Featured
ಸರ್ಕಾರ 2.5 ವರ್ಷದಲ್ಲಿ ರಾಜ್ಯಕ್ಕೆ ಕೊಟ್ಟಿದ್ದು ಬೆಲೆ ಏರಿಕೆ, ಭ್ರಷ್ಟಾಚಾರ ಮತ್ತು ದುರಾಡಳಿತ: ಆರ್ ಅಶೋಕ
ಮುಖ್ಯಮಂತ್ರಿ @Siddaramaiah ನೇತೃತ್ವದ @INCKarnataka ಸರ್ಕಾರ 2.5 ವರ್ಷಗಳಲ್ಲಿ ಕರ್ನಾಟಕಕ್ಕೆ ಕೊಟ್ಟಿದ್ದು ಬೆಲೆ ಏರಿಕೆ, ಭ್ರಷ್ಟಾಚಾರ ಮತ್ತು ದುರಾಡಳಿತ. ಕಾಂಗ್ರೆಸ್ ಪಕ್ಷ ಕೊಟ್ಟ ಪ್ರತಿ ಭರವಸೆಯೂ ಹುಸಿಯಾಗಿದೆ, ಪ್ರತಿ ಗ್ಯಾರಂಟಿಯೂ ಹೊರೆಯಾಗಿದೆ. ಕಳೆದ 30 ತಿಂಗಳುಗಳಲ್ಲಿ ಕಾಂಗ್ರೆಸ್ ಸರ್ಕಾರ ಪ್ರತಿಯೊಂದು ದಾಖಲೆಯನ್ನು ಮುರಿದಿದೆ, ದಾಖಲೆ ಮಟ್ಟದ ಭ್ರಷ್ಟಾಚಾರ, ದಾಖಲೆ ಮಟ್ಟದ ಸಾಲ, ದಾಖಲೆ ಮಟ್ಟದ ದುರ್ವರ್ತನೆ ತೋರಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ ಕಿಡಿ ಕಾರಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ
ಸ್ವಿಗ್ಗಿಯಲ್ಲಿ ತರಿಸಿದ್ದ ಸ್ಯಾಂಡ್‌ವಿಚ್‌ನಲ್ಲಿ ಸೀಗಡಿ: ಗ್ರಾಹಕಿಗೆ ಒಂದು ಲಕ್ಷ ರೂ. ಪರಿಹಾರಕ್ಕೆ ಕೋರ್ಟ್ ಆದೇಶ
ಸ್ವಿಗ್ಗಿಯಲ್ಲಿ ಸಸ್ಯಾಹಾರ ಆರ್ಡರ್ ಮಾಡಿದ್ದ ಗ್ರಾಹಕಿಗೆ ಸ್ಯಾಂಡ್‌ವಿಚ್‌ನಲ್ಲಿ ಸೀಗಡಿ ಸಿಕ್ಕಿದ್ದು, ಆಕೆ ಕೋರ್ಟ್ ಮೊರೆ ಹೋಗಿ ಒಂದು ಲಕ್ಷ ರೂ. ಪರಿಹಾರ ಪಡೆದುಕೊಂಡಿದ್ದಾರೆ. ಪ್ರಕರಣದ ವಿಚಾರಣೆ ನಡೆಸಿದ ಬೆಂಗಳೂರಿನ ಗ್ರಾಹಕರ ನ್ಯಾಯಾಲಯ ಮಹಿಳೆಗೆ ಒಂದು ಲಕ್ಷ ರೂ. ಪರಿಹಾರ ನೀಡುವಂತೆ ಸ್ವಿಗ್ಗಿ
ಬಾಲಕಿ ಹೊಟ್ಟೆಯಲ್ಲಿತ್ತು ಮೂರು ಕೆಜಿ ಕೂದಲು
ಬೆಂಗಳೂರಿನಲ್ಲಿ ವೈದ್ಯರೇ ಅಚ್ಚರಿಪಡುವಂತೆ ಎಂಟು ವರ್ಷದ ಬಾಲಕಿಯ ಹೊಟ್ಟೆಯೊಳಗೆ ಮೂರು ಕೆಜಿ ಕೂದಲು ಪತ್ತೆಯಾಗಿದೆ. ಬೆಂಗಳೂರಿನ ನಾಯಂಡಹಳ್ಳಿಯ ನೇಟಸ್ ಮಹಿಳೆ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿ ಹೊಟ್ಟೆಯೊಳಗಿದ್ದ ಮೂರು ಕೆಜಿ ತೂಕದ ಕೂದಲು ಗಂಟನ್ನು ಹೊರ ತೆಗೆದಿದ್ದಾರೆ.
