Saturday, October 03, 2026
Menu

ಚುರುಕಾಗಲಿ ಆಡಳಿತ ಯಂತ್ರಾಂಗ

ಗ್ರಾಮೀಣ ಭಾಗಗಳಲ್ಲಿ ಕುಡಿಯುವ ನೀರು ಮತ್ತು ಕರೆಂಟಿನ ಸಮಸ್ಯೆ ಹಾಗೆಯೇ ಇದೆ. ಜಿಲ್ಲಾಡಳಿತ ಮತು ಜಿಲ್ಲಾ ಪಂಚಾಯ್ತಿ ಇದುವರೆಗೆ ಕೈಗೊಂಡ ಕ್ರಮಗಳ ಪರಾಮರ್ಶೆ ಅತಿ ಮುಖ್ಯ. ನೂತನ ಮಂತ್ರಿಮಂಡಲದಲ್ಲಿ ಕಡಿಮೆ ಪ್ರಮಾಣದಲ್ಲಿ ಸಚಿವರಿದ್ದರೂ ಸದ್ಯದ ಪರಿಸ್ಥಿತಿಯಲ್ಲಿ ಜನತೆಯ ಹಿತದೃಷ್ಟಿಯಿಂದ ಮತ್ತು ಹವಾಮಾನದ ಹಿನ್ನೆಲೆಯಲ್ಲಿ ಸಮರೋಪಾದಿಯಲ್ಲಿ ಆಡಳಿತವನ್ನು ಮುಖ್ಯಮಂತ್ರಿ ಚುರುಕುಗೊಳಿಸಬೇಕಿದೆ. ರಾಜ್ಯದಲ್ಲಿ ಕಳೆದ ಮೂರು, ನಾಲ್ಕು ತಿಂಗಳುಗಳಿಂದ ಅಧಿಕಾರ ಹಸ್ತಾಂತರದ ಗಡಿಬಿಡಿ. ಇದರ ಪರಿಣಾಮವಾಗಿ ಆಡಳಿತದಲ್ಲಿ ತುಸು ಆಲಸ್ಯ ಮತ್ತು ವಿಳಂಬ

ಯುದ್ಧ ಭೀತಿ: ಇರಾನ್‌ ತೊರೆಯುವಂತೆ ಭಾರತೀಯರಿಗೆ ಸೂಚನೆ

ಇಸ್ರೇಲ್‌ ಮೇಲೆ ಇರಾನ್‌ ಕ್ಷಿಪಣಿ ದಾಳಿ ನಡೆಸಿದ ಬಳಿಕ ಪ್ರತಿಯಾಗಿ ಇಸ್ರೇಲ್‌ ಇರಾನ್‌ ಮೇಲೆ ದಾಳಿ ಮಾಡಿದೆ. ಪರಿಣಾಮವಾಗಿ ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧ ಭೀತಿ ಹಿನ್ನೆಲೆ ಇರಾನ್‌ನಲ್ಲಿರುವ ಭಾರತೀಯ ನಾಗರಿಕರು ಸಾಧ್ಯವಾದಷ್ಟು ಬೇಗ ದೇಶ ತೊರೆಯುವಂತೆ ಭಾರತ ಸರ್ಕಾರ ಸಲಹೆ ನೀಡಿದೆ.

ಎಲ್ಲರೂ ಒಟ್ಟಾಗಿ 2028 ರಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರೋಣ: ಸಿಎಂ ಶಿವಕುಮಾರ್

