Featured
ಕೋಲಾರದಲ್ಲಿ ಮನೆಗೆ ನುಗ್ಗಿ ವೃದ್ಧನ ಕೊಂದು ಹಣ, ಚಿನ್ನಾಭರಣ ದರೋಡೆ
ಕೋಲಾರ ತಾಲೂಕಿನ ಸೀಪುರ ಗ್ರಾಮದಲ್ಲಿ ಮನೆಯೊಂದಕ್ಕೆ ನುಗ್ಗಿದ ದುಷ್ಕರ್ಮಿಗಳು ವೃದ್ಧರ ತಲೆಗೆ ಹೊಡೆದು ಕತ್ತು ಸೀಳಿ ಕೊಲೆ ಮಾಡಿ ಹಣ, ಚಿನ್ನಾಭರಣ ದರೋಡೆಗೈದು ಪರಾರಿಯಾಗಿ ದ್ದಾರೆ. ಆರೋಪಿಗಳ ಪತ್ತೆಗೆ ಪೊಲೀಸರು ವಿಶೇಷ ತಂಡ ರಚಿಸಿ ಶೋಧ ಕಾರ್ಯಾಚರಣೆ ಕೈಗೊಂಡಿದ್ದಾರೆ. ಮನೆಯಲ್ಲಿ ವೆಂಕಟರಾಮಪ್ಪ ಮತ್ತು ಪತ್ನಿ ಆನಂದಮ್ಮ ಇಬ್ಬರೇ ವಾಸವಿದ್ದು, ವೆಂಕಟರಾಮಪ್ಪ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರನ್ನು ಮನೆಯಲ್ಲಿ ಬಿಟ್ಟು ಆನಂದಮ್ಮ ಕೂಲಿ ಕೆಲಸಕ್ಕೆ ಹೋಗಿದ್ದರು. ಸಂಜೆ ಮನೆಗೆ ಬಂದಾಗ ಪತಿ ರಕ್ತದ
ವಿಧಾನಸಭೆ ಚುನಾವಣೆಯಲ್ಲಿ ಮದ್ದೂರಿನಿಂದ ನಾನು ಇಲ್ಲವೇ ಅಭಿಷೇಕ್ ಸ್ಪರ್ಧೆ ಖಚಿತ : ಸುಮಲತಾ
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಾನು ಅಥವಾ ನನ್ನ ಮಗ ಅಭಿಷೇಕ್ ಮದ್ದೂರು ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತ ಎಂದು ಮಾಜಿ ಸಂಸದೆ ಸುಮಲತಾ ಹೇಳಿದ್ದಾರೆ. ನನ್ನ ಸ್ಪರ್ಧೆ ಖಚಿತ, ಯಾವ ಕ್ಷೇತ್ರ ಎಮಬುದು ಬಿಜೆಪಿ ವರಿಷ್ಠರು ತೀರ್ಮಾನ, ಆದರೆ ಮದ್ದೂರು ಕ್ಷೇತ್ರ ನನ್ನ
ಕುಡಿದು ಬಂದಳೆಂದು ಪತ್ನಿಯ ಕೊಲೆಗೈದ ಕುಡುಕ
ಪತ್ನಿ ಕುಡಿದು ಮನೆಗೆ ಬಂದಿದ್ದಾಳೆಂದು ಸಿಟ್ಟಿಗೆದ್ದ ಕುಡುಕ ಪತಿ ಆಕೆಯನ್ನು ಕೊಲೆ ಮಾಡಿರುವ ಘಟನೆ ಜಾರ್ಖಂಡ್ನ ರಾಮಗಢ ದಾತಮ್ ಬಾಡಿ ಝರಿಯಾದಲ್ಲಿ ನಡೆದಿದೆ. ಪತ್ನಿ ಶಿಲ್ಪಿ ದೇವಿಯನ್ನು ಕೊಲೆಗೈದ ಪತಿ ಉಪೇಂದ್ರ ಪರ್ಹಿಯಾ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಶಿಲ್ಪಿ ದೇವಿಯ ಮೃತದೇಹವನ್ನು
ರಾಜ್ಯದಲ್ಲಿ ಇನ್ನೂ ಒಂದು ಲಕ್ಷ ಪಂಪ್ ಸೆಟ್ ಶೀಘ್ರವೇ ಸಕ್ರಮ: ಸಚಿವ ಕೆಜೆ ಜಾರ್ಜ್
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 3.50 ಲಕ್ಷ ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದ್ದು, ಉಳಿದ 1 ಲಕ್ಷದಷ್ಟು ಪಂಪ್ ಸೆಟ್ ಗಳನ್ನು ಶೀಘ್ರದಲ್ಲೇ ಸಕ್ರಮ ಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ವಿಜಯನಗರದ ಜಿಲ್ಲಾಧಿಕಾರಿಗಳ ಕಚೇರಿ
ಕಲಬುರಗಿಯಲ್ಲಿ ಭೀಕರ ಅಪಘಾತ: ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು
