Saturday, October 03, 2026
Menu

ಬಾಲ ಕಾರ್ಮಿಕರ ಹಕ್ಕುಗಳನ್ನು ರಕ್ಷಿಸಿ ಭವಿಷ್ಯ ರೂಪಿಸಬೇಕಿದೆ

ದೇಶದಲ್ಲಿಂದು ಬಾಲ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಸರಿಯಾದ ಪರಿಹಾರ ದೊರಕುತ್ತಿಲ್ಲ. ಯಾವಾಗ ಸರ್ಕಾರಗಳು ಇದನ್ನು ತಾತ್ಸಾರದಿಂದ ಕಾಣುವುದೋ ಅಂತಹ ಸಮಯದಲ್ಲಿ ಈ ದೇಶದ ಎನ್‌ಜಿಓಗಳು ಮತ್ತು ಸಂವಿಧಾನದ ನಾಲ್ಕನೆ ಆಯಾಮ ಎನಿಸಿಕೊಂಡಿರುವ ಮಾಧ್ಯಮವು ಬಾಲ ಕಾರ್ಮಿಕರ ನಿಜವಾದ ಹಕ್ಕುಗಳನ್ನು ರಕ್ಷಿಸುವ ಗುರುತರವಾದ ಹೊಣೆಗಾರಿಕೆಯನ್ನು ವಹಿಸಬೇಕಿದೆ. ದೇಶದಲ್ಲಿ ಬಾಲ ಕಾರ್ಮಿಕರನ್ನು ನಿಷೇಧಿಸುವ ಹಲವುಹತ್ತು ಕಾನೂನುಗಳಿವೆ. ಆದರೆ ಈ ಎಲ್ಲ ಕಾನೂನುಗಳೂ ಸಮರ್ಪಕವಾಗಿ ಅನುಷ್ಠಾನಗೊಂಡಿದೆಯೇ ? ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದು ಈ

ಶಿವಮೊಗ್ಗದಲ್ಲಿ ರೌಡಿಶೀಟರ್‌ ಮುಖ ಗುರುತು ಸಿಗದಂತೆ ಕೊಚ್ಚಿ ಕೊಲೆಗೈದ ಐವರ ಬಂಧನ

ಶಿವಮೊಗ್ಗ ನಗರದ ಗಾಂಧಿ ಬಜಾರ್ 1ನೇ ಕ್ರಾಸ್‌ನ ಕರಿದೇವರ ಕೇರಿಯಲ್ಲಿ ರೌಡಿಶೀಟರ್ ನರಸಿಂಹ (39) ಎಂಬಾತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಪ್ರಕರಣ ಸಂಬಂಧ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಅಂಬು ಅನಿಲ್, ಮಧು, ರವಿ, ಹಾಗೂ ಕತ್ತೆ ಕಾರ್ತಿಕ್​,

ಬಾಲಕಿಯ ಅತ್ಯಾಚಾರವೆಸಗಿ ವೀಡಿಯೊ ಮಾಡಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ಫುಟ್ಬಾಲ್‌ ಕೋಚ್‌

ಫುಟ್ಬಾಲ್‌ ಪಟುವಾಗಿರುವ ಬಾಲಕಿಯ ಮೇಲೆ ತರಬೇತುದಾರ ಮೂರು ವರ್ಷ ಅತ್ಯಾಚಾರ ಎಸಗಿದ್ದಲ್ಲದೆ, ವೀಡಿಯೊ ಮಾಡಿ ಬ್ಲ್ಯಾಕ್‌ ಮೇಲ್‌ ಮಾಡಿರುವ ಪ್ರಕರಣವೊಂದು ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಆರೋಪಿಯಾಗಿರುವ ಖಾಸಗಿ ಫುಟ್‌ಬಾಲ್ ತರಬೇತುದಾರ 36 ವರ್ಷದ ಅಭಿಜಿತ್ ಮೆಂಡಲ್ ಎಂಬಾತನನ್ನು ಪೊಲೀಸರು

