Featured
ಬೆಂಗಳೂರಿನಲ್ಲಿ ಲಾಕಪ್ ಡೆತ್: ಹೊಡೆದು ಮದ್ಯ ರಿಹ್ಯಾಬ್ ಸೆಂಟರ್‌ಗೆ ಸೇರಿಸಿದ್ದರಾ ಪೊಲೀಸರು?
ಬೆಂಗಳೂರಿನ ವಿವೇಕ ನಗರ ಪೊಲೀಸ್ ಕಸ್ಟಡಿಯಲ್ಲಿ ಪೊಲೀಸರಿಂದ ತೀವ್ರ ಹಲ್ಲೆಗೆ ಒಳಗಾಗಿದ್ದ ವ್ಯಕ್ತಿ ಮದ್ಯ ರಿಹ್ಯಾಬ್ ಸೆಂಟರ್‌ನಲ್ಲಿ ಮೃತಪಟ್ಟಿದ್ದಾರೆ. ಸಿಂಗಮಲೆ ಮೃತಪಟ್ಟವರು. ಕಸ್ಟಡಿಯಲ್ಲಿರುವಾಗ ಪೊಲೀಸರು ಸಂಗಮಲೆಗೆ ಹೊಡೆದಿದ್ದು, ಬಳಿಕ ಮಾದಕನಾಯಕಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮದ್ಯ ರಿಹ್ಯಾಬ್ ಸೆಂಟರ್‌ಗೆ ದಾಖಲಿಸಿದ್ದರು. ಅಲ್ಲಿಗೆ ದಾಖಲಿಸುವ ಮೊದಲೇ ಪೊಲೀಸ್ ಠಾಣೆಯಲ್ಲಿಯೇ ಸಿಂಗಮಲೆ ಅರೆ ಜೀವವಾಗಿದ್ದ ಎನ್ನಲಾಗಿದೆ. ಮಾದನಾಯಕನ ಹಳ್ಳಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ನವೆಂಬರ್ 15 ನೇ ತಾರೀಖಿನಿಂದು ಸಿಂಗಮಲೆಯನ್ನು
ಕೋಲಾರದಲ್ಲಿ ಶಿಕ್ಷಕಿಗೆ ಆನ್‌ಲೈನ್‌ನಲ್ಲಿ 20 ಲಕ್ಷ ರೂ. ವಂಚಿಸಿದ ದಂಪತಿ ಆರೆಸ್ಟ್
ಕೋಲಾರದ ಮಾಲೂರಿನ ಖಾಸಗಿ ಶಾಲಾ ಶಿಕ್ಷಕಿಯೊಬ್ಬರಿಗೆ ಆನ್‌ಲೈನ್‌ನಲ್ಲಿ 20 ಲಕ್ಷ ರೂಪಾಯಿ ವಂಚನೆ ಮಾಡಿರುವ ವಂಚಕ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೋಲಾರ ಸೈಬರ್ ಕ್ರೈಮ್ ಪೊಲೀಸರು ಕಾರ್ಯಾಚರಣೆ ನಡೆಸಿ ವಂಚಕ ದಂಪತಿಯನ್ನು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರಿನ ರಾಧ/ಪಾವನ ಹಾಗೂ ಸತೀಶ್
ಕಗ್ಗಲಿಪುರದಲ್ಲಿ ಬಾಲಕಿಯ ಕೊಲೆ
ಬೆಂಗಳೂರು ದಕ್ಷಿಣ ತಾಲೂಕಿನ ಬೋಳಾರೆ ಗ್ರಾಮದ ಬಳಿ 15 ವರ್ಷದ ಬಾಲಕಿಯನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ. ಗುರುವಾರ ಮಧ್ಯಾಹ್ನ ಮನೆಯ ಸಮೀಪ ಬಹಿರ್ದೆಸೆಗೆ ಹೋಗಿದ್ದ ಕವನಳನ್ನು ಕತ್ತು ಹಿಸುಕಿ ಕೊಲೆ ಮಾಡಿರುವುದು ಪತ್ತೆಯಾಗಿದೆ. ಕವನ ಸಂಜೆಯಾದರೂ ಮನೆಗೆ ವಾಪಸ್
ಎಸ್ಟಿಗಳಿಗೆ ಹಕ್ಕು ಪತ್ರ ವಿತರಣೆಗೆ ತೊಡಕು: ಸಚಿವ ಸಂತೋಷ್ ಲಾಡ್ ಚರ್ಚೆ
ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಅಳ್ನಾವರ ಹಾಗೂ ಕಲಘಟಗಿ ಕಂದಾಯ ಉಪ ಗ್ರಾಮಗಳಲ್ಲಿನ ಪರಿಶಿಷ್ಟ ಪಂಗಡದವರಿಗೆ ಹಕ್ಕು ಪತ್ರಗಳ ವಿತರಣೆಗೆ ಉಂಟಾಗಿರುವ ತೊಂದರೆಗಳ ಬಗ್ಗೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಎಸ್ ಲಾಡ್ ಅವರು ಬೆಂಗಳೂರು ವಿಕಾಸಸೌಧದಲ್ಲಿ
‘ಬೃಹತ್ ಮೈಸೂರು ಮಹಾನಗರ ಪಾಲಿಕೆ’ ಘೋಷಣೆಗೆ ಸಚಿವ ಸಂಪುಟ ನಿರ್ಣಯ
ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ 1976ರ ಸೆಕ್ಷನ್-3, 4, 500 ಮತ್ತು 501ರನ್ವಯ ಶೆಡ್ಯೂಲ್-ಎ”ನಲ್ಲಿ ಒಳಗೊಂಡ ಪ್ರದೇಶಗಳನ್ನು ಶೆಡ್ಯೂಲ್-ಬಿ ಯಲ್ಲಿ ಆ ಪ್ರದೇಶದ ಗಡಿರೇಖೆ ಗುರುತಿಸಲಾಗಿರುವಂತೆ ಹಾಲಿ ಮೈಸೂರು ಮಹಾನಗರ ಪಾಲಿಕೆಯ ವ್ಯಾಪ್ತಿಗೆ ಸೇರ್ಪಡೆಗೊಳಿಸಲು ಹಾಗೂ ಒಟ್ಟಾರೆ ಪ್ರದೇಶವನ್ನು ‘ಬೃಹತ್ ಮೈಸೂರು
ಸ್ಪೀಕರ್ ಯುಟಿ ಖಾದರ್‌ಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ
ಬೆಂಗಳೂರು ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಬೆಂಗಳೂರು ವಿಶ್ವವಿದ್ಯಾಲಯ ವತಿಯಿಂದ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್‌ರವರಿಗೆ ಗೌರವಾನ್ವಿತ ಡಾಕ್ಟರೇಟ್ ಪದವಿ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೌರವ ಪದವಿ ಪ್ರದಾನ ಮಾಡಲಾಯಿತು. ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಿ
ಮಹಿಳಾ ಪ್ರೀಮಿಯರ್ ಲೀಗ್ ಹರಾಜು: ದೀಪ್ತಿ ಶರ್ಮ ಗೆ 3.2 ಕೋಟಿಗೆ ಯುಪಿ ಪಾಲು!
ಆಲ್ ರೌಂಡರ್ ದೀಪ್ತಿ ಶರ್ಮ ಮಹಿಳಾ ಪ್ರೀಮಿಯರ್ ಲೀಗ್ ಹರಾಜಿನಲ್ಲಿ 3.2 ಕೋಟಿ ರೂ.ಗೆ ಮಾರಾಟವಾಗುವ ಮೂಲಕ ಅತ್ಯಂತ ದುಬಾರಿ ಆಟಗಾರ್ತಿಯಾಗಿ ಹೊರಹೊಮ್ಮಿದ್ದಾರೆ. ದೆಹಲಿಯಲ್ಲಿ ಗುರುವಾರ ನಡೆದ ಹರಾಜಿನಲ್ಲಿ ದೀಪ್ತಿ ಶರ್ಮಾ ಅವರನ್ನು 3.2 ಕೋಟಿ ರೂ. ನೀಡಿ ಯುಪಿ ವಾರಿಯರ್ಸ್
ಪಾಕಿಸ್ತಾನದ ಮೂರೂ ಸೇನೆಗಳ ಮೇಲೆ ಅಸೀಮ್ ಮುನೀರ್ ಗೆ ಪರಮಾಧಿಕಾರ!
