Saturday, October 03, 2026
Menu

ಮಾಲೂರಿನಲ್ಲಿ ಪ್ರೀತಿಸಿ ಮದುವೆಯಾದ ಪತ್ನಿಯ ಕೊಂದಾತನ ಬಂಧನ

ಎರಡು ವರ್ಷದ ಪ್ರೀತಿ ಬಳಿಕ ಮದುವೆಯಾಗಿದ್ದ ವ್ಯಕ್ತಿ ಪತ್ನಿಯ ಕುತ್ತಿಗೆ ಕೊಯ್ದು ಕೊಲೆ ಮಾಡಿರುವ ಪ್ರಕರಣ ಮಾಲೂರು ತಾಲೂಕಿನ ಮಿಂಡಹಳ್ಳಿ ಕೆರೆ ಬಳಿ ನಡೆದಿದೆ. ಚಿಂತಾಮಣಿಯ ಯೋಗಿನಿ (21) ಕೊಲೆಯಾದ ಮಹಿಳೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆವಲಹಳ್ಳಿಯ ಗಣೇಶ್ ಕೊಲೆ ಆರೋಪಿ. ಎಂಬಾತನಿಂದ ಕೊಲೆಯಾಗಿದೆ. ಯೋಗಿನಿ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ಹೆಂಡತಿ ಮೇಲೆ ಅನುಮಾನಪಟ್ಟು ಗಣೇಶ್ ಗಲಾಟೆ ಮಾಡಿಕೊಂಡಿದ್ದ. ಇದೇ ಹಿನ್ನೆಲೆ ಚಾಕುವಿನಿಂದ ಕುತ್ತಿಗೆ ಕೊಯ್ದು

ಬೆಂಗಳೂರಿನಲ್ಲಿ ಖರೀದಿ ನೆಪದಲ್ಲಿ ಚಿನ್ನ ಲಪಟಾಯಿಸಿದ್ದ ಮುಂಬೈನ ಆರೋಪಿಗಳಿಬ್ಬರು ಅರೆಸ್ಟ್‌

ಬೆಂಗಳೂರಿನ ಮಲ್ಲೇಶ್ವರದಲ್ಲಿ ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಸಿಬ್ಬಂದಿಗೆ 1.64 ಕೋಟಿ ರೂ. ವಂಚಿಸಿದ್ದ ಮುಂಬೈನ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಆಭರಣಗಳ ಫೋಟೋ ತೆಗೆಯುವ ನೆಪದಲ್ಲಿ ಪಕ್ಕದ ಕೋಣೆಗೆ ಹೋದವರು ಅಲ್ಲಿಂದಲೇ ಚಿನ್ನದೊಂದಿಗೆ ಪರಾರಿಯಾಗಿದ್ದರು. ಮುಂಬೈನ ಪರೇಶ್‌ ಸೋನಿ (49)

ಅಮೆರಿಕ-ಇರಾನ್‌ ಒಪ್ಪಂದ ಒಪ್ಪಲ್ಲ, ಲೆಬನಾನ್‌ನಿಂದ ಸೇನೆ ವಾಪಸ್‌ ಪಡೆಯಲ್ಲ: ಇಸ್ರೇಲ್‌ ಎಚ್ಚರಿಕೆ

ಅಮೆರಿಕ ಮತ್ತು ಇರಾನ್ ನಡುವೆ ಶಾಂತಿ ಒಪ್ಪಂದಕ್ಕೆ ಇಸ್ರೇಲ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ನೇತೃತ್ವದಲ್ಲಿ ನಡೆದಿರುವ ಈ ಒಪ್ಪಂದಕ್ಕೆ ಇಸ್ರೇಲ್ ಬದ್ಧವಾಗಿಲ್ಲ, ಯಾವುದೇ ಕಾರಣಕ್ಕೂ ಲೆಬನಾನ್‌ನಿಂದ ತನ್ನ ಸೇನೆ ವಾಪಸ್‌ ಹಿಂಪಡೆಯುವುದಿಲ್ಲ ಎಂದು ಇಸ್ರೇಲ್‌ನ ರಾಷ್ಟ್ರೀಯ

