Featured
“ನಾರಾಯಣಗುರುಗಳ ಬದುಕೇ ಅಪ್ಪಟ ಮನುಷ್ಯರನ್ನು ರೂಪಿಸುವುದಾಗಿತ್ತು”
ಜಾತ್ಯತೀತತೆಯ ಮರ್ಯಾದಾ ಹತ್ಯೆ ನಡೆಯುವಾಗ ನಾರಾಯಣ ಗುರುಗಳ ಆದರ್ಶ ಪ್ರಸ್ತುತ ಆಗುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆವಿ ಪ್ರಭಾಕರ್ ಹೇಳಿದ್ದಾರೆ. ಕರ್ನಾಟಕ ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ಮತ್ತು ವರದಿಗಾರರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಐದು ಮಂದಿಗೆ ನಾರಾಯಣಗುರು ಪ್ರಶಸ್ತಿ ಪ್ರದಾನ ಮಾಡಿ, ಐದು ಸಾಧಕರನ್ನು ಗೌರವಿಸಿ ಮಾತನಾಡಿದರು. ದಿನೇ ದಿನೇ ಜಾತಿ ವ್ಯವಸ್ಥೆ ಗಟ್ಟಿಗೊಳ್ಳುತ್ತಾ, ಜಾತ್ಯತೀತತೆಯ ಮರ್ಯಾದಾ ಹತ್ಯೆ ನಡೆಯುತ್ತಿರುವ ಹೊತ್ತಿನಲ್ಲಿ, ನಾರಾಯಣ ಗುರುಗಳ ಬದುಕೇ ಅಪ್ಪಟ
ಕೆಆರ್ ಪೇಟೆಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ಶವ ಬಾವಿಯಲ್ಲಿ ಪತ್ತೆ
ಮಂಡ್ಯದ ಕೆಆರ್ ಪೇಟೆ ತಾಲೂಕಿನ ದೊಡ್ಡಸೋಮನಹಳ್ಳಿ ಗ್ರಾಮದಲ್ಲಿ ಬಾವಿಯೊಂದರಲ್ಲಿ 22 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯ ಮೃತದೇಹ ಪತ್ತೆಯಾಗಿದೆ. ಮೃತ ವಿದ್ಯಾರ್ಥಿಯನ್ನು ಚಿಕ್ಕಮಗಳೂರು ಮೂಲದ ಕರಣ್.ಎಸ್ ಎಂದು ಗುರುತಿಸಲಾಗಿದೆ. ಕರಣ್ ಶ್ರವಣಬೆಳಗೊಳದ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಮೃತದೇಹ ಪತ್ತೆಯಾದ ಬಾವಿಯ ಸಮೀಪದಲ್ಲೇ
ನಕಲಿ ಗುರೂಜಿ ಬಳಿ ಚಿಕಿತ್ಸೆಗೆ ಹೋಗಿ 48 ಲಕ್ಷ ರೂ. ಜೊತೆ ಆರೋಗ್ಯ ಕಳಕೊಂಡ ಬೆಂಗಳೂರಿನ ಟೆಕ್ಕಿ
ನಕಲಿ ಗುರೂಜಿ ಬಳಿ ಬೆಂಗಳೂರಿನ ಟೆಕ್ಕಿಯೊಬ್ಬರು ಲೈಂಗಿಕ ಸಮಸ್ಯೆಗೆ ಚಿಕಿತ್ಸೆ ಪಡೆಯಲು ಹೋಗಿ 48 ಲಕ್ಷ ರೂಪಾಯಿ ಜೊತೆ ಆರೋಗ್ಯವನ್ನೂ ಕಳೆದುಕೊಂಡಿರುವ ಪ್ರಕರಣ ನಡೆದಿದೆ. ‘ದೇವರಾಜ್ ಬೂಟಿ’ ಎಂಬ ದುಬಾರಿ ಔಷಧಿಯನ್ನು ಖರೀದಿಸಿ ಸೇವಿಸಿದ್ದರಿಂದ ಅವರ ಆರೋಗ್ಯ ಮತ್ತಷ್ಟು ಹದಗೆಟ್ಟು ಕಿಡ್ನಿ
ರಾಯಭಾಗದಲ್ಲಿ ಯುವತಿ ನಾಪತ್ತೆ: ಪಕ್ಕದ ಮನೆಯ ಮೂರು ಮಕ್ಕಳ ತಂದೆಯ ಕೈವಾಡ ಶಂಕೆ
ಬೆಳಗಾವಿ ರಾಯಭಾಗ ತಾಲೂಕಿನಲ್ಲಿ 19 ವರ್ಷದ ಯುವತಿ ನಾಪತ್ತೆಯಾಗಿದ್ದು, ಆಕೆಯ ಕುಟುಂಬಸ್ಥರು ಕಿಡ್ನಾಪ್ ಮಾಡಲಾಗಿದೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ. ಯುವತಿ ನಾಪತ್ತೆ ಹಿಂದೆ ಮದುವೆಯಾಗಿ ಮೂವರು ಮಕ್ಕಳಿರುವ ಪಕ್ಕದ ಮನೆಯ ವ್ಯಕ್ತಿಯ ಕೈವಾಡವಿದೆ ಎಂದು ಆಕೆಯ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ.
