Featured
ಬರಗಾಲ ಎದುರಿಸೋಕೆ, ರೈತರ ಕಷ್ಟ ಕೇಳೋಕೆ ರಾಜ್ಯದಲ್ಲಿ ಕೃಷಿ ಸಚಿವರೇ ಇಲ್ಲ: ಆರ್ ಅಶೋಕ
ಕಮಿಷನ್ ಮಾಸ್ಟರ್ (CM) @DKShivakumar ಅವರೇ, “ರಾಜ್ಯದಲ್ಲಿ ಬರಗಾಲ ಎದುರಿಸಲು ಸಜ್ಜಾಗಿ” ಎಂದು ಮಾಧ್ಯಮಗಳಿಗೆ ಪೋಸ್ ಕೊಟ್ಟರೆ ಏನೂ ಪ್ರಯೋಜನವಿಲ್ಲ. ಬರಗಾಲ ಎದುರಿಸೋಕೆ, ರೈತರ ಕಷ್ಟ ಕೇಳೋಕೆ ರಾಜ್ಯದಲ್ಲಿ ಕೃಷಿ ಸಚಿವರು ಎಲ್ಲಿದ್ದಾರೆ ಸ್ವಾಮಿ?, ನೀವೇ ಒಪ್ಪಿಕೊಂಡಿರುವಂತೆ ರಾಜ್ಯದಲ್ಲಿ ಇನ್ನು ಶೇ. 30 ರಷ್ಟು ಮಳೆಯೂ ಆಗಿಲ್ಲ. ಪರಿಸ್ಥಿತಿ ಹೀಗಿರುವಾಗ ಬರೀ ಎಸಿ ಕೋಣೆಯಲ್ಲಿ ಕೂತು ಕಾಟಾಚಾರದ ಸಭೆ ನಡೆಸಿದರೆ, ಮಾಧ್ಯಮಗಳಿಗೆ ಒಂದು ಹಾರಿಕೆಯ ಹೇಳಿಕೆ ಕೊಟ್ಟುಬಿಟ್ಟರೆ ಬರ ನೀಗುತ್ತದೆಯೇ ಎಂದು
ಅಪ್ರಾಪ್ತ ವಯಸ್ಕ ಸೋದರಿಯರ ಮೇಲೆ ಅತ್ಯಾಚಾರ: ಆರೋಪಿಯ ಬಂಧನ
ಸಿಂಧನೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಕ ಸೋದರಿಯರಿಬ್ಬರ ಮೇಲೆ ಬಾಬು ಎಂಬಾತ ಅತ್ಯಾಚಾರ ನಡೆಸಿದ್ದು, ಆತನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ನಗರದ ವಾರ್ಡ್ ನಂ.30 ಬಳಿ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಹತ್ತಿರ ಗೀತಾ ಐಸ್ ಫ್ಯಾಕ್ಟರಿಯಲ್ಲಿ
ಆನ್‌ಲೈನ್ ಬೆಟ್ಟಿಂಗ್ ಚಟ: ಪತ್ನಿಯ ಇರಿದು ಕೊಂದು ಪತಿ ಆತ್ಮಹತ್ಯೆಗೆ ಯತ್ನ
ಬೆಂಗಳೂರಿನ ಮಹದೇವಪುರ ಪ್ರದೇಶದಲ್ಲಿ ಗೃಹರಕ್ಷಕ ದಳದಲ್ಲಿ ಕೆಲಸ ಮಾಡುತ್ತಿದ್ದ 32 ವರ್ಷದ ಮಹಿಳೆಯನ್ನು ಆನ್‌ಲೈನ್ ಬೆಟ್ಟಿಂಗ್ ಚಟಕ್ಕೆ ದಾಸನಾಗಿದ್ದ ಪತಿಯೇ ಚಾಕುವಿನಿಂದ ಇರಿದು ಕೊಂದಿದ್ದಾನೆ. ಮಂಜುಳಾ ಕೊಲೆಯಾದ ಮಹಿಳೆ, ಆಕೆ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಗೃಹರಕ್ಷಕ ದಳದ ಸಿಬ್ಬಂದಿಯಾದ್ದರು. ಮಂಜುಳಾ ಮತ್ತು
ಹಣಕ್ಕಾಗಿ ಪೋಷಕರಲ್ಲಿ ಜಗಳವಾಡಿ ಮನೆ ಬಿಟ್ಟು ಹೋಗಿದ್ದ ಯುವಕ ಶವವಾಗಿ ಪತ್ತೆ
