Featured
ಜೈಲಿನಲ್ಲಿ ಸೌಲಭ್ಯ ಕೋರಿ ದರ್ಶನ್ ಮತ್ತೊಮ್ಮೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ಸೆ.25ಕ್ಕೆ
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಜೈಲಿನಲ್ಲಿ ಕನಿಷ್ಠ ಸೌಲಭ್ಯಗಳನ್ನು ಒದಗಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ 57ನೇ ಸಿಎಂಎಂ ಕೋರ್ಟ್ ಸೆಪ್ಟೆಂಬರ್ 25ಕ್ಕೆ ಮುಂದೂಡಿದೆ. ನ್ಯಾಯಾಲಯದ ನಿರ್ದೇಶನ ನೀಡಿದ್ದರೂ ತನಗೆ ಜೈಲಿನಲ್ಲಿ ಹಾಸಿಗೆ, ದಿಂಬಿನಂತಹ ಕನಿಷ್ಠ ಸೌಲಭ್ಯ ನೀಡುತ್ತಿಲ್ಲ ಎಂದು ಆರೋಪಿಸಿದ ನಟ ದರ್ಶನ್ ಮತ್ತೊಮ್ಮೆ ಅರ್ಜಿ ಸಲ್ಲಿಸಿದ್ದರು. ಈ ಹಿಂದೆ ದರ್ಶನ್ ಕೆಲವು ಮೂಲಸೌಕರ್ಯ ಕಲ್ಪಿಸುವಂತೆ ಕೋರ್ಟ್‌ಗೆ ಮನವಿ
ಹಿಂದೂ ಯುವತಿಯ ಮದುವೆಯಾದ ಧಾರವಾಡ ಯೂಟ್ಯೂಬರ್ ವಿರುದ್ಧ ಪ್ರಕರಣ
ಕನ್ನಡದ ಯೂಟ್ಯೂಬರ್ ಖ್ವಾಜಾ ಅಲಿಯಾಸ್ ಮುಕಳೆಪ್ಪ ವಿರುದ್ಧ ಬಜರಂಗದಳ ಕಾರ್ಯಕರ್ತರು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಲವ್ ಜಿಹಾದ್ ಆರೋಪ ಮಾಡಿರುವ ಕಾರ್ಯಕರ್ತರು, ಮುಕಳೆಪ್ಪ ಸುಳ್ಳು ದಾಖಲೆ ನೀಡಿ ಹಿಂದೂ ಯುವತಿಯನ್ನು ಮದುವೆಯಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಖ್ವಾಜಾ ತನ್ನ
ದಸರಾ ಮತ್ತು ಬಾನು ಮುಷ್ತಾಕ್: ಸುಪ್ರೀಂನಲ್ಲೂ ಪಿಐಎಲ್ ವಜಾ
ಬುಕರ್ ಪ್ರಶಸ್ತಿ ವಿಜೇತೆ, ಕನ್ನಡದ ಖ್ಯಾತ ಸಾಹಿತಿ ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ಮಾಡುವುದನ್ನು ತಡೆಯಲು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಒಟ್ಟಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ತೀರ್ಮಾನದಲ್ಲಿ ಮಧ್ಯಪ್ರವೇಶಿಸಲು ನ್ಯಾಯಾಂಗ ನಿರಾಕರಿಸಿದ್ದು, ಬಾನು
ಭಾರತದ ಟೆಕ್ಕಿಗೆ ಗುಂಡಿಕ್ಕಿ ಕೊಂದ ಅಮೆರಿಕ ಪೊಲೀಸ್
ಅಮೆರಿಕದ ಕ್ಯಾಲಿಫೋರ್ನಿಯಾ ಸಾಂತಾ ಕ್ಲಾರಾದಲ್ಲಿ ಪೊಲೀಸರು ಭಾರತೀಯ ಮೂಲದ ಟೆಕ್ಕಿಯನ್ನು ಗುಂಡಿಕ್ಕಿ ಹತ್ಯೆಗೈದಿದ್ದಾರೆ. ಮೃತ ಭಾರತೀಯ ಮೂಲದ ಟೆಕ್ಕಿಯನ್ನು ತೆಲಂಗಾಣದ ಮೆಹಬೂಬ್‌ನಗರದ ಮೊಹಮ್ಮದ್ ನಿಜಾಮುದ್ದೀನ್ ಎಂದು ಗುರುತಿಸಲಾಗಿದೆ. ಮೊಹಮ್ಮದ್ ಉನ್ನತ ಶಿಕ್ಷಣಕ್ಕಾಗಿ ಯುಎಸ್‌ಗೆ ತೆರಳಿದ್ದರು. ಫ್ಲೋರಿಡಾ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಡಿಗ್ರಿ ಮುಗಿಸಿ
ಬೆಂಗಳೂರು ಸೇರಿ ಬೆಸ್ಕಾಂ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 30 ರವರೆಗೆ ವಿದ್ಯುತ್ ವ್ಯತ್ಯಯ
ಬೆಸ್ಕಾಂ ವ್ಯಾಪ್ತಿಯಲ್ಲಿ 15 ದಿನ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಘೋಷಿಸಿದೆ. ಇಂದಿನಿಂದ ಸೆಪ್ಟೆಂಬರ್ 30 ರವರೆಗೆ ಬೆಂಗಳೂರು ಸೇರಿ ಬೆಸ್ಕಾಂ ವ್ಯಾಪ್ತಿಯ ಹಲವು ಪ್ರದೇಶಗಳಲ್ಲಿ ಬೆಳಿಗ್ಗೆ 10 ರಿಂದ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯ ಇರಲಿದೆ. ತುರ್ತು ನಿರ್ವಹಣೆ
