Menu

ದೇಶದಲ್ಲಿರುವ ಸಂವಿಧಾನ ವಿರೋಧಿ ಮನುವಾದಿಗಳನ್ನು ಗುರುತಿಸಿ: ಸಿಎಂ‌ ಸಿದ್ದರಾಮಯ್ಯ

ಅಂಬೇಡ್ಕರ್ ಅವರ ಸಂವಿಧಾನಕ್ಕೆ ಮೊದಲು ದೇಶದಲ್ಲಿ ಅಲಿಖಿತ ಮನುಸ್ಮೃತಿ ಜಾರಿಯಲ್ಲಿತ್ತು. ಇಂದು   ದೇಶದಲ್ಲಿರುವ ಸಂವಿಧಾನ ವಿರೋಧಿ ಮನುವಾದಿಗಳನ್ನು ಗುರುತಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಎಚ್ಚರಿಸಿದರು. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಸಂತ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ “ಸಂವಿಧಾನ ದಿನಾಚರಣೆ – 2025” ಅನ್ನು ಉದ್ಘಾಟಿಸಿ, ಸಂವಿಧಾನ ಶಿಲ್ಪಿ ಬಾಬಾ ಸಾಹೇಬರಿಗೆ ನಮಿಸಿ ಮಾತನಾಡಿದರು. ಅಂಬೇಡ್ಕರ್ ಅವರ ಸಂವಿಧಾನಕ್ಕೆ ಮೊದಲು ದೇಶದಲ್ಲಿ ಅಲಿಖಿತ ಮನುಸ್ಮೃತಿ ಜಾರಿಯಲ್ಲಿತ್ತು. ಮನುಸ್ಮೃತಿಯಲ್ಲಿದ್ದ ಮನುಷ್ಯ ವಿರೋಧಿ,

ಸಿಎಂ ಕುರ್ಚಿ ಜಗಳದಲ್ಲಿ ರೈತರನ್ನು ಮರೆತ ಸರ್ಕಾರ: ಆರ್.ಅಶೋಕ ಆಕ್ರೋಶ

ಬೆಂಗಳೂರು: ಮುಖ್ಯಮಂತ್ರಿ ಕುರ್ಚಿಗಾಗಿ ನಡೆಯುತ್ತಿರುವ ಕಿತ್ತಾಟದಲ್ಲಿ ಕಾಂಗ್ರೆಸ್ ಸರ್ಕಾರ ಅನ್ನದಾತ ರೈತರನ್ನು ಸಂಪೂರ್ಣವಾಗಿ ಮರೆತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ಹೊರಹಾಕಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಹೃದಯಹೀನ ಸರ್ಕಾರಕ್ಕೆ ಅನ್ನದಾತನ ಬದುಕಿಗಿಂತ ಅಧಿಕಾರವೇ ಮುಖ್ಯವಾಗಿದೆ. ಕರ್ನಾಟಕದ ಇತಿಹಾಸದಲ್ಲಿ

ನಕಲಿ ನಂದಿನಿ ತುಪ್ಪ: ಕಿಂಗ್‌ಪಿನ್‌ ದಂಪತಿ ಅರೆಸ್ಟ್‌

ರಾಜ್ಯದಲ್ಲಿ ನಕಲಿ ನಂದಿನಿ ತುಪ್ಪ ತಯಾರಿಕೆ ಮತ್ತು ವಿತರಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಬೆಂಗಳೂರು ಸಿಸಿಬಿ ಪೊಲೀಸರು ಈ ಅಕ್ರಮದ ಪ್ರಮುಖ ಸೂತ್ರಧಾರರಾದ ಮೈಸೂರಿನ ಗಂಡ ಮತ್ತು ಹೆಂಡತಿಯನ್ನು ಬಂಧಿಸಿದ್ದಾರೆ. ಶಿವಕುಮಾರ್ ಮತ್ತು ಪತ್ನಿ ರಮ್ಯಾ ಬಂಧಿತರಾಗಿದ್ದು, ಸಿಸಿಬಿ ಪೊಲೀಸರ