ಹಣಕ್ಕಾಗಿ ಪೋಷಕರೊಂದಿಗೆ ಜಗಳವಾಡಿದ ಯುವಕ ಬಳಿಕ ಮನೆ ಬಿಟ್ಟು ಹೋಗಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಬನ್ನೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, 27 ವರ್ಷದ ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡವ. ಕೆಲವು ದಿನಗಳಿಂದ ಪ್ರದೀಪ್
ಮೈಸೂರು ಪಬ್‌ನಲ್ಲಿ ಬೆಂಕಿ ಅವಘಡ: ಇಬ್ಬರು ಸಜೀವ ದಹನ
ಮೈಸೂರಿನ ದಟ್ಟಗಳ್ಳಿಯಲ್ಲಿರುವ ಫಾಕ್ಸ್ ಡೆನ್ ರೆಸ್ಟೋ ಬಾರ್ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಇಬ್ಬರು ಪ್ರಾಣ ಕಳೆದುಕೊಂಡಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಶಾಹಿಲ್, ಪ್ರಕಾಶ್ ಮೃತಪಟ್ಟವರು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದಟ್ಟಗಳ್ಳಿ 4ನೇ ಹಂತದ ಬಳಿಯಿರುವ ಫಾಕ್ಸ್ ಡೆನ್ ಲಿಕ್ಕರ್ ಗ್ಯಾರೇಜ್’ ಪಬ್
ರಾಜ್ಯದ ಹಲವೆಡೆ ಅಧಿಕಾರಿಗಳ ನಿವಾಸ, ಕಚೇರಿಗಳಿಗೆ ಲೋಕಾಯುಕ್ತ ದಾಳಿ
ರಾಜ್ಯದ ಕಲಬುರಗಿ, ಚಿಕ್ಕಮಗಳೂರು, ಬೀದರ್ ಮತ್ತು ದಾವಣಗೆರೆ ಸೇರಿದಂತೆ ಹಲವೆಡೆ ಭ್ರಷ್ಟಾಚಾರ ಆರೋಪ ಹೊಂದಿರುವ ಅಧಿಕಾರಿಗಳ ನಿವಾಸಗಳು ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಕಲಬುರಗಿಯಲ್ಲಿ ಪಂಚಾಯತ್ರಾಜ್ ನಿವೃತ್ತ ಸೂಪರಿಡೆಂಟ್ ಎಂಜಿನಿಯರ್ ಎಸ್.ಇ.ಮಾಣಿಕ್ ಕನಕಟ್ಟಿ ನಿವಾಸದ ಮೇಲೆ ದಾಳಿಯಾಗಿದೆ, ಗೋದುತಾಯಿ
ಬಿತ್ತನೆ ಬೀಜ, ರಸಗೊಬ್ಬರ ಸಮರ್ಪಕ ಪೂರೈಕೆ ಖಾತರಿಗೆ ಸಿಎಂ ಸೂಚನೆ
ಬರ ಪರಿಸ್ಥಿತಿ ಎದುರಿಸಲು ತುರ್ತು ಕ್ರಮಗಳ ಪೂರ್ವಸಿದ್ಧತೆ , ರೈತರಿಗೆ ಅಗತ್ಯ ಮಾಹಿತಿ ಪೂರೈಕೆ, ಅತಿವೃಷ್ಟಿ, ಅನಾವೃಷ್ಟಿ ಎದುರಿಸಲು ಸರ್ವ ಸಿದ್ಧತೆ ಸೇರಿದಂತೆ ಎಲ್ಲ ಅಗತ್ಯ ನೆರವು ಒದಗಿಸಿ, ಕೃಷಿಗೆ ಅನುಕೂಲ ಕಲ್ಪಿಸುವಂತೆ ಸಿಎಂ ಡಿಕೆ ಶಿವಕುಮಾರ್ ಅಧಿಖಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ.