ಇಸ್ಲಮಾಬಾದ್: ವಾಯುಸೇನೆ, ನೌಕಾಪಡೆ ಹಾಗೂ ಭೂಸೇನೆ ಸೇರಿದಂತೆ ಎಲ್ಲಾ ಮೂರು ಮಾದರಿಯ ಸೇನೆ ಹಾಗೂ ಅಣ್ವಸ್ತ್ರ ಪರಮಾಧಿಕಾರವನ್ನು ಸೇನಾ ಮುಖ್ಯಸ್ಥ ಅಸೀಮ್ ಮುನೀರ್ ಗೆ ನೀಡಲಾಗಿದೆ. ಸಂವಿಧಾನದ 27ನೇ ವಿಧಿಯನ್ನು ಪರಿಷ್ಕರಿಸಿ ಇದೇ ಮೊದಲ ಬಾರಿಗೆ ಪಾಕಿಸ್ತಾನದ ಎಲ್ಲಾ ಮಾದರಿಯ ಸೇನೆ
ಹರಳೂರಿನ ಅತ್ಯುತ್ತಮ ಪ್ರೀ-ಪ್ರೈಮರಿ, ನರ್ಸರಿ ಮತ್ತು ಪ್ರೀಸ್ಕೂಲ್!
ಬೆಂಗಳೂರಿನ ಪ್ರಮುಖ ಪ್ರೀಸ್ಕೂಲ್‌ಗಳಲ್ಲಿ ಒಂದಾಗಿರುವ ಹರಳೂರಿನ ವಿಬ್‌ಗಯಾರ್ ಕಿಡ್ಸ್ ಪ್ರೀ-ಸ್ಕೂಲ್ ತಮ್ಮಲ್ಲಿ ಓದುವ ಪ್ರತೀ ಮಗುವಿನ ಸರ್ವತೋಮುಖ ಬೆಳವಣಿಗೆಗೆ ಆದ್ಯತೆ ನೀಡುತ್ತಿದ್ದು, ಮಗುವಿನ ಸಮಗ್ರ ಬೆಳವಣಿಗೆ ಬಯಸುವ ಪೋಷಕರಿಗೆ ಸೂಕ್ತ ಆಯ್ಕೆಯಾಗಿದೆ. 2022ರ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟಿನ ಅಡಿಯಲ್ಲಿನ ಶಿಕ್ಷಣ ಪದ್ಧತಿಯನ್ನು
ಡಿಕೆ.ಶಿವಕುಮಾರ್ ಸಿಎಂ ಆಗಲಿ ಎಂದು ನಾಡದೇವತೆ ಚಾಮುಂಡೇಶ್ವರಿಗೆ ಅಭಿಮಾನಿಗಳು ಮೊರೆ
ಮೈಸೂರು: ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿ ಚರ್ಚೆ ಕೂತೂಹಲ ಘಟ್ಟ ತಲುಪಿರುವ ಈ ಸನ್ನಿವೇಶದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲೆಂದು ಜೆಡಿಎಸ್, ಬಿಜೆಪಿಯ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ತವರಿನಲ್ಲೇ ಭಕ್ತರು ಚಾಮುಂಡೇಶ್ವರಿ ಮೊರೆ ಹೋಗಿದ್ದಾರೆ. ಮಂಡ್ಯ ಜಿಲ್ಲೆಯ ಡಿಕೆ