ದಕ್ಷಿಣ ಆಫ್ರಿಕಾಗೆ 408 ರನ್ ಬೃಹತ್ ಜಯ, ಭಾರತಕ್ಕೆ ತವರಿನಲ್ಲಿ ಹೀನಾಯ ಸರಣಿ ಸೋಲು

ಭಾರತ ತಂಡವನ್ನು 408 ರನ್ ಗಳ ಬೃಹತ್ ಅಂತರದಿಂದ ಬಗ್ಗುಬಡಿದು ದಕ್ಷಿಣ ಆಫ್ರಿಕಾ ತಂಡ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು 2-0ಯಿಂದ ವೈಟ್ ವಾಷ್ ಮಾಡಿದೆ. ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ಕಳಪೆ ಸೋಲಿನ ದಾಖಲೆಯನ್ನು ಭಾರತ ಬರೆದಿದೆ. ಗುವಾಹತಿಯಲ್ಲಿ ನಡೆದ 2ನೇ

ಮೈಸೂರಿನಲ್ಲಿ ಯುವಕನ ಕೊಚ್ಚಿ ಕೊಲೆ

ಮೈಸೂರಿನ ಶಾಂತಿ ನಗರದಲ್ಲಿ ಬುಧವಾರ ಬೆಳಗ್ಗೆಯೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ ಮಾಡಿರುವ ಘಟನೆಯೊಂದು ನಡೆದಿದೆ. ಸೈಯದ್ ಸೂಫಿಯಾನ್ (19) ಕೊಲೆಯಾಗಿರುವ ಯುವಕ. ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಸೈಯದ್ ಸೂಫಿಯಾನ್ ಸ್ನೇಹಿತನ ಜೊತೆ

ನಾಳೆಯಿಂದ ಡಿ. 7ರ ವರೆಗೆ ಕಬ್ಬನ್‌ ಪಾರ್ಕ್‌ನಲ್ಲಿ ಫ್ಲವರ್ ಶೋ

ಮಕ್ಕಳ ದಿನಾಚರಣೆ ಮತ್ತು ಕನ್ನಡ ರಾಜ್ಯೋತ್ಸವ ನಿಮಿತ್ತ ನಾಳೆಯಿಂದ ಡಿ. 7 ರ ವರೆಗೆ ಕಬ್ಬನ್ ಪಾರ್ಕ್‌ನಲ್ಲಿ 11 ದಿನ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಪ್ರದರ್ಶನ ಇರಲಿದೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ

ಪರಪ್ಪನ ಅಗ್ರಹಾರ ಜೈಲಿನಲ್ಲಿ‌ ಕೈದಿಗಳೇ ವೈನ್‌ ತಯಾರಿಸಿ ಪಾರ್ಟಿ, ಮಾರಾಟ

ಪರಪ್ಪನ ಅಗ್ರಹಾರ ಜೈಲಿನಲ್ಲಿ‌ ಕೈದಿಗಳೇ ಮದ್ಯ ತಯಾರಿಸಿ ಬಳಿಕ ಪಾರ್ಟಿ ಮಾಡಿಕೊಳ್ಳುತ್ತಿದ್ದಾರೆ ಮಾತ್ರವಲ್ಲ ಮದ್ಯವನ್ನು ಮಾರಾಟ ಕೂಡ ಮಾಡುತ್ತಾರೆ ಎಂಬ ವಿಚಾರ ಬಯಲಾಗಿದೆ. ಜೈಲಲ್ಲಿ ಮದ್ಯ ತಯಾರಿಸಿ ಮಾರಾಟ ಮಾಡಿ ದುಡ್ಡು ಪಡೆದು ಕೆಲವು ಕೈದಿಗಳು ಐಷಾರಾಮಿಯಾಗಿ ಜೀವನ ಮಾಡುತ್ತಿದ್ದಾರೆ ಎಂಬುದನ್ನು

