Menu

ಡಿಸಿ ಡಿಜಿಟಲ್ ಸಹಿ ದುರುಪಯೋಗ, ನಕಲಿ ಬಿಲ್‌: ಚಿತ್ರದುರ್ಗದಲ್ಲಿ ಐವರ ಬಂಧನ

ಜಿಲ್ಲಾಧಿಕಾರಿ ಮತ್ತು ಎಡಿಸಿ ಡಿಜಿಟಲ್ ಸಹಿ ದುರುಪಯೋಗಪಡಿಸಿಕೊಂಡು ನಕಲಿ ಬಿಲ್ ಸಲ್ಲಿಸಿದ ಆರೋಪದಡಿ ಚಿತ್ರದುರ್ಗ ನಗರಾಭಿವೃದ್ಧಿ ಕೋಶದ ಐವರು ಸಿಬ್ಬಂದಿ ಸೇರಿ ಒಟ್ಟು ಆರು ಜನರ ವಿರುದ್ಧ ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಪ್ರಮುಖ ಆರೋಪಿ ಸೈಯದ್ ಸಾದಿಕ್ ಪರಾರಿಯಾಗಿದ್ದಾನೆ. ಜಿಲ್ಲಾ ನಗರಾಭಿವೃದ್ಧಿ ಕೋಶದ ಸಿಟಿ ಲೆವಲ್ ಟೆಕ್ನಿಕಲ್ ಸೆಲ್ ಸಿಬ್ಬಂದಿ ವೇತನದ ಹೆಸರಿನಲ್ಲಿ 15 ಲಕ್ಷ ರೂಪಾಯಿ ಮೌಲ್ಯದ ನಕಲಿ

ಸರ್ಕಾರ ಕಟ್ಟ ಕಡೆಯ ಮನುಷ್ಯರ ಪರವಾಗಿ ಇದೆಯಾ?: ಗಮನ ಹರಿಸುವುದು ಪತ್ರಕರ್ತರ ಜವಾಬ್ದಾರಿ ಎಂದ ಸಿಎಂ

ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ ಪರವಾಗಿ ಇದೆಯಾ ಎನ್ನುವ ಬಗ್ಗೆ ಗಮನ ಹರಿಸಿ, ವೃತ್ತಿಧರ್ಮವನ್ನು ಬಹಳ ಮುಖ್ಯವಾಗಿ ಕಾಪಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕರ್ನಾಟಕ ಮಾಧ್ಯಮ‌ ಅಕಾಡೆಮಿ

ಯುದ್ಧಕ್ಕೆ ಖಾಯಂ ಪರಿಹಾರ ಮತ್ತು ವಿಶ್ವಸಂಸ್ಥೆಯ ಕಾರ್ಯವೈಖರಿ

ಇರಾನ್ ಹೊಂದಿರುವ ನ್ಯೂಕ್ಲಿಯರ್ ಅಸ್ತ್ರಗಳು ಮತ್ತು ತೈಲ ಸ್ಥಾವರಗಳ ಅದಿಪತ್ಯ ಕುರಿತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮತ್ತೆ ಗಂಭೀರ ಮಾತುಕತೆ ನಡೆಯಬೇಕಿದೆ. ಇದು ಕೇವಲ ಮಧ್ಯ ಪ್ರಾಚ್ಯ ಮತ್ತು ಕೊಲ್ಲಿ ದೇಶಗಳಿಗೆ ಸಂಬಂಧಿಸಿದ ವಿಷಯವಾಗಿಲ್ಲ. ವಿಶ್ವಸಂಸ್ಥೆಯ ಎಲ್ಲ ಸದಸ್ಯ ದೇಶಗಳಿಗೂ ನೇರ ಸಂಬಂಧವಿರುವ