ಅನುಮತಿಯಿಲ್ಲದೆ ಖಾಸಗಿ ವೀಡಿಯೊ-ಪೋಟೊ ಪ್ರಸಾರ ಪ್ರಕರಣ ಮಾರ್ಗಸೂಚಿ

ಅನುಮತಿಯಿಲ್ಲದೆ  ವ್ಯಕ್ತಿಗಳ ಖಾಸಗಿ ವೀಡಿಯೊ ಮತ್ತು ಫೋಟೊ ಪ್ರಕಟ ಅಥವಾ ಪ್ರಸಾರ ಮಾಡುವ ಪ್ರಕರಣಗಳಲ್ಲಿ ಪೊಲೀಸರು ಅನುಸರಿಸಬೇಕಾದ ಕ್ರಮಗಳ ಕುರಿತು ಸ್ಪಷ್ಟ ಮಾರ್ಗಸೂಚಿಗಳನ್ನು ಪಾಲಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ ಐಜಿಪಿ) ಡಾ.ಎಂ.ಎ.ಸಲೀಂ ಆದೇಶ ಹೊರಡಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ದೂರುಗಳನ್ನು ದಾಖಲಿಸುವಲ್ಲಿ

ರಾಜ್ಯದ 224 ಕ್ಷೇತ್ರ, ಬೆಂಗಳೂರಿನ 369 ವಾರ್ಡ್‌ಗಳಲ್ಲಿ ಕೆಂಪೇಗೌಡ ಜಯಂತಿ ಆಚರಣೆಗೆ ತಲಾ ಒಂದು ಲಕ್ಷ ರೂ.

224 ಕ್ಷೇತ್ರಗಳಲ್ಲಿ ಜಯಂತಿ ಆಚರಣೆಗೆ ತಲಾ ಒಂದು ಲಕ್ಷ ರೂ., ಬೆಂಗಳೂರಿನ 369 ವಾರ್ಡ್‌ಗಳಲ್ಲಿ ಕಾರ್ಯಕ್ರಮ ನಡೆಸಲು ತಲಾ ಒಂದು ಲಕ್ಷ ರೂ. ಅನುದಾನ ನೀಡಲಾಗುವುದು. ಬೆಂಗಳೂರು ಕೆಂಪೇಗೌಡ ಬಡಾವಣೆಯಲ್ಲಿ ಈ ಬಾರಿಯ ಕೆಂಪೇಗೌಡ ಜಯಂತಿ ಆಚರಿಸಲಾಗುವುದು, ಬಿಡಿಎ ವತಿಯಿಂದ 15

ಆರ್‌ಎಸ್‌ಎಸ್ ಮತ್ತು ಪ್ರಿಯಾಂಕ್  ಖರ್ಗೆ ಎತ್ತಿರುವ ಪ್ರಶ್ನೆ

ಸರ್ಕಾರವಾಗಿ ರಾಜ್ಯದ ಗೃಹ ಮಂತ್ರಿ ಪ್ರಿಯಾಂಕ್ ಖರ್ಗೆ ಈಗ ಆರ್ ಎಸ್ ಎಸ್ ನೋಂದಣಿ ಪ್ರಶ್ನೆ ಎತ್ತಿದ್ದಾರೆ. ಈ ಸಂಸ್ಥೆಯ ಪ್ರಮುಖರಿಗೆ ಪತ್ರವನ್ನೂ ಸಚಿವರು ಬರೆದಿದ್ದಾರೆ. ಆದರೆ ಈ ಪತ್ರಕ್ಕೆ ಉತ್ತರಿಸುವ ಪ್ರಮೇಯವಿಲ್ಲ ಎಂದು ಮೋಹನ್ ಭಾಗವತ್ ಹೇಳಿದ್ದಾರೆ. ಈ ವಿವಾದ

ಬೆಂಗಳೂರಿನ ರಸ್ತೆ ಮಾಡೋದು ರಾಕೆಟ್ ಸೈನ್ಸಾ: ಎಂಜಿನಿಯರ್‌ಗಳಿಗೆ ಸಚಿವ ಕೃಷ್ಣ ಭೈರೇಗೌಡ ತರಾಟೆ

ಸಚಿವ ಕೃಷ್ಣ ಬೈರೇಗೌಡ ಬೆಂಗಳೂರು ನಗರಾಭಿವೃದ್ಧಿ ಇಲಾಖೆಯ ಜವಾಬ್ದಾರಿಯನ್ನು ಅಧಿಕೃತವಾಗಿ ವಹಿಸಿಕೊಂಡಿದ್ದು, ಜಿಬಿಎ ಅಧಿಕಾರಿಗಳ ಸಭೆ ನಡೆಸಿ ಅಧಿಕಾರಿಗಳ ಕಾರ್ಯವೈಖರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮೊದಲ ಸಭೆಯಲ್ಲಿ ಮುಖ್ಯವಾಗಿ ಬೆಂಗಳೂರಿನ ರಸ್ತೆ ಗುಂಡಿ ಹಾಗೂ ಕಸದ ವಿಚಾರವನ್ನು ಪ್ರಸ್ತಾಪಿಸಿ ಅಧಿಕಾರಿಗಲ ಕ್ರಿಯಾಶೀಲತೆ ಬಗ್ಗೆ

