Featured
ಅಟ್ರಾಸಿಟಿ ಕೇಸ್‌ನಲ್ಲಿ ಲಂಚಕ್ಕೆ ಬೇಡಿಕೆಯಿಟ್ಟ ಅಧಿಕಾರಿಗಳ ವಿರುದ್ಧ ಎಫ್‌ಐಆರ್
ನಟ ದ್ವಾರಕೀಶ್ ಸೊಸೆ ದಾಖಲಿಸಿದ್ದ ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಹೆಸರು ಕೈಬಿಡಲು ತಲಾ 50 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟ ಆರೋಪದಡಿ ಇಬ್ಬರು ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪ್ರಕರಣದಿಂದ ಕೈಬಿಡಲು ಪ್ರತಿ ಆರೋಪಿಯಿಂದ 50 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದ ಆಡಿಯೋ ಲಭ್ಯವಾಗಿದ್ದು, .ಡಿಸಿಆರ್ ಇ ಡಿವೈಎಸ್ಪಿ ಮಹೇಶ್ವರ ಗೌಡ ಹಾಗೂ ಕಾನ್ಸ್‌ಟೇಬಲ್ ಬಸವರಾಜ್ ವಿರುದ್ಧ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೆಬ್ರವರಿಯಲ್ಲಿ ರಾಜರಾಜೇಶ್ವರಿನಗರ ಪೊಲೀಸ್ ಠಾಣೆಯಲ್ಲಿ
ಕಾಂಪೌಂಡ್ ಗೋಡ ಕುಸಿತ: ಆಟವಾಡುತ್ತಿದ್ದ ಮಗು ಸಾವು
ಬೆಂಗಳೂರಿನ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಕ್ಕಳು ಆಟವಾಡುತ್ತಿದ್ದಾಗ ಮನೆಯೊಂದರ ಕಾಂಪೌಂಡ್ ಗೋಡೆ ಮತ್ತು ಗೇಟ್ ಬಿದ್ದು, ಐದು ವರ್ಷದ ಮಗುವೊಂದು ಮೃತಪಟ್ಟಿದೆ. ಮತ್ತೊಂದು ಮಗು ಗಂಭೀರವಾಗಿ ಗಾಯಗೊಂಡಿದೆ. ಯಾದಗಿಯ ದಾವಲ್ ಸಾಬ್ ಅವರ ಪುತ್ರ ಅಫೀನ್ (5) ಮೃತಪಟ್ಟ ಮಗು
ಯಡಿಯೂರಪ್ಪ, ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ಬಿಡದಿ ಯೋಜನೆ ಕೈಬಿಡಲಿಲ್ಲ ಏಕೆ: ಶಾಸಕ ಬಾಲಕೃಷ್ಣ
ಸಿದ್ದರಾಮಯ್ಯ ಸಿಎಂ ಆಗಿದ್ದಾಗಲೂ ಬಿಡದಿ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿತ್ತು. ಆಗಲೂ ಕೆಲವು ರೈತರು ವಿರೋಧ ವ್ಯಕ್ತಪಡಿಸುತ್ತಿದ್ದರು. ಆಗ ಕುಮಾರಸ್ವಾಮಿ, ಆರ್ ಅಶೋಕ್ ಯಾಕೆ ಈ ರೈತರ ಪರ ಹೋರಾಟಕ್ಕೆ ಬರಲಿಲ್ಲ? ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಿರುವುದನ್ನು ಸಹಿಸಲಾಗದೇ ಅವರನ್ನು ರಾಜಕೀಯವಾಗಿ
ಬರ ನಿರ್ವಹಣೆಯಲ್ಲಿ ಅಕ್ರಮ: ಲೋಕಾಯುಕ್ತ ನಿಗಾ ಅಗತ್ಯ
ಎಸ್ಎಂ ಕೃಷ್ಣ ಅವರ ಸರ್ಕಾರದ ಅವಧಿಯಲ್ಲಿ ಬರ ಪರಿಹಾರ ಕಾಮಗಾರಿಗಳ ನಿರ್ವಹಣೆಯಲ್ಲಿ ಕಂಡು ವ್ಯಾಪಕ ಅಕ್ರಮಗಳು ಕಂಡು ಬಂದಾಗ ಅಂದಿನ ಸರ್ಕಾರ ಅಂದಿನ ಲೋಕಾಯುಕ್ತರಾಗಿದ್ದ ನ್ಯಾಯಮೂರ್ತಿ ಎನ್. ವೆಂಕಟಾಚಲ ಅವರ ನೆರವು ಪಡೆದಿದ್ದರು. ಲೋಕಾಯುಕ್ತ , ಉಪಲೋಕಾಯುಕ್ತರ ಖುದ್ದು ಭೇಟಿಯಿಂದ ಬರ
ಬ್ಯಾನ್ ಪ್ರಶ್ನಿಸಿ ಟೆಲಿಗ್ರಾಂ ಹೈಕೋರ್ಟ್‌ಗೆ, ರಿಲಯನ್ಸ್, ವಾಟ್ಸಾಪ್ ಲಾಬಿ ಎಂದ ಸಿಇಒ