ದಾವಣಗೆರೆಯಲ್ಲಿ ನೀರು ತುಂಬಿದ್ದ ಪಾತ್ರೆಗೆ ಬಿದ್ದು ಮಗು ಸಾವು

ದಾವಣಗೆರೆಯ ಜಗಳೂರು ತಾಲೂಕಿನ ನಿಬಗೂರು ಗೊಲ್ಲರಹಟ್ಟಿ ಗ್ರಾಮದಲ್ಲಿ ನೀರು ತುಂಬಿದ್ದ ಪಾತ್ರೆಗೆ ಬಿದ್ದು ಎರಡು ವರ್ಷದ ಮಗು ಮೃತಪಟ್ಟಿದೆ. ನಿಬಗೂರು ಗೊಲ್ಲರಹಟ್ಟಿ ಗ್ರಾಮದ ಮಂಜುನಾಥ್, ರಾಜೇಶ್ವರಿ ದಂಪತಿಯ ಪುತ್ರಿ ವೇದ(2) ಮೃತಪಟ್ಟ ಮಗು. ಮನೆಯಲ್ಲಿಯೇ ಆಟವಾಡುತ್ತ ಸ್ನಾನಗೃಹದಲ್ಲಿನ ನೀರು ತುಂಬಿದ ಪ್ಲಾಸ್ಟಿಕ್

ಆನೇಕಲ್‌ನಲ್ಲಿ ಗ್ರಾಮಕ್ಕೆ ಕಾಡೆಮ್ಮೆ ಲಗ್ಗೆ

ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಸೊಪ್ಪಹಳ್ಳಿ ಗ್ರಾಮದಲ್ಲಿ ಬೆಳಗ್ಗೆ ದೈತ್ಯಾಕಾರದ ಕಾಡೆಮ್ಮೆ ಕಾಣಿಸಿಕೊಂಡು ಆತಂಕ ಸೃಷ್ಟಿಸಿದೆ. ಕಾಡಿನಿಂದ ದಾರಿತಪ್ಪಿ ಗ್ರಾಮಕ್ಕೆ ಬಂದ ಕಾಡೆಮ್ಮೆ ಆತಂಕದಿಂದ ಗ್ರಾಮದೆಲ್ಲೆಡೆ ಓಡಾಡಿದೆ. ಕಾಡೆಮ್ಮೆ ಓಡಾಟದ ದೃಶ್ಯ ಗ್ರಾಮಸ್ಥರ ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದ ಗ್ರಾಮಸ್ಥರು ಆನೇಕಲ್

ಫೈನಾನ್ಸಿಯರ್‌ ಕಿಡ್ನ್ಯಾಪ್‌: ಸಿಸಿಬಿ ಪೊಲೀಸರಿಂದ ರೌಡಿಶೀಟರ್ ಬೇಕರಿ ರಘು ಅರೆಸ್ಟ್‌

ಬೆಂಗಳೂರಿನಲ್ಲಿ ಇತ್ತೀಚೆಗೆ ಫೈನಾನ್ಸಿಯರ್‌ ಮನೋಜ್‌ ಎಂಬಾತನ ಕಿಡ್ನ್ಯಾಪ್‌ ಮಾಡಿದ್ದ ಕೇಸ್ ಸಂಬಂಧ ಸಿಸಬಿ ಪೊಲೀಸರು ರೌಡಿಶೀಟರ್ ಬೇಕರಿ ರಘುವನ್ನು ಬಂಧಿಸಿದ್ದಾರೆ. ಸಂಘಟಿತ ಅಪರಾಧ ತಡೆಯುವ ನಿಟ್ಟಿನಲ್ಲಿ ಕೋಕಾ ಕಾಯಿದೆಯಡಿ ಸಿಸಿಬಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಒಂದು ವರ್ಷ ಜಾಮೀನು ಸಿಗುವುದು ಅನುಮಾನ.