Featured
ರಾಮಮಂದಿರದ ಮೇಲೆ ಕೇಸರಿ ಧ್ವಜರೋಹಣ ಮಾಡಿದ ಪ್ರಧಾನಿ ಮೋದಿ!
ಅಯೋಧ್ಯೆಯ ರಾಮಮಂದಿರ ದೇವಸ್ಥಾನ ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ರಾಮಮಂದಿರದ ಗೋಪುರದ ಮೇಲೆ ಧ್ವಜಾರೋಹಣ ನೆರವೇರಿಸಿದರು. 22 ಅಡಿ ಎತ್ತರದ ಕೇಸರಿ ಧ್ವಜವನ್ನು ಹಾರಿಸಿ, ಸಾಧುಗಳು, ಗಣ್ಯರು ಮತ್ತು ರಾಮ ಜನ್ಮಭೂಮಿ ಟ್ರಸ್ಟ್ ಸದಸ್ಯರ ಸಮ್ಮುಖದಲ್ಲಿ ಧಾರ್ಮಿಕ ವಿಧಿವಿಧಾನಗಳನ್ನು ಮೋದಿ ನಡೆಸಿದರು. ಪ್ರಧಾನಿಗೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಸಾಥ್ ನೀಡಿದರು. ಧ್ವಜಾರೋಹಣ ಸಮಾರಂಭಕ್ಕೂ ಮುನ್ನ ಪ್ರಧಾನಿ ಮೋದಿ ಮತ್ತು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಹೋರಾಟ: ಜಗದೀಶ ಶೆಟ್ಟರ್
ಬಿಜೆಪಿ ರಾಜ್ಯ ರೈತ ಮೋರ್ಚಾದಿಂದ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ನವೆಂಬರ್ 27, 28 ರಂದು ಹೋರಾಟ ಮಾಡಲು ತೀರ್ಮಾನಿಸಲಾಗಿದೆ ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು. ಗದಗ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ
ವಿದ್ಯುತ್ ಕಳ್ಳತನಕ್ಕೆ ಕಡಿವಾಣ ಹಾಕಲು ಸಚಿವ ಕೆ.ಜೆ.ಜಾರ್ಜ್ ಖಡಕ್ ಸೂಚನೆ
ಯಾದಗಿರಿ5: ಅನಧಿಕೃತವಾಗಿ ಹುಕ್ ಗಳ ಮೂಲಕ ನಡೆಯುವ ವಿದ್ಯುತ್ ಕಳ್ಳತನ ತಡೆಗಟ್ಟಲು ಮತ್ತು ಅಧಿಕ ಲೋಡ್ ನಿಂದಾಗಿ ಟ್ರಾನ್ಸ್ ಫಾರ್ಮರ್ ಗಳು ಸುಟ್ಟು ಹೋಗುವುದನ್ನು ತಡೆಯಲು ತ್ವರಿತ ಕ್ರಮ ಜರುಗಿಸುವಂತೆ ಇಂಧನ ಸಚಿವ ಕೆ.ಜೆ.ಜಾರ್ಜ್ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇಲ್ಲಿನ ಜಿಲ್ಲಾಧಿಕಾರಿಗಳ
ಪಕ್ಷಕ್ಕೆ ಮುಜುಗರ ತರಲು, ದುರ್ಬಲ ಮಾಡಲು ಇಷ್ಟವಿಲ್ಲ, ಆತ್ಮಸಾಕ್ಷಿ ನಂಬಿದ್ದೇನೆ: ಡಿಸಿಎಂ
ಪಕ್ಷಕ್ಕೆ ಮುಜುಗರ ತರಲು, ದುರ್ಬಲ ಮಾಡಲು ನನಗೆ ಇಷ್ಟವಿಲ್ಲ, ನಾನು ಆತ್ಮಸಾಕ್ಷಿಯನ್ನು ನಂಬಿದ್ದೇನೆ. ಆತ್ಮಸಾಕ್ಷಿಗೆ ತಕ್ಕಂತೆ ನಾವು ಕೆಲಸ ಮಾಡಬೇಕು.ಪಕ್ಷ ಹಾಗೂ ಕಾರ್ಯಕರ್ತರು ಇದ್ದರೆ ನಾವು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕನಕಪುರದಲ್ಲಿ ಡಿಕೆ ಶಿವಕುಮಾರ್ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ
ದ.ಆಫ್ರಿಕಾ 2605/5 ಡಿಕ್ಲೇರ್: 2ನೇ ಟೆಸ್ಟ್ ಗೆಲ್ಲಲು ಭಾರತಕ್ಕೆ 549 ರನ್ ಗುರಿ!
