ್ರಾಥಮಿಕ ಆರೋಗ್ಯ ಕೇಂದ್ರದದಲ್ಲಿ ವೈದ್ಯನ ಬದಲು ಪತ್ನಿಯೇ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವುದಾಗಿ ಸಾರ್ವಜನಿಕರಿಂದ ಆರೋಪ ಕೇಳಿ ಬಂದಿದೆ. ಈ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿಯಾಗಿ ಕೆಲಸ ಮಾಡುತ್ತಿರುವುದು ಹೆಚ್. ವಿ. ಲೇಬಗಿರಿ. ಆಸ್ಪತ್ರೆಗೆ ಸಂಬಂಧಪಟ್ಟ ಯಾವುದೇ ಹುದ್ದೆಯಲ್ಲಿ ಇಲ್ಲದ

ಅಯೋಧ್ಯೆ ಮಂದಿರದಲ್ಲಿ ಸ್ಫೋಟಕ್ಕೆ ಸಂಚು: ಹರಿಹರದಲ್ಲಿ ಬಂಧಿತ ಉಗ್ರ

ಹರಿಹರದಲ್ಲಿ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್‌ ಉತ್ತರ ಪ್ರದೇಶ ಮೂಲದವನಾಗಿದ್ದು, ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ರೂಪಿಸಿದ್ದಾಗಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ ಎಂದು ಪೊಲೀಸ್ ಮೂಲಗಳು ಹೇಳಿವೆ. ಹರಿಹರದಲ್ಲಿ ಮಂಗಳವಾರ ಶಂಕಿತ ಉಗ್ರನನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. ಅಯೋಧ್ಯೆಯ

ಕೆಆರ್‌ಪುರದಲ್ಲಿ ತಂದೆ, ತಾಯಿ, ತಂಗಿಯ ಹತ್ಯೆ: ಪಾಂಡಿಚೆರಿಯಲ್ಲಿ ಯುವತಿ ಅರೆಸ್ಟ್‌

ಬೆಂಗಳೂರಿನ ಕೆ.ಆರ್. ಪುರದಲ್ಲಿ ತಂದೆ, ತಾಯಿ, ತಂಗಿಯ ಕೊಲೆ ಪ್ರಕರಣದ ಪ್ರಮುಖ ಆರೋಪಿ ಶ್ವೇತಾಳನ್ನು ಪಾಂಡಿಚೇರಿಯಲ್ಲಿ ವೈಟ್‌ಫೀಲ್ಡ್ ವಿಭಾಗದ ವಿಶೇಷ ಪೊಲೀಸ್ ತಂಡ ಬಂಧಿಸಿದ್ದು, ತಾಯಿಯ ಹತ್ಯೆಯನ್ನು ತಾನೇ ಮಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ. ಆಕೆಯ ಪ್ರಿಯಕರ ಕೆನೆತ್‌ಗಾಗಿ ಪೊಲೀಸರು ಶೋಧ ಕೈಗೊಂಡಿದ್ದಾರೆ. ನನ್ನ

ವಾರಕ್ಕೊಂದು ಬೈಕ್‌ ಕಳವು: ನಕಲಿ ಆರ್‌ಸಿ ಜೊತೆ ರೈತರಿಗೆ ಮಾರಾಟ

ಬಳ್ಳಾರಿಯ ಸಿರಗುಪ್ಪ ತಾಲೂಕು ಪೊಲೀಸರು ಬೈಕ್ ಕಳ್ಳನನ್ನು ಬಂಧಿಸಿ 20.50 ಲಕ್ಷ ರೂಪಾಯಿ ಮೌಲ್ಯದ ವಿವಿಧ ಕಂಪನಿಗಳ 41 ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಬಳ್ಳಾರಿಯ ಅಹಂಬಾವಿ ನಗರದ ನಿವಾಸಿ, ಆಟೋ ಚಾಲಕ ಸಿದ್ದಾರೆಡ್ಡಿ ಬಂಧಿತ ಆರೋಪಿ. ಒಂದೂವರೆ ವರ್ಷದಿಂದ ಬೈಕ್ ಕಳ್ಳತನದಲ್ಲಿ ತೊಡಗಿದ್ದ