ಧರ್ಮದ ಹೆಸರಲ್ಲಿ ಸರ್ಕಾರಿ ಜಾಗ ಅತಿಕ್ರಮಣ, ರಿಯಲ್ ಎಸ್ಟೇಟ್‌ಗೆ ಅವಕಾಶವಿಲ್ಲ: ಹೈಕೋರ್ಟ್
ಧರ್ಮ, ದೇವರ ಹೆಸರಲ್ಲಿ ಸರಕಾರಿ ಜಾಗ ಅತಿಕ್ರಮಿಸಲು ಹಾಗೂ ರಿಯಲ್ ಎಸ್ಟೇಟ್ ವ್ಯವಹಾರ ನಡೆಸಲು ಅವಕಾಶ ನೀಡುವುದಕ್ಕೆ ಆಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಎಚ್ಚರಿಕೆ ನೀಡಿದೆ. ಕೋಲಾರದ ವೇಮಗಲ್ ಹೋಬಳಿಯ ಕ್ಯಾಲನೂರು ಗ್ರಾಮದ ಸರಕಾರಿ ಶಾಲೆಯ ಕಾಂಪೌಂಡ್ ಹಾಗೂ ಗ್ರಾಮದ ರಸ್ತೆಯ
ಪಿಎಂಎಲ್‌ಎ: ರಾಬರ್ಟ್ ವಾದ್ರಾ ವಿರುದ್ಧ ಇಡಿ ಹೊಸ ಚಾರ್ಜ್ಶೀಟ್
ಬ್ರಿಟನ್ ಮೂಲದ ರಕ್ಷಣಾ ವ್ಯಾಪಾರಿ ಸಂಜಯ್ ಭಂಡಾರಿ ವಿರುದ್ಧದ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ ಹೊಸ ಚಾರ್ಜ್ಶೀಟ್ ಸಲ್ಲಿಸಿದೆ. ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯದಲ್ಲಿ ಆರೋಪಪಟ್ಟಿ ಸಲ್ಲಿಕೆಯಾಗಿದೆ.
ಬೆಂಗಳೂರಿನಲ್ಲಿ ಏಳು ಕೋಟಿ ದರೋಡೆ: ರೂವಾರಿ ಎನ್ನಲಾದ ಪಿಸಿ ಅರೆಸ್ಟ್
ಬೆಂಗಳೂರಿನ ಜಯನಗರದಲ್ಲಿ ಎಟಿಎಂಗೆ ಸಾಗಿಸುತ್ತಿದ್ದ ಹಣವಿದ್ದ ವಾಹನವನ್ನು ದರೋಡೆ ಮಾಡಿ ಏಳು ಕೋಟಿ ರೂ. ಒಯ್ದು ಪರಾರಿಯಾಗಿರುವ ಪ್ರಕರಣದ ಮಾಸ್ಟರ್ ಮೈಂಡ್ ಎನ್ನಲಾದ ಪೊಲೀಸ್ ಕಾನ್ಸ್‌ಟೇಬಲ್‌ವೊಬ್ಬರನ್ನು ದಕ್ಷಿಣ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ತಿರುಪತಿಯಲ್ಲಿ ಇಬ್ಬರನ್ನು ಬಂಧಿಸಿ ವಿಚಾರಣೆ
28ರಂದು ಉಡುಪಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ: ವಿಜಯೇಂದ್ರ
ಬೆಂಗಳೂರು: ಬಿಹಾರ ಚುನಾವಣಾ ಫಲಿತಾಂಶದ ನಂತರದಲ್ಲಿ ರಾಹುಲ್ ಗಾಂಧಿ ಒಂದು ರೀತಿ ಕಾಣೆಯಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರಿಸಿದರು. ಬಿಹಾರ ಚುನಾವಣೆ ವೇಳೆ ರಾಹುಲ್ ಗಾಂಧಿ ಅವರು
ಡೇಟಾ ಸೆಂಟರ್ ಆಗಿ ಮಂಗಳೂರು ಅಭಿವೃದ್ಧಿಗೆ ಕೆಡಿಇಎಂ- ಎಸ್ ಬಿ ಪಿ ಜಂಟಿ ಅಧ್ಯಯನ
ಭಾರತದ ಡೇಟಾ ಸೆಂಟರ್ ವಿಸ್ತರಣೆಯಲ್ಲಿ ಆರ್ಥಿಕತೆಗೆ ಬಲ ನೀಡುವಲ್ಲಿ ಕರಾವಳಿ ಕೇಂದ್ರವಾಗಿ ಹೊರಹೊಮ್ಮಲು ಮಂಗಳೂರು ತನ್ನದೇ ಸಾಮರ್ಥ್ಯ ಹೊಂದಿದೆ. ಬೆಂಗಳೂರು: ಕರ್ನಾಟಕದ ಡಿಜಿಟಲ್ ಕ್ಷೇತ್ರದ ಕಾರ್ಯತಂತ್ರವನ್ನು ಮುನ್ನಡೆಸುವ ಮಹತ್ವದ ಹೆಜ್ಜೆಯಾಗಿ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ( ಕೆಡಿಇಎಂ), ಸಿಲಿಕಾನ್ ಬೀಚ್
ಧರ್ಮಸ್ಥಳ ಪ್ರಕರಣ: 3923 ಪುಟಗಳ ಮಧ್ಯಂತರ ಚಾರ್ಜ್ ಶೀಟ್ ಸಲ್ಲಿಕೆ
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿ ಎಸ್ ಐಟಿ ಗುರುವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ 3923 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದೆ. ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮಾ ನೇತೃತ್ವದ ಎಸ್ ಐಟಿ ಪೊಲೀಸರ ತಂಡ ಸುಮಾರು 5 ತಿಂಗಳ ಕಾಲ ನಡೆಸಿದ
ಸಿದ್ದರಾಮಯ್ಯ ಕೊಟ್ಟ ಮಾತು ತಪ್ಪಲ್ಲ: ಡಿಕೆ ಸುರೇಶ್
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಮಾತನ್ನು ಉಳಿಸಿಕೊಳ್ಳುತ್ತಾರೆ. ಕೊಟ್ಟ ಮಾತು ತಪ್ಪಲ್ಲ ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿದ್ದಾರೆ. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಕೊಟ್ಟ ಮಾತು ತಪ್ಪಲ್ಲ. ಸಿದ್ದರಾಮಯ್ಯ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಾರೆ. ಸಿದ್ದರಾಮಯ್ಯಗೂ ಜವಾಬ್ದಾರಿ




