Featured
ಬಿಜೆಪಿ ತೊರೆದು ಅಣ್ಣಾಮಲೈ ಹೊಸ ವರಸೆ
ಕಳೆದ ಹತ್ತು ವರ್ಷಗಳಿಂದ ತಮಿಳುನಾಡಿನಲ್ಲಿ ಬಿಜೆಪಿ ಗೇಮ್‌ಚೇಂಜರ್ ಆಗಬೇಕೆಂದು ಬಿಗಿಪಟ್ಟು ಹಿಡಿದರೂ ಇದು ಫಲ ನೀಡಿಲ್ಲ. ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿ ತಮಿಳುನಾಡಿನಲ್ಲಿ ಬಿಜೆಪಿಯ ಪಾರಮ್ಯ ಮೆರೆಯಬೇಕೆಂಬ ಆಶಯದಿಂದ ರಾಜಕೀಯ ಪ್ರವೇಶಿಸಿದರೂ, ಇದಾವುದೂ ಕಾರ್ಯಾನುಗತ ಆಗದ ಪರಿಣಾಮವಾಗಿಯೇ ಅಣ್ಣಾಮಲೈ ಈಗ ಹೊಸ ರಾಜಕೀಯ ಪಕ್ಷವನ್ನು ಹುಟ್ಟುಹಾಕಲು ಮುಂದಾಗಿರುವುದು. ತಮಿಳುನಾಡಿನಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಅಣ್ಣಾಮಲೈ ಅವರಿಂದ ಇದೀಗ ಹೊಸ ರಾಜಕೀಯ ವರಸೆ. ಮೊನ್ನೆಯವರೆಗೂ ಭಾರತೀಯ ಜನತಾ ಪಕ್ಷದ ತೆಕ್ಕೆಯಲ್ಲಿದ್ದ ಇವರು,
ಕಾಂಗ್ರೆಸ್ ಮುಖಂಡ ಸೂರಜ್ ಹೆಗ್ಡೆ ನಿಧನ: ಸಿಎಂ ಸಂತಾಪ
ಎಐಸಿಸಿ ಕಾರ್ಯದರ್ಶಿ ಹಾಗೂ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಸೂರಜ್ ಹೆಗ್ಡೆ ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸಿಎಂ ಡಿಕೆ ಶಿವಕುಮಾರ್ ತೀವ್ರ ಸಂತಾಪ ಸೂಚಿಸಿ, ಸೂರಜ್ ಹೆಗ್ಡೆ ಅವರ ಅಗಲಿಕೆ ಸುದ್ದಿ ಕೇಳಿ ನನ್ನ ಮನಸ್ಸಿಗೆ
2028ಕ್ಕೆ ನಾನು ಮತ್ತೆ ಮುಖ್ಯಮಂತ್ರಿಯಾಗಿ ಸೇವೆ ಮಾಡಲು ಶಕ್ತಿ ತುಂಬಿ: ಸಿಎಂ ಡಿಕೆ ಶಿವಕುಮಾರ್
“2028ಕ್ಕೆ ನಾನು ಮತ್ತೆ ಮುಖ್ಯಮಂತ್ರಿಯಾಗಿ ರಾಜ್ಯದ ಜನರ ಸೇವೆ ಮಾಡಲು ಶಕ್ತಿ ತುಂಬಿ” ಎಂದು ಸಿಎಂ ಡಿಕೆ ಶಿವಕುಮಾರ್ ಮನವಿ ಮಾಡಿದರು. ಜನತೆಗೆ ಕೃತಜ್ಞತೆ ಸಮರ್ಪಣೆ ನಿಮಿತ್ತ ದೊಡ್ಡಆಲಳ್ಳಿ ಹಾಗೂ ಸಾತನೂರಿನಲ್ಲಿ ಮಾತನಾಡಿದರು. ಬಿಜೆಪಿ ಜೆಡಿಎಸ್ ನವರು ಎಷ್ಟೇ ಷಡ್ಯಂತ್ರ ಮಾಡಿದರೂ ನೀವು
UG CET ಫಲಿತಾಂಶ: ಬೆಂಗಳೂರಿನ ವಿದ್ಯಾರ್ಥಿಗಳ ಉತ್ತಮ ಸಾಧನೆ