ಜೂನ್ 21ರಂದು ನಡೆಯಲಿರುವ NEET-UG 2026ರ ಮರುಪರೀಕ್ಷೆಯಲ್ಲಿ ಅಭ್ಯರ್ಥಿಗಳನ್ನು ದಾರಿ ತಪ್ಪಿಸಲು ಸಂಘಟಿತ ವಂಚನೆ ಜಾಲಗಳು ಟೆಲಿಗ್ರಾಂ ಬಳಸುತ್ತಿವೆ ಎಂಬ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರದ ಆರೋಪ ಹಿನ್ನೆಲೆ ಕೇಂದ್ರ ಸರ್ಕಾರವು ಟೆಲಿಗ್ರಾಂ ಅನ್ನು ಬ್ಯಾನ್ ಮಾಡಿದೆ. ಭಾರತ ಸರ್ಕಾರದ ಆದೇಶವನ್ನು ಪ್ರಶ್ನಿಸಿ
ತೋಟಕ್ಕೆ ವಾಕಿಂಗ್ ಹೋಗಿದ್ದ ವೃದ್ಧೆಯ ಕೊಲೆ
ತೋಟಕ್ಕೆ ವಾಕಿಂಗ್ ಹೋಗಿದ್ದ ವೃದ್ಧೆಯನ್ನು ಕೊಲೆ ಮಾಡಿರುವ ಘಟನೆ ಕೊರಟಗೆರೆ ಸಿಎನ್ ದುರ್ಗದ ದಾಸಲುಕುಂಟೆಯಲ್ಲಿ ನಡೆದಿದೆ. ರತ್ನಮ್ಮ (74) ಕೊಲೆಯಾದ ವೃದ್ಧೆ. ರತ್ನಮ್ಮ ಸಂಜೆ ವಾಕಿಂಗ್‌ಗೆಂದು ತೋಟಕ್ಕೆ ಹೋಗಿದ್ದವರು ರಾತ್ರಿಯಾದರೂ ಮನೆಗೆ ವಾಪಸ್ ಆಗಿರಲಿಲ್ಲ. ಸೊಸೆ ಭಾಗ್ಯಮ್ಮ ಹಾಗೂ ಊರಿನ ಜನರು
ಇನ್‌ಸ್ಟಾದಲ್ಲಿ ಪರಿಚಯ, ಲಿವ್‌ಇನ್: ಯುವತಿಯ ಕತ್ತು ಹಿಚುಕಿ ಕೊಂದ ಯುವಕ
ಬೆಂಗಳೂರಿನ ಮಲ್ಲೇಶ್ವರದ ಮನೆಯೊಂದರಲ್ಲಿ ಯುವಕ ಲಿವ್-ಇನ್ ಗೆಳತಿಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ನಡೆದಿದ್ದು, ತಡವಾಗಿ ಬಹಿರಂಗಗೊಂಡಿದೆ. ಸಕಲೇಶಪುರದ ೨೦ ವರ್ಷದ ಯುವತಿ ಅನುಷಾ ಕೊಲೆಯಾದವಳು, ಅದೇ ಊರಿನ ಶರತ್ ಕೊಲೆ ಆರೋಪಿ. ಆತ ವೃತ್ತಿಯಲ್ಲಿ ವಾಟರ್ ಟ್ಯಾಂಕರ್ ಚಾಲಕ.
ಪ್ರಣವಾನಂದ ಶ್ರೀಗೆ ಭದ್ರತೆ ಕೋರಿ ಸ್ವಾಮೀಜಿಗಳಿಂದ ಸಿಎಂಗೆ ಮನವಿ
ಈಡಿಗ ಸಮುದಾಯದ ಗುರುಗಳಾದ ಬ್ರಹ್ಮಶ್ರೀ ನಾರಾಯಣಗುರು ಶಕ್ತಿ ಪೀಠ ಕಲಬುರ್ಗಿ ಹಾಗೂ ಶ್ರೀ ಶರಣಬಸವೇಶ್ವರ ಮಠ ಹಾವೇರಿ ಪೀಠಾಧಿಪತಿ ಶ್ರೀ ಪ್ರಣವಾನಂದರಾಮ್ ಮಹಾಸ್ವಾಮಿಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಜೀವ ಬೆದರಿಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಬ್ರಹ್ಮಶ್ರೀ ನಾರಾಯಣಗುರು
ಹಿರಿಯೂರಿನಲ್ಲಿ ಹೃದಯಾಘಾತದಿಂದ ನಾಲ್ಕು ವರ್ಷದ ಮಗು ಸಾವು
ಎದೆ ಉರಿ ಎಂದು ಹೇಳಿದ ನಾಲ್ಕು ವರ್ಷದ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿರುವಾಗಲೇ ಮೃತಪಟ್ಟಿರುವ ಘಟನೆ ಚಿತ್ರದುರ್ಗದ ಹಿರಿಯೂರಿನಲ್ಲಿ ನಡೆದಿದೆ. ಹಿರಿಯೂರು ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ ವೈಷ್ಣವ್ ಮೃತ ಬಾಲಕ. ವೈಷ್ಣವ್ ಎದೆ ಉರಿಯುತ್ತಿದೆ ಎಂದು ಪೋಷಕರಿಗೆ ತಿಳಿದ್ದು, ಕೂಡಲೇ
ಭಾರತೀಯ ಅರ್ಬನ್ ನಿಂದ ನಿಕೂ ಹೋಮ್ಸ್ 8 ವಸತಿ ಯೋಜನೆ ಉದ್ಘಾಟನೆ
ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆಯಾದ ಭಾರತೀಯ ಅರ್ಬನ್ ಇಂದು ಉತ್ತರ ಬೆಂಗಳೂರಿನಲ್ಲಿ ತನ್ನ ನೂತನ ಜೀವನಶೈಲಿ ಆಧಾರಿತ ವಸತಿ ಯೋಜನೆಯಾದ ನಿಕೂ ಹೋಮ್ಸ್ 8 ಉದ್ಘಾಟಿಸಿದೆ. ಪರಿಪೂರ್ಣ ವಿನ್ಯಾಸ, ಉತ್ತಮ ಸಮುದಾಯಗಳು ಹಾಗೂ ಜನರ ಯೋಗಕ್ಷೇಮ, ಪರಸ್ಪರ ಬಾಂಧವ್ಯ ಮತ್ತು ಉನ್ನತ