ರಾಜಕೀಯವಾಗಿ ಸೋಲು ಗೆಲುವು ಕಂಡಿದ್ದರೂ, ಜನಸೇವೆ ಮರೆಯಲಾರೆ: ಸಿಎಂ ಸಿದ್ದರಾಮಯ್ಯ

ಕಳೆದ ನಾಲ್ಕೈದು ದಶಕಗಳ ನನ್ನ ರಾಜಕೀಯ ಬದುಕಿನಲ್ಲಿ ಅನೇಕ ಸೋಲು ಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು  ವರಕೋಡು ಗಡಿ ಗುರುಮಠ ವರುಣದಲ್ಲಿ ಆಯೋಜಿಸಲಾಗಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಸಂಪ್ರೊಕ್ಷಣ ಪುನರ್ ಪ್ರತಿಷ್ಠಾಪನೆ ಕುಂಭಾಭಿಷೇಕ

ಲಿವ್‌-ಇನ್‌ನಲ್ಲಿದ್ದಾತ ಬೇರೆಯವಳೊಂದಿಗೆ ಮದುವೆ: ವೀಡಿಯೊ ಮಾಡಿಟ್ಟು ಮಹಿಳೆ ಸುಸೈಡ್‌

ನಾಲ್ಕು ವರ್ಷ ನನ್ನ ಜೊತೆ ಲಿವ್‌-ಇನ್‌ ರಿಲೇಷನ್‌ಶಿಪ್‌ನಲ್ಲಿದ್ದ ಪೊಲೀಸ್‌ ಕಾನ್‌ಸ್ಟೆಬಲ್‌ ಬೇರೆ ಮಹಿಳೆಯನ್ನು ಮದುವೆಯಾಗುತ್ತಿರುವುದಾಗಿ ಆರೋಪಿಸಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಗ್ರಾದಲ್ಲಿ ನಡೆದಿದೆ. ಆತ್ಮಹತ್ಯೆಗೂ ಮುನ್ನ ಆಕೆ ವೀಡಿಯೊ ಮಾಡಿಟ್ಟು, ತಾಜ್‌ಗಂಜ್ ಪೊಲೀಸ್ ಠಾಣೆಯ ಜೆ.ವಿ. ಗೌತಮ್ ನಾಲ್ಕು ವರ್ಷಗಳಿಂದ

ಗ್ಯಾರಂಟಿ ಯೋಜನೆ ಹಿಂಪಡೆಯುವ ಬಗ್ಗೆ ಬಿಜೆಪಿಯಿಂದ ಅಧಿಕೃತ ನಿರ್ಣಯ ಮಂಡಿಸಿ, ಚರ್ಚಿಸೋಣ: ಡಿಸಿಎಂ ಸವಾಲು

“ಗ್ಯಾರಂಟಿ ಯೋಜನೆಗಳನ್ನು ಹಿಂಪಡೆಯಿರಿ, ಮರುಪರಿಶೀಲನೆ ಮಾಡಿ ಎಂದು ಬಿಜೆಪಿಯಿಂದ ಅಧಿಕೃತ ತೀರ್ಮಾನ ಮಾಡಿ ಸದನದಲ್ಲಿ ನಿರ್ಣಯ ಮಂಡಿಸಿ, ಆನಂತರ ಜನರ ಮುಂದೆ ಸದನದಲ್ಲಿ ಇದರ ಬಗ್ಗೆ ಚರ್ಚೆ ನಡೆಸೋಣ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಸವಾಲೆಸೆದರು. ವಿಧಾನಸಭೆಯಲ್ಲಿ 2026-27ನೇ ಸಾಲಿನ ಬಜೆಟ್