ಏ.22, 23, 24ರಂದು ನಡೆದಿದ್ದ 2026ರ ಯುಜಿ ಸಿಇಟಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಇಂಜಿನಿಯರಿಂಗ್ ವಿಭಾಗದಲ್ಲಿ ಮೊದಲನೇ ರ‍್ಯಾಂಕ್‌ನ್ನು ಬೆಂಗಳೂರಿನ ತನಿಶಾ ಕಾರ್ತಿಕ್ ಗಳಿಸಿದ್ದಾರೆ. ದ್ವಿತೀಯ ಸ್ಥಾನವನ್ನು ಸೃಜನ್ ಹಾಗೂ ತೃತೀಯ ಸ್ಥಾನವನ್ನು ನಿನಾದ್ ತಮ್ಮದಾಗಿಸಿಕೊಂಡಿದ್ದಾರೆ. ಕೃಷಿ ವಿಭಾಗದಲ್ಲಿ ಆರ್.ವಿ ಪಿಯು
ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸ್‌ಗೆ ಸಿಕ್ಕಿ ಬಿದ್ದ ಅಧಿಕಾರಿಗಳು
ವಿಜಯಪುರ ಜಿಲ್ಲೆಯ ಸಾಲೋಟಗಿಯಲ್ಲಿ ಲಂಚ ಪಡೆಯುತ್ತಿದ್ದಾಗಲೇ ಇಬ್ಬರು ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಅಧಿಕಾರಿಗಳು ಕೆಬಿಜೆಎನ್‌ಎಲ್ ಕೆನಾಲ್‌ನ 3,71,419 ರೂ. ಬಿಲ್ ಪಾವತಿಗಾಗಿ 18 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ. ಕೆಬಿಜೆಎನ್‌ಎಲ್ ಉಪವಿಭಾಗ ನಂಬರ್ ಒಂದರ ಸಹಾಯಕ ಕಾರ್ಯನಿರ್ವಾಹಕ
ನ್ಯೂಯಾರ್ಕ್‌ನಲ್ಲಿ ಇನ್ಮುಂದೆ ತಂದೆ, ತಾಯಿ ಪದ ಬಳಕೆ ಇಲ್ಲ: ವಿಧೇಯಕ ಅಂಗೀಕಾರ
ಅಮೆರಿಕದ ನ್ಯೂಯಾರ್ಕ್ ರಾಜ್ಯವು ಇನ್ನು ಮುಂದೆ ತಾಯಿ (Mother) ಮತ್ತು ತಂದೆ (Father) ಎಂಬ ಪದ ಬಳಕೆ ಮಾಡದಂತೆ ಮಸೂದೆ ರೂಪಿಸಿದ್ದು, ಸಂಬಂಧಿಸಿದ ವಿಧೇಯಕವು ಸಂಸತ್ತಿನಲ್ಲಿ ಅಂಗೀಕಾರಗೊಂಡಿದೆ. ಈ ವಿಧೇಯಕ್ಕಕೆ ಇನ್ನು ಗವರ್ನರ್ ಅಂಕಿ ಬಿದ್ದ ಬಳಿಕ ಕಾನೂನು ಆಗಿ ಜಾರಿಯಾಗಲಿದೆ. ಆಡಳಿತಾರೂಢ
ಸಾಧನೆಗಳ ಮೂಲಕ ಜೀವಂತವಿರುವ ಮಾಜಿ ಸಿಎಂ ದೇವರಾಜ ಅರಸು: ಮುಖ್ಯಮಂತ್ರಿ ಶಿವಕುಮಾರ್
“ದೇವರಾಜ ಅರಸು ಅವರು ನಮ್ಮ ರಾಜ್ಯದ ಪ್ರಗತಿಗೆ ಅಡಿಪಾಯ ಹಾಕಿದ್ದಾರೆ. 100 ವರ್ಷವಾದರೂ ಸಾಧನೆಗಳ ಮೂಲಕ ಅವರು ಜೀವಂತವಾಗಿರುತ್ತಾರೆ” ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು. ವಿಧಾನಸೌಧದಲ್ಲಿ ಮಾಜಿ ಸಿಎಂ ದೇವರಾಜು ಅರಸು ಪುಣ್ಯಸ್ಮರಣೆ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ
ಐಮ್ಯಾಕ್ಸ್ ಸಿನಿಮಾ ‘ದಿ ಒಡಿಸ್ಸಿ’: ಜೂನ್ 8 ರಿಂದ ಭಾರತದಲ್ಲಿ ಟಿಕೆಟ್ ಬುಕ್ಕಿಂಗ್
ಜಗತ್ತಿನಾದ್ಯಂತ ಚಿತ್ರೀಕರಿಸಲಾದ ‘ದಿ ಒಡಿಸ್ಸಿ’ ಸಂಪೂರ್ಣವಾಗಿ ಅತ್ಯಾಧುನಿಕ ಐಮ್ಯಾಕ್ಸ್ ಫಿಲ್ಮ್ ತಂತ್ರಜ್ಞಾನವನ್ನು ಬಳಸಿ ಐಮ್ಯಾಕ್ಸ್ ಕ್ಯಾಮೆರಾಗಳಲ್ಲೇ ಚಿತ್ರೀಕರಣಗೊಂಡ ಮೊದಲ ಚಲನಚಿತ್ರ, ಇದು ಜುಲೈ 17, 2026 ರಂದು ಭಾರತದಾದ್ಯಂತ ಮತ್ತು ವಿಶ್ವಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಜೂನ್ 8 ರಂದು ಭಾರತದಲ್ಲಿ ಅಭಿಮಾನಿಗಳು
ರಾಮಲಿಂಗಾರೆಡ್ಡಿ ಸಮಸ್ಯೆ ಪರಿಹರಿಸಲಾಗಿದೆ, ರಾಜೀನಾಮೆ ಸ್ವೀಕರಿಸಲ್ಲ: ಸಿಎಂ ಡಿಕೆ ಶಿವಕುಮಾರ್
ರಾಮಲಿಂಗಾರೆಡ್ಡಿ ಅವರು ನನ್ನ ಸ್ನೇಹಿತರು, ಅವರೊಂದಿಗೆ ಮಾತನಾಡಿದ್ದು, ಎಲ್ಲಾ ಸಮಸ್ಯೆ ಬಗೆಹರಿಸಲಾಗಿದೆ. ಯಾವುದೇ ಕಾರಣಕ್ಕೂ ಅವರ ರಾಜಿನಾಮೆ ಅಂಗೀಕರಿಸುವುದಿಲ್ಲ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು. ವಿಧಾನಸೌಧದಲ್ಲಿ ಮಾಜಿ ಸಿಎಂ ದೇವರಾಜ ಅರಸು ಅವರ ಪುಣ್ಯಸ್ಮರಣೆ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪ
ಸರ್ಕಾರಿ ವಸತಿ ನಿಲಯದಲ್ಲಿ ಊಟ, ನೀರಿಲ್ಲ: ವಿದ್ಯಾರ್ಥಿಗಳ ಪ್ರತಿಭಟನೆ
ರಾಯಚೂರು ಜಿಲ್ಲೆಯ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ ಕಳೆದ ಮೂರು ದಿನಗಳಿಂದ ಊಟ ಮತ್ತು ಕುಡಿಯುವ ನೀರಿಲ್ಲದೆ ವಿದ್ಯಾರ್ಥಿಗಳು ಪರದಾಡುತ್ತಿದ್ದು, ಪ್ರತಿಭಟನೆ ಆರಂಭಿಸಿದ್ದಾರೆ. ಹಸಿವಿನಿಂದ ಕಂಗೆಟ್ಟ ನೂರಾರು ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಕಚೇರಿ ಎದುರು