ಭಾರತದ ಸೇನಾ ಮುಖ್ಯಸ್ಥರಾಗಿ ಲೆ.ಜ ಧೀರಜ್ ಸೇಠ್

ಭಾರತದ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ಅವರನ್ನು ನೇಮಕಗೊಳಿಸಿ ಕೇಂದ್ರ ಸರ್ಕಾರ ದೇಶ ಪ್ರಕಟಿಸಿದೆ. ಸೇನೆಯ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ನಿವೃತ್ತಿ ಬಳಿಕ ಧೀರಜ್‌ ಸೇಠ್‌ ಜೂನ್‌ 30 ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಧೀರಜ್ ಸೇಠ್ ಸೇನಾ

ರೈತರ ಆಕ್ರೋಶಕ್ಕೆ ಕಾಂಗ್ರೆಸ್‌ ಸರ್ಕಾರ ಭಸ್ಮವಾಗಲಿದೆ: ಆರ್‌ ಅಶೋಕ

ರೈತರ ಜಮೀನಿನ ಮೇಲೆ ಬುಲ್ಡೋಜರ್ ಓಡಿಸಿ, ರಿಯಲ್ ಎಸ್ಟೇಟ್ ಸಾಮ್ರಾಜ್ಯ ಕಟ್ಟಲು ಹೊರಟಿರುವ Commission Minister @DKShivakumar ಅವರೇ, ಅನ್ನದಾತರ ಆಕ್ರೋಶದ ಜ್ವಾಲೆಯಲ್ಲಿ ಕಾಂಗ್ರೆಸ್ ಸರ್ಕಾರ ಭಸ್ಮವಾಗಬೇಕಾಗುತ್ತದೆ, ಎಚ್ಚರಿಕೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ  ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತರ ಜಮೀನಿನ

ಕಾಲೇಜು ಫೀಸ್‌ ಹಣವನ್ನು ಸಾಲ ನೀಡಿದ ವಿದ್ಯಾರ್ಥಿನಿ ವಾಪಸ್‌ ಸಿಗದೆ ಆತ್ಮಹತ್ಯೆ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಳಕೆ ಗ್ರಾಮದಲ್ಲಿ ಕಾಲೇಜು ಶುಲ್ಕ ಕಟ್ಟಲು ತಂದೆ ನೀಡಿದ್ದ ಹಣವನ್ನು ಪರಿಚಯಸ್ಥನಿಗೆ ಸಾಲವಾಗಿ ನೀಡಿದ್ದ ವಿದ್ಯಾರ್ಥಿನಿ, ಆ ಹಣ ಮರಳಿ ಸಿಗದ ಕಾರಣ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಭಟ್ಕಳದಲ್ಲಿ ಬಿಸಿಎ ವ್ಯಾಸಂಗ

ಮನೆಯೊಳಗೆ ನುಗ್ಗಿ ಯೂಟ್ಯೂಬರ್‌ನ ಹತ್ಯೆ

ಯೂಟ್ಯೂಬರ್ ಒಬ್ಬರನ್ನು ಮನೆಯೊಳಗೆ ಕೊಲೆ ಮಾಡಿರುವ ಘಟನೆ ಹೈದರಾಬಾದ್‌ನ ಗೋಲ್ಕೊಂಡ ಪ್ರದೇಶದಲ್ಲಿ ನಡೆದಿದೆ.  ಶೈಕ್ ಮಹಬೂಬ್ ಅಲಿಯಾಸ್ ಚಾಂಡಿ ಮಸೂದ್ ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಗೋಲ್ಕೊಂಡ ಪೊಲೀಸ್ ಠಾಣೆ ವ್ಯಾಪ್ತಿಯ ಕುಮಾರ್‌ವಾಡಿಯಲ್ಲಿ ಕೃತ್ಯ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮಸೂದ್ ಮಸೀದಿಯಿಂದ

