Saturday, January 17, 2026
Menu

ವೈದ್ಯನ ಮನೆಯಲ್ಲಿ ಸ್ಫೋಟಕ ತಯಾರಿಸಲು ಬಳಸುತ್ತಿದ್ದ ಗಿರಣಿ ಯಂತ್ರ ಪತ್ತೆ!

ನವದೆಹಲಿ: ಬಂಧಿತ ವೈದ್ಯ ಉಗ್ರ ಬಾಂಬ್ ಹಾಗೂ ಸ್ಫೋಟಕಗಳನ್ನು ತಯಾರಿಸಲು ಬಳಸುತ್ತಿದ್ದ ಹಿಟ್ಟಿನ ಗಿರಣಿ ಯಂತ್ರವನ್ನು ಪತ್ತೆ ಹಚ್ಚಲಾಗಿದೆ. ದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಕಾರು ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಆರೋಪಿ ವೈದ್ಯ ಮುಝಮ್ಮಿಲ್ ಶಕೀಲ್ ಗನೈ ಸ್ಫೋಟಕಗಳಿಗೆ ಬೇಕಾದ ರಾಸಾಯನಿಕಗಳನ್ನು ದೊಡ್ಡ ಪ್ರಮಾಣದಲ್ಲಿ ಸಿದ್ಧಪಡಿಸಲು ಹಿಟ್ಟಿನ ಗಿರಣಿ ಯಂತ್ರ ಬಳಸುತ್ತಿದ್ದ ಎಂದು ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ ಪತ್ತೆ ಹಚ್ಚಿದೆ. ಹರಿಯಾಣದ ಫರಿದಾಬಾದ್‌ನ ಟ್ಯಾಕ್ಸಿ ಚಾಲಕನ

ಶಿವಮೊಗ್ಗ ಜೈಲು ಕೈದಿಗೆ ಬಾಳೆಗೊನೆಯಲ್ಲಿ ಗಾಂಜಾ, ಸಿಗರೇಟ್‌ ಸಪ್ಲೈ

ಶಿವಮೊಗ್ಗದ ಸೋಗಾನೆಯಲ್ಲಿರುವ ಜೈಲಿಗೆ ಬಾಳೆಗೊನೆಯಲ್ಲಿ ಗಾಂಜಾ ಮತ್ತು ಸಿಗರೇಟ್‌ ಅನ್ನು ಕೈದಿಗಳಿಗೆ ಸರಬರಾಜು ಮಾಡುತ್ತಿದ್ದ ಕೃತ್ಯ ಬೆಳಕಿಗೆ ಬಂದಿದ್ದು, ಜೈಲು ಸಿಬ್ಬಂದಿಯೇ ಬೆಚ್ಚಿ ಬಿದ್ದಿದಾರೆ. ಆಟೋ ಚಾಲಕನೊಬ್ಬ ಸೋಗಾನೆ ಜೈಲಿನ ಮುಖ್ಯ ಗೇಟ್ ಬಳಿ ಬಂದು ಜೈಲು ಕ್ಯಾಂಟೀನ್‌ಗೆ ಬೇಕಾದ ಬಾಳೆಗೊನೆ

ಸಂಚಾರಿ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ.50ರಷ್ಟು ರಿಯಾಯಿತಿ ಮತ್ತೆ ಘೋಷಣೆ

ಸಂಚಾರಿ ನಿಯಮ ಉಲ್ಲಂಘಿಸುವ ವಾಹನ ಸವಾರರ ದಂಡ ಪಾವತಿಗೆ ಶೇ.50ರಷ್ಟು ರಿಯಾಯಿತಿಯನ್ನು ರಾಜ್ಯ ಸರ್ಕಾರ ಘೋಷಿಸಿ ಮತ್ತೊಮ್ಮೆ ಈ ಅವಕಾಶ ಬಳಸಿಕೊಳ್ಳಲು ಸುವರ್ಣಾವಕಾಶ ನೀಡಿದೆ. ರಾಜ್ಯ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ರಂಗಪ್ಪ ಕರಿಗಾರ ಗುರುವಾರ ವಾಹನ ಸವಾರರು ದಂಡ ಪಾವತಿಗೆ