ಗ್ಯಾರಂಟಿಗಳು ಅರ್ಹರಿಗಷ್ಟೇ ತಲುಪಲಿ
ಅಸೆಂಬ್ಲಿ ಚುನಾವಣೆಗಳು ಸಮೀಪಿಸುವ ಮುನ್ನ ಈಗಿನಿಂದಲೇ ಶಿವಕುಮಾರ್ ಸರ್ಕಾರ ಗ್ಯಾರಂಟಿ ಯೋಜನೆಗಳ ನಿಖರ ಜಾರಿ ಕುರಿತ ಗ್ರೌಂಡ್ ರಿಪೋರ್ಟ್‌ಗಳನ್ನು ಎಲ್ಲ ತಾಲೂಕುಗಳಿಂದ ಪಡೆಯುವುದು ಲೇಸು. ಗ್ಯಾರಂಟಿಗಳ ವಿತರಣೆಯಲ್ಲಿ ಲೋಪಗಳಾಗಿದ್ದರೆ ಇವುಗಳನ್ನು ಸರಿಪಡಿಸಲು ರಾಜ್ಯ ಸರ್ಕಾರ ತ್ವರಿತವಾಗಿ ಮುಂದಾಗಲಿ. ಸರ್ಕಾರಿ ಯೋಜನೆಗಳ ಅನುಷ್ಠಾನದಲ್ಲಿ
ಲೇಖಕಿ, ಪ್ರಕಾಶಕಿ ಇಂದಿರಾ ಲಂಕೇಶ್ ನಿಧನ
ಹಿರಿಯ ಪತ್ರಕರ್ತಪಿ. ಲಂಕೇಶ್ ಅವರ ಪತ್ನಿ ಲೇಖಕಿ ಇಂದಿರಾ ಲಂಕೇಶ್ (84) ವಯೋಸಹಜ ಕಾಯಿಲೆಯಿಂದ ಬೆಂಗಳೂರಿನ ರಾಜಾಜಿನಗರದಲ್ಲಿರುವ ನಿವಾಸದಲ್ಲಿ ನಿಧನರಾಗಿದ್ದಾರೆ. ಮಗಳು ಕವಿತಾ ಲಂಕೇಶ್ (ಚಿತ್ರನಿರ್ದೇಶಕಿ), ಮಗ ಇಂದ್ರಜಿತ್ ಲಂಕೇಶ್ (ಚಿತ್ರನಿರ್ದೇಶಕ ಹಾಗೂ ಪತ್ರಕರ್ತ) ಸೇರಿದಂತೆ ಬಂಧು-ಮಿತ್ರರನ್ನು ಅಗಲಿದ್ದಾರೆ. ಇಂದಿರಾ ಲಂಕೇಶ್
ಪೂಜೆ ಮಾಡಿಸದಿದ್ದರೆ ಹತ್ತು ದಿನದಲ್ಲಿ ಸೋದರನ ಸಾವು: ಹೆದರಿಸಿ ಟೆಕ್ಕಿಗೆ ವಂಚನೆ
ಸಹೋದರನಿಗೆ ಗಂಡಾಂತರವಿದೆ, ಪೂಜೆ ಮಾಡಿಸದಿದ್ದರೆ 10 ದಿನದಲ್ಲಿ ಸಾಯುತ್ತಾನೆ ಎಂದು ಹೆದರಿಸಿ ವೈಟ್‌ಪೀಲ್ಡ್‌ನ ಟೆಕ್ಕಿಯೊಬ್ಬರಿಂದ ವಂಚಕರು ಏಳು ಲಕ್ಷ ರೂ. ಮೌಲ್ಯದ 35 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಪ್ರಕರಣ ಸಂಬಂಧ ನವೀದಾ ಸುಲ್ತಾನ ಮತ್ತು ಪರ್ವೇಜ್ ಎಂಬವರನ್ನು ಪೊಲೀಸರು ಬಂಧಿಸಿ




