Saturday, October 03, 2026
Menu

ಪಿಎಂ ಮೋದಿಗೆ 18 ಬೇಡಿಕೆಗಳ ಸಲ್ಲಿಸಿದ ಸಿಎಂ ಡಿಕೆ ಶಿವಕುಮಾರ್‌

ನೀರಾವರಿ ಯೋಜನೆಗಳಿಗೆ ಸಹಕಾರ, ಕೇಂದ್ರದ ಬಾಕಿ ಅನುದಾನ, ಬೆಂಗಳೂರಿಗೆ ವಿಶೇಷ ಅನುದಾನ, ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಸೇರಿದಂತೆ ಕರ್ನಾಟಕ ರಾಜ್ಯದ ಸಮಗ್ರ ಅಭಿವೃದ್ಧಿಗೆ ಸಹಕರಿಸಲು ಸಿಎಂ  ಶಿವಕುಮಾರ್  ಪ್ರಧಾನಿ ನರೇಂದ್ರ ಮೋದಿ  ಮುಂದೆ 18 ಬೇಡಿಕೆಗಳನ್ನು ಸಲ್ಲಿಸಿದ್ದಾರೆ. ವಿವರ ಹೀಗಿದೆ, 1. ಮೇಕೆದಾಟು ಯೋಜನೆ: ಮೇಕೆದಾಟು ವಿಚಾರವಾಗಿ ಸುಪ್ರೀಂ ಕೋರ್ಟ್ 13.11.2025 ರಂದು ತಮಿಳುನಾಡಿನ ವಿವಿಧ ಅರ್ಜಿಗಳನ್ನು ವಜಾಗೊಳಿಸಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಈಗಾಗಲೇ ಯೋಜನೆಯ ಮೌಲ್ಯಮಾಪನ

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ

ರಾಷ್ಟ್ರೀಯ ಹೆದ್ದಾರಿ 169ಎ ವ್ಯಾಪ್ತಿಯ ಆಗುಂಬೆ ಘಾಟಿ ರಸ್ತೆಯಲ್ಲಿ ಮಳೆಗಾಲದ ಅವಧಿಯಲ್ಲಿ ಸಂಭವಿಸಬಹುದಾದ ಪ್ರಕೃತಿ ವಿಕೋಪ ಹಾಗೂ ಅಪಘಾತಗಳನ್ನು ತಡೆಗಟ್ಟಲು ಜಿಲ್ಲಾಡಳಿತ ಮಹತ್ವದ ನಿರ್ಧಾರ ಕೈಗೊಂಡಿದೆ.  ಜೂನ್ 15 ರಿಂದ ಜಾರಿಗೆ ಬರುವಂತೆ ಮಳೆಗಾಲ ಮುಗಿಯುವವರೆಗೂ ಜಲ್ಲಿ ಮತ್ತು ಬೃಹತ್ ಸರಕು

ಬೆಂಗಳೂರಿಗೆ ಹೆಚ್ಚುವರಿ ಅನುದಾನ, ರಾಜ್ಯದ ನಗರಗಳಲ್ಲಿ ಆರ್ಥಿಕ ಬೆಳವಣಿಗೆ ಕೇಂದ್ರಗಳ ಬಲಪಡಿಸಲು ನೀತಿ ಆಯೋಗಕ್ಕೆ ಸಿಎಂ ಮನವಿ

ಶಿಕ್ಷಣ, ಆರೋಗ್ಯ, ಉದ್ಯೋಗ ಸೃಷ್ಟಿ, ತಂತ್ರಜ್ಞಾನ, ಸಂಶೋಧನೆ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿ ಪ್ರಗತಿಗೆ ಕರ್ನಾಟಕ ಸೇರಿದಂತೆ ರಾಜ್ಯಗಳಿಗೆ ಪ್ರೋತ್ಸಾಹ ನೀಡಬೇಕು ಎಂದು ಸಿಎಂ ಡಿಕೆ ಶಿವಕುಮಾರ್ ನೀತಿ ಆಯೋಗದ ಸಭೆಯಲ್ಲಿ ಸಲಹೆ ನೀಡಿದರು. ದೆಹಲಿಯಲ್ಲಿ ನಡೆದ ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸಿದ 

ರಾಜ್ಯದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆಗೆ ಚಾಲನೆ: ಸಚಿವ ಬೈರತಿ ಸುರೇಶ್‌

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡುವ ಐತಿಹಾಸಿಕ ಗ್ಯಾರಂಟಿ ಯೋಜನೆಗೆ ರಾಜ್ಯ ಸರ್ಕಾರ ಚಾಲನೆ ನೀಡಿರುವುದಾಗಿ ಸಾರಿಗೆ ಸಚಿವ ಬೈರತಿ ಸುರೇಶ್ ಹೇಳಿದ್ದಾರೆ. ಈಗಾಗಲೇ ಹಣ ಪಾವತಿಸಿ  ಬಸ್ ಪಾಸ್ ಖರೀದಿಸಿರುವ ವಿದ್ಯಾರ್ಥಿಗಳಿಗೆ ಆ

ಆಗ ಬಂಗಾಳದಲ್ಲಿ ಕಾಂಗ್ರೆಸ್‌ ಅಳಿಸಲು ಪಣತೊಟ್ಟ ಮಮತಾ ಈಗ ಅಸ್ತಿತ್ವಕ್ಕಾಗಿ ʼಕೈʼಗೆ ಮೊರೆ ?