ವೃದ್ಧ ದಂಪತಿ ಸಾವು ಪ್ರಕರಣ: ಪತ್ನಿಗೆ ಹೃದಯಾಘಾತ, ಪತಿ ಸುಸೈಡ್‌

ಬೆಂಗಳೂರಿನ ಸಂಪಿಗೆಹಳ್ಳಿಯಲ್ಲಿ ನಡೆದಿದ್ದ ವೃದ್ಧ ದಂಪತಿಯ ನಿಗೂಢ ಸಾವು ಪ್ರಕರಣದಲ್ಲಿ ಪತ್ನಿಯನ್ನು ಕೊಲೆ ಮಾಡಿ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಭಾವಿಸಲಾಗಿತ್ತು. ಆದರೆ ಮರಣೋತ್ತರ ಪರೀಕ್ಷೆಯ ವರದಿ ಪ್ರಕಟವಾಗಿದ್ದು, ನಿಜಾಂಶ ಬಯಲಾಗಿದೆ. ಪತ್ನಿ ಸುಮಿತ್ರಾ ಪ್ರಸಾದ್(77) ಹೃದಯಾಘಾತದಿಂದ ಮೃತಪಟ್ಟಿದ್ದು, ಆಕೆಯ ಸಾವಿನಿಂದ

ಕಾಂಗ್ರೆಸ್ ಅನುಮತಿ ಇಲ್ಲದೆ ಸೇನಾ ಕಾರ್ಯಾಚರಣೆ ಬೇಡ: ಟ್ರಂಪ್‌ ನೀತಿಗೆ ಅಂಕುಶ

ಕಾಂಗ್ರೆಸ್‌ನ ಸ್ಪಷ್ಟ ಅನುಮೋದನೆ ಇಲ್ಲದೆ ಯಾವುದೇ ದೇಶದ ವಿರುದ್ಧ ಯುದ್ಧ ಅಥವಾ ದೀರ್ಘಕಾಲದ ಸೇನಾ ಕಾರ್ಯಾಚರಣೆ ನಡೆಸಬಾರದು ಎಂದು ಒತ್ತಾಯಿಸುವ ನಿರ್ಣಯವನ್ನು ಅಮೆರಿಕ ಸೆನೆಟ್ ಅಂಗೀಕರಿಸಿದೆ. ಈ ಮೂಲಕ ಅಧ್ಯಕ್ಷ ಟ್ರಂಪ್ ಅವರ ಇರಾನ್ ವಿರುದ್ಧದ ಸೇನಾ ಕಾರ್ಯಾಚರಣೆ ಮತ್ತು ಯುದ್ಧ

ತುಮಕೂರಿನಲ್ಲಿ ಎಲ್‌ಐಸಿ ದುಡ್ಡಿಗಾಗಿ ತಮ್ಮನ ಕೊಂದ ಅಣ್ಣ

ಎಲ್‌ಐಸಿ ಪಾಲಿಸಿಯಿಂದ 30 ಲಕ್ಷ ರೂ. ಪಡೆದುಕೊಳ್ಳುವ ಆಸೆಗೆ ಬಿದ್ದ ಅಣ್ಣನೊಬ್ಬ ತಮ್ಮನ ಕೊಲೆ ಮಾಡಿರುವ ಘಟನೆ ತುಮಕೂರಿನ ಪಟ್ಟನಾಯಕನಹಳ್ಳಿಯಲ್ಲಿ ಬಹಿರಂಗಗೊಂಡಿದೆ.  35 ವರ್ಷದ ರಮೇಶ್‌ ಸಾವು ಮೊದಲಿಗೆ ಬೈಕ್ ಅಪಘಾತದ ಪ್ರಕರಣ ಎಂದು ಹೇಳಲಾಗಿತ್ತು, ಎಲ್‌ಐಸಿ ಪಾಲಿಸಿ ಹಣ ಲಪಟಾಯಿಸಲು

17 ಕೋಟಿ ವೆಚ್ಚದಲ್ಲಿ ಜೈಪುರ ಅರಮನೆಯಲ್ಲಿ ಮದುವೆ ನಿಗದಿ: ಪ್ರಿಯಕರನೊಂದಿಗೆ ಸೇರಿ ಭಾವಿ ಪತಿಯ ಕೊಲೆಗೈದ ಯುವತಿ

ಮಹಾರಾಷ್ಟ್ರದ ಉದ್ಯಮಿ ವಿಶಾಲ್ ಅಗರ್ವಾಲ್ ಮಗ ಕೇತನ್ ಅಗರ್ವಾಲ್ ಪುಣೆಯ ಲೋಹಗಢ ಕೋಟೆಯಿಂದ ಪ್ರಪಾತಕ್ಕೆ ಬಿದ್ದು ಕೊಲೆಯಾಗಿರುವ ಪ್ರಕರಣ ಆಕಸ್ಮಿಕವಲ್ಲ ಕೊಲೆ ಎಂಬುದು ಬಯಲಾಗಿದೆ. ಉದ್ಯಮಿಯ ಮಗಳು ಸಿಯಾ ಎಂಬಾಕೆ ಪ್ರಿಯಕರನೊಂದಿಗೆ ಸೇರಿ ತಾನು ಮದುವೆಯಾಗಬೇಕಿದ್ದ ಯುವಕ ಕೇತನ್ ಅಗರ್ವಾಲ್ ನನ್ನು