Featured
ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧ: ಸಿಎಂ ಸಿದ್ದರಾಮಯ್ಯ ಘೋಷಣೆ
ಬೆಂಗಳೂರು: ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು. ಮೀನುಗಾರಿಕೆ ಇಲಾಖೆ ಆಯೋಜಿಸಿದ್ದ “ವಿಶ್ವ ಮೀನುಗಾರಿಕಾ ದಿನಾಚರಣೆ ಮತ್ತು 2025ರ ಮತ್ಸ್ಯ ಮೇಳ” ವನ್ನು ಉದ್ಘಾಟಿಸಿ ಮಾತನಾಡಿದರು. ಇಲಾಖೆಯನ್ನು ಮತ್ತು ಮೀನುಗಾರ ಕುಟುಂಬಗಳನ್ನು ಅಭಿವೃದ್ಧಿಪಡಿಸಲು ಕರಾವಳಿಯವರೇ ಆದ ಮಂಕಾಳ ವೈದ್ಯ ಅವರನ್ನೇ ಮಂತ್ರಿ ಮಾಡಿದ್ದೇವೆ. ಇವರು ಉತ್ತಮವಾಗಿ ಇಲಾಖೆಯನ್ನು ನಿರ್ವಹಿಸುತ್ತಿದ್ದಾರೆ. ಮೀನುಗಾರ ಸಮುದಾಯದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ರಾಜ್ಯದಲ್ಲಿ 320
ಪತಿ ಕೊಲೆ ಮಾಡಿಸಿದ್ದ ಪತ್ನಿಯ ರಹಸ್ಯ 7 ವರ್ಷಗಳ ನಂತರ ಬಯಲು!
ಸುಪಾರಿ ಕೊಟ್ಟು ಗಂಡನ ಕೊಲೆ ಮಾಡಿಸಿ ಸಹಜ ಸಾವು ಎಂದು ಬಿಂಬಿಸಿದ್ದ ಪತ್ನಿ ಹಾಗೂ 5 ಮಂದಿ ಸಹಚರರ ಕೊಲೆ ರಹಸ್ಯ 7 ವರ್ಷಗಳ ನಂತರ ಬಯಲಾದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಕಲಬುರಗಿ ತಾಲೂಕಿನ ಕಣ್ಣಿ ಗ್ರಾಮದ
ಡಿಕೆ ಶಿವಕುಮಾರ್ ಮೇಲೆ ನನ್ನ ಋಣ ಇದೆ: ಶಾಸಕ ತನ್ವೀರ್ ಸೇಠ್
ನನಗೆ ರಾಜಕೀಯವಾಗಿ ಪುನಶ್ಚೇತನ ನೀಡಿದ್ದು, ಡಿಕೆ ಶಿವಕುಮಾರ್. ಅವರ ಮೇಲೆ ನನ್ನ ಋಣ ಇದೆ ಎಂದು ಕಾಂಗ್ರೆಸ್ ಕಾರ್ಯಾಧ್ಯಕ್ಷ ಹಾಗೂ ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಮೈಸೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ರಾಜಕೀಯ ಕೊಟ್ಟವರು ಡಿಕೆ ಶಿವಕುಮಾರ್. ಲಾಭ
ಮೆಗಾ ಸಿಟಿ ಪ್ರಾಜೆಕ್ಟ್ ವಂಚನೆ ಪ್ರಕರಣದಲ್ಲಿ ಸಿಪಿ ಯೋಗೇಶ್ವರ್ ಖುಲಾಸೆ!
ಬೆಂಗಳೂರು: ಮೆಗಾ ಸಿಟಿ ಪ್ರಾಜೆಕ್ಟ್ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸಿ.ಪಿ.ಯೋಗೇಶ್ವರ್‌ಗೆ ಬಿಗ್ ರಿಲೀಫ್ ಸಿಕ್ಕಿದೆ. ಯೋಗೇಶ್ವರ್ ಸೇರಿ 6 ಆರೋಪಿಗಳನ್ನು ಪ್ರಕರಣದಿಂದ ಕೋರ್ಟ್ ಖುಲಾಸೆ ಮಾಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಇಂದು ಪ್ರಕರಣದ ವಿಚಾರಣೆ ನಡೆಸಿತು. ನ್ಯಾ. ಕೆ.ಎನ್.ಶಿವಕುಮಾರ್ ಅವರು ತೀರ್ಪು
ಶಿವಮೊಗ್ಗ: ಐಸಿಸ್ ಉಗ್ರ ಸಂಘಟನೆಯ ಇಬ್ಬರಿಗೆ 6 ವರ್ಷ ಜೈಲು!