ನಿಪಾ ವೈರಸ್‌: ಕೇರಳ, ತಮಿಳುನಾಡು, ಕರ್ನಾಟಕ ಗಡಿಗಳಲ್ಲಿ ಅಲರ್ಟ್‌

ಕೇರಳದ ಕೋಝಿಕ್ಕೋಡ್‌ನಲ್ಲಿ ವ್ಯಕ್ತಿಗೆ ನಿಪಾ ವೈರಸ್ ತಗುಲಿರುವುದು ದೃಢಪಟ್ಟ ಬಳಿಕ ಕೇರಳ- ತಮಿಳುನಾಡು ಗಡಿಯಲ್ಲಿ ಆರೋಗ್ಯಾಧಿಕಾರಿಗಳು ಕಟ್ಟೆಚ್ಚರ ವಹಿಸಿದ್ದು, ಕರ್ನಾಟಕದ ಗಡಿಯಲ್ಲೂ ಹೆಚ್ಚಿನ ಅಲರ್ಟ್ ಕೈಗೊಳ್ಳಲಾಗಿದೆ. ಕೇರಳದಿಂದ ಬರುವ ಜನರಿಗೆ ಪರೀಕ್ಷೆ ನಡೆಸಿದ ನಂತರವೇ ತಮಿಳುನಾಡಿಗೆ ಪ್ರವೇಶಿಸಲು ಅವಕಾಶ ನೀಡಲಾಗುತ್ತಿದೆ. ಕೇರಳದೊಂದಿಗೆ

ಬೆಂಗಳೂರಲ್ಲಿ ಪ್ರತ್ಯೇಕ ರಸ್ತೆ ಅಪಘಾತಗಳು: ನಾಲ್ವರ ಸಾವು

ವೈಟ್ ಫೀಲ್ಡ್ ಬಳಿಯ ಸಿದ್ದಾಪುರದಲ್ಲಿ ತಾಯಿ-ಮಗಳು ಹೋಗುತ್ತಿದ್ದ ಬೈಕ್ ಮಳೆ ನೀರಲ್ಲಿ ಸ್ಕಿಡ್‌ ಆಗಿ ರಸ್ತೆಗೆ ಬಿದ್ದ ತಾಯಿ ಮೇಲೆ ಶಾಲಾ ಬಸ್ ಹರಿದು ತೀವ್ರ ಗಾಯಗೊಂಡಿದ್ದ ತಾಯಿ ಕಾಂತಮ್ಮ ಮೃತಪಟ್ಟಿದ್ದಾರೆ. ಮಗಳು ನೇಹಾ ಸ್ಥಿತಿ ಕೂಡ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಗೆ

ಎರಡು ಕೋಟಿ ವಿಮೆ ಹಣಕ್ಕಾಗಿ ಪ್ರಿಯಕರನ ಜೊತೆ ಸೇರಿ ಗಂಡನಿಗೆ ವಿಷವಿಕ್ಕಿ ಕೊಲೆ

ಎರಡು ಕೋಟಿ ರೂ. ವಿಮೆ ಹಣ ಪಡೆಯುವುದಕ್ಕಾಗಿ ಚಿಕ್ಕೋಡಿಯಲ್ಲಿ ಮಾಜಿ ಸೈನಿಕನನ್ನು ಪತ್ನಿಯೇ ಕೊಂದಿರುವ ಘಟನೆಯೊಂದು ಬಹಿರಂಗಗೊಂಡಿದೆ. ಗಂಡನಿಗೆ ವಿಷದ ಇಂಜೆಕ್ಷನ್‌ ಚುಚ್ಚಿ ಕೊಲೆ ಮಾಡಿರುವ ಆರೋಪ ಗಂಡ ಇದ್ದಾಗಲೂ ಕೊಲೆಗಡುಕಿ ಪತ್ನಿ ಪ್ರಿಯಕರನ ಜೊತೆ ಓಡಾಡಿಕೊಂಡಿದ್ದಳು, ಪ್ರಿಯಕರನ ಜೊತೆ ಸೇರಿ