ಕ್ರೀಡಾ ಇಲಾಖೆಯಿಂದ KSIC ಗೆ ಭೂಮಿ ವರ್ಗಾಯಿಸಲು ಆರ್‌ ಅಶೋಕ ಆಗ್ರಹ

ರೇಷ್ಮೆ ಸಚಿವ ವೆಂಕಟೇಶ್‌ ಅವರು ಸದನದಲ್ಲಿ ಉತ್ತರ ನೀಡುವಾಗ ಟಿ. ನರಸಿಪುರದಲ್ಲಿರುವ KSIC ಭೂಮಿಯಲ್ಲಿ ಕ್ರೀಡಾಂಗಣ ನಿರ್ಮಾಣದ ಪ್ರಸ್ತಾವನೆ ಕೈಬಿಡಲಾಗಿದೆ ಎಂದು ಘೋಷಿಸಿದ್ದರೂ, ಭೂಮಿಯ ದಾಖಲೆಗಳು ಇನ್ನೂ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲೇ ಉಳಿದಿರುವುದು ಅನವಶ್ಯಕ ಗೊಂದಲಗಳಿಗೆ ಎಡೆಮಾಡಿಕೊಡುತ್ತಿದೆ ಎಂದು

ತೈಲ ಬೆಲೆ ಏರಿಕೆಯಾದರೆ ಅಮೆರಿಕಕ್ಕೆ ಹಣದ ಸುರಿಮಳೆ: ಟ್ರಂಪ್‌

ಅಮೆರಿಕ ವಿಶ್ವದ ಅತಿದೊಡ್ಡ ತೈಲ ಉತ್ಪಾದಕ ರಾಷ್ಟ್ರ, ತೈಲ ಬೆಲೆ ಏರಿಕೆಯಾದರೆ ಅಮೆರಿಕ ಬಹಳಷ್ಟು ಲಾಭ ಗಳಿಸಲಿದೆ ಎಂದು ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ. ಟ್ರೂಥ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ ಅವರು, ತೈಲ ಬೆಲೆಗಳು ಏರಿದಾಗ ನಾವು ಬಹಳ ಹಣ ಗಳಿಸುತ್ತೇವೆ.

ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ: ಡಿಕೆ ಶಿವಕುಮಾರ್

“ನಾನು ಒಡಿಶಾ ಶಾಸಕರನ್ನು ಕರೆಸಿಲ್ಲ, ಅವರೇ ಬೆಂಗಳೂರಿಗೆ ಬಂದಿದ್ದಾರೆ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಒಡಿಶಾ ಶಾಸಕರು ರಾಮನಗರದ ರೆಸಾರ್ಟ್ ನಲ್ಲಿದ್ದು, ನೀವೇ ಅವರನ್ನು ಕರೆಸಿದ್ದೀರಾ ಎಂದು ಕೇಳಿದಾಗ ಅವರು ಈ

ಬನಶಂಕರಿಯಲ್ಲಿ ಜೀವ ಪಣಕ್ಕಿಟ್ಟು ಜೇನುನೊಣ ದಾಳಿಯಿಂದ ತಾಯಿ ಮಗುವನ್ನು ರಕ್ಷಿಸಿದ ವೀರಕಪುತ್ರ ಶ್ರೀನಿವಾಸ

ಬೆಂಗಳೂರಿನ ಬನಶಂಕರಿಯ ಸುಚಿತ್ರ ಫಿಲ್ಮ್‌ ಸೊಸೈಟಿ ಬಳಿ ತಾಯಿ ಮಗುವಿನ ಮೇಲೆ ಜೇನುದಾಳಿ ನಡೆದಿದ್ದು, ವೀರಲೋಕ ಬುಕ್ಸ್’ ಸಂಸ್ಥೆಯ ಸ್ಥಾಪಕ ವೀರಕಪುತ್ರ ಶ್ರೀನಿವಾಸ ತಮ್ಮ ಜೀವದ ಹಂಗು ತೊರೆದು ಅವರಿಬ್ಬರನ್ನು ರಕ್ಷಿಸಿದ್ದಾರೆ. ಈ ವೇಳೆ ಶ್ರೀನಿವಾಸ ಅವರೂ ಜೇನುದಾಳಿಯಿಂದ ತೀವ್ರ ಅಸ್ವಸ್ಥಗೊಂಡು