ಕಲಬುರಗಿ: ಹಿಂದೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಕಾರು ಅಪಘಾತದಲ್ಲಿ ದಾರುಣ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮಹಾಂತೇಶ್ ಬೀಳಗಿ ಅವರ ಜೊತೆ ಅವರ ಸಹೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ
ಟಿ-20 ವಿಶ್ವಕಪ್ ವೇಳಾಪಟ್ಟಿ ಪ್ರಕಟ: ಒಂದೇ ಗುಂಪಿನಲ್ಲಿ ಭಾರತ- ಪಾಕಿಸ್ತಾನ
ನವದೆಹಲಿ: ಸಾಂಪ್ರದಾಯಿಕ ಎದುರಾಳಿಗಳಾದ ಹಾಲಿ ಚಾಂಪಿಯನ್ ಭಾರತ ಮತ್ತು ಪಾಕಿಸ್ತಾನ ತಂಡಗಳು ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಒಂದೇ ಗುಂಪಿನಲ್ಲಿ ಸ್ಥಾನ ಪಡೆದಿದ್ದು, ಫೆಬ್ರವರಿ 15ರಂದು ಮುಖಾಮುಖಿ ಆಗಲಿವೆ. ಭಾರತ ಮತ್ತು ಶ್ರೀಲಂಕಾ ಜಂಟಿ ಆತಿಥ್ಯದಲ್ಲಿ ನಡೆಯಲಿರುವ ಟಿ-20 ವಿಶ್ವಕಪ್ ವೇಳಾಪಟ್ಟಿಯನ್ನು ಅಂತಾರಾಷ್ಟ್ರೀಯ
ಗೇಮಿಂಗ್ ಆ್ಯಪ್‌ಗಳ ಮೇಲೆ ಇಡಿ ದಾಳಿ: 527 ಕೋಟಿ ಮೌಲ್ಯದ ಖಾತೆ, ಬಾಂಡ್, ಮ್ಯೂಚುವಲ್ ಫಂಡ್ ಜಪ್ತಿ
ಬೆಂಗಳೂರು: ಗೇಮಿಂಗ್ ಆ್ಯಪ್‌ಗಳ ಮೇಲೆ ದಾಳಿ ನಡೆಸಿ 527 ಕೋಟಿ ರೂ.ಗಿಂತ ಹೆಚ್ಚು ಮೌಲ್ಯದ ಬ್ಯಾಂಕ್ ಖಾತೆ, ಬಾಂಡ್‌ಗಳು ಮತ್ತು ಮ್ಯೂಚುವಲ್ ಫಂಡ್‌ಗಳನ್ನು ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರು, ಗುರ್ಗಾವ್‌ನಲ್ಲಿನ ಗೇಮಿಂಗ್ ಆ್ಯಪ್ ‘ವಿಂಜೋ’ಗೆ ಸಂಬಂಧಿಸಿದ ಕಚೇರಿಗಳ
ಅಂಧ ಮಹಿಳಾ ವಿಶ್ವಕಪ್ ತಂಡದ ರಾಜ್ಯ ಕ್ರೀಡಾಪಟುಗಳಿಗೆ 10 ಲಕ್ಷ ರೂ. ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಸಿಎಂ
ಬೆಂಗಳೂರು: ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿಗಳು, ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು. ಕಾವೇರಿ ನಿವಾಸದಲ್ಲಿ ಕ್ರಿಕೆಟ್ ತಂಡದ ಪ್ರತೀ ಆಟಗಾರರನ್ನು
ಹುಟ್ಟಿದ ಮೂರೇ ದಿನಕ್ಕೆ 4ನೇ ಹೆಣ್ಣು ಮಗು ಕೊಂದ ಹೆತ್ತತಾಯಿ!
ಹುಟ್ಟಿದ ನಾಲ್ಕನೇ ಮಗುವೂ ಹೆಣ್ಣಾಗಿದ್ದಕ್ಕೆ ಆಕ್ರೋಶಗೊಂಡ ಹೆತ್ತತಾಯಿ, ಮೂರು ದಿನದ ಹಸುಗೂಸನ್ನು ಕತ್ತು ಹಿಸುಕಿ ಕೊಲೆ ಅಮಾನವೀಯ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹಿರೇಮುಲಂಗಿ ಗ್ರಾಮದ ನಿವಾಸಿ ಅಶ್ವಿನಿ ಹಳಕಟ್ಟಿ ಈ ಕೃತ್ಯ ಎಸಗಿದ್ದು, ಬಾಣಂತಿ ಎಂಬ
ಗೊಂದಲಗಳಿಗೆ ಶೀಘ್ರ ತೆರೆ ಎಳೆಯಲು ಹೈಕಮಾಂಡ್ ಗೆ ಸಿಎಂ ಸಲಹೆ
ಬೆಂಗಳೂರು: ಅಧಿಕಾರ ಹಸ್ತಾಂತರ ಸೇರಿದಂತೆ ರಾಜ್ಯದಲ್ಲಿ ಉಂಟಾಗಿರುವ ಎಲ್ಲ ಗೊಂದಲಗಳಿಗೆ ತೆರೆ ಎಳೆಯಲು ಹೈಕಮಾಂಡ್ ತೀರ್ಮಾನಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆಯನ್ನು ಪಕ್ಷದ ವರಿಷ್ಠರು ಸೂಚನೆ ನೀಡಿದಾಗ ಕೈಗೊಳ್ಳಲಾಗುವುದು, ರಾಹುಲ್