ಬಿಡದಿ ಟೌನ್‌ಶಿಪ್‌ ಕೂಸು ಹುಟ್ಟಿದ್ದು ಕುಮಾರಸ್ವಾಮಿ ಅವಧಿಯಲ್ಲಿ, ಬೆಳೆದಿದ್ದು ಬಿಜೆಪಿ ಆಡಳಿತದಲ್ಲಿ: ಕಾಂಗ್ರೆಸ್ ವಕ್ತಾರ ಎಂ. ಲಕ್ಷ್ಮಣ್

ಬಿಡದಿ ಟೌನ್‌ಶಿಪ್‌ ಯೋಜನೆ ಕೂಸು ಹುಟ್ಟಿದ್ದು  ಕುಮಾರ ಸ್ವಾಮಿ ಆಡಳಿತದ ಅವಧಿಯಲ್ಲಿ,  ಬೆಳೆದಿದ್ದು ಬಿಜೆಪಿ ಆಡಳಿತದಲ್ಲಿ.  ಈ ಅವಧಿಯಲ್ಲಿ ಬೆಂಗಳೂರು ಹಾಗೂ ಟೌನ್ ಶಿಪ್ ಯೋಜನೆಗೆ ಉಸ್ತುವಾರಿ ಸಚಿವರಾಗಿದ್ದವರು ಆರ್‌ ಅಶೋಕ, 2006ರಿಂದ ಅವರು ಇದರ ಜವಾಬ್ದಾರಿಯ ಭಾಗವಾಗಿದ್ದರು, ಕಂದಾಯ ಸಚಿವರೂ

ಸಿರಪ್‌ ಖರೀದಿಗೆ ವೈದ್ಯರ ಪ್ರಿಸ್ಕ್ರಿಪ್ಷನ್ ಕಡ್ಡಾಯ

ಮೆಡಿಕಲ್‌ ಶಾಪ್‌ಗಳಲ್ಲಿ ಯಾವುದೇ ಸಿರಪ್‌ ಖರೀದಿಸಬೇಕಾದರೆ ಇನ್ನು ಮುಂದೆ ಕಡ್ಡಾಯವಾಗಿ ವೈದ್ಯರ ಪ್ರಿಸ್ಕ್ರಿಪ್ಷನ್ ತೋರಿಸಲೇಬೇಕು. ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಔಷಧದ ಗುಣಮಟ್ಟ ಮತ್ತು ರೋಗಿಗಳ ಸುರಕ್ಷತೆಯ ಉದ್ದೇಶದಿಂದ  ವೈದ್ಯರ ಶಿಫಾರಸು

ವೈದ್ಯರು ಜನರ ನಂಬಿಕೆ ಉಳಿಸಿಕೊಳ್ಳಿ: ಸಿಎಂ ಡಿಕೆ ಶಿವಕುಮಾರ್

ವೈದ್ಯರು ಕಣ್ಣಿಗೆ ಕಾಣುವ ದೇವರು. ಜನ ಎಷ್ಟೇ ಕಷ್ಟ ಇದ್ದರೂ ಬಹಳ ನಂಬಿಕೆ ಹಾಗೂ ವಿಶ್ವಾಸದಿಂದ ವೈದ್ಯರ ಬಳಿ ಹೋಗುತ್ತಾರೆ. ನೀವು ಅವರ ನಂಬಿಕೆ ಉಳಿಸಿಕೊಂಡು ಸೇವೆ ಮಾಡಬೇಕು ಎಂದು ಸಿಎಂ ಡಿಕೆ ಶಿವಕುಮಾರ್  ವೈದ್ಯ ಪದವೀಧರರಿಗೆ ಕಿವಿಮಾತು ಹೇಳಿದರು. ಬೆಂಗಳೂರಿನ