ಮಮತಾ ಬ್ಯಾನರ್ಜಿ ಈಗ ತನ್ನ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳುವ ದಿಶೆಯಲ್ಲಿ ಕಾಂಗ್ರೆಸ್ ನಾಯಕರ ಮನೆ ಬಾಗಿಲಿನ ಕದ ತಟ್ಟಿದ್ದಾರೆ. ಈಗ ಕಾಂಗ್ರೆಸ್ ಪಾರ್ಟಿಗೂ ಬೇಕಿರುವುದು ಇದೇ ! ಎರಡು ತಿಂಗಳ ಹಿಂದೆ ದೀದಿ ತನ್ನ ಈ ಘೋರ ಪರಾಭವವನ್ನು ನಿರೀಕ್ಷಿಸಿರಲಿಲ್ಲ, ಮಿಗಿಲಾಗಿ

ಭಾರತೀಯ ಸಿಬ್ಬಂದಿಯಿದ್ದ ಮತ್ತೊಂದು ಹಡಗಿನ ಮೇಲೆ ಅಮೆರಿಕ ದಾಳಿ

ಒಮನ್‌ನ ಶಿನಾಸ್ ಬಂದಿರಿನ ಬಳಿ ಭಾರತೀಯ ಸಿಬ್ಬಂದಿ ಇದ್ದ ವಾಣಿಜ್ಯ ಹಡಗಿನ ಮೇಲೆ ಅಮೆರಿಕ ದಾಳಿ ನಡೆಸಿದೆ ಎನ್ನಲಾಗಿದ್ದು, ಅಮೆರಿಕ ಹಾಗೂ ಇರಾನ್ ನಡುವಿನ ದಾಳಿಗಳ ನಂತರ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತೆ ಹೆಚ್ಚಿದ ಬಳಿಕ ಇತ್ತೀಚಿನ ದಿನಗಳಲ್ಲಿ ನಡೆದ ಮೂರನೇ ಘಟನೆ

ಗೃಹಿಣಿಯರಲ್ಲ, ರಾಷ್ಟ್ರ ನಿರ್ಮಾಪಕರು: ಸುಪ್ರೀಂ ಕೋರ್ಟ್

ಮನೆ ಮತ್ತು ಕುಟುಂಬದ ಜವಾಬ್ದಾರಿಗಳನ್ನು ನಿರ್ವಹಿಸುವ ಮಹಿಳೆಯರ ಕೊಡುಗೆಗಳನ್ನು ಹೆಚ್ಚಾಗಿ ಕಡೆಗಣಿಸಲಾಗುತ್ತದೆ. ಅವರ ಕೆಲಸ ಸಮಾಜ ಮತ್ತು ರಾಷ್ಟ್ರವನ್ನು ನಿರ್ಮಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಅವರನ್ನು ಗೃಹಿಣಿ ಬದಲು ರಾಷ್ಟ್ರ ನಿರ್ಮಾಪಕರೆನ್ನಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಗೃಹಿಣಿಯೊಬ್ಬಳ ಪಾತ್ರವು ಸುವ್ಯವಸ್ಥೆ

ಬೈಕ್‌ಗೆ ಲಾರಿ ಡಿಕ್ಕಿ: ಇಬ್ಬರ ಸಾವು

ಬೆಂಗಳೂರಿನ ಗೊರಗುಂಟೆಪಾಳ್ಯದ ಟಿಎಂಟಿ ಜಂಕ್ಷನ್ ಬಳಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದ್ವಿಚಕ್ರ ವಾಹನಕ್ಕೆ ಗ್ಯಾಸ್‌ ಸಿಲಿಂಡರ್‌ ತುಂಬಿದ್ದ ಗೂಡ್ಸ್‌ ಲಾರಿ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಬೈಕ್‌ನಲ್ಲಿದ್ದ ಮಹಿಳೆ, ಪುರುಷ ಮೃತಪಟ್ಟಿದ್ದು, ಸ್ಥಳಕ್ಕೆ ಯಶವಂತಪುರ ಸಂಚಾರ

ಮುಂಗಾರು ಮೊಟಕು: ಕೆಆರ್‌ಎಸ್‌ನಲ್ಲಿ ಕೇವಲ ಆರು ಟಿಎಂಸಿ ನೀರು

ಈ ವೇಳೆಗಾಗಲೇ ಕಾವೇರಿ ಜಲಾನಯನ ಪ್ರದೇಶದಲ್ಲಿ ಸುರಿಯಬೇಕಿದ್ದ ಮುಂಗಾರು ಮಳೆ ಸುರಿಯದೆ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದೆ.  ಕಳೆದ ವರ್ಷ ಇದೇ ಅವಧಿಯಲ್ಲಿ ಜಲಾಶಯದಲ್ಲಿ ನೀರಿನ ಮಟ್ಟ 108 ಅಡಿ. ಈ ಬಾರಿ ಮಳೆಯ ಅಭಾವದಿಂದಾಗಿ ಡ್ಯಾಂ

ಮಾವನೊಂದಿಗೆ ಜೇನು ತೆಗೆಯಲು ಹೋದ ಮಗು ಶವವಾಗಿ ಪತ್ತೆ

ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಗಾಂಧಿನಗರ ಗ್ರಾಮದಲ್ಲಿ ಮಾವನ ಜೊತೆ ಜೇನು ತೆಗೆಯಲು ಹೋಗಿದ್ದ ಏಳು ವರ್ಷದ ಬಾಲಕ ಶವವಾಗಿ ಪತ್ತೆಯಾಗಿದ್ದಾನೆ. ಗ್ರಾಮದ ಶಶಿನಾಯ್ಕ್ ಎಂಬವರ ಪುತ್ರ ಆದಿತ್ಯ (7) ಅನುಮಾನಸ್ಪದವಾಗಿ ಮೃತಪಟ್ಟ ಬಾಲಕ. ಬುಧವಾರ ಬೆಳಗ್ಗೆ ಮಾವ ತಾವರೆನಾಯ್ಕ್ ಜೊತೆ