Menu

ಸತೀಶ್ ಜಾರಕಿಹೊಳಿ ಜತೆ 2028 ರಲ್ಲಿ  ಪಕ್ಷವನ್ನು ಅಧಿಕಾರಕ್ಕೆ ತರುವ ಕಾರ್ಯತಂತ್ರ ಚರ್ಚೆ: ಡಿಕೆ ಶಿವಕುಮಾರ್

“ಸಚಿವ ಸತೀಶ್ ಜಾರಕಿಹೊಳಿ ಅವರು ಪಕ್ಷದ ಹಿರಿಯ ನಾಯಕರು. ಕಾಂಗ್ರೆಸ್ ಪಕ್ಷವನ್ನು 2028 ಹಾಗೂ 2029 ರ ಚುನಾವಣೆಯಲ್ಲಿ ಅಧಿಕಾರಕ್ಕೆ ತರುವ ಕಾರ್ಯತಂತ್ರದ ಬಗ್ಗೆ ಅವರ ಜತೆ ಚರ್ಚೆ ನಡೆಸಲಾಯಿತು. ಮುಖ್ಯಮಂತ್ರಿ ಹುದ್ದೆ ಅಥವಾ ಉನ್ನತ ಅಧಿಕಾರ ಮುಖ್ಯವಲ್ಲ. ಪಕ್ಷದ ಎಲ್ಲರೊಡನೆ ಒಟ್ಟಾಗಿ ಕೆಲಸ ಮಾಡಿ, ಪಕ್ಷವನ್ನು ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ‌ ತರುವುದು ಮುಖ್ಯ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದರು. ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದ ಬಳಿ

ಕುಕ್ಕೆ ಸುಬ್ರಹ್ಮಣ್ಯದಲ್ಲಿ‌ ಚಂಪಾಷಷ್ಠಿ ಮಹಾರಥೋತ್ಸವ

ದಕ್ಷಿಣ ಕನ್ನಡ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದ ಚಂಪಾಷಷ್ಠಿ ಮಹೋತ್ಸವದ ಮಹಾರಥೋತ್ಸವವು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಬುಧವಾರ ಮುಂಜಾನೆ 7:29ರ ಶುಭ ಮುಹೂರ್ತದಲ್ಲಿ ವೈಭವದಿಂದ ನಡೆಯಿತು. ಕಾರ್ತಿಕ ಶುದ್ಧ ಷಷ್ಠಿ ದಿನದ ಪ್ರಯುಕ್ತ ನಡೆಯುವ ವಾರ್ಷಿಕ ರಥೋತ್ಸವದಲ್ಲಿ ಅಪಾರ ಭಕ್ತಿಭಾವ,

ಕೆಂಪುಕೋಟೆ ಬಳಿ‌ ಕಾರು ಸ್ಫೋಟ ಮತ್ತೊಬ್ಬನ ಬಂಧನ

ನವದೆಹಲಿ: ಕೆಂಪುಕೋಟೆ ಬಳಿ‌ ಸಂಭವಿಸಿದ್ದ ಕಾರು ಬಾಂಬ್ ಸ್ಫೋಟ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಅಧಿಕಾರಿಗಳು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದು,ಈ ಮೂಲಕ ಬಂಧಿತ ಆರೋಪಿಗಳ ಸಂಖ್ಯೆ ಏಳಕ್ಕೆ ಏರಿಕೆ ಆಗಿದೆ. ಕಾರು ಸ್ಪೋಟ ಸಂಭವಿಸುವ ಮುನ್ನ ಉಮರ್ ನಬಿಗೆ

ಬದಲಾವಣೆ ಬಗ್ಗೆ ಚರ್ಚೆ ನಡೆದಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನ ಬದಲಾವಣೆ ಸೇರಿದಂತೆ ಯಾವುದೇ ಬದಲಾವಣೆ ಕುರಿತು ಚರ್ಚೆ ನಡೆದಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಜೊತೆಗಿನ ರಹಸ್ಯ ಸಭೆ ಕುರಿತು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ಕುರಿತು ಹಾಗೂ ಮುಂಬರುವ

ಕೋಚ್ ಭವಿಷ್ಯ ಬಿಸಿಸಿಐ ನಿರ್ಧರಿಸಲಿ: ಗೌತಮ್ ಗಂಭೀರ್

ಗುವಾಹತಿ: ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಮುಂದುವರಿಯಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಬಿಸಿಸಿಐ ನಿರ್ಧರಿಸಲಿ. ಭಾರತೀಯ ಕ್ರಿಕೆಟ್ ಭವಿಷ್ಯ ಮುಖ್ಯವೇ ಹೊರತು ನಾನಲ್ಲ ಎಂದು ಗೌತಮ್ ಗಂಭೀರ್ ಹೇಳಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯನ್ನು 0-2ರಿಂದ