“ಪಕ್ಷಬೇಧ ಮರೆತು ಎಲ್ಲರನ್ನೂ ಒಟ್ಟಿಗೇ ಕರೆದುಕೊಂಡು ಹೋಗಿ. 2028 ರ ವಿಧಾನಸಭೆ ಚುನಾವಣೆ ಗೆಲ್ಲುವುದು ನಿಮ್ಮ ಗುರಿಯಾಗಿರಲಿ” ಎಂದು ಸಿಎಂ ಡಿ ಕೆ ಶಿವಕುಮಾರ್  ಹೇಳಿದ್ದಾರೆ. ಮಾಜಿ ಶಾಸಕ ಮಂಜುನಾಥ್ ಹಾಗೂ ಮೈಸೂರು ಮುಖಂಡ, ವಕ್ತಾರ ಲಕ್ಷ್ಮಣ್ ಅವರ ನೇತೃತ್ವದಲ್ಲಿ ಹುಣಸೂರು

ಮನೆಯಲ್ಲಿದ್ದ ಚಿನ್ನವೆಲ್ಲ ಧರಿಸಿ ವೀಡಿಯೊ ಅಪ್ಲೋಡ್‌: ಮನೆಗೆ ನುಗ್ಗಿ ದೋಚಿದ ಕಳ್ಳರು

ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ ಯೂಟ್ಯೂಬರ್ ರಚನಾ ಗುರ್ಜರ್ ಮನೆಗೆ ಕಳ್ಳರು ನುಗ್ಗಿದ್ದು, 8 ರಿಂದ 10 ಲಕ್ಷ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಆಭರಣ ಹಾಗೂ ನಗದನ್ನು ದೋಚಿ ಪರಾರಿಯಾಗಿದ್ದಾರೆ. ಯೂಟ್ಯೂಬರ್‌ ರಚನಾ ಮನೆಯಲ್ಲಿದ್ದ ಎಲ್ಲ ಒಡವೆಗಳನ್ನು ಧರಿಸಿಕೊಂಡು ವೀಡಿಯೊ ಮಾಡುವುದರ

ಚದುರಂಗದಲ್ಲಿ ಯಾವ ಕಾಯಿ ಮುನ್ನಡೆಸುತ್ತೇವೆ ಎಂದು ಯಾರೂ ಹೇಳಲ್ಲ: ಸಿಎಂ

“ರಾಜಕಾರಣದಲ್ಲಿ ಚದುರಂಗದ ಆಟ ಆಡುವಾಗ ಯಾರಾದರು ಯಾವ ರೀತಿ ಕಾಯಿ ನಡೆಸುತ್ತಾರೆ ಎಂದು ಹೇಳುತ್ತಾರೆಯೇ? ಯಾರು ಹೇಳುವುದಿಲ್ಲ ” ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ಪರಿಷತ್ ಚುನಾವಣೆಯಲ್ಲಿ ವಿನಯ್ ಕಾರ್ತಿಕ್ ಸ್ಪರ್ಧೆ, ಜೆಡಿಎಸ್

ಮ್ಯಾಟ್ರಿಮೋನಿಯಲ್ ಮಾನಿನಿಗೆ ಮರುಳಾಗಿ 35 ಲಕ್ಷ ರೂ. ಕಳೆದುಕೊಂಡ 

ಮ್ಯಾಟ್ರಿಮೋನಿಯಲ್‌ ವೆಬ್‌ಸೈಟ್ ಮೂಲಕ ಪರಿಚಯವಾದ ಯುವತಿ ಯುವಕನನ್ನು ಮದುವೆಯಾಗುವುದಾಗಿ ನಂಬಿಸಿ ಹೂಡಿಕೆ ನೆಪದಲ್ಲಿ 35 ಲಕ್ಷ ರೂಪಾಯಿ ವಂಚಿಸಿದ್ದು, ಬೆಂಗಳೂರು ಆಗ್ನೇಯ ವಿಭಾಗ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಡಿವಾಳ ನಿವಾಸಿ ಅನಿಲ್‌ ಕುಮಾರ್‌ ಸಾಗಿನಾಲಾ ಯುವತಿಯ ವಂಚನೆಗೆ ಒಳಗಾಗಿ ಹಣ