7.11 ಕೋಟಿ ದರೋಡೆಯ ಮಾಸ್ಟರ್ ಮೈಂಡ್ ಸೇರಿ ನಾಲ್ವರ ಬಂಧನ, 5.30 ಕೋಟಿ ವಶ

ಬೆಂಗಳೂರಿನಲ್ಲಿ ಹಾಡುಹಗಲೇ 7.11 ಕೋಟಿ ರೂ. ದರೋಡೆ ಮಾಡಿದ ಪ್ರಕರಣವನ್ನು ಕೆಲವೇ ದಿನಗಳಲ್ಲಿ ಭೇದಿಸಿರುವ ಬೆಂಗಳೂರು ಪೊಲೀಸರು ಇಬ್ಬರು ಮಾಸ್ಟರ್ ಮೈಂಡ್ ಸೇರಿದಂತೆ ನಾಲ್ವರನ್ನು ಬಂಧಿಸಿದ್ದು, 5.30 ಕೋಟಿ ರೂ. ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಡೇರ್ ಸರ್ಕಲ್ ಬಳಿ ಆರ್ ಬಿಐ

ಪಾಕ್‌ ಪರ ಬೇಹುಗಾರಿಕೆ: ಮಲ್ಪೆಯಲ್ಲಿ ಉತ್ತರಪ್ರದೇಶದ ಇಬ್ಬರ ಬಂಧನ

ಪಾಕಿಸ್ತಾನ ಪರ ಬೇಹುಗಾರಿಕೆ ನಡೆಸುತ್ತಿದ್ದ ಉತ್ತರ ಪ್ರದೇಶದ ರೋಹಿತ್ ಮತ್ತು ಸಂತ್ರಿ ಎಂಬವರನ್ನು ಬಂಧಿಸಲಾಗಿದೆ. ಇವರಿಬ್ಬರೂ ಸುಷ್ಮಾ ಮೆರಿನ್ ಪ್ರೈವೇಟ್ ಲಿಮಿಟೆಡ್ ಮೂಲಕ ಮಲ್ಪೆಯಲ್ಲಿರುವ ಕೊಚ್ಚಿನ್ ಶಿಪ್ ಯಾರ್ಡ್ ಘಟಕದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು. ಆರೋಪಿಗಳು ಒಂದೂವರೆ ವರ್ಷಗಳಿಂದ ಪಾಕಿಸ್ತಾನಕ್ಕೆ

ರಾಜ್ಯ, ದೇಶದಲ್ಲಿ ಮೆಕ್ಕೆಜೋಳ ಉತ್ಪಾದನೆ ಹೆಚ್ಚಳವಿದ್ದರೂ ವಿದೇಶಗಳಿಂದ 70 ಲಕ್ಷ ಮೆಟ್ರಿಕ್ ಟನ್ ಆಮದು ಮಾಡಿದ ಕೇಂದ್ರ

ಒಂದು ಕಡೆ ರಾಜ್ಯದಲ್ಲಿ ಮತ್ತು ದೇಶದಲ್ಲಿ ಮೆಕ್ಕೆಜೋಳ ಉತ್ಪಾದನೆ ಹೆಚ್ಚಳವಾಗಿದೆ. ಇದು ಗೊತ್ತಿದ್ದೂ ಕೇಂದ್ರ ಸರ್ಕಾರ ವಿದೇಶಗಳಿಂದ 70 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳವನ್ನು ಆಮದು ಮಾಡಿಕೊಂಡಿದೆ. ಇದರಿಂದಾಗಿ ರಾಜ್ಯದ ಮತ್ತು ದೇಶದ ಮೆಕ್ಕೆಜೋಳ ಬೆಳೆದ ರೈತರಿಗೆ ವಿಪರೀತ ಹೊರೆ ಆಗಿದೆ.