ಬೆಂಗಳೂರಲ್ಲಿ ಮನೆ ತಳಪಾಯಕ್ಕೂ ಪ್ರಮಾಣಪತ್ರ ಕಡ್ಡಾಯಗೊಳಿಸಿದ ಜಿಬಿಎ

ನಕ್ಷೆ ಮಂಜೂರಾತಿ ಅಧಿಕಾರವನ್ನು ನಗರ ಪ್ರಾಧಿಕಾರ ಈಗಾಗಲೇ ಜಿಬಿಎ ಗೆ ನೀಡಿದ್ದು, ಕಟ್ಟಡ ನಕ್ಷೆ ಉಲ್ಲಂಘನೆ ತಡೆಯುವ ನಿಟ್ಟಿನಲ್ಲಿ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ತಳಪಾಯಕ್ಕೂ ಪ್ರಮಾಣ ಪತ್ರ ಪಡೆಯುವುದನ್ನು ಕಡ್ಡಾಯಗೊಳಿಸಿದೆ. ನಗರ ಯೋಜನೆ ಅಧಿಕಾರಿಗಳು ಕಡ್ಡಾಯವಾಗಿ ತಳಪಾಯ ಪ್ರಮಾಣ ಪತ್ರ ಜವಾಬ್ದಾರಿ

ಪೋಕ್ಸೋ ಪ್ರಕರಣ: ಮುರುಘಾ ಮಠದ ಮಾಜಿ ಪೀಠಾಧಿಪತಿ ಶಿವಮೂರ್ತಿ ಖುಲಾಸೆ

ಪೋಕ್ಸೋ ಪ್ರಕರಣದ ಆರೋಪಿ, ಚಿತ್ರದುರ್ಗ ಮುರುಘಾಮಠದ ಮಾಜಿ ಪೀಠಾಧಿಪತಿ  ಶಿವಮೂರ್ತಿ ಅವರನ್ನು ಎರಡನೇ  ಜಿಲ್ಲಾ ಅಪರ ಮತ್ತು ಸತ್ರ ಕೋರ್ಟ್‌ ಖುಲಾಸೆಗೊಳಿಸಿದೆ. ಸತತ ಮೂರು ವರ್ಷ ಪ್ರಕರಣದ ವಿಚಾರಣೆ ನಡೆದಿದೆ. ದಾವಣಗೆರೆಯ ವಿರಕ್ತ ಮಠದಿಂದ ಬಿಗಿ ಭದ್ರತೆಯಲ್ಲಿ ಆರೋಪಿ ಶಿವಮೂರ್ತಿ ಕೋರ್ಟ್‌ಗೆ

ಪೋಕ್ಸೊ ಪ್ರಕರಣದಲ್ಲಿ ಮುರುಘಾಶ್ರೀ ನಿರ್ದೊಷಿ:  ಕೋರ್ಟ್ ಮಹತ್ವದ ತೀರ್ಪು

ಮಠದ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಚಿತ್ರದುರ್ಗದ ಶ್ರೀ ಶಿವಮೂರ್ತಿ ಮುರುಘಾಶ್ರೀ ಅವರನ್ನು ಚಿತ್ರದುರ್ಗ 2ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಖುಲಾಸೆಸಗೊಳಿಸಿದೆ. ಪ್ರಕರಣ ಸಂಬಂಧ ಸುದೀರ್ಘ ವಿಚಾರಣೆ ನಡೆಸಿದ ಎರಡನೇ ಜಿಲ್ಲಾ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ

ಅಧಿಕಾರ ಹಂಚಿಕೆ ಗೊಂದಲ ಬಗ್ಗೆ ಇನ್ನೆರಡು ದಿನದಲ್ಲಿ ಹೈಕಮಾಂಡ್ ಸಭೆ: ಪ್ರಿಯಾಂಕ್ ಖರ್ಗೆ

ಇನ್ನೆರಡು ದಿನದಲ್ಲಿ ಹೈಕಮಾಂಡ್ ಸಭೆ ನಡೆಯಲಿದ್ದು, ಆಗ ರಾಜ್ಯ ಸರ್ಕಾರದಲ್ಲಿನ ಅಧಿಕಾರ ಹಂಚಿಕೆ ಗೊಂದಲದ ಬಗ್ಗೆ ಅಂತಿಮ ನಿರ್ಧಾರ ಮಾಡುತ್ತಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ದೆಹಲಿಗೆ ಭೇಟಿ ನೀಡಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ತೆರಳುವ ಮುನ್ನ

ಮಗುವಿಗೆ ಜನ್ಮವಿತ್ತ ಕೊಪ್ಪಳ ವಸತಿನಿಲಯದ ವಿದ್ಯಾರ್ಥಿನಿ

ಕೊಪ್ಪಳದ ಕುಕನೂರು ತಾಲೂಕಿನ ಶಾಲೆಯ ವಸತಿನಿಲಯದ 10ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ಜನ್ಮ ನೀಡಿದ್ದಾಳೆ. ಕುಕನೂರು ಪೋಲಿಸರು ಆರೋಪಿಯನ್ನು ಬಂಧಿಸಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿನಿ ಹೊಟ್ಟೆನೋವಿನಿಂದ ನರಳಾಡಿದ್ದು ತಕ್ಷಣ ಕೊಪ್ಪಳದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