ಫಿಲಿಪೈನ್ಸ್‌ನಲ್ಲಿ ಭೂಕಂಪಕ್ಕೆ 12 ಮಂದಿ ಬಲಿ, ಸುನಾಮಿ ಎಚ್ಚರಿಕೆ

ಫಿಲಿಪೈನ್ಸ್‌ನ ಮೈಂಡಾನಾವ್ ಪ್ರದೇಶದಲ್ಲಿ ಮುಂಜಾನೆ 7.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ ೧೨ ಮಂದಿ ಬಲಿಯಾಗಿದ್ದಾರೆ. 200 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಸರ್ಕಾರಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬೆಳಗ್ಗೆ 7:37 ಕ್ಕೆ ಜನರಲ್ ಸ್ಯಾಂಟೋಸ್ ನಗರದ ಸಮೀಪ

ಪ್ರೊ. ನಾಗರಾಜ್‌ಗೆ ರಾಜ್ಯಸಭೆ, ಲಿಂಗರಾಜು, ರಘುಗೆ ಪರಿಷತ್‌ ಟಿಕೆಟ್‌ ನೀಡಿದ ಬಿಜೆಪಿ

ರಾಜ್ಯಸಭೆ ಮತ್ತು ವಿಧಾನ ಪರಿಷತ್ತಿನ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಿದೆ. ರಾಜ್ಯಸಭೆಗೆ ಪ್ರೊ.ಎಂ.ನಾಗರಾಜ್ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡುವ ಮೂಲಕ ಜೆಡಿಎಸ್‌ ಮುಖಂಡ ಹೆಚ್‌ಡಿ ದೇವೇಗೌಟ ಅವರ ಮರು ಆಯ್ಕೆ ವದಂತಿಗೆ ತೆರೆ ಎಳೆದಿದೆ. ವಿಧಾನ ಪರಿಷತ್ತಿಗೆ ಬಿಜೆಪಿಯು ಲಿಂಗರಾಜು

ಬೈಕ್‌ನಲ್ಲಿ ತೆರಳುತ್ತಿದ್ದಾಗ ಮರ ಬಿದ್ದು ಯುವಕ ಸಾವು

ಬೈಕ್‌ನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಮರ ಬಿದ್ದು ಸ್ಥಳದಲ್ಲೇ ಆತ ಮೃತಪಟ್ಟ ಘಟನೆ ರಾಮನಗರದ ಹುಣಸನಹಳ್ಳಿ ಗ್ರಾಮದ ಬಳಿ ನಡೆದಿದೆ. ಪ್ರಶಾಂತ್ (19) ಮೃತಪಟಟ್ಟ ಯುವಕ. ನಾಗೋಹಳ್ಳಿ ಗ್ರಾಮದ ಪ್ರಶಾಂತ್ ಕೆಲಸಕ್ಕೆಂದು ಮುಂಜಾನೆ ಮನೆಯಿಂದ ರಾಮನಗರಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ. ರಾತ್ರಿ ಸುರಿದ

ಇಸ್ರೇಲ್‌ ಮೇಲೆ ಇರಾನ್‌ ಕ್ಷಿಪಣಿ ದಾಳಿ: ಮಧ್ಯಪ್ರಾಚ್ಯ ಉದ್ವಿಗ್ನ

ಇರಾನ್ ಇಸ್ರೇಲ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದ್ದು, ಮಧ್ಯ ಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚಿದೆ. ಅಮೆರಿಕದ ಮನವಿ ಬದಿಗೊತ್ತಿ ಇರಾನ್‌ ಯಾವುದೇ ಎಚ್ಚರಿಕೆ ನೀಡದೆ ಇಸ್ರೇಲ್‌ನ ಬೈರೂತ್‌ ದಕ್ಷಿಣ ಉಪನಗರಗಳನ್ನು ಗುರಿಯಾಗಿಸಿ ದಾಳಿ ಮಾಡಿದೆ. ಈ ಬೆಳವಣಿಗೆಯಿಂದಾಗಿ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಅನಿಶ್ಚಿತತೆ