ಮುಂಬೈ ಪೊಲೀಸ್ ಹೆಸರಲ್ಲಿ ಬೆದರಿಕೆ: 56.05 ಲಕ್ಷ ರೂ. ಕಳೆದುಕೊಂಡ ನಿವೃತ್ತ ಕರ್ನಲ್

ಮುಂಬೈ ಪೊಲೀಸ್ ಅಧಿಕಾರಿಗಳ ಹೆಸರಿನಲ್ಲಿ ಕರೆ ಮಾಡಿ ಬಂಧಿಸುವ ಬೆದರಿಕೆ ಹಾಕಿದ್ದರಿಂದ ಭಯಗೊಂಡ ಬೆಂಗಳೂರಿನ ನಿವೃತ್ತ ಸೇನಾ ಕರ್ನಲ್ 56.05 ಲಕ್ಷ ರೂ. ಕಳೆದುಕೊಂಡಿದ್ದಾರೆ. ನವೆಂಬರ್ 18 ರಂದು ಕೇಂದ್ರ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು ಅಧಿಕಾರಿಗಳು

ಸಿದ್ದರಾಮಯ್ಯ ಸಿಎಂ ಆಗಿ ಇರುವುದಿಲ್ಲ ಎಂದು ಯಾರೂ ಹೇಳಿಲ್ಲ: ಡಿಕೆ ಶಿವಕುಮಾರ್‌

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಇರುವುದಿಲ್ಲ ಎಂದು ಯಾರೂ ಹೇಳಿಲ್ಲ ಎಂಬುದಾಗಿ ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ.  ಬೆಂಗಳೂರಿನಲ್ಲಿ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ  ಅವರು ಉತ್ತರಿಸಿದರು. ಐದೂ ವರ್ಷವೂ ನಾನೇ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಅವರು ಚಾಮರಾಜನಗರದಲ್ಲಿ ಹೇಳಿರುವ ಬಗ್ಗೆ ಕೇಳಿದಾಗ

ಕಡೂರಿನಲ್ಲಿ ಪೋಷಕರೆದುರೇ ಮಗುವನ್ನು ಹೊತ್ತೊಯ್ದ ಚಿರತೆ: ಗುಡ್ಡದಲ್ಲಿ ಶವ ಪತ್ತೆ

ಕಡೂರು ತಾಲೂಕಿನ ನವಿಲೇಕಲ್ ಪ್ರದೇಶದಲ್ಲಿ ಚಿರತೆಯು ಪೋಷಕರೆದುರೇ ಮಗುವನ್ನು ಹೊತ್ತೊಯ್ದಿದ್ದು, ನವಿಲೇಕಲ್ ಗುಡ್ಡದಲ್ಲಿ ಶವ ಪತ್ತೆಯಾಗಿದೆ. ಚಿರತೆಯು ಐದು ವರ್ಷದ ಮಗು ಸಾನ್ವಿಯನ್ನು ಹೊತ್ತೊಯ್ದಿತ್ತು. ಮನೆಯ ಹಿಂದೆ ಕೊಟ್ಟಿಗೆಯಲ್ಲಿ ಮಗುವಿನ ಮೇಲೆ ಚಿರತೆ ದಾಳಿ ಮಾಡಿದಾಗ ಚೀರಾಟ ಕೇಳಿ ಪೋಷಕರು ಬಂದಿದ್ದಾರೆ.

ಕಿಚ್ಚ ಸುದೀಪ್‌ ವಿರುದ್ಧ ಮಹಿಳಾ ಆಯೋಗದಲ್ಲಿ ದೂರು ದಾಖಲು

ಬಿಗ್‌ ಬಾಸ್‌ ಕಾರ್ಯಕ್ರಮ ನಿರೂಪಕ ಆಗಿರುವ ನಟ ಕಿಚ್ಚ ಸುದೀಪ್‌ ವಿರುದ್ಧ ಮಹಿಳಾ ಆಯೋಗದಲ್ಲಿ ಪ್ರಕರಣ ದಾಖಲಾಗಿದೆ, ಜೊತೆಗೆ ಸ್ಪರ್ಧಿ ಅಶ್ವಿನಿ ಗೌಡ ಅವರ ವಿರುದ್ಧವೂ ದೂರು ದಾಖಲಾಗಿದೆ. ಸ್ಪರ್ಧಿ ರಕ್ಷಿತಾ ಶೆಟ್ಟಿ ವಿರುದ್ಧ ಸುದೀಪ್ ಗರಂ ಆಗಿದ್ದು, ವಾರಾಂತ್ಯ ಸುದೀಪ್‌