ತುಂಗಾ ನದಿ ದಂಡೆ ಮೇಲೆ ಪ್ರಾಯೋಗಿಕ ಸ್ಫೋಟ ಮತ್ತು ಹಿಂದೂ ಯುವಕನಿಗೆ ಚಾಕು ಇರಿದ ಪ್ರಕರಣ ಸಂಬಂಧ ಐಸಿಸ್ ಉಗ್ರ ಸಂಘಟನೆಯ ಇಬ್ಬರು ಸದಸ್ಯರಿಗೆ ಎನ್‌ಐಎ ಕೋರ್ಟ್ 6 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಶಿವಮೊಗ್ಗ ಮೂಲದ ಜಬೀವುಲ್ಲಾ ಹಾಗೂ ನದೀಂ
ನಾವು ಡಿಸಿಎಂ ಮಾಡದೇ ಇದ್ದಿದ್ದರೆ ಸಿದ್ದರಾಮಯ್ಯ ಕಡೆ ಕಾಂಗ್ರೆಸ್ ಮೂಸಿಯೂ ನೋಡುತ್ತಿರಲಿಲ್ಲ: ಎಚ್.ಡಿ. ಕುಮಾರಸ್ವಾಮಿ
ನಾವು ಡಿಸಿಎಂ ಮಾಡದೇ ಇದಿದ್ದರೆ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಮೂಸಿ ನೋಡುತ್ತಿರಲಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಬೆಂಗಳಜುರಿನ ಪಕ್ಷದ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ಶುಕ್ರವಾರ ಪಾಲ್ಗೊಂಡು ಮಾತನಾಡಿದ ಅವರು, ಈ ಪಕ್ಷದಲ್ಲಿ ರಾಜಕೀಯ ಜನ್ಮ ಪಡೆದು
ಕಠಿಣ ಸವಾಲು ಎದುರಿಸಿ ಪಕ್ಷ ಕಟ್ಟಿದ್ದೇವೆ; ಮುಂದೆಯೂ ಕಟ್ಟುತ್ತೇವೆ: ಹೆಚ್.ಡಿ. ದೇವೇಗೌಡ ಗುಡುಗು
ಬೆಂಗಳೂರು: ಅದೆಷ್ಟೋ ಕಠಿಣ ಸವಾಲುಗಳನ್ನು ಎದುರಿಸಿ ನಾವು ಜೆಡಿಎಸ್ ಪಕ್ಷವನ್ನು ಕಟ್ಟಿದ್ದೇವೆ. ಮುಂದೆಯೂ ಇಂಥಹ ಸವಾಲುಗಳನ್ನು ಮೆಟ್ಟಿನಿಂತು ಪಕ್ಷವನ್ನು ಬಲಿಷ್ಠವಾಗಿ ಕಟ್ಟುತ್ತೇವೆ. ಯಾರಿಗೂ ಯಾವ ರೀತಿಯ ಅನುಮಾನ ಬೇಕಿಲ್ಲ ಎಂದು ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡ
ಮೆಕ್ಕೆಜೋಳ ಖರೀದಿ ವಿಚಾರದಲ್ಲಿ ರಾಜ್ಯ ಸರ್ಕಾರ ಪೋಸ್ಟ್‌ಮನ್ ಕೆಲಸ ಮಾಡುತ್ತಿದೆ: ಬಸವರಾಜ ಬೊಮ್ಮಾಯಿ
ಹಾವೇರಿ: ಮೆಕ್ಕೆಜೋಳ ಖರೀದಿಸು ವಿಚಾರದಲ್ಲಿ ರಾಜ್ಯ ಸರ್ಕಾರ ಪೋಸ್ಟ್‌ಮನ್ ಕೆಲಸ ಮಾಡುತ್ತಿದ್ದು, ಇವರಿಗೆ ರೈತರ ಬಗ್ಗೆ ಕಾಳಜಿ ಇದ್ದರೆ ರೈತರ ಬೇಡಿಕೆಯಂತೆ ಪ್ರತಿ ಕ್ವಿಂಟಾಲ್‌ಗೆ 3000 ರೂ. ಕೊಟ್ಟು ಮೆಕ್ಕೆಜೋಳ ಖರೀದಿ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ
ಸಾಲಭಾದೆ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ
ಧಾರವಾಡ: ಸಾಲದ ಭಾಧೆ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಮಲ್ಲಿಗವಾಡ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ಚಿಕ್ಕಮಲ್ಲಿಗವಾಡದ ನಾರಾಯಣ ಶಿಂಧೆ (42), ಇವರ ತಂದೆ ವಿಠ್ಠಲರಾವ (85), ಇಬ್ಬರು ಮಕ್ಕಳಾದ ಶಿವರಾಜ (12) ಮತ್ತು ಶ್ರೀನಿಧಿ
ದುಬೈ ಏರ್ ಶೋನಲ್ಲಿ ಭಾರತದ ತೇಜಸ್ ವಿಮಾನ ಪತನ: ಪೈಲೆಟ್ ಸಾವು
ನವದೆಹಲಿ: ದುಬೈನಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ವೈಮಾನಿಕ ಪ್ರದರ್ಶನದ ವೇಳೆ ಆಗಸದಲ್ಲಿ ಹಾರುತ್ತಿದ್ದಾಗಲೇ ತೇಜಸ್ ಯುದ್ಧ ವಿಮಾನ ಪತನಗೊಂಡಿದ್ದು, ಪೈಲೆಟ್ ಮೃತಪಟ್ಟಿದ್ದಾರೆ. ಬೆಂಗಳೂರಿನ ಹೆಚ್‌ಎಎಲ್ ನಿರ್ಮಿತ ಲಘು ಯುದ್ಧ ವಿಮಾನವು ಸ್ಥಳೀಯ ಕಾಲಮಾನ ಇಂದು ಮಧ್ಯಾಹ್ನ 2:10ರ ಸುಮಾರಿಗೆ ವೈಮಾನಿಕ ಪ್ರದರ್ಶನ ನೀಡುವಾಗ




