Saturday, November 22, 2025
Menu

ಬಗರಮ್ ವಾಯು ನೆಲೆಯ ಒಂದಿಂಚೂ ಕೊಡಲ್ಲ: ಟ್ರಂಪ್‌ಗೆ ಆಫ್ಘನ್‌ ಸವಾಲು

ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ಸಮೀಪವಿರುವ ಬಗರಮ್ ವಾಯು ನೆಲೆಯನ್ನು ಅಮೆರಿಕ ವಶಕ್ಕೆ ಮತ್ತೆ ಒಪ್ಪಿಸಬೇಕು ಎಂದು ಡೊನಾಲ್ಡ್ ಟ್ರಂಪ್ ಆಗ್ರಹಿಸುತ್ತಿದ್ದು, ತಾಲಿಬಾನ್ ಅದನ್ನು ತಿರಸ್ಕರಿಸಿದೆ. ವಾಯುನೆಲೆಯನ್ನು ಅಮೆರಿಕಕ್ಕೆ ಒಪ್ಪಿಸುವುದು ಇರಲಿ, ಒಂದು ಮೀಟರ್ ಜಾಗವನ್ನೂ ಬಿಟ್ಟುಕೊಡುವುದಿಲ್ಲ ಎಂದು ಅಲ್ಲಿನ ತಾಲಿಬಾನ್ ಸರ್ಕಾರ ಸ್ಪಷ್ಟಪಡಿಸಿದೆ. ದೋಹಾ ಒಪ್ಪಂದದಡಿ ಅಮೆರಿಕವು ಅಫ್ಘಾನಿಸ್ತಾನದ ಸಾರ್ವಭೌಮತ್ವಕ್ಕಾಗಲೀ ರಾಜಕೀಯ ಸ್ವಾತಂತ್ರ್ಯಕ್ಕಾಗಲೀ ಧಕ್ಕೆಯಾಗುವ ರೀತಿಯಲ್ಲಿ ಬಲ ಪ್ರಯೋಗ ಮಾಡುವಂತಿಲ್ಲ. ಅಫ್ಘಾನಿಸ್ತಾನದ ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುವಂತಿಲ್ಲ. ಅಮೆರಿಕ ಕೊಟ್ಟ ಮಾತಿಗೆ

ಪಾಕ್‌ ವಾಯುಪಡೆ ದಾಳಿಗೆ 30 ಪಾಕಿಸ್ತಾನಿ ಪ್ರಜೆಗಳು ಬಲಿ

ಪಾಕಿಸ್ತಾನ ವಾಯುಪಡೆಯು ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ವೈಮಾನಿಕ ದಾಳಿ ನಡೆಸಿದ್ದು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 30 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಕಣಿವೆಯಲ್ಲಿರುವ ಮಾಟ್ರೆ ದಾರಾ ಗ್ರಾಮದ ಮೇಲೆ ಪಾಕಿಸ್ತಾನದ ಜೆ-17 ಯುದ್ಧ ವಿಮಾನಗಳು ಎಂಟು

ಗೋಧ್ರಾದಲ್ಲಿ ಪೊಲೀಸ್‌ ಠಾಣೆಗೆ ಬೆಂಕಿ: 25 ಮಂದಿಯ ಬಂಧನ

ಗುಜರಾತ್‌ನ ಗೋಧ್ರಾದಲ್ಲಿ ಮೂರು ದಿನಗಳ ಹಿಂದೆ ನಡೆದ ಹಿಂಸಾಚಾರದಲ್ಲಿ ಪೊಲೀಸ್ ಠಾಣೆಗಳಿಗೆ ಬೆಂಕಿ ಹಚ್ಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 25 ಮಂದಿಯನ್ನು ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕದಂತೆ ಎಚ್ಚರಿಸಿದ್ದಕ್ಕೆ ಗುಂಪೊಂದು ಈ ಪ್ರತಿಭಟನೆ ನಡೆಸಿದೆ ಎಂದು ಹೇಳಲಾಗಿದೆ. ಬಳಿಕ

ಸರ್ಕಾರಿ ಅಧಿಕಾರಿಗಳೆಂದು ಹೇಳಿಕೊಂಡು ಮನೆಯಲ್ಲಿದ್ದ ಒಂದೂವರೆ ಕೋಟಿ ನಗದು, 50 ಗ್ರಾಂ ಚಿನ್ನ ದರೋಡೆ

ಬೆಂಗಳೂರಿನ ಯಲಹಂಕದ ಮನೆಯೊಂದಕ್ಕೆ ಸರ್ಕಾರಿ ಅಧಿಕಾರಿಗಳೆಂದು ಹೇಳಿಕೊಂಡು ಬಂದ ವಂಚಕರು ಮನೆಯವರನ್ನು ನಂಬಿಸಿ ಮನೆಯಲ್ಲಿದ್ದ ಒಂದೂವರೆ ಕೋಟಿ ರೂ. ಹಾಗೂ 50 ಗ್ರಾಂನ ಚಿನ್ನಾಭರಣಗಳನ್ನು ದೋಚಿಕೊಂಡು ಹೋಗಿದ್ದಾರೆ. ಯಲಹಂಕ ನಿವಾಸಿ ಗಿರಿರಾಜು ಎಂಬವವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ನಕಲಿ ನಂಬರ್

ನನ್ನ ಬದುಕಿನ ದರ್ಶನ ಎಂದಿಗೂ ಜೀವಪರ, ಪ್ರಜಾಪ್ರಭುತ್ವ ಕೇವಲ ವ್ಯವಸ್ಥೆಯಲ್ಲ, ಅದು ಮೌಲ್ಯ: ಬಾನು ಮುಷ್ತಾಕ್

ಮೈಸೂರು ದಸರಾ ನಾಡಿನ ನಾಡಿ, ಸಂಸ್ಕೃತಿಯ ಉತ್ಸವ, ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳ ಎಂದು 2025ರ ಬುಕರ್ ವಿಜೇತ ಸಾಹಿತಿ ಬಾನು ಮುಷ್ತಾಕ್ ಹೇಳಿದರು. ನನ್ನ ಬದುಕು ಕಲಿಸಿದ ಮುಖ್ಯ ಪಾಠವೆಂದರೆ ವ್ಯಕ್ತಿಯಿಂದ ಸಮಷ್ಠಿಯೆಡೆಗೆ ಸಾಗುವ ದಾರಿ ಮಾತ್ರ ನಿಜವಾದ ದಾರಿ.

ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ: ನಾಡ ಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ: ಸಿಎಂ ಸಿದ್ದರಾಮಯ್ಯ 

ಗೋಡಾ ಹೈ-ಮೈದಾನ್ ಹೈ: ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಎಸೆದರು. ಮೈಸೂರಿನಲ್ಲಿ  ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಬಳಿಕ ನಾಡಹಬ್ಬ ಐತಿಹಾಸಿಕ ದಸರಾ ಉದ್ಘಾಟನೆ ಬಳಿಕ

ತಿರುಪತಿ ಹುಂಡಿಯಿಂದ ಜಗನ್ ಮೋಹನ್ ರೆಡ್ಡಿ ಮನೆಗೆ ಹೋಗಿತ್ತಾ 100 ಕೋಟಿ ರೂ.?

ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್‌ ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ತಿರುಪತಿ ದೇವಸ್ಥಾನದ ಹುಂಡಿಯಲ್ಲಿ ಭಕ್ತರು ಹಾಕಿದ್ದ ಹಣದಲ್ಲಿ 100 ಕೋಟಿ ರೂಪಾಯಿಗೂ ಅಧಿಕ ಹಣ ಅಕ್ರಮವಾಗಿ ಜಗನ್‌ಮೋಹನ್‌ ನಿವಾಸಕ್ಕೆ ಕದ್ದೊಯ್ಯಲಾಗಿದೆ ಎಂದು ಬಿಜೆಪಿ ಮುಖಂಡರೊಬ್ಬರು ಆರೋಪಿಸಿದ್ದಾರೆ. ತಿರುಮಲ ತಿರುಪತಿ

ಮೈಸೂರಿನಲ್ಲಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮೂಲಕ ದಸರಾಗೆ ಚಾಲನೆಯಿತ್ತ ಬಾನು ಮುಷ್ತಾಕ್‌

ಯುವ ಶಕ್ತಿಯೊಂದಿಗೆ ಸೇರಿ ಮಾನವೀಯ ಮೌಲ್ಯಗಳ ಪ್ರೀತಿಯ ಹೊಸ ಸಮಾಜವನ್ನು ಕಟ್ಟೋಣ. ಅದರಲ್ಲಿ ಎಲ್ಲರಿಗೂ ಸಮಪಾಲು, ಸಮಬಾಳು ಇರಲಿ. ನಮ್ಮ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಒಂದು ಚಿಗುರು ನಮ್ಮ ಎದೆಯಲ್ಲಿ ಒಡೆಯಲಿ ಸೌಹಾರ್ದವೇ ನಮ್ಮ ಶಕ್ತಿ,  ನಮ್ಮ ಸಂಸ್ಕೃತಿ ನಮ್ಮ

ಯಡ್ರಾಮಿಯಲ್ಲಿ ಮನೆ ಗೋಡೆ ಕುಸಿದು ಮಲಗಿದ್ದ ಬಾಲಕಿ ಸಾವು

ಯಡ್ರಾಮಿ ಪಟ್ಟಣದಲ್ಲಿ ತಡ ರಾತ್ರಿ ಗೋಡೆ ಕುಸಿದು ಸಾನಿಯಾ (17) ಎಂಬ ಬಾಲಕಿ ಮೃತಪಟ್ಟಿದ್ದಾಳೆ. ಮಹಿಬೂಬ, ನಿಶಾದ, ಆಯಿಷಾ, ರಮಜಾನಬಿ ಗಂಭೀರ ಗಾಯಗೊಂಡಿದ್ದು, ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಯಡ್ರಾಮಿ ಪಟ್ಟಣದ ನಿವಾಸಿ ಸೈಪನಸಾಬ ತಾಂಬೋಳಿ ಹಾಗೂ ಪತ್ನಿ ಸಿಂದಗಿಗೆ

ರಾಜ್ಯ ಸೇರಿ ದೇಶದ ಹಲವೆಡೆ ಭಾರಿ ಮಳೆ ಸಾಧ್ಯತೆ

ಹವಾಮಾನ ಇಲಾಖೆ ನೀಡಿರುವ ವರದಿ ಪ್ರಕಾರ, ಸೆಪ್ಟೆಂಬರ್ 22ರಂದು ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಪೂರ್ವ ಕರಾವಳಿಯಲ್ಲಿ ಸಮುದ್ರವು ಪ್ರಕ್ಷುಬ್ಧವಾಗುವ ಬಗ್ಗೆ ಇಲಾಖೆ ಎಚ್ಚರಿಕೆ ನೀಡಿದೆ. ಒಡಿಶಾ, ಆಂಧ್ರಪ್ರದೇಶ ಮತ್ತು ಪಶ್ಚಿಮ ಬಂಗಾಳದ ಮೀನುಗಾರರು ಪರಿಸ್ಥಿತಿ ಸುಧಾರಿಸುವವರೆಗೆ