ಹೈದ್ರಾಬಾದ್‌ನಲ್ಲಿ ವಂಚಿಸಿ ತಲೆಮರೆಸಿಕೊಂಡಿದ್ದ ದಂಪತಿ ಧಾರವಾಡದಲ್ಲಿ ಅರೆಸ್ಟ್
ಹೈದ್ರಾಬಾದ್‌ನಲ್ಲಿ ವಂಚನೆ ಪ್ರಕರಣದಲ್ಲಿ ಪೊಲೀಸ್ ಠಾಣೆಯೊಂದರ ಕಸ್ಟಡಿಯಿಂದ ತಪ್ಪಿಸಿಕೊಂಡಿದ್ದ ದಂಪತಿಯನ್ನು ಧಾರವಾಡ ಪೊಲೀಸರು ಬಂಧಿಸಿದ್ದಾರೆ. ಹೈದರಾಬಾದ್‌ನಲ್ಲಿ 23 ಕೋಟಿ ರೂಪಾಯಿ ವಂಚನೆ ಮಾಡಿ ಪೊಲೀಸ್ ಕಸ್ಟಡಿಯಿಂದಲೇ ತಪ್ಪಿಸಿಕೊಂಡು ಬಂದಿದ್ದ ವಂಚಕ ದಂಪತಿಯನ್ನು ಬಂಧಿಸಿದ ಧಾರವಾಡ ಪೊಲೀಸರು ಹೈದರಾಬಾದ್ ಪೊಲೀಸರಿಗೆ ಒಪ್ಪಿಸಿದ್ದಾರೆ. ವಂಚಕರು
ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: ರೌಡಿಶೀಟರ್ ಮಂಜನ ವಿಚಾರಣೆ
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡುತ್ತಿರುವ ವೀಡಿಯೊ ವೈರಲ್ ಪ್ರಕರಣ ಸಂಬಂಧ ತನಿಖೆ ತೀವ್ರಗೊಂಡಿದ್ದು, ವೀಡಿಯೊದಲ್ಲಿ ಡ್ಯಾನ್ಸ್ ಮಾಡುತ್ತಿದ್ದ ಈಗ ಜೈಲಿಂದ ಹೊರಗಿರುವ ರೌಡಿಶೀಟರ್ನ ವಿಚಾರಣೆ ನಡೆದಿದೆ. ಜೈಲಿನಿಂದ ಬಿಡುಗಡೆಯಾಗಿದ್ದ ಮಂಜುನಾಥ್ ಅಲಿಯಾಸ್ ಕುದುರೆ ಮಂಜನ ವಿಚಾರಣೆ ನಡೆಸಿರುವ
ಐದು ವರ್ಷಗಳಲ್ಲಿ ಕಲಬೆರಕೆ ತುಪ್ಪದ 20 ಕೋಟಿ ಲಡ್ಡು ತಿರುಪತಿಯಲ್ಲಿ ವಿತರಣೆ
ಆಂಧ್ರದ ತಿರುಪತಿ ದೇವಾಲಯದಲ್ಲಿ ಕಳೆದ ಐದು ವರ್ಷಗಳಲ್ಲಿ ಕಲಬೆರಕೆ ತುಪ್ಪ ಬಳಸಿ ಅಂದಾಜು 20 ಕೋಟಿ ಲಡ್ಡುಗಳನ್ನು ತಯಾರಿಸಿ ವಿತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 2019-2024ರ ಅವಧಿಯಲ್ಲಿ ವಿತರಿಸಲಾದ ಒಟ್ಟು 48.76 ಕೋಟಿ ಲಡ್ಡುಗಳಲ್ಲಿ ಇದೂ ಸೇರಿದೆ ಎಂದು ತಿರುಮಲ ತಿರುಪತಿ
ಬಂಡೀಪುರದಲ್ಲಿ ಕೇರಳ ಆಭರಣ ತಯಾರಕನನ ಅಡ್ಡಗಟ್ಟಿ ಕಾರು ಸಮೇತ ಚಿನ್ನ ದರೋಡೆ
ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ಮೊಬೈಲ್ ನೆಟ್‌ವರ್ಕ್ ಇಲ್ಲದ ಪ್ರದೇಶವಾಗಿರುವ ಮೂಲೆಹೊಳೆ ಚೆಕ್ ಪೋಸ್ಟ್ ಸಮೀಪ ಆಭರಣ ತಯಾರಕ ವಿನು ಅವರ 1.3 ಕೆಜಿಗೂ ಹೆಚ್ಚು ಚಿನ್ನವನ್ನು ದರೋಡೆ ಮಾಡಿ ಕಾರು ಸಹಿತ ಆರೋಪಿಗಳು ಪರಾರಿಯಾಗಿದ್ದಾರೆ. ಕೇರಳದ ಗ್ಯಾಂಗ್ವೊಂದು ಪೂರ್ವನಿಯೋಜಿತ ಕೃತ್ಯ ಎಸಗಿರುವ
ಗಾಳ ಹಾಕಿ ಮೀನು ಹಿಡಿಯುವ ಕಲೆಗಾರಿಕೆ ನನಗಿದೆ ಅಂದ್ರು ಡಿಕೆ ಶಿವಕುಮಾರ್
ಗಾಳ ಹಾಕಿ ಮೀನು ಹಿಡಿಯುವ ಕಲೆಗಾರಿಕೆ ನನಗಿದೆ , ನಾನು ಸಣ್ಣವನಿದ್ದಾಗ ಸಂಗಮಕ್ಕೆ ಹೋಗಿ ಮೀನು ಹಿಡಿಯುತ್ತಿದ್ದೆ. ಅದಕ್ಕೆ ಬಹಳ ತಾಳ್ಮೆ ಬೇಕು. ಈ ಮೀನು ವ್ಯವಹಾರ ಜಾತಿ ಮೇಲೆ ಇಲ್ಲ, ನೀತಿ, ಛಲ ಹಾಗೂ ಆಸಕ್ತಿ ಮೇಲಿದೆ. ಮೀನು ಗಾರನಿಗೆ
ಎಂಎಸ್‌ಪಿ ದರದಲ್ಲಿ ಖರೀದಿ ಆರಂಭಿಸಲು NAFED, FCI, NCCF ಗೆ ತಕ್ಷಣ ನಿರ್ದೇಶನ ನೀಡಿ: ಮೋದಿಗೆ ಸಿಎಂ ಆಗ್ರಹ
ಕರ್ನಾಟಕದಲ್ಲಿ ಮೆಕ್ಕೆ ಜೋಳವನ್ನು PDS ವಿತರಣೆಯಲ್ಲಿ ಸೇರಿಸದಿರುವುದರಿಂದ, FCI, NAFED ಹಾಗೂ ಇತರ ಖರೀದಿ ಸಂಸ್ಥೆಗಳು ತಕ್ಷಣ ಬೆಲೆ ಬೆಂಬಲ ಯೋಜನೆ ಅಥವಾ ಸೂಕ್ತ ಮಾರುಕಟ್ಟೆ ಹಸ್ತಕ್ಷೇಪ ಯೋಜನೆಯಡಿ ಮೆಕ್ಕೆ ಜೋಳ ಮತ್ತು ಹೆಸರುಕಾಳನ್ನು ಎಂಎಸ್‌ಪಿ ದರದಲ್ಲಿ ಖರೀದಿಸಲು ಆದೇಶಿಸಬೇಕು. ಕರ್ನಾಟಕದಲ್ಲಿ