ಗದಗ ರಸ್ತೆ ಅಪಘಾತ: ಇಬ್ಬರು ಪೊಲೀಸ್ ಸೇರಿ ಮೂವರ ಸಾವು
ಗದಗ ತಾಲೂಕಿನ ಹರ್ಲಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಕಾರು ಮತ್ತು ಬಸ್ ಮಧ್ಯೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಕಾನ್ಸ್ಟೇಬಲ್ಗಳು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಪೊಲೀಸ್ ಕಾನ್ಸ್ಟೇಬಲ್ಗಳಾದ ಅರ್ಜುನ್ ನೆಲ್ಲೂರ(29) ಮತ್ತು ವೀರೇಶ್ ಉಪ್ಪಾರ(31) ಹಾಗೂ ಅರ್ಜುನ್ ಚಿಕ್ಕಪ್ಪ
ಚಾಮರಾಜನಗರದಲ್ಲಿ ವಿಚಿತ್ರ ರೋಗಕ್ಕೆ ಜಾನುವಾರುಗಳು ಬಲಿ
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕುರಟ್ಟಿ ಹೊಸೂರು ಗ್ರಾಮದಲ್ಲಿ ಕಳೆದೊಂದು ತಿಂಗಳಲ್ಲಿ ವಿಚಿತ್ರ ರೋಗದಿಂದ 15 ಜಾನುವಾರುಗಳು ಮೃತಪಟ್ಟಿವೆ. ದೇಹದ ಮೇಲೆಲ್ಲ ಗುಳ್ಳೆ ಎದ್ದು ರಕ್ತ ಸುರಿದು ಜಾನುವಾರುಗಳು ಸಾಯುತ್ತಿರುವುದು ಪಶು ಸಾಕಣೆದಾರರಲ್ಲಿ ಆತಂಕ ಸೃಷ್ಟಿಸಿದೆ. ವಿಚಿತ್ರ ಗುಳ್ಳೆ ರೋಗ ಕಾಣಿಸಿಕೊಂಡ
ಮೈಸೂರಿನಲ್ಲಿ ನದಿಗೆ ಹಾರಿದ ಯುವತಿ, ಹಾಸನದಲ್ಲಿ ನೇಣು ಬಿಗಿದು ಯುವಕ ಆತ್ಮಹತ್ಯೆ
ಹುಣಸೂರು ತಾಲೂಕು ಲಕ್ಷ್ಮಣ ತೀರ್ಥ ನದಿ ತೂಗುಸೇತುವೆ ಬಳಿ ನೀರಿಗೆ ಜಿಗಿದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹರವೆ ಗ್ರಾಮದ ನಿವಾಸಿ ನಂಜುಂಡಸ್ವಾಮಿ ಮತ್ತು ಅಂಬುಜ ಪುತ್ರಿ ದೀಪಿಕಾ ಆತ್ಮಹತ್ಯೆಗೆ ಮಾಡಿಕೊಂಡ ಯುವತಿ. ಮೈಸೂರಿನ ಜಯಲಕ್ಷ್ಮಿಪುರಂ ನಲ್ಲಿರುವ ವಿಶ್ವಕವಿ ಕುವೆಂಪು ಕಾಲೇಜಿನಲ್ಲಿ ದ್ವಿತೀಯ
ಮಳಖೇಡದಲ್ಲಿ ಯುವತಿಯ ಹತ್ಯೆ: ಏಳು ದಿನದ ಬಳಿಕ ಶವ ಪತ್ತೆ
ಮಳಖೇಡದಲ್ಲಿ ಕಬ್ಬಿಣದ ರಾಡ್‌ನಿಂದ ತಲೆಗೆ ಹೊಡೆದು ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಏಳು ದಿನಗಳ ಬಳಿಕ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಕಲಬುರಗಿಯ ಜಿಲ್ಲೆ ಸೇಡಂ ತಾಲೂಕಿನ ಮಳಖೇಡ ಗ್ರಾಮದ ಅಲ್ಟ್ರಾಟೆಕ್ ಸಿಮೆಂಟ್ ಕಂಪನಿ ಆವರಣದಲ್ಲಿ ಮೃತದೇಹ ಸಿಕ್ಕಿದ್ದು, ಭಾಗ್ಯಶ್ರೀ ಸುಲಹಳ್ಳಿ
ನಮ್ಮ ಪಕ್ಷ, ನಮ್ಮ ಸರ್ಕಾರ ಯಾವುದೇ ಸಮಾಜವನ್ನು ವಿಭಜಿಸಲು ಇಚ್ಚಿಸುವುದಿಲ್ಲ: ಡಿಸಿಎಂ
“ನಮ್ಮ ಪಕ್ಷ, ನಮ್ಮ ಸರ್ಕಾರವು ಯಾವುದೇ ಸಮಾಜವನ್ನು ವಿಭಜಿಸಲು ಇಚ್ಚಿಸುವುದಿಲ್ಲ. ಎಲ್ಲರಿಗೂ ನ್ಯಾಯ ಒದಗಿಸಿಕೊಡುವ ಉದ್ದೇಶದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ಸಮೀಕ್ಷೆ ನಡೆಸುತ್ತಿದ್ದೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಹಿಂದುಳಿದ ವರ್ಗಗಳ ಆಯೋಗವು