ಶತಕ ವಂಚಿತ ಟ್ರಿಸ್ಟಿನ್ ಸ್ಟಬ್ಸ್ ಭರ್ಜರಿ ಆಟದಿಂದ ದಕ್ಷಿಣ ಆಫ್ರಿಕಾ ತಂಡ ಎರಡನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದಲ್ಲೂ ಮೇಲುಗೈ ಸಾಧಿಸಿದ್ದು, ಭಾರತಕ್ಕೆ 549 ರನ್ ಗಳ ಕಠಿಣ ಗುರಿ ಒಡ್ಡಿದೆ. ಗುವಾಹತಿಯಲ್ಲಿ ನಡೆಯುತ್ತಿರುವ ಪಂದ್ಯದ ನಾಲ್ಕನೇ ದಿನ ವಿಕೆಟ್ ನಷ್ಟವಿಲ್ಲದೇ
ರಾಜ್ಯದಲ್ಲಿ ಇನ್ನಷ್ಟು ಉದ್ಯೋಗ ಕೌಶಲ ತರಬೇತಿ ಕೇಂದ್ರ ಕಾಮಗಾರಿ ಪ್ರಾರಂಭಿಸಲು ಸಿಎಂ ಸೂಚನೆ
ರಾಜ್ಯದಲ್ಲಿ ಒಟ್ಟು 32ಜಿಟಿಟಿಸಿ ಕೇಂದ್ರಗಳಿವೆ. ಈ ಸಾಲಿನ ಬಜೆಟ್‌ನಲ್ಲಿ ಹೊಸ 7 ಜಿಟಿಟಿಸಿ ಕೇಂದ್ರಗಳನ್ನು ಸ್ಥಾಪಿಸುವ ಘೋಷಣೆ ಮಾಡಲಾಗಿದ್ದು, ಈ ಕೇಂದ್ರಗಳ ಕಾಮಗಾರಿ ಆದಷ್ಟು ಬೇಗನೆ ಪ್ರಾರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿವಿಧಾನಸೌಧದ ಸಮಿತಿ ಕೊಠಡಿಯಲ್ಲಿ
12,000 ವರ್ಷದ ನಂತರ ಸ್ಫೋಟಿಸಿದ ಇಥಿಯೋಪಿಯಾ ಜ್ವಾಲಾಮುಖಿ: ದೆಹಲಿ ತಲುಪಿದ ಬೂದಿ!
ಇಥಿಯೋಪಿಯಾದಲ್ಲಿ 12,000 ವರ್ಷಗಳ ನಂತರ ಜ್ವಾಲಾಮುಖಿ ಸ್ಫೋಟಗೊಂಡಿದ್ದು, ಇದರ ಬೂದಿ ಭಾರತ ಪ್ರವೇಶಿಸಿದೆ. ಹೈಲಿ ಗೊಬ್ಬಿ ಜ್ವಾಲಾಮುಖಿ 12 ಸಾವಿರ ವರ್ಷಗಳ ನಂತರ ಸ್ಫೋಟಗೊಂಡಿದ್ದು, ಮತ್ತೊಮ್ಮೆ ಚಟುವಟಿಕೆ ಆರಂಭಗೊಂಡಿದ್ದು, ಭಾರೀ ಪ್ರಮಾಣದ ಬೂದಿ ಹಲವು ದೇಶಗಳಿಗೆ ವ್ಯಾಪಿಸುತ್ತಿದೆ. ಜ್ವಾಲಾಮುಖಿ ಸ್ಫೋಟದಿಂದ ಈ
ಸಿಂಧನೂರಿನಲ್ಲಿ ಜೆಡಿಎಸ್ ಪ್ರತಿಭಟನೆ, ಕಾಂಗ್ರೆಸ್ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಆಕ್ರೋಶ
ರಾಜ್ಯ ಕಾಂಗ್ರೆಸ್ ಸರ್ಕಾರ ರೈತ ವಿರೋಧಿಯಾಗಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ವೆಂಕಟರಾವ್ ನಾಡಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಂಧನೂರು ನಗರದಲ್ಲಿ ಜೆಡಿಎಸ್ ಪಕ್ಷದಿಂದ ಹಮ್ಮಿಕೊಳ್ಳಲಾಗಿದ್ದ ಕಾಂಗ್ರೆಸ್ ವಿರುದ್ಧದ ಬೃಹತ್ ಪ್ರತಿಭಟನೆ ಹಾಗೂ
ಚಳಿಗಾಲದಲ್ಲಿ ಆರೋಗ್ಯಕ್ಕೆ ನೆಲ್ಲಿಕಾಯಿ ರಸಂ
ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಅದ್ಭುತ ಆಹಾರಗಳಲ್ಲಿ ನೆಲ್ಲಿಕಾಯಿಯೂ ಒಂದು. ಇದು ನೆಗಡಿ, ಕೆಮ್ಮು ಮತ್ತು ಇತರ ಶೀತ ಸಂಬಂಧಿತ ಸಮಸ್ಯೆಗಳನ್ನು ನಿವಾರಿಸುವಲ್ಲಿ ಬಹಳಷ್ಟು ಪ್ರಯೋಜನಕಾರಿ. ನೆಲ್ಲಿಕಾಯಿ ಒಳಗೊಂಡಿರುವ ವಿಟಮಿನ್ ಸಿ ಅಂಶವು ಚಳಿಗಾಲದಲ್ಲಿ ಬರುವ ಆರೋಗ್ಯ ಸಮಸ್ಯೆಗಳನ್ನು ನಿಯಂತ್ರಿಸಲು ನೆರವಾಗುತ್ತದೆ. ಚಳಿಗಾಲದಲ್ಲಿ
ಮೂರು ದೇಶಗಳಿಗೆ ನಂದಿನಿ ತುಪ್ಪ ರಫ್ತು: ಶುಭ ಹಾರೈಸಿದ ಸಿಎಂ ಸಿದ್ದರಾಮಯ್ಯ
ಆಸ್ಟ್ರೇಲಿಯಾ, ಅಮೆರಿಕಾ ಹಾಗೂ ಸೌದಿ ಅರೇಬಿಯಾ ದೇಶಗಳಿಗೆ ಕರ್ನಾಟಕದ ನಂದಿನಿ ತುಪ್ಪವನ್ನು ರಫ್ತು ಮಾಡಲಾಗುತ್ತಿದೆ. ತುಪ್ಪದ ಬೇಡಿಕೆ ಹೆಚ್ಚಾಗುತ್ತಿದ್ದು, ದೇಶ ವಿದೇಶಗಳಲ್ಲಿಯೂ ಕರ್ನಾಟಕದ ನಂದಿನಿ ತುಪ್ಪಕ್ಕೆ ಬೇಡಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಮೂಲತ: ಮೈಸೂರು




