Featured
ಆಗಸ್ಟ್ 21 ರಿಂದ 23 ರವರೆಗೆ ಲೋಕ್ ಅದಾಲತ್: ಸಿಎಸ್ ಶಾಲಿನಿ ರಜನೀಶ್
ಸರ್ವೋಚ್ಛ ನ್ಯಾಯಾಲಯವು ಮುಂಬರುವ 2026ರ ಆಗಸ್ಟ್ 21 ರಿಂದ ಆಗಸ್ಟ್ 23 ರವರೆಗೆ ಹಮ್ಮಿಕೊಂಡಿರುವ ‘ಸಮಾಧಾನ್ ಸಮಾರೋಹ್’ (ಲೋಕ್ ಅದಾಲತ್) ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ರಾಜ್ಯದ ಎಲ್ಲಾ ಇಲಾಖೆಗಳಿಗೆ ಮಹತ್ವದ ನಿರ್ದೇಶನ ನೀಡಿದ್ದಾರೆ. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ (ಕೆಎಸ್‍ಎಲ್‍ಎಸ್‍ಎ) ಸದಸ್ಯ ಕಾರ್ಯದರ್ಶಿಗಳು ಸಲ್ಲಿಸಿರುವ ಮನವಿಯ ಹಿನ್ನೆಲೆಯಲ್ಲಿ, ಮುಖ್ಯ ಕಾರ್ಯದರ್ಶಿಗಳು ಎಲ್ಲಾ ಇಲಾಖೆಗಳಿಗೆ ಸೂಚಿಸಿರುತ್ತಾರೆ. ಎಲ್ಲಾ ಇಲಾಖೆಯ ಮುಖ್ಯಸ್ಥರು, ತಮ್ಮ ಇಲಾಖೆಗಳಲ್ಲಿ
ಮೆಟ್ರೊ ಡಬಲ್ ಡೆಕ್ಕರ್ ಯೋಜನೆಗೆ ಅನುಮತಿ ನೀಡಿ: ಕೇಂದ್ರ ಸಚಿವ ಖಟ್ಟರ್‌ಗೆ ಸಿಎಂ ಶಿವಕುಮಾರ್ ಪ್ರಸ್ತಾವನೆ
ಸಿಎಂ ಡಿಕೆ ಶಿವಕುಮಾರ್ ದೆಹಲಿಯಲ್ಲಿ ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಸಚಿವ ಮನೋಹರ್ ಲಾಲ್ ಖಟ್ಟರ್ ಅವರಿಗೆ ರಾಜ್ಯದ ಹಲವು ಯೋಜನೆಗಳಿಗೆ ಸಂಬಂಧಿಸಿದಂತೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಮೆಟ್ರೋ ಮೂರನೇ ಹಂತ ಯೋಜನೆಯಲ್ಲಿ 44.65 ಕಿ.ಮೀ ಉದ್ದದ ಡಬಲ್ ಡೆಕ್ಕರ್ ಮೆಲ್ಸೇತುವೆ ನಿರ್ಮಾಣಕ್ಕೆ
ನಕಲಿ ಪದವಿ ಅಂಕಪಟ್ಟಿ ಮಾರಾಟ ದಂಧೆ ಆರೋಪಿ ಅರೆಸ್ಟ್
ನಕಲಿ ಪದವಿ ಅಂಕಪಟ್ಟಿಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಸಿಸಿಬಿ ಪೊಲೀಸರು ಪತ್ತೆ ಹಚ್ಚಿದ್ದಾರೆ. ಕೋರಮಂಗಲದಲ್ಲಿ ಕಚೇರಿ ತೆರೆದು ನಕಲಿ ಅಂಕಪಟ್ಟಿಗಳನ್ನು ಮಾರುತ್ತಿದ್ದ ಪ್ರಮುಖ ಆರೋಪಿ ರಾಜಾರೆಡ್ಡಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ದಂಧೆಯ ಪ್ರಮುಖ ಸೂತ್ರಧಾರಿಗಳಾದ ಕಾರ್ತಿಕ್ ಹಾಗೂ ಆರ್ಯನ್
ಜೂನ್ 28 ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ
ರಾಜ್ಯದಲ್ಲಿ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ನೀಡುವ ಉದ್ದೇಶದಿಂದ 2026 ರ ಜೂನ್ 28 ಭಾನುವಾರದಂದು ‘ರಾಷ್ಟ್ರೀಯ ಲಸಿಕಾ ದಿನ (ಪಲ್ಸ್ ಪೋಲಿಯೋ)’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ
ಕೇಂದ್ರ ಹಾಗೂ ಕರ್ನಾಟಕ ಕಾಂಗ್ರೆಸ್ ಜಂಟಿಯಾಗಿ ಕಸದ ಭ್ರಷ್ಟಾಚಾರ ಮಾಡುತ್ತಿದೆ ಅಂದ್ರಾ ಆರ್ ಅಶೋಕ
ಕೇಂದ್ರ ಹಾಗೂ ಕರ್ನಾಟಕ ಕಾಂಗ್ರೆಸ್ ಜಂಟಿಯಾಗಿ ಈ ಭ್ರಷ್ಟಾಚಾರ ಮಾಡುತ್ತಿದೆ. ಕಾಂಗ್ರೆಸ್ ಸರ್ಕಾರ ಕಮಿಶನ್ ವಸೂಲಿ ಮಾಡಲು ಟೆಂಡರ್ ನಿಯಮಗಳನ್ನು ಉಲ್ಲಂಘಿಸಿ ಕಸ ಸಂಸ್ಕರಣೆಯ ಟೆಂಡರ್ ನೀಡುತ್ತಿದೆ. ಇದರ ವಿರುದ್ಧ ಲೋಕಾಯುಕ್ತರಿಗೆ ದೂರು ನೀಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ
ಅಶೋಕ ಕಸ ಮಾಫಿಯಾ ಗ್ಯಾಂಗ್ ಏಜೆಂಟ್ ಆಗಿ ಮಾತನಾಡುತ್ತಿದ್ದಾರೆ: ಸಿಎಂ ಶಿವಕುಮಾರ್
ವಿರೋಧ ಪಕ್ಷದ ನಾಯಕರಾದ ಆರ್ ಅಶೋಕ್ ಅವರು ಬೆಂಗಳೂರು ಕಸ ಮಾಫಿಯಾ ಗ್ಯಾಂಗಿನ ಏಜೆಂಟರಾಗಿ ಮಾತನಾಡುತ್ತಿದ್ದಾರೆ. ಈ ಮಾಫಿಯಾ ನಿಯಂತ್ರಿಸಬೇಕು ಎಂದು ನಾನು ಈ ಹಿಂದೆ ಅವರೊಂದಿಗೆ ಚರ್ಚೆ ಮಾಡಿದ್ದೆ. ಈಗ ಅಶೋಕ ಮಾಫಿಯಾದ ವಕ್ತಾರರಾಗಿರುವುದು ನನಗೆ ಆಶ್ಚರ್ಯವಾಗಿದೆ” ಎಂದು ಸಿಎಂ
ಕೆಪಿಸಿಸಿ ಅಧ್ಯಕ್ಷ-ಸಿಎಂ ನಡುವೆ ಸಮನ್ವಯ ಅಗತ್ಯ
ರಾಜ್ಯದಲ್ಲಿ ಹೊಸ ಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷರ ನಡುವೆ ಸುಮಧುರ ಬಾಂದವ್ಯ ಏರ್ಪಡುವುದು ಅಗತ್ಯ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಡಿಸಿಎಂ ಆಗಿದ್ದ ಡಿಕೆಶಿ ಅವರೇ ಕೆಪಿಸಿಸಿ ಅಧ್ಯಕ್ಷರಾಗಿದ್ದರಿಂದ ಈಗಿನ ಸಮಸ್ಯೆ ಆಗ ಬಂದಿರಲಿಲ್ಲ. ಈಗ ಇಬ್ಬರೂ ಹುದ್ದೆಗಳಿಗೆ ಹೊಸಬರು. ಇವರಿಬ್ಬರ ನಡುವೆ
ಸ್ವ ಉದ್ಯೋಗದ ಆಮಿಷ: ಮಹಿಳೆಯರಿಂದ 10 ಕೋಟಿ ರೂಪಾಯಿ ಪಡೆದು ಪರಾರಿ
ಮನೆಯಲ್ಲೇ ಕುಳಿತು ಸ್ವ ಉದ್ಯೋಗದ ಮೂಲಕ ಕೈತುಂಬಾ ಸಂಪಾದಿಸಿ ಎಂಬ ಜಾಹೀರಾತು ಇದ್ದ ಬದ್ದ ಸ್ವಲ್ಪ ಹಣವನ್ನು ಹೂಡಿಕೆ ಮಾಡಿದ್ದ ನೂರಾರು ಬಡ ಮತ್ತು ಮಧ್ಯಮ ವರ್ಗದ ಮಹಿಳೆಯರಿಗೆ ಭಾರಿ ವಂಚನೆಯಾಗಿರುವ ಘಟನೆ ಹಾವೇರಿಯಲ್ಲಿ ಬೆಳಕಿಗೆ ಬಂದಿದೆ. ಹಾವೇರಿಯ ಅಶ್ವಿನಿ ನಗರದಲ್ಲಿ
ಶಾಲೆಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆ: ಶಿಕ್ಷಕರ ಕಿರುಕುಳವೆಂದು ಆರೋಪ
ಬೀದರ್‌ನ ಪ್ರತಾಪ್ ನಗರದ ಬಳಿಯ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಶಾಲೆಯ 4ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶಾಂತಿನಗರದ ನಿವಾಸಿ ಸಮೀರ್(15) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಮುಖ್ಯ ಶಿಕ್ಷಕರ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಆರೋಪ ಕೇಳಿ
ಕಸ ಸಂಸ್ಕರಣೆ 39,000 ಕೋಟಿ ರೂ. ಹಗರಣ, 10,000 ಕೋಟಿ ರೂ. ಕಿಕ್‌ಬ್ಯಾಕ್: ಆರ್ ಅಶೋಕ
ಕಾಂಗ್ರೆಸ್ ಸರ್ಕಾರ ಬೆಂಗಳೂರಿನಲ್ಲಿ ಕಸ ಸಂಸ್ಕರಣೆ ಮಾಡುವ ನೆಪದಲ್ಲಿ 39,000 ಕೋಟಿ ರೂ. ಹಗರಣ ನಡೆಸಿದೆ. 35 ವರ್ಷಗಳ ಸುದೀರ್ಘ ಅವಧಿಗೆ ಎಂಎಸ್‌ಡಬ್ಲ್ಯು ಸೊಲ್ಯೂಶನ್ಸ್ ಗೆ ನೀಡುತ್ತಿರುವ ಟೆಂಡರ್‌ನ ಒಟ್ಟು ಮೊತ್ತದಲ್ಲಿ 10,000 ಕೋಟಿ ರೂ. ಕಿಕ್‌ಬ್ಯಾಕ್ ಪಡೆಯಲಾಗಿದೆ ಎಂದು ಪ್ರತಿಪಕ